Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕಬ್ಬು ಬೆಳೆಗಾರರ ಪ್ರತಿಭಟನೆ; ಹತ್ತರಗಿಯಲ್ಲಿ ಪೊಲೀಸರ ಲಾಠಿಚಾರ್ಜ್‌ಗೆ ಪ್ರತಿಯಾಗಿ ಕಲ್ಲು ತೂರಾಟ.

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿ ಕ್ವಿಂಟಾಲ್​​ಗೆ 3500 ನೀಡುವಂತೆ ಪಟ್ಟು ಹಿಡಿದು ಹೆದ್ದಾರಿ ಬಂದ್​​ಗೆ ಮುಂದಾಗಿರುವ ರೈತರ ಮೇಲೆ ಪೊಲಿಸರು ಲಾಠಿಚಾರ್ಜ್ ನಡೆಸಿದ್ದಾರೆ. ಇದರಿಂದ ರೊಚ್ಚಿಗೆದ್ದ ರೈತರು ಲಾಠಿ

ಕರ್ನಾಟಕ

ಕಬ್ಬು ಹೋರಾಟ ತೀವ್ರ: ಕಾರ್ಖಾನೆ ಮಾಲೀಕರು, ರೈತರೊಂದಿಗಿನ ಸಭೆ ಅಪೂರ್ಣ; ತುಮಕೂರು ಪ್ರವಾಸ ರದ್ದುಗೊಳಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಬ್ಬು ಬೆಳೆಗಾರರ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ತುಮಕೂರು ಪ್ರವಾಸ ರದ್ದುಗೊಳಿಸಿದ್ದಾರೆ. ವಿಧಾನಸೌಧದಲ್ಲಿ ಸರಣಿ ಸಭೆ ನಡೆಯುತ್ತಿದೆ. ಕಾರ್ಖನೆ ಮಾಲೀಕರು, ರೈತರ ಜೊತೆ ಸಭೆ ಅಪೂರ್ಣವಾದ ಹಿನ್ನೆಲೆಯಲ್ಲಿ

ಕರ್ನಾಟಕ

ಆರ್‌ಸಿಬಿ ಖರೀದಿಗೆ ಬಿಲಿಯನೇರ್ಸ್ ಪೈಪೋಟಿ: ಜೆರೋಧಾದ ನಿಖಿಲ್ ಕಾಮತ್, ಮಣಿಪಾಲ್ ಗ್ರೂಪ್‌ನ ರಂಜನ್ ಪೈ ಆಸಕ್ತಿ

ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು(RCB) ತಂಡವನ್ನು ಖರೀದಿಸಲು ಇಬ್ಬರು ಕನ್ನಡಿಗರು ಮುಂದೆ ಬಂದಿದ್ದಾರೆ ಎಂದು ವರದಿಯಾಗಿದೆ. ಆರ್‌ಸಿಬಿ ತಂಡವನ್ನು ಡಿಯಾಜಿಯೊ (Diageo) ಮಾರಾಟ ಮಾಡಲಿದೆ ಎಂದು ಮಾಲೀಕತ್ವ ಹೊಂದಿರುವ ಯುನೈಟೆಡ್ ಸ್ಪಿರಿಟ್ಸ್ (United Spirits) ಅಧಿಕೃತವಾಗಿ

ಕರ್ನಾಟಕ

ಮಕ್ಕಳ ಆರೈಕೆ ಕೇಂದ್ರ ನಿಷ್ಕ್ರಿಯ; NICUನಲ್ಲಿ ವಾರ್ಮರ್‌ಗೆ ಇಬ್ಬರು ನವಜಾತ ಶಿಶುಗಳು

ಮೈಸೂರು: ರಾಜ್ಯ ಮಟ್ಟದಲ್ಲಿ ಹೆಸರು ಮಾಡಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆ ಇದೀಗ ಅವ್ಯವಸ್ಥೆಗಳ ಆಗರವಾಗಿದೆ. ಆಸ್ಪತ್ರೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಮಕ್ಕಳ ಆರೈಕೆ ಕೇಂದ್ರ ಬಹುತೇಕ ನಿಷ್ಕ್ರಿಯಗೊಂಡಿದೆ. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ

ಕರ್ನಾಟಕ

ಪ್ರಿಯಕರನ ಕಿರುಕುಳಕ್ಕೆ ಯುವತಿ ಆತ್ಮಹತ್ಯೆ: ‘ನನಗೆ ನೀನು ಬೇಡ, ಆತ್ಮಹತ್ಯೆ ಮಾಡಿಕೋ’ ಎಂದು ಮಾನಸಿಕ ಹಿಂಸೆ ನೀಡುತ್ತಿದ್ದ ಸುಮಂತ್

ಹಾಸನ: ಪ್ರಿಯಕರನ (Lover) ಕಿರುಕುಳಕ್ಕೆ ಬೇಸತ್ತು ಪ್ರೇಯಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನೆ ನಡೆದು ವಾರ ಕಳೆದರೂ ಆರೋಪಿಯನ್ನ ಪೊಲೀಸರು ಬಂಧಿಸಿಲ್ಲ ಎಂದು ಹೆತ್ತವರ ಕಣ್ಣೀರಿಡುತ್ತಿರುವ ಘಟನೆ ಹಾಸನ (Hassan) ತಾಲ್ಲೂಕಿನ, ಜಾಗರವಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ

ಕರ್ನಾಟಕ

ಕಬ್ಬು ದರ ಸಮರ: ರೈತರ ಡೆಡ್‌ಲೈನ್ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ತುರ್ತು ಸಭೆ; ಸಚಿವರು, 52 ಕಾರ್ಖಾನೆ ಮಾಲೀಕರ ಭಾಗಿ

ಬೆಂಗಳೂರು: ಪ್ರತಿ ಟನ್ ಕಬ್ಬಿಗೆ (Sugarcane) 3,500 ರೂ. ದರ ನಿಗದಿ ಮಾಡಬೇಕು ಅಂತಾ ಪಟ್ಟು ಹಿಡಿದಿರುವ ರೈತರ ಹೋರಾಟ ತೀವ್ರಗೊಂಡಿದೆ. ಇಂದು ಪ್ರಮುಖ ಬೇಡಿಕೆಗಳನ್ನ ಈಡೇರಿಸುವಂತೆ ರೈತ ಹೋರಾಟಗಾರರು ಡೆಡ್‌ಲೈನ್‌ ನೀಡುರುವ ಹಿನ್ನೆಲೆ ರಾಜ್ಯ

ಕರ್ನಾಟಕ

ಚಿನ್ನ ಕಳ್ಳಸಾಗಣೆ ಕೇಸ್‌ನಲ್ಲಿ ನಟಿ ರನ್ಯಾ ರಾವ್ ಹೆಸರು; ₹1.23 ಕೋಟಿ ಡ್ರಗ್ಸ್‌ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು : ದುಬೈ ನಿಂದ ಅಕ್ರಮವಾಗಿ 14 ಕೆಜಿಗೂ ಹೆಚ್ಚು ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ರನ್ಯರ ವಿರುದ್ಧ 153 ಕೋಟಿ ರೂಪಾಯಿ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಕಳೆದ 6 ತಿಂಗಳಿಂದ

ಕರ್ನಾಟಕ

ಹುಲಿ ದಾಳಿ ಹೆಚ್ಚಳ: ನಾಗರಹೊಳೆ ಮತ್ತು ಬಂಡೀಪುರ ಸಫಾರಿ, ಟ್ರಕ್ಕಿಂಗ್ ಇಂದಿನಿಂದಲೇ ಬಂದ್; ಸಚಿವ ಈಶ್ವರ್ ಖಂಡ್ರೆ ಆದೇಶ

ಚಾಮರಾಜನಗರ/ ಬೀದರ್: ನಾಗರಹೊಳೆ (Nagarhole) ಮತ್ತು ಬಂಡೀಪುರ (Bandipur) ಸಫಾರಿಯನ್ನು (Safari) ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ, ಹುಲಿ (Tiger) ಸೆರೆ ಕಾರ್ಯಾಚರಣೆಗೆ ಸಿಬ್ಬಂದಿಯನ್ನು ನಿಯೋಜಿಸಲು ಅರಣ್ಯ, ಜೀವಿಶಾಸ್ತ್ರ

ಕರ್ನಾಟಕ

ಆಟವಾಡುತ್ತಾ ತೆರೆದ ನೀರಿನ ತೊಟ್ಟಿಗೆ ಬಿದ್ದ 6 ವರ್ಷದ ಮಗು; ದಾವಣಗೆರೆಯಲ್ಲಿ ನಡೆದ ಹೃದಯವಿದ್ರಾವಕ ಘಟನೆ.

ದಾವಣಗೆರೆ : ದಾವಣಗೆರೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ನೀರಿನ ತೊಟ್ಟಿಗೆ ಬಿದ್ದು 6 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ಆಯತಪ್ಪಿ ನಿರ್ಮಾಣ ಹಂತದ ಕಟ್ಟಡದಲ್ಲಿ ನಿರ್ಮಿಸಿದ್ದ ತೊಟ್ಟಿಯಲ್ಲಿ ಬಿದ್ದು

ಕರ್ನಾಟಕ

ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ₹53.87 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ; ನಾಲ್ವರ ಬಂಧನ!

ಬೆಂಗಳೂರು : ಬೆಂಗಳೂರಲ್ಲಿ ಡ್ರಗ್ಸ್ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಿರುವ ಕಸ್ಟಮ್ಸ್ ಅಧಿಕಾರಿಗಳು, ವಿದೇಶದಿಂದ ರಾಜ್ಯಕ್ಕೆ ಕಳ್ಳ ಮಾರ್ಗದಲ್ಲಿ ಹರಿದು ಬರುತ್ತಿದ್ದ 52.87 ಕೋಟಿ ರು. ಮೌಲ್ಯದ ಡ್ರಗ್ಸ್ ಅನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