Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಗುರುಗ್ರಾಮ ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಮೃತದೇಹ ಪತ್ತೆ; ಲಿವ್-ಇನ್ ಸಂಗಾತಿ ನಾಪತ್ತೆ

ಗುರುಗ್ರಾಮ: ಬಾಡಿಗೆ ಮನೆಯೊಂದರ ಕೋನೆಯ ಹಾಸಿಗೆ ಮೇಲೆ ಮಹಿಳೆಯ ಕೊಳೆತ ಶವ ಪತ್ತೆಯಾಗಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ. ದುಂಡಹೇರಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿದ್ದ 26 ವರ್ಷದ ಅಂಗೂರಿ ಎಂಬ ಮಹಿಳೆ ಶವವಾಗಿ ಪತ್ತೆಯಾಗಿದ್ದಾರೆ. ಮನೆಯಿಂದ ಕೆಟ್ಟ ವಾಸನೆ ಬರುತ್ತಿತ್ತು ಎಂದು ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಅಂಗೂರಿ ತನ್ನ ಲಿವ್-ಇನ್ ಸಂಗಾತಿ ಅನುಜ್ ಜೊತೆ ವಾಸಿಸುತ್ತಿದ್ದಳು, ಅನುಜ್ ಈಗ ಕಾಣೆಯಾಗಿದ್ದಾನೆ.ಇವರಿಬ್ಬರು ಕೇವಲ 20 ದಿನಗಳ ಹಿಂದೆ ಆ ಮನೆಗೆ ತೆರಳಿದ್ದರು. ಕೊಲೆ ಮಾಡಿದ ನಂತರ ಆರೋಪಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಪ್ರಾಥಮಿಕ ತನಿಖೆಯ

ಕರ್ನಾಟಕ

ಇಮೇಲ್ ಮೂಲಕ ಬೆದರಿಕೆ ಹಾಕಿದ್ದ ಮಹಿಳಾ ಟೆಕ್ಕಿ ಅರೆಸ್ಟ್! ಗಣ್ಯರ ವಿರುದ್ಧ ಸೇಡು ತೀರಿಸಿಕೊಳ್ಳಲು ಕೃತ್ಯ.

ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರು ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಟೆಕ್ಕಿಯನ್ನು ಅರೆಸ್ಟ್ ಮಾಡಲಾಗಿದೆ. ಇ-ಮೇಲ್

ಕರ್ನಾಟಕ

‘ಓಂ’, ‘KGF’ ಖ್ಯಾತಿಯ ಖಳನಟ ಹರೀಶ್ ರಾಯ್ ನಿಧನ

ಕಳೆದ ಕೆಲ ವರ್ಷಗಳಿಂದಲೂ ಅನಾರೋಗ್ಯದೊಂದಿಗೆ ಸತತ ಹೋರಾಟ ಮಾಡುತ್ತಲೇ ಇದ್ದ ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ನಿಧನ ಹೊಂದಿದ್ದಾರೆ. ‘ಓಂ’, ‘ನಲ್ಲ’ ಸೇರಿದಂತೆ ‘ಕೆಜಿಎಫ್’, ‘ಕೆಜಿಎಫ್ 2’ ಹಾಗೂ ಕನ್ನಡದ ಹಲವಾರು

ಕರ್ನಾಟಕ

ವಿಚ್ಛೇದನಕ್ಕಾಗಿ ಪತ್ನಿಯ ಖಾಸಗಿ ಫೋಟೋಗಳನ್ನು ಅಪ್ಲೋಡ್ ಮಾಡಿದ ಆರೋಪ; ಪತಿಯ ಬಂಧನ

ಬೆಂಗಳೂರು : ಬೆಂಗಳೂರಲ್ಲಿ ಪಾಪಿ ಪತಿಯೊಬ್ಬ ಪತ್ನಿ ಡಿವೋರ್ಸ್ ಕೇಳಿದಕ್ಕೆ ಪತ್ನಿಯ ಖಾಸಗಿ ಫೋಟೋಗಳು ಅಪ್ಲೋಡ್ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜಾಲತಾಣದಲ್ಲಿ ಪತ್ನಿಯ ಖಾಸಗಿ ಫೋಟೋ ಅಪ್ಲೋಡ್

ಕರ್ನಾಟಕ

ಬಿಎಂಟಿಸಿಯಲ್ಲಿ ಭ್ರಷ್ಟಾಚಾರ: ಕುಡಿದು ಬರುತ್ತಿದ್ದ ಎಲೆಕ್ಟ್ರಿಕ್ ಬಸ್ ಡ್ರೈವರ್‌ಗಳಿಂದ ಲಂಚ ಪಡೆದ 9 ಸಿಬ್ಬಂದಿ ಅಮಾನತು!

ಬೆಂಗಳೂರು: ಕುಡಿದು ಬರುತ್ತಿದ್ದ ಎಲೆಕ್ಟ್ರಿಕ್ ಬಸ್ ಡ್ರೈವರ್‌ಗಳ ಬಳಿ ಲಂಚ ಪಡೆದು ಡ್ಯೂಟಿ ನೀಡಿದ್ದಕ್ಕೆ ಬಿಎಂಟಿಸಿ ಅಧಿಕಾರಿ ಸೇರಿ 9 ಮಂದಿಯನ್ನು ಅಮಾನತು ಮಾಡಲಾಗಿದೆ. ಘಟಕ ವ್ಯವಸ್ಥಾಪಕ ಎಂ.ಜಿ.ಕೃಷ್ಣ, ಸಂಚಾರ ನಿರೀಕ್ಷಕ ಶ್ರೀನಿವಾಸ ಡಿ, ಅರುಣ್

ಕರ್ನಾಟಕ

ಕೌಟುಂಬಿಕ ಕಲಹದ ದುರಂತ ಅಂತ್ಯ: 5 ವರ್ಷದ ಮಗಳನ್ನು ಕೊಂದು ನೇಣಿಗೆ ಶರಣಾದ ತಂದೆ ಲೋಕೇಶ್

ಕೋಲಾರ: ಐದು ವರ್ಷದ ಮಗಳನ್ನು (Daughter) ಕೊಂದು ತಂದೆ (Father) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ (Kolar) ಜಿಲ್ಲೆ ಮುಳಬಾಗಿಲು (Mulabagilu) ತಾಲೂಕಿನ ಮುಡಿಯನೂರಿನಲ್ಲಿ ನಡೆದಿದೆ. ಮುಡಿಯನೂರು ಗ್ರಾಮ ಲೋಕೇಶ್ (37) ಆತ್ಮಹತ್ಯೆಗೆ ಶರಣಾದ

ಕರ್ನಾಟಕ

ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ: ಇನ್ಮುಂದೆ ಪಿಯುಸಿ ವಿದ್ಯಾರ್ಥಿಗಳಿಗೂ ಸಿಗಲಿದೆ ಮಧ್ಯಾಹ್ನದ ಬಿಸಿಯೂಟ?

ಬೆಂಗಳೂರು: ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ (State Govt) ಗುಡ್‌ನ್ಯೂಸ್ ನೀಡಲು ಮುಂದಾಗಿದ್ದು, ಇನ್ಮುಂದೆ ಪಿಯುಸಿ (PUC) ಮಕ್ಕಳಿಗೂ ಮಧ್ಯಾಹ್ನ ಬಿಸಿಯೂಟ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಸದ್ಯ 1ರಿಂದ 10ನೇ ತರಗತಿವರೆಗೂ ಇರುವ ಬಿಸಿಯೂಟವನ್ನು

ಕರ್ನಾಟಕ

ಚಿತ್ತಾಪುರ RSS ಪಥಸಂಚಲನಕ್ಕೆ ಶಾಂತಿಸಭೆ: ನ. 13 ಅಥವಾ 16ಕ್ಕೆ ಮೆರವಣಿಗೆಗೆ ಅವಕಾಶ ನೀಡಲು ಎಜಿ ಕಚೇರಿಯಲ್ಲಿ ಪ್ರಸ್ತಾವನೆ

ಬೆಂಗಳೂರು: ಕಲಬುರಗಿಯ ಚಿತ್ತಾಪುರದಲ್ಲಿ (Chittapur) ಆರ್‌ಎಸ್‌ಎಸ್ ಪಥಸಂಚಲನ (RSS Route March) ಸಂಬಂಧ ಧಾರವಾಡ ಹೈಕೋರ್ಟ್ (Dharawada High Court) ಪೀಠ ಸೂಚನೆಯಂತೆ ಮತ್ತೊಂದು ಶಾಂತಿಸಭೆ ನಡೆಸಲಾಗಿದೆ. ಅಡೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ (Shashi Kiran

ಕರ್ನಾಟಕ

ಸೀಟ್ ಅಡಿಯಲ್ಲಿ ಕೋಟಿ ಮೌಲ್ಯದ ಚಿನ್ನ, ಬೆಳ್ಳಿ ಮತ್ತು ₹3.4 ಲಕ್ಷ ನಗದು ಪತ್ತೆ!

ಚಿಕ್ಕಮಗಳೂರು: ಪೊಲೀಸರು ಸೀಜ್​ ಮಾಡಿದ್ದ ಕಾರಣ​ ಒಂದು ತಿಂಗಳಿನಿಂದ ಪೊಲೀಸ್​ ಠಾಣೆಯಲ್ಲಿ ನಿಂತಿದ್ದ ಕಾರಿನಲ್ಲಿ ಲಕ್ಷಾಂತರ ರೂಪಾಯಿ ಹಣ, ಚಿನ್ನ ಮತ್ತು ಬೆಳ್ಳಿ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದಿದೆ. ಮಾಜಿ ಶಿಕ್ಷಣ ‌ಸಚಿವ ದಿ .ಗೋವಿಂದೇಗೌಡರ

ಕರ್ನಾಟಕ

5 ಜಿಲ್ಲೆ ಪೊಲೀಸರಿಗೆ ತಲೆನೋವಾಗಿದ್ದ ಪಾಷಾ ಅರೆಸ್ಟ್! ಹಗಲಲ್ಲಿ ರೆಕ್ಕಿ, ರಾತ್ರಿಯಲ್ಲಿ ಐಷಾರಾಮಿ ಮನೆಗಳಲ್ಲೇ ಕೈಚಳಕ.

ಬೆಂಗಳೂರು : ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಹಾವೇರಿ, ದಾವಣಗೆರೆ ಜಿಲ್ಲೆಗಳ ಪೊಲೀಸರಿಗೆ ತಲೆನೋವಾಗಿದ್ದ ಕುಖ್ಯಾತ ನಟೋರಿಯಸ್ ಕಳ್ಳನನ್ನ ವಿದ್ಯಾರಣ್ಯಪುರ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಸೈಯ್ಯದ್ ಅಸ್ಲಾಂ ಪಾಷಾ, ಬಂಧಿತ ಆರೋಪಿ. ಇದುವರೆಗೂ ಕಳ್ಳತನದ