Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕಳ್ಳರ ಹಾಟ್‌ಸ್ಪಾಟ್‌: ಅವೈಜ್ಞಾನಿಕ ಕಾಮಗಾರಿಯಿಂದ ಹೆಚ್ಚಿದ ದರೋಡೆ-ಕಳ್ಳತನ

ರಾಮನಗರ: ಬೆಂಗಳೂರು-ಮೈಸೂರು ನಡುವಿನ ಪ್ರಯಾಣದ ಸಮಯವನ್ನು ಕಡಿಮೆಗೊಳಿಸುವ ಮತ್ತು ಸುಗಮ ಸಂಚಾರದ ಉದ್ದೇಶದಿಂದ ನಿರ್ಮಿಸಲಾಗಿರುವ ಎಕ್ಸ್‌ಪ್ರೆಸ್‌ ವೇ ಸದಾ ಒಂದಿಲ್ಲೊಂದು ವಿಚಾರಗಳಿಗೆ ಆರಂಭದಿಂದಲೂ ಸುದ್ದಿಯಾಗುತ್ತಲೇ ಇದೆ. 118 ಕಿ.ಮೀ ಉದ್ದ ಮತ್ತು 6 ಪಥದ ಹೆದ್ದಾರಿಯಲ್ಲಿ

ಕರ್ನಾಟಕ

ಹುಲಿ ದಾಳಿಗೆ ಮತ್ತೊಬ್ಬ ಬಲಿ; ಸರಗೂರು ಬಳಿ ಹಸು ಮೇಯಿಸುತ್ತಿದ್ದ ನಿಂಗಯ್ಯ (65) ಸಾವು, ಸ್ಥಳಕ್ಕೆ ಅರಣ್ಯ ಇಲಾಖೆ ಭೇಟಿ

ಮೈಸೂರು: ಹುಲಿ ದಾಳಿಗೆ ಮೈಸೂರು ಜಿಲ್ಲೆಯಲ್ಲಿ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಸರಗೂರು ತಾಲೂಕಿನ ಕುರ್ಣೇಗಾಲ ಬಳಿ ಘಟನೆ ನಡೆದಿದ್ದು, ಮೃತ ವ್ಯಕ್ತಿಯನ್ನು ನಿಂಗಯ್ಯ(65) ಎಂದು ಗುರುತಿಸಲಾಗಿದೆ. ಕಾಡಂಚಿನ ಜಮೀನಿನಲ್ಲಿ ಹಸು ಮೇಯಿಸುತ್ತಿದ್ದ ವೇಳೆ ಹುಲಿ ದಾಳಿ

ಕರ್ನಾಟಕ

ಅಲೆಮಾರಿ ಸಮುದಾಯಕ್ಕೆ 1% ಒಳಮೀಸಲಾತಿ: ಕಾನೂನು ತಜ್ಞರೊಂದಿಗೆ ಚರ್ಚಿಸಿ ನಿರ್ಧಾರ – ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಅಲೆಮಾರಿ ಸಮುದಾಯಕ್ಕೆ 1% ಒಳಮೀಸಲಾತಿ ಕೊಡುವ ಬಗ್ಗೆ ಕಾನೂನು ಇಲಾಖೆ ಮತ್ತು ಕಾನೂನು ತಜ್ಞರ ಜೊತೆ ಚರ್ಚೆ ಮಾಡಿ ಶೀಘ್ರವೇ ನಿರ್ಧಾರ ಮಾಡೋದಾಗಿ ಸಿಎಂ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ. ಒಳಮೀಸಲಾತಿ ಗೊಂದಲ ಹಿನ್ನೆಲೆಯಲ್ಲಿ

ಕರ್ನಾಟಕ

ಕನ್ನಡವನ್ನು ನಮ್ಮ ನೆರೆಹೊರೆಯವರೇ ವೈಷಮ್ಯದಿಂದ ನೋಡ್ತಾರೆ: ಕನ್ನಡದ ಏಳಿಗೆಗೆ ಕನ್ನಡಿಗರು ಮತ್ತು ಹೊರಗಿನವರಿಂದಲೂ ಸವಾಲು – ಬೊಮ್ಮಾಯಿ

