Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಶಾಲಾ ಸ್ನೇಹಿತೆಯ ಸಾವಿನ ನೋವು

ಬೆಂಗಳೂರು:‌ ಸ್ನೇಹಿತೆಯ ಸಾವಿನ ದುಃಖ ತಳಲಾರಾದೆ ಬಾಲಕಿಯೊಬ್ಬಳು ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕಲಾಸಿಪಾಳ್ಯದಲ್ಲಿ ನಡೆದಿದೆ.ಶರ್ಮಿಳಾ (16) ಆತ್ಮಹತ್ಯೆಗೆ ಶರಣಾದ ಬಾಲಕಿ. ತಂದೆ ತಾಯಿಯ ಜೊತೆಗೆ ವಾಸವಿದ್ದ ಈಕೆ, ಪೋಷಕರು

ಕರ್ನಾಟಕ

ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ

ಬೆಂಗಳೂರು: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ನೇಣುಬಿಗಿದು ಆತ್ಮ೧ಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನ ಗಿರಿನಗರದ ಮನೆಯಲ್ಲಿ ನಡೆದಿದೆ. ಗಗನ್ ರಾವ್ ಮೃತ ದುರ್ದೈವಿ ಮೃತ ದುರ್ದೈವಿ. ಬ್ಯಾಂಕ್ ಒಂದರ ಎಂಪ್ಲಾಯಿ ಆಗಿ ಕೆಲಸ

ಕರ್ನಾಟಕ

ಸಂಸದ ತೇಜಸ್ವಿ ಸೂರ್ಯ ಸತತ 2ನೇ ಬಾರಿ ‘ಐರನ್‌ಮ್ಯಾನ್’ ಸಾಧನೆ; ಫಿಟ್‌ನೆಸ್‌ಗೆ ಮಾದರಿ

ಬೆಂಗಳೂರು : ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ(Tejaswi Surya)ಸತತ ಎರಡನೇ ಬಾರಿಗೆ ಗೋವಾದಲ್ಲಿ ನಡೆದ ಐರನ್‌ಮ್ಯಾನ್ 70.3 ಓಟವನ್ನು (Ironman 70.3) ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ತಮ್ಮ ದೈಹಿಕ ಸಾಮರ್ಥ್ಯ

ಕರ್ನಾಟಕ

ಬ್ಯಾಂಕ್ ಅಧಿಕಾರಿಯ ‘ದುಷ್ಕೃತ್ಯ’ ಮೈ-ಕೈ ಮುಟ್ಟಿ ಕಿರುಕುಳ

ಶಿವಮೊಗ್ಗ : ಬ್ಯಾಂಕ್ ನ ಅಧಿಕಾರಿಯೋರ್ವ ತನ್ನ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯನ್ನ ಹೋಟೆಲ್ ಗೆ ಕರೆಸಿಕೊಂಡು ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ನಗರದ ಬ್ಯಾಂಕ್ ವೊಂದರ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ

ಕರ್ನಾಟಕ

ಹಲವು ವರ್ಷಗಳ ಕನಸು ನನಸು! ಬೆಂಗಳೂರಿನ ಹೊಸಕೆರೆಹಳ್ಳಿ ಫ್ಲೈ ಓವರ್ ಸಂಚಾರಕ್ಕೆ ಸಿದ್ಧ; ಈ ವಾರವೇ ಲೋಕಾರ್ಪಣೆ?

ಬೆಂಗಳೂರು: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಹೊಸಕೆರೆಹಳ್ಳಿ ಫ್ಲೈ ಓವರ್ (Hosakerehalli Fly Over) ಕಾಮಗಾರಿ ಪೂರ್ಣಗೊಂಡಿದೆ. ಸಂಚಾರಕ್ಕೆ ಸಿದ್ಧವಾಗಿದೆ. ಈ ವಾರದ ಅಂತ್ಯದಲ್ಲಿ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಸಿಗುವ ಸಾಧ್ಯತೆ ಇದೆ. ಹೊಸಕೆರೆಹಳ್ಳಿ ಜಂಕ್ಷನ್‌ನಲ್ಲಿನ

ಕರ್ನಾಟಕ

ಜೈಲಿನಲ್ಲಿ ಮೊಬೈಲ್ ದರ್ಬಾರ್: ಉಮೇಶ್ ರೆಡ್ಡಿ, ಐಸಿಸ್ ಉಗ್ರ ಸೇರಿ ನಾಲ್ವರು ಕೈದಿಗಳ ರಾಜಾತಿಥ್ಯ ವಿಡಿಯೋ ವೈರಲ್; ಪರಪ್ಪನ ಅಗ್ರಹಾರ ಠಾಣೆಯಲ್ಲಿ NCR ದಾಖಲು!

