Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕನ್ನಡ ರಾಜ್ಯೋತ್ಸವದ ಸಂಭ್ರಮದ ನಡುವೆಯೇ ಗಡಿ ಜಿಲ್ಲೆ ಬೆಳಗಾವಿಯಲ್ಲಿ ನಾಡದ್ರೋಹಿ MES ಪುಂಡಾಟಿಕೆ: `ಕರಾಳ ದಿನ’ ಆಚರಿಸಿ ಕಪ್ಪು ಪಟ್ಟಿ ಧರಿಸಿ ಮೆರವಣಿಗೆ!

ಬೆಳಗಾವಿ: ರಾಜ್ಯಾದ್ಯಂತ 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ನಾಡದ್ರೋಹಿ ಎಂಇಇಎಸ್ ಪುಂಡರು ಪುಂಡಾಟಿಕೆ ಮುಂದುವರೆಸಿದ್ದಾರೆ. ಹೌದು, ಗಡಿ ಜಿಲ್ಲೆ ಬೆಳಗಾವಿಯಲ್ಲಿಯೂ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ನಡುವೆಯೇ ನಾಡದ್ರೋಹಿ

ಕರ್ನಾಟಕ

ಎರಡು ತಿಂಗಳಲ್ಲಿ 12 ಬಾರಿ ಭೂಕಂಪ: ನಸುಕಿನ ಜಾವ, ಮಧ್ಯಾಹ್ನ, ರಾತ್ರಿ ಸರಣಿ ಕಂಪನ; ಆತಂಕದಲ್ಲಿ ಗ್ರಾಮಸ್ಥರು.

ಕಲಬುರಗಿ : ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಭೂಕಂಪನವಾಗಿದ್ದು ಜನರು ಬೆಚ್ಚಿ ಬಿದ್ದಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ಒಂದೇ ದಿನ ನಾಲ್ಕು ಬಾರಿ ಭೂಕಂಪನವಾಗಿದ್ದು, ಚಿಂಚೋಳಿ ತಾಲೂಕಿನ ಐನಾಪುರ, ಗಡಿನಿಂಗದಹಳ್ಳಿ, ಸೊಂತ, ಪಟವಾದ ಗ್ರಾಮದಲ್ಲಿ ನಾಲ್ಕು ಬಾರಿ

ಕರ್ನಾಟಕ

ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷ್ಯ: ಡೈವರ್ಶನ್ ಬಳಿ ರಿಫ್ಲೆಕ್ಟರ್/ಬ್ಲಿಂಕರ್ ಅಳವಡಿಸಿಲ್ಲ ಎಂದು ಸ್ಥಳೀಯರಿಂದ ಆಕ್ರೋಶ.

ಕಾರ್ಕಳ: ರಸ್ತೆ ವಿಭಾಜಕದ ಕಬ್ಬಿಣದ ಗ್ರಿಲ್ಲಿಗೆ ರಿಕ್ಷಾ ಡಿಕ್ಕಿ ಹೊಡೆದು ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾ.ಹೆ 169 ಮುರತಂಗಡಿ ಪರಿಸರದ ಶ್ರೀ ಬಾಲಾಂಜನೇಯ ಯುವಕ ಸಂಘದ ಆಟದ ಮೈದಾನದ ಎದುರು ಅಕ್ಟೋಬರ್ 31 ರಂದು

ಅಪರಾಧ ಕರ್ನಾಟಕ

ಆರ್‍ಎಸ್‍ಎಸ್ ಪಥ ಸಂಚಲನ ವಿರುದ್ಧ ಹೋರಾಟ ನಡೆಸಿದ್ದ ಮುಖಂಡ ಟಾರ್ಗೆಟ್: ಮನೆ ಮುಂದೆ ನಿಲ್ಲಿಸಿದ್ದ ಕಾರು ಸುಟ್ಟು ಭಸ್ಮ.

ಕಲಬುರಗಿ : ಕಲಬುರಗಿಯಲ್ಲಿ ಭೀಮ್ ಆರ್ಮಿ ಮುಖಂಡನ ಕಾರಿಗೆ ಬೆಂಕಿ ಹಚ್ಚಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಕಲಬುರಗಿ ನಗರದ ಶಹಾಬಾದ್ ರಿಂಗ್ ರಸ್ತೆ ಬಳಿ ತಡರಾತ್ರಿ ಮನೆಮುಂದೆ ನಿಲ್ಲಿಸಿದ್ದ ಕಾರಿಗೆ ಬೆಂಕಿ ಹಚ್ಚಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ.

ಕರ್ನಾಟಕ

ಕೆ.ಆರ್. ಪುರಂನಿಂದ ಆಟೋದಲ್ಲಿ ಅಪಹರಿಸಿ ಬೊಮ್ಮನಹಳ್ಳಿಗೆ ಕರೆತಂದು ಕೃತ್ಯ; ಪ್ರೀತಿ, ಚಿನ್ನಿ ಮತ್ತು ತಂಡದಿಂದ ಹಲ್ಲೆ.

ಬೆಂಗಳೂರು: ನಗರದಲ್ಲಿ ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ತೃತೀಯ ಲಿಂಗಿಯೊಬ್ಬರನ್ನು ತಲೆ ಬೋಳಿಸಿರುವಂತ ತೃತೀಯ ಲಿಂಗಿಯರ ತಂಡವೇ, ಮನಸೋ ಇಚ್ಛೆ ಥಳಿಸಿ ಹಲ್ಲೆ ಮಾಡಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಬೊಮ್ಮನಹಳ್ಳಿಯ ವಿರಾಟ ನಗರದಲ್ಲಿ ಈ

ಕರ್ನಾಟಕ

ದೇವಿಗೆರೆ ಕ್ರಾಸ್ ಬಳಿಯ ರೆಸಾರ್ಟ್‌ನಲ್ಲಿ ರೇವ್ ಪಾರ್ಟಿ: ಬೆಂಗಳೂರು ದಕ್ಷಿಣ ಎಸ್.ಪಿ. ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ಮಿಂಚಿನ ಕಾರ್ಯಾಚರಣೆ.

ಬೆಂಗಳೂರು : ಬೆಂಗಳೂರಿನಲ್ಲಿ ಪೊಲೀಸರು ರೇವ್ ಪಾರ್ಟಿ ಅಡ್ಡೆ ಮೇಲೆ ದಾಳಿ ನಡೆಸಿದ್ದು, 35 ಯುವತಿಯರು ಸೇರಿದಂತೆ 115 ಜನರನ್ನು ವಶಕ್ಕೆ ಪಡೆಯಲಾಗಿದೆ. ಬೆಂಗಳೂರು ದಕ್ಷಿಣ ತಾಲೂಕಿನ ದೇವಿಗೆರೆ ಕ್ರಾಸ್ ಬಳಿ ಇರುವ ಅಯಾನಾ

ಕರ್ನಾಟಕ

ಪರಿಸರ ಸ್ನೇಹಿ ಕ್ರಮ: ಸರ್ಕಾರಿ ಸಭೆಗಳಲ್ಲಿ ಇನ್ನುಮುಂದೆ ಪ್ಲಾಸ್ಟಿಕ್ ಬದಲಿಗೆ ಪರಿಸರ ಸ್ನೇಹಿ ಪರಿಕರಗಳ ಬಳಕೆ ಕಡ್ಡಾಯ.

ಬೆಂಗಳೂರು: ರಾಜ್ಯಾಧ್ಯಂತ ಎಲ್ಲಾ ಸರ್ಕಾರಿ ಸಭೆ, ಸಮಾರಂಭ, ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್ ಬಳಸದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಖಡಕ್ ಆದೇಶ ಹೊರಡಿಸಿದ್ದಾರೆ. ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಟಿಪ್ಪಣಿ ಆದೇಶ

ಕರ್ನಾಟಕ

ನವೆಂಬರ್ 1 ಕನ್ನಡ ರಾಜ್ಯೋತ್ಸವ: ಏಕೀಕರಣ ಚಳುವಳಿ, ಮೈಸೂರು ರಾಜ್ಯ ‘ಕರ್ನಾಟಕ’ ಆಗಿ ಮರುನಾಮಕರಣದ ಸಂಪೂರ್ಣ ಮಾಹಿತಿ

ನವೆಂಬರ್ 1ರಂದು ಆಚರಿಸಲಾಗುವ ಕನ್ನಡ ರಾಜ್ಯೋತ್ಸವು ಕರ್ನಾಟಕದ ಸಂಸ್ಥಾಪನಾ ದಿನವಾಗಿದೆ. 1956 ರ ನವೆಂಬರ್ 1 ರಂದು ಮೈಸೂರು ರಾಜ್ಯವನ್ನು (ಈಗಿನ ಕರ್ನಾಟಕ) ಕನ್ನಡ ಮಾತನಾಡುವ ಎಲ್ಲಾ ಪ್ರದೇಶಗಳನ್ನು ಒಗ್ಗೂಡಿಸಿ ರಚಿಸಲಾಯಿತು. ಈ ಹಬ್ಬದ

ಕರ್ನಾಟಕ

ಕಾಡಸಿದ್ದೇಶ್ವರ ಸ್ವಾಮೀಜಿಗೆ ಮತ್ತೆ ಹಿನ್ನಡೆ: ‘ಅವಹೇಳನಕಾರಿ ಹೇಳಿಕೆ ನೀಡದಂತೆ’ ಮಠಾಧೀಶರಿಗೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ

ಬೆಂಗಳೂರು: ಲಿಂಗಾಯತ ಮಠಗಳ ಒಕ್ಕೂಟದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಕನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿಗೆ (kaneri math kadasiddeshwara swamiji) ಕೋರ್ಟ್ ಮಧ್ಯಂತರ ನಿರ್ಬಂಧಕಾಜ್ಞೆ​ ವಿಧಿಸಿದೆ. ಮಹಾರಾಷ್ಟ್ರದಲ್ಲಿ ಲಿಂಗಾಯತ ಸ್ವಾಮೀಜಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ಖಂಡಿಸಿ

ಕರ್ನಾಟಕ

ನ. 2 ರಂದು K-SET ಪರೀಕ್ಷೆ: 1.36 ಲಕ್ಷ ಅಭ್ಯರ್ಥಿಗಳಿಗೆ ಕಟ್ಟುನಿಟ್ಟಿನ ನಿಯಮ; ಫೇಸ್ ರೆಕಗ್ನಿಷನ್, ಸಿಸಿಟಿವಿ ಕಣ್ಗಾವಲಿನಲ್ಲಿ ಪರೀಕ್ಷೆ

ಬೆಂಗಳೂರು: ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆ-ಸೆಟ್ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಭಾನುವಾರ (ನ.2) ನಡೆಸಲಿದ್ದು, ಕಟ್ಟುನಿಟ್ಟಿನ ಬಿಗಿ ಕ್ರಮಗಳನ್ನು ಕೈಗೊಂಡಿದೆ. ಈ ಬಾರಿಯೂ ಮುಖಚಹರೆ ಪತ್ತೆ ತಂತ್ರಜ್ಞಾನದ ಮೂಲಕ ಅಭ್ಯರ್ಥಿಗಳನ್ನು