Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಸರಗೂರಿನಲ್ಲಿ ಜಮೀನಿಗೆ ತೆರಳಿದ್ದ ರೈತನ ಮೇಲೆ ವ್ಯಾಘ್ರ ದಾಳಿ; ಸ್ಥಳದಲ್ಲೇ ಸಾವು.

ಮೈಸೂರು: ಮೈಸೂರು ಜಿಲ್ಲೆಯಲ್ಲಿ ವ್ಯಾಘ್ರನ ಅಟ್ಟಹಾಸ ಮುಂದುವರಿದಿದ್ದು, ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿಯಾಗಿದ್ದಾರೆ. ಸರಗೂರು ತಾಲೂಕಿನ ಹಳೇಹೆಗ್ಗೂಡಿಲು ಗ್ರಾಮದಲ್ಲಿ ಜಮೀನಿಗೆ ತೆರಳುತ್ತಿದ್ದ ರೈತನ ಮೇಲೆ ಹುಲಿ ದಾಳಿ ಮಾಡಿದ್ದು, ದಂಡನಾಯ್ಕ ಅಲಿಯಾಸ್​ ಸ್ವಾಮಿ(58) ಮೃತಪಟ್ಟಿದ್ದಾರೆ. ನುಗು

ಕರ್ನಾಟಕ

ತಾಂತ್ರಿಕ ದೋಷದಿಂದ ವಿಮಾನ ಹಾರಾಟದಲ್ಲಿ ವ್ಯತ್ಯಯ.

ನವದೆಹಲಿ: ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಎಟಿಸಿ ವ್ಯವಸ್ಥೆಯಲ್ಲಿ ತಾಂತ್ರಿಕ ದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ 100ಕ್ಕೂ ಅಧಿಕ ವಿಮಾನಗಳು ವಿಳಂಬಗೊಂಡಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ದೇಶದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣವಾದ ರಾಷ್ಟ್ರ ರಾಜಧಾನಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಐಜಿಐಎ) ಪ್ರತಿದಿನ 1,500 ಕ್ಕೂ ಹೆಚ್ಚು ವಿಮಾನಗಳು ಹಾರಾಟ ನಡೆಸುತ್ತವೆ. ಗುರುವಾರ ಸಂಜೆಯಿಂದ ತಾಂತ್ರಿಕ ಸಮಸ್ಯೆಗಳಿಂದಾಗಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯಗಳು ಉಂಟಾಗಿವೆ. ಆಟೋ ಟ್ರ್ಯಾಕ್ ಸಿಸ್ಟಂ (AMSಗೆ ಮಾಹಿತಿಯನ್ನು

ಕರ್ನಾಟಕ

ಕ್ಲಿನಿಕ್‌ನಲ್ಲಿ ಇಂಜೆಕ್ಷನ್ ಪಡೆದ ಯುವಕ ಮೃತ್ಯು; ವೈದ್ಯರ ನಿರ್ಲಕ್ಷ್ಯದ ಆರೋಪ.

ಮಡಿಕೇರಿ: ಭುಜ ನೋವು ಎಂದು ಆಸ್ಪತ್ರೆಗೆ ಹೋಗಿದ್ದ ಯುವಕ ಎರಡು ಇಂಜೆಕ್ಷನ್​ ಮತ್ತು ಮಾತ್ರೆ ಪಡೆದ ಬಳಿಕ ತೀವ್ರ ಅಸ್ವಸ್ಥನಾಗಿ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ್ಯದಿಂದಲೇ ತಮ್ಮ ಮಗನ ಸಾವಾಗಿದೆ ಎಂದು ಪೋಷಕರು ಆರೋಪಿಸಿದ್ದು,

ಕರ್ನಾಟಕ

₹123 ಕೋಟಿ ಮೌಲ್ಯದ ಚಿನ್ನದ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆಗೆ DRI ಸಜ್ಜು

ಸ್ಯಾಂಡಲ್ವುಡ್ ನಟಿ ರನ್ಯಾ ರಾವ್ (Ranya Rao) ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ಕೊನೆಯ ಹಂತ ತಲುಪಿದೆ. ಕಳೆದ 6 ತಿಂಗಳಿಂದ ತನಿಖೆ ನಡೆಸುತ್ತಾ ಇದ್ದ ಡಿಆರ್‌ಐ ದೋಷಾರೋಪ ಪಟ್ಟಿ ಸಲ್ಲಿಕೆಗೆ ತಯಾರಿ ನಡೆಸಿದೆ. 123

ಕರ್ನಾಟಕ

ಶಾಕಿಂಗ್: 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ; ರಾಯಚೂರು ಮಸ್ಕಿ ತಾಲ್ಲೂಕಿನಲ್ಲಿ ಪೋಕ್ಸೋ ಪ್ರಕರಣ ದಾಖಲು, 25ರ ಯುವಕ ಬಂಧನ

ರಾಯಚೂರು: 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದು (Student Pregnant), ವೈದ್ಯಕೀಯ ಪರೀಕ್ಷೆ ವೇಳೆ ದೃಢಪಟ್ಟಿರುವ ಘಟನೆ ರಾಯಚೂರಿನ (Raichur) ಮಸ್ಕಿ ತಾಲೂಕಿನ ಹಳ್ಳಿಯೊಂದರಲ್ಲಿ ನಡೆದಿದೆ. ಘಟನೆ ಬಳಿಕ ಪೋಕ್ಸೋ ಕೇಸ್‌ (POSCO Case) ದಾಖಲಿಸಿಕೊಂಡ ಪೊಲೀಸರು

ಕರ್ನಾಟಕ

ಶೀಲ ಶಂಕಿಸಿ ಪತ್ನಿಯನ್ನು ಕೊಲೆ ಮಾಡಿದ ಪತಿ: ಅಮೃತಹಳ್ಳಿಯ ಗಂಗಮ್ಮ ಲೇಔಟ್‌ನಲ್ಲಿ ದಾರುಣ ಘಟನೆ

ಬೆಂಗಳೂರು: ಶೀಲ ಶಂಕಿಸಿ ಪತಿಯೇ (Husband) ಪತ್ನಿಯನ್ನು (Wife) ಹತ್ಯೆಗೈದಿರುವುದು ಅಮೃತಹಳ್ಳಿಯ (Amruthahalli) ಗಂಗಮ್ಮ ಲೇಔಟ್‌ನಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಪಾವಗಡ ಮೂಲದ ಅಂಜಲಿ (20) ಎಂದು ಗುರುತಿಸಲಾಗಿದೆ. ಆಕೆಯ ಪತಿ ರವಿಚಂದ್ರ ಕೊಲೆಗೈದ ಆರೋಪಿಯಾಗಿದ್ದಾನೆ.

ಕರ್ನಾಟಕ

ಕಬ್ಬು ಬೆಳೆಗಾರರ ಸಮಸ್ಯೆಗೆ ಸಿಎಂ ಸಿದ್ದರಾಮಯ್ಯ ಎಂಟ್ರಿ: ಹೋರಾಟ ಶಮನಕ್ಕೆ ನೆರವು ಕೋರಿ ಪ್ರಧಾನಿ ಮೋದಿಗೆ ತುರ್ತು ಪತ್ರ

ಬೆಂಗಳೂರು: ಪ್ರತೀ ಟನ್ ಕಬ್ಬಿಗೆ 3,500 ರೂ. ದರ ನಿಗದಿ ಮಾಡಬೇಕು ಅಂತಾ ಪಟ್ಟು ಹಿಡಿದಿರುವ ರೈತರ ಹೋರಾಟ ತೀವ್ರಗೊಂಡಿದೆ. ದಿನಕ್ಕೊಬ್ಬರು ಸಚಿವರು ರೈತರ ಪ್ರತಿಭಟನಾ (Farmer Protest) ಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ. ಆದ್ರೂ ಸಮಸ್ಯೆ

ಕರ್ನಾಟಕ

ದಾರಿ ತಪ್ಪಿ ಕಾಡು ಸೇರಿದ 75 ವರ್ಷದ ವೈದ್ಯ ವೆಂಕಟೇಗೌಡ: ನಾಲ್ಕು ದಿನಗಳ ಬಳಿಕ ಶ್ವಾನ ದಳದಿಂದ ಯಶಸ್ವಿ ರಕ್ಷಣೆ

ಚಿಕ್ಕಮಗಳೂರು: ವಾಯುವಿಹಾರಕ್ಕೆ ತೆರಳಿದ್ದ ವೈದ್ಯ (Doctor) ದಾರಿ ತಪ್ಪಿ ನಾಲ್ಕು ದಿನಗಳ ಕಾಲ ಕಾಡಲ್ಲೇ ಕಾಲ ಕಳೆದಿರುವುದು ಕೊಪ್ಪ (Koppa) ತಾಲೂಕಿನ ಕಾಡಂಚಿನ ಗುಣವಂತೆ ಗ್ರಾಮದ ಬಳಿ ನಡೆದಿದೆ. ಇವರನ್ನು ಪೊಲೀಸ್‌ ಇಲಾಖೆಯ ಶ್ವಾನ ದಳ

ಕರ್ನಾಟಕ

11 ತಿಂಗಳ ಗೌರವಧನ ಸರ್ಕಾರದಿಂದ ಬಿಡುಗಡೆಯಾಗಿದ್ದರೂ ಕೈ ಸೇರಿಲ್ಲ: ಯರನಳ್ಳಿ ಗ್ರಾ.ಪಂ. ಸದಸ್ಯರ ಹಣ ದುರ್ಬಳಕೆಯ ಆರೋಪ

ಬೀದರ್: ಕಳೆದ 11 ತಿಂಗಳ ಗೌರವಧನ ಸರ್ಕಾರದಿಂದ ಬಿಡುಗಡೆಯಾದರೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ನೀಡದಿರುವುದರಿಂದ ಜಿಲ್ಲೆಯ ಯರನಳ್ಳಿ ಗ್ರಾಮ ಪಂಚಾಯತಿ ಸದಸ್ಯರು ಅಂಗಲಾಚುವಂತಾಗಿದೆ. ಯರನಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯು ಯರನಳ್ಳಿ, ಬಂಪಳ್ಳಿ, ಸಾಂಗ್ವಿ, ಇಸ್ಲಾಂಪುರ

ಕರ್ನಾಟಕ

ಅಧಿಕಾರ ದುರುಪಯೋಗ ಆರೋಪ: ಹೈದರಾಬಾದ್ ಉದ್ಯಮಿಗೆ ಸಹಕರಿಸಿದ್ದ ಆಡಿಯೋ ವೈರಲ್; ಸಚಿವ ಜಮೀರ್ ಅಹ್ಮದ್ ವಿರುದ್ಧ ರಾಜ್ಯಪಾಲರಿಗೆ ಜೆಡಿಎಸ್ ದೂರು

ಚಿಕ್ಕಬಳ್ಳಾಪುರ: ಹೈದರಾಬಾದ್ (Hyderabad) ವ್ಯಕ್ತಿಗೆ ಸಹಕರಿಸುವಂತೆ ಪೊಲೀಸರಿಗೆ ಕರೆ ಮಾಡಿದ್ದ ಪ್ರಕರಣ ಸಂಬಂಧ ಸಚಿವ ಜಮೀರ್ ಅಹ್ಮದ್ (Zameer Ahmed) ವಿರುದ್ಧ ರಾಜ್ಯಪಾಲರಿಗೆ ಜೆಡಿಎಸ್ (JDS) ದೂರು ನೀಡಿದೆ. ರಾಜ್ಯದ ರೈತರಿಂದ ಮೆಕ್ಕೆಜೋಳ ಖರೀದಿಸಿ ಹಣ