ಬೆಂಗಳೂರು: ಇವತ್ತಿನ ಕನ್ನಡಕ್ಕೆ ಕನ್ನಡಿಗರಿಂದ ಹಾಗೂ ಹೊರಗಿನವರಿಂದಲೂ ಸವಾಲಿದೆ. ಕನ್ನಡವನ್ನು ದಕ್ಷಿಣದ ಇತರ ಭಾಷೆಗಳು ಒಪ್ಪಿಕೊಳ್ಳುವುದಿಲ್ಲ. ನಮ್ಮ ನೆರೆ ಹೊರೆಯವರೇ ನಮ್ಮನ್ನು ವೈಷ್ಯಮ್ಯದಿಂದ ನೋಡ್ತಾರೆ. ಇದೆಲ್ಲವನ್ನ ಸರಿಪಡಿಸಿಕೊಂಡು ಕನ್ನಡವನ್ನು ಮೇಲೆತ್ತುವ ಕೆಲಸ ಆಗ್ಬೇಕಿದೆ ಎಂದು ಮಾಜಿ

ಕರ್ನಾಟಕ

ಚಾಮರಾಜನಗರ: ಕಬ್ಬು-ತರಕಾರಿ ವಾಸನೆಗೆ ಗಡಿ ರಸ್ತೆಗೆ ಎಂಟ್ರಿ ಕೊಟ್ಟ ಕಾಡಾನೆ; ಲಾರಿ ಅಡ್ಡಗಟ್ಟಿ ‘ಸರ್ಚ್ ಆಪರೇಷನ್’ ನಡೆಸಿದ ಗಜರಾಜ

ಚಾಮರಾಜನಗರ: ಆಹಾರ ಅರಸಿ ರಸ್ತೆಗೆ ಅಡ್ಡಲಾಗಿ ನಿಂತಿದ್ದ ಕಾಡಾನೆ ತರಕಾರಿ-ಕಬ್ಬಿನ ಆಸೆಗಾಗಿ ಲಾರಿ ಸರ್ಚ್ ಮಾಡಿರುವ ಘಟನೆ ನಡೆದಿದೆ. ಚಾಮರಾಜನಗರ ಗಡಿ ತಮಿಳುನಾಡಿನ ದಿಂಬಂ ಬಣ್ಣಾರಿ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಆಹಾರ ಅರಸಿ ಕಾಡಾನೆ

ಕರ್ನಾಟಕ

KFCC ಚುನಾವಣೆ ದಿನಾಂಕ ಫಿಕ್ಸ್: ಡಿಸೆಂಬರ್ 20 ರಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಚುನಾವಣೆ ಸಾಧ್ಯತೆ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ (Karnataka Film Chamber of Commerce) ಚುನಾವಣೆಗೆ (Election) ಡೇಟ್ ಫಿಕ್ಸ್ ಮಾಡಲಾಗಿದೆ ಅನ್ನೋ ಮಾಹಿತಿ ಹೊರಬಿದ್ದಿದೆ. ಪ್ರತಿವರ್ಷದಂತೆ ಈ ವರ್ಷದ ಚುನಾವಣೆಗೆ ದಿನಾಂಕ ನಿಗದಿ ಮಾಡಲಾಗಿದೆಯಂತೆ. ಅ.30

ಕರ್ನಾಟಕ

ಚಿಕ್ಕಬಳ್ಳಾಪುರ ಜನಸಂಖ್ಯೆಯಲ್ಲಿ ಭಾರೀ ಹೆಚ್ಚಳ: 10 ವರ್ಷದಲ್ಲಿ ಮೃತಪಟ್ಟವರಿಗಿಂತ ದುಪ್ಪಟ್ಟು ಜನನ ಪ್ರಮಾಣ ದಾಖಲು

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಹುಟ್ಟು ಮತ್ತು ಸಾವಿನ ಪ್ರಮಾಣದ ಅಂಕಿ ಅಂಶಗಳನ್ನ ನೋಡಿದರೆ, ಜನನ ಪ್ರಮಾಣ ಗಣನೀಯವಾಗಿ ಹೆಚ್ಚಿದೆ. ಕಳೆದ ವರ್ಷಗಳಲ್ಲಿ ಮೃತಪಟ್ಟವರಿಗಿಂತ ದುಪ್ಪಟ್ಟು ಸಂಖ್ಯೆಯಲ್ಲಿ ಜನನ ಪ್ರಮಾಣ ದಾಖಲಾಗಿದೆ. 2011ರ ಜನಗಣತಿ ಪ್ರಕಾರ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ

ಕರ್ನಾಟಕ

ಹೆಸ್ಕಾಂ ಶಾಕ್: ₹13.15 ಕೋಟಿ ಬಿಲ್ ಬಾಕಿ; ಕಾರವಾರ ಡಿಸಿ, ತಹಶಿಲ್ದಾರ್ ಕಚೇರಿ ಸೇರಿ 15 ಸರ್ಕಾರಿ ಕಚೇರಿಗಳ ವಿದ್ಯುತ್ ಕಡಿತ

ಕಾರವಾರ: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ಮೂಲಕ ಜನರಿಗೆ ಉಚಿತ ಸವಲತ್ತು ನೀಡುತ್ತಿದೆ. ಆದರೆ, ಸರ್ಕಾರಿ ಕಚೇರಿಗಳ ವಿದ್ಯುತ್ ಬಿಲ್ ಸಹ ಪಾವತಿ ಮಾಡಲಾಗದೇ ಕತ್ತಲಲ್ಲಿ ಮುಳುಗುವಂತಾಗಿದೆ. ಹೆಸ್ಕಾಂ ವಿಭಾಗದ ಏಳು ಜಿಲ್ಲೆಗಳಲ್ಲಿ 13.15 ಕೋಟಿ

ಕರ್ನಾಟಕ

ಪೊಲೀಸ್ ಇಲಾಖೆ ಭ್ರಷ್ಟಾಚಾರಕ್ಕೆ ಗೃಹ ಸಚಿವರ ಎಚ್ಚರಿಕೆ: “ಲಂಚ ಪಡೆಯುವುದನ್ನು ಗಂಭೀರವಾಗಿ ಪರಿಗಣಿಸುತ್ತೇವೆ; ಗೊತ್ತಾದರೆ ತಕ್ಷಣ ಅಮಾನತು”

ಬೆಂಗಳೂರು: ಪೊಲೀಸ್ ಇಲಾಖೆಯೇ (Police Department) ಆಗಲಿ ಸರ್ಕಾರದ ಯಾವುದೇ ಇಲಾಖೆಯಲ್ಲಿಯೇ ಆಗಲಿ ಲಂಚ ಪಡೆಯೋದನ್ನ ನಾವು ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್‌ (Parameshwar) ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ (Bengaluru) ಮಗಳ ಅಂತ್ಯ ಸಂಸ್ಕಾರಕ್ಕೆ

ಕರ್ನಾಟಕ

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್: ನಾಳೆಯಿಂದ (ನ.1) 5ನೇ ರೈಲು ಸಂಚಾರ; ರೈಲಿಗಾಗಿ ಕಾಯುವಿಕೆ ಅವಧಿ 15 ನಿಮಿಷಕ್ಕೆ ಇಳಿಕೆ

ಬೆಂಗಳೂರು: ಯೆಲ್ಲೋ ಮೆಟ್ರೋ (Yellow Metro) ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ (BMRCL) ಗುಡ್‌ನ್ಯೂಸ್ ನೀಡಿದ್ದು, ನಾಳೆಯಿಂದ (ನ.1) ಐದನೇ ಸೆಟ್ ರೈಲು ಟ್ರ್ಯಾಕಿಗಿಳಿಯಲಿದೆ. ಈ ