Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕೆರೆಯಲ್ಲಿ ಮೀನು ಹಿಡಿಯುವಾಗ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು: ಚಿಕ್ಕಬಳ್ಳಾಪುರದಲ್ಲಿ ದುರಂತ

ಚಿಕ್ಕಬಳ್ಳಾಪುರ: ಕೆರೆಯಲ್ಲಿ ಮೀನು (Fishing) ಹಿಡಿಯುವ ವೇಳೆ ವಿದ್ಯುತ್ ಸ್ಪರ್ಶಿಸಿ (Electrocution) ಮಹಿಳೆ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆ ಚೇಳೂರು (Chelur) ತಾಲೂಕಿನ ದಿಗುವನೆಟ್ಟಕುಂಟಪಲ್ಲಿ ಗ್ರಾಮದ ಬಳಿ ನಡೆದಿದೆ. ದಿಗುವನೆಟ್ಟಕುಂಟಪಲ್ಲಿ ಗ್ರಾಮದ ಅಶಾಬೀ

ಕರ್ನಾಟಕ

ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿ ಸುರಕ್ಷತೆಗೆ ಅನುಮಾನ: ರೈಡ್ ಉದ್ದಕ್ಕೂ ಯುವತಿಯ ಕಾಲು, ತೊಡೆ ಸವರಿ ಕಾಮುಕ ಚಾಲಕನ ದುರ್ವರ್ತನೆ

ಬೆಂಗಳೂರು: ನಗರದಲ್ಲಿ ಬೈಕ್ ಟ್ಯಾಕ್ಸಿ (Bike Taxi) ಹೆಣ್ಮಕ್ಕಳಿಗೆ ಸೇಫ್ ಅಲ್ವಾ ಅನ್ನೋ ಅನುಮಾನ ಶುರುವಾಗಿದೆ. ಇಲ್ಲೊಬ್ಬ ಕಾಮುಕ ಬೈಕ್ ಟ್ಯಾಕ್ಸಿ ಚಾಲಕ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ರೈಡ್ ಉದ್ದಕ್ಕೂ ಯುವತಿಯ ಕಾಲು, ತೊಡೆ ಸವರಿ

ಕರ್ನಾಟಕ

PG AYUSH ಕೋರ್ಸ್‌ ಪ್ರವೇಶ: AIAPGET-2025 ಅರ್ಹತಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ KEA; ನ.10 ಕೊನೆಯ ದಿನ

ಬೆಂಗಳೂರು: 2025ನೇ ಸಾಲಿನ ಸ್ನಾತಕೋತ್ತರ ಆಯುಷ್ ಕೋರ್ಸುಗಳ (PG AYUSH course) ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಆನ್‌ಲೈನ್ ಮೂಲಕ ಅರ್ಜಿ ಕರೆದಿದೆ. ಎಐಎಪಿಜಿಇಟಿ-2025ರಲ್ಲಿ ((AIAPGET 2025) ಅರ್ಹತೆ ಪಡೆದಿರುವ ಆಸಕ್ತ ಅಭ್ಯರ್ಥಿಗಳು

ಕರ್ನಾಟಕ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ‘ರಾಜಾತಿಥ್ಯ’: ಅತ್ಯಾಚಾರಿ ಉಮೇಶ್ ರೆಡ್ಡಿ, ಗೋಲ್ಡ್ ಸ್ಮಗ್ಲಿಂಗ್ ಆರೋಪಿ ತರುಣ್ ರಾಜ್ ಹೈಫೈ ಲೈಫ್ ವಿಡಿಯೋ ವೈರಲ್

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ (Parappana Agrahara Jail) ಎಲ್ಲವೂ ಖುಲ್ಲಂ ಖುಲ್ಲ ಎನ್ನುವಂತಾಗಿದೆ. ಈ ಹಿಂದೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಇದ್ದ ವೇಳೆ ಸಿಕ್ಕ ರಾಜಾತಿಥ್ಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಕಟುವಾಗಿ

ಕರ್ನಾಟಕ

ಸಿಮೆಂಟ್ ಮಿಕ್ಸರ್ ಲಾರಿಯ ನಿರ್ಲಕ್ಷ್ಯಕ್ಕೆ ಅಮಾಯಕ ಮಗು ಬಲಿ: ಗೋಡೆ ಕುಸಿದು 1 ವರ್ಷ 8 ತಿಂಗಳ ಪ್ರಣವ್ ಸಾವು

ಬೆಂಗಳೂರು: ಸಿಮೆಂಟ್ ಮಿಕ್ಸರ್ ಲಾರಿಗೆ (Cement Mixer Truck) ವಿದ್ಯುತ್ ವೈರಿಂಗ್ ತಂತಿ ತಗುಲಿ ಎಳೆದೊಯ್ದ ಪರಿಣಾಮ, ಮನೆಯ ಗೋಡೆ ಕುಸಿದು ಮಗು ಸಾವನ್ನಪ್ಪಿದ ಘಟನೆ ಕುಂದಲಹಳ್ಳಿ ಕಾಲೋನಿಯಲ್ಲಿ ನಡೆದಿದೆ. ಮೃತ ಮಗುವನ್ನು ಸಿದ್ದಪ್ಪ ಹಾಗೂ

ಕರ್ನಾಟಕ

ಬೆಂಗಳೂರಿಗೆ ‘ಗುಂಡಿ ಭಾಗ್ಯ’: ರಸ್ತೆ ಗುಂಡಿ ಮುಚ್ಚಲು ಜಿಬಿಎ ನೀಡಿದ ಡೆಡ್‌ಲೈನ್‌ ಮುಗಿಯಲು 48 ಗಂಟೆ ಬಾಕಿ; ವೈಯಾಲಿಕಾವಲ್‌ನಲ್ಲಿ ರಸ್ತೆ ಕುಸಿತ

ಬೆಂಗಳೂರು: ನಗರದಲ್ಲಿ ಗುಂಡಿಬಿದ್ದ ರಸ್ತೆಗಳಿಂದ (Road Pothole) ಜನ ರೋಸಿ ಹೋಗಿದ್ದಾರೆ. ಗ್ಯಾರಂಟಿ ಯೋಜನೆಗಳ ಜೊತೆಗೆ ಮತ್ತೊಂದು ಗುಂಡಿ ಭಾಗ್ಯವನ್ನೂ ಕೊಟ್ಟಿದ್ದಾರೆಂದು ಸರ್ಕಾರವನ್ನ ಜನ ಹಿಗ್ಗಾಮುಗ್ಗಾ ಜಾಡಿಸ್ತಿದ್ದಾರೆ. ನಗರವನ್ನ ಗುಂಡಿಮುಕ್ತ ಮಾಡಲು 2ನೇ ಬಾರಿಗೆ ಕೊಟ್ಟಿರುವ

ಕರ್ನಾಟಕ

ಐತಿಹಾಸಿಕ ಕಾಡು ಮಲ್ಲಿಕಾರ್ಜುನ ಸ್ವಾಮಿ ದೇವಾಲಯ: ಇಂದು ಸಂಜೆ ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ಆರಂಭ; ಮೂರು ದಿನಗಳ ಕಾಲ ಹಬ್ಬ

ಬೆಂಗಳೂರು: ಇಂದಿನಿಂದ ಮಲ್ಲೇಶ್ವರಂನಲ್ಲಿ (Malleshwaram) ಕಡಲೆಕಾಯಿ ಪರಿಷೆ (Kadalekai Parishe) ಆರಂಭವಾಗುತ್ತಿದೆ. ನ.10ರ ವರೆಗೆ ಮೂರು ದಿನಗಳ ಕಾಲ ಕಡಲೆಕಾಯಿ ಪರಿಷೆ ನಡೆಯಲಿದೆ. ಇನ್ನು ಒಂದು ವಾರದ ಅಂತರದಲ್ಲಿ ಬಸವನಗುಡಿ ಕಡಲೆಕಾಯಿ ಪರಿಷೆ ಕೂಡ ನಡೆಯಲಿದೆ.

ಕರ್ನಾಟಕ

ಫಸ್ಟ್ ನೈಟ್ ವಿಡಿಯೋ ಇಟ್ಟುಕೊಂಡು ಪತ್ನಿಯನ್ನೇ ಬ್ಲಾಕ್‌ಮೇಲ್ ಮಾಡಿದ ಪತಿ: ಬೆಂಗಳೂರಿನಲ್ಲಿ ಆಘಾತಕಾರಿ ಘಟನೆ

ಬೆಂಗಳೂರು: ಫಸ್ಟ್ ನೈಟ್ ವಿಡಿಯೋ ಇಟ್ಕೊಂಡು ಪತಿಯೇ ಪತ್ನಿಗೆ (Wife) ಬ್ಲಾಕ್ ಮೇಲ್ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ (Amruthahalli) ಬೆಳಕಿಗೆ ಬಂದಿದೆ. ಬೆಂಗಳೂರಿನ (Bengaluru) ಅಮೃತಹಳ್ಳಿಯಲ್ಲಿ ವಾಸವಾಗಿದ್ದ ಸಂತ್ರಸ್ತೆ ಒಂದೂವರೆ ವರ್ಷದ ಹಿಂದೆ ಗೋವಿಂದರಾಜು

ಕರ್ನಾಟಕ

ಸತ್ತಿದ್ದಾನೆಂದು ಅಂತ್ಯಕ್ರಿಯೆಗೆ ಸಿದ್ಧತೆ; ಶವ ಮನೆಗೆ ತಂದ ಕೂಡಲೇ ಕಣ್ಣು ಬಿಟ್ಟ ವ್ಯಕ್ತಿ, ಗದಗದಲ್ಲಿ ದೇವರ ಪವಾಡ!

ಗದಗ : ಈ ಒಂದು ಘಟನೆ ವಿಚಿತ್ರವೊ, ದೇವರ ಪವಾಡವೊ ಗೊತ್ತಿಲ್ಲ. ಆದರೆ ಸತತ ಆರು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆಯ ಬಳಿಕ ಸಾವನ್ನಪ್ಪಿದ್ದ ವ್ಯಕ್ತಿ ಆತನ ಶವ ಮನೆಗೆ ತಂದ ಕೂಡಲೇ ಉಸಿರಾಡಿ ಕಣ್ಣು

ಕರ್ನಾಟಕ

ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿ ಮಾಡಿ ಕೈಬಿಟ್ಟ: ಪ್ರಿಯಕರನ ದ್ರೋಹಕ್ಕೆ ಮನನೊಂದು ಯುವತಿ ಸಿಂಧು ಆತ್ಮಹತ್ಯೆ

ಹಾವೇರಿ: ಪರಸ್ಪರ ನಾಲ್ಕು ವರ್ಷಗಳ ಕಾಲ ಪ್ರೀತಿಸಿ, ಮದುವೆಯಾಗುತ್ತೇನೆ ಅಂತಾ ನಂಬಿಸಿ ಯುವಕ ದೈಹಿಕ ಸಂಪರ್ಕ ಬೆಳೆಸಿ ಗರ್ಭಿಣಿ ಮಾಡಿದ್ದ. ಆದರೆ ಈಗ ಮದುವೆಯಾಗಲು ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸದ್ಯ ಯುವತಿಯ ಕುಟುಂಬಸ್ಥರು ಯುವಕನ