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿದ ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್ ದೂರು ದಾಖಲಾಗಿದೆ. ಜೈಲಿನಲ್ಲಿ ನಿಷೇಧ ಇದ್ದರೂ ಮೊಬೈಲ್ ಬಳಕೆ ಮಾಡಿ ವಿಡಿಯೋ ಚಿತ್ರೀಕರಣವಾಗಿದೆ. ರೇಪಿಸ್ಟ್ ಉಮೇಶ್

ಕರ್ನಾಟಕ

ಬೆಂಗಳೂರು:‌ ಕಲಾಸಿಪಾಳ್ಯದಲ್ಲಿ (Kalasipalya) ಬಾಲಕಿಯೊಬ್ಬಳು ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಬೆಂಗಳೂರು:‌ ಕಲಾಸಿಪಾಳ್ಯದಲ್ಲಿ (Kalasipalya) ಬಾಲಕಿಯೊಬ್ಬಳು ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ ಶರಣಾದ ಬಾಲಕಿಯನ್ನು ಶರ್ಮಿಳಾ (16) ಎಂದು ಗುರುತಿಸಲಾಗಿದೆ. ಬಾಲಕಿ ತಂದೆ ತಾಯಿಯ ಜೊತೆಗೆ ವಾಸವಿದ್ದಳು. ಪೋಷಕರು ತಮಿಳುನಾಡಿನ ದೇವಸ್ಥಾನ ಒಂದಕ್ಕೆ ತೆರಳಿದ್ದಾಗ

ಕರ್ನಾಟಕ

ಬೆಂಗಳೂರು: ಗಿಫ್ಟ್‌ ಆಗಿ ಬಂದಿದ್ದ ಬೈಕ್‌ಗೆ ನಡುರಸ್ತೆಯಲ್ಲೇ ಬೆಂಕಿಯಿಟ್ಟು ಸುಟ್ಟುಹಾಕಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಗಿಫ್ಟ್‌ ಆಗಿ ಬಂದಿದ್ದ ಬೈಕ್‌ಗೆ ನಡುರಸ್ತೆಯಲ್ಲೇ ಬೆಂಕಿಯಿಟ್ಟು ಸುಟ್ಟುಹಾಕಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಬಸವೇಶ್ವರನಗರ ಠಾಣಾ ವ್ಯಾಪ್ತಿಯ ಹಾವನೂರು ಸರ್ಕಲ್‌ ಬಳಿ ರಾತ್ರಿ ಈ ಘಟನೆ ನಡೆದಿದೆ. ಯಶವಂತ್‌ ಎಂಬ ಯುವಕ ತನ್ನ

ಕರ್ನಾಟಕ

ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ: ಸರ್ಕಾರ ನಿಗದಿ ಮಾಡಿದ ದರಕ್ಕಿಂತ ಹೆಚ್ಚುವರಿ ₹50 ನೀಡುವುದಾಗಿ ವೆಂಕಟೇಶ್ವರ ಸಕ್ಕರೆ ಕಾರ್ಖಾನೆ ಘೋಷಣೆ

ಚಿಕ್ಕೋಡಿ: ಕಬ್ಬು (Sugarcane) ಬೆಳೆಯುವ ರೈತರಿಗೆ (Farmers) ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೆಡಕಿಹಾಳ ಗ್ರಾಮದಲ್ಲಿರುವ ವೆಂಕಟೇಶ್ವರ ಸಕ್ಕರೆ ಕಾರ್ಖಾನೆ (Venkateshwara Sugar Factory) ಸಿಹಿ ಸುದ್ದಿ ನೀಡಿದೆ. ಒಂದು ಟನ್ ಕಬ್ಬಿಗೆ 3,350

ಕರ್ನಾಟಕ

ಕೊಡಗಿನ ಕುಶಾಲನಗರದಲ್ಲಿ ವಿಜೃಂಭಣೆಯ ಗಣಪತಿ ರಥೋತ್ಸವ: 105ನೇ ವರ್ಷದ ಬ್ರಹ್ಮರಥೋತ್ಸವಕ್ಕೆ ಸಾವಿರಾರು ಭಕ್ತರು ಸಾಕ್ಷಿ

ಮಡಿಕೇರಿ: ಕೊಡಗಿನ ಗಡಿಭಾಗ ಕುಶಾಲನಗರದಲ್ಲಿ ಐತಿಹಾಸಿಕ ಗಣಪತಿ ದೇವಸ್ಥಾನದ (Ganapathi Temple) 105ನೇ ವರ್ಷದ ಬ್ರಹ್ಮರಥೋತ್ಸವ (Brahmarathotsava) ನಡೆಯಿತು. ಅಭಿಜಿನ್ ಲಗ್ನದಲ್ಲಿ ಆರಂಭವಾದ ಗಣಪತಿ ರಥೋತ್ಸವಕ್ಕೆ ಸಾವಿರಾರು ಭಕ್ತರು ಬಾಳೆಹಣ್ಣು, ಜವನ, ಎಸೆದು ಭಕ್ತಿಭಾವ ಮೆರೆದರು.