Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಪ್ರೀತಿಯ ಹೆಸರಿನಲ್ಲಿ ಕಿರುಕುಳ; ಚಿಂತಾಮಣಿಯಲ್ಲಿ ಯುವಕನ ದುರಂತ ಅಂತ್ಯ, ಮಹಿಳೆ ವಿರುದ್ಧ ದೂರು ದಾಖಲು!

ಚಿಕ್ಕಬಳ್ಳಾಪುರ : ಮಹಿಳೆಯ ಕಾಟ ತಾಳಲಾರದೆ ಯುವಕ ನೇಣಿಗೆ ಶರಣಾಗಿರುವ ಘಟನೆ ಮೂಡಚಿಂತನಹಳ್ಳಿಯಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮೂಡಚಿಂತನಹಳ್ಳಿಯಲ್ಲಿ ನಿಖಿಲ್ ಕುಮಾರ್ (19) ಆತ್ಮಹತ್ಯೆಗೆ ಶರಣಾಗಿರುವ ಯುವಕ ಎಂದು ತಿಳಿದುಬಂದಿದೆ. 38

ಕರ್ನಾಟಕ

ಮಹಿಳೆಯ ಕಾಟ ತಾಳಲಾರದೆ ಯುವಕ ಆತ್ಮಹತ್ಯೆ: ಅಕ್ರಮ ಸಂಬಂಧ ಹೊಂದಿದ್ದ ಶಾರದಾ ವಿರುದ್ಧ ಚಿಂತಾಮಣಿ ಠಾಣೆಗೆ ದೂರು

ಚಿಕ್ಕಬಳ್ಳಾಪುರ: ಮಹಿಳೆಯ (Women) ಕಾಟ ತಾಳಲಾರದೇ ಯುವಕ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ (Chintamani) ತಾಲ್ಲೂಕಿನ ಮೂಡಚಿಂತಲಹಳ್ಳಿ ಗ್ರಾಮದಲ್ಲಿ ನಡೆದಿದೆ. ನಿಕಿಲ್ ಕುಮಾರ್ (19) ಆತ್ಮಹತ್ಯೆ ಮಾಡಿಕೊಂಡ ಯುವಕ. ಮಹಿಳೆಯ ಕಾಮದಾಟಕ್ಕೆ

ಕರ್ನಾಟಕ

ಮೈಸೂರು ಸೌಂದರ್ಯ ಹಾಳು ಮಾಡಬೇಡಿ: ನಗರದೊಳಗೆ ಫ್ಲೈಓವರ್ ನಿರ್ಮಾಣಕ್ಕೆ ಸಂಸದ ಯದುವೀರ ಒಡೆಯರ್ ತೀವ್ರ ವಿರೋಧ

ಮೈಸೂರು: ಮೈಸೂರು ನಗರದೊಳಗೆ ಎರಡು ಫ್ಲೈಓವರ್ (Flyover) ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವ ಕ್ರಮಕ್ಕೆ ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ (Yaduveer Wadiyar) ವಿರೋಧ ವ್ಯಕ್ತಪಡಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಅವರು,

ಕರ್ನಾಟಕ

ಕಬ್ಬು ದರ ನಿಗದಿ ಹೋರಾಟ 7ನೇ ದಿನಕ್ಕೆ: ಕೊರೆಯುವ ಚಳಿಯಲ್ಲೇ ರೈತರ ಜೊತೆ ಮಲಗಿ ಸಾಥ್ ನೀಡಿದ ಬಿಜೆಪಿ ನಾಯಕರು

ಬೆಳಗಾವಿ: ಕಬ್ಬಿಗೆ (Sugarcane) ಬೆಂಬಲ ಬೆಲೆ ನಿಗದಿ ಮಾಡಲು ಬೆಳಗಾವಿಯಲ್ಲಿ (Belagavi) ರೈತರು (Farmers) ಅಹೋರಾತ್ರಿ ಧರಣಿ ನಡೆಸುತ್ತಿದ್ದು, ಪ್ರತಿಭಟನೆ ಏಳನೇ ದಿನಕ್ಕೆ ಕಾಲಿಟ್ಟಿದೆ. ರೈತರ ಪ್ರತಿಭಟನೆಗೆ ಸಾಥ್ ನೀಡಿರುವ ಬಿಜೆಪಿ (BJP) ನಾಯಕರು

ಕರ್ನಾಟಕ

ಮಹಿಳೆಯರು-ಮಕ್ಕಳ ರಕ್ಷಣೆಗೆ ‘ಅಕ್ಕ ಪಡೆ’ ನೇಮಕ: NCC ‘C’ ಪ್ರಮಾಣ ಪತ್ರ ಹೊಂದಿರುವ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವ ಸಲುವಾಗಿ ಅಕ್ಕ ಪಡೆಗೆ (Akka Pade) ತಂಡ ರಚಿಸಲು NCC ʼCʼ ಪ್ರಮಾಣ ಪತ್ರ

ಕರ್ನಾಟಕ

ಬೆಳ್ಳಂ ಬೆಳಗ್ಗೆ ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ : ಕಾರು-ಕೊರಿಯರ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವು.!

ಬೀದರ್ : ಬೆಳ್ಳಂಬೆಳಗ್ಗೆ ಬೀದರ್ ನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಕಾರು-ಕೊರಿಯರ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ನೀಲಮ್ಮನಹಳ್ಳಿ ತಾಂಡಾ ಬಳಿ ಕಾರು ಹಾಗೂ ಡಿಟಿಡಿಸಿ

ಕರ್ನಾಟಕ

ಮಂಡ್ಯ `ಡಿಸಿ ಕಚೇರಿ’ ಎದುರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಿಸದೇ ಸಾವು.

ಮಂಡ್ಯ: ತಮ್ಮ ಜಮೀನು ಸಮಸ್ಯೆಗೆ ಬಗೆಹರಿಯದಿದ್ದಕ್ಕೆ ಮಂಡ್ಯ ಡಿಸಿ ಕಚೇರಿ ಎದುರಿನ ಪಾರ್ಕ್ ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ರೈತ ಮಂಜೇಗೌಡ ಕೆ.ಆರ್.ಪೇಟೆ ತಾಲೂಕಿನ ಮೂಡನಹಳ್ಳಿ ಗ್ರಾಮದವರಾಗಿದ್ದಾರೆ. ಹಲವು ವರ್ಷಗಳಿಂದ

ಕರ್ನಾಟಕ

ಬೆಂಗಳೂರಿನಲ್ಲಿ ವೃದ್ಧೆಯನ್ನು ಕೊಂದು ಮಾಂಗಲ್ಯ ಸರ ಕದ್ದು ದುಷ್ಕರ್ಮಿ ಪರಾರಿ.!

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಹತ್ಯೆಯಾಗಿದ್ದು, ಉಸಿರುಗಟ್ಟಿಸಿ ವೃದ್ಧೆಯೊಬ್ಬರನ್ನು ಕೊಲೆ ಮಾಡಿ ಮಾಂಗಲ್ಯ ಸರ ಕದ್ದು ದುಷ್ಕರ್ಮಿ ಪರಾರಿಯಾಗಿದ್ದಾನೆ. ಶ್ರೀಲಕ್ಷ್ಮೀ (65) ಎಂಬುವರನ್ನು ದುಷ್ಕರ್ಮಿ ಹತ್ಯೆ ಮಾಡಿ ಮಾಂಗಲ್ಯ ಸರ ಕದ್ದು ಪರಾರಿಯಾಗಿದ್ದಾನೆ. ನಿನ್ನೆ

ಕರ್ನಾಟಕ

ಕೊಪ್ಪಳ: ಗಂಗಾವತಿ-ತಾವರಗೇರ ನಡುವಿನ 42 ಕಿ.ಮೀ ರಸ್ತೆಯಲ್ಲಿ 94ಕ್ಕೂ ಹೆಚ್ಚು ಹಂಪ್ಸ್‌; ರೋಡ್ ಹಂಪ್ಸ್‌ನಿಂದ ಸುಸ್ತಾದ ವಾಹನ ಸವಾರರು

ಕೊಪ್ಪಳ: ಗಂಗಾವತಿಯಿಂದ ತಾವರಗೇರ ತಲುಪುವ 42 ಕಿ.ಮೀನಲ್ಲಿ ಸುಮಾರು 94ಕ್ಕೂ ಹೆಚ್ಚು ರೋಡ್ ಹಂಪ್ಸ್‌ಗಳಿದ್ದು, ವಾಹನ ಸವಾರರು ಸುಸ್ತಾಗಿದ್ದಾರೆ. ಬಳ್ಳಾರಿ ಜಿಲ್ಲೆಯ ಕುಡಿತಿನಿ ಪಟ್ಟಣ ಸಮೀಪದ NH63ರಿಂದ ರಾಯಚೂರು ಜಿಲ್ಲೆಯ ಮುದಗಲ್ ಪಟ್ಟಣದಲ್ಲಿ ಹಾಯ್ದು ಹೋಗುವ

ಕರ್ನಾಟಕ

ನ. 9ರಂದು ಮೇಲುಕೋಟೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ: ಸಿದ್ಧತೆಗೆ ಜಿಲ್ಲಾಧಿಕಾರಿ ಡಾ. ಕುಮಾರ್ ಸೂಚನೆ

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇವಸ್ಥಾನಕ್ಕೆ (Melukote) ನ.9ರಂದು ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ (CP Radhakrishan) ಅವರು ಆಗಮಿಸಲಿದ್ದಾರೆ. ಈ ಹಿನ್ನೆಲೆ ಅಗತ್ಯ ಸಿದ್ಧತೆಗೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಡಾ.ಕುಮಾರ್ ಅವರು ಅಧಿಕಾರಿಗಳಿಗೆ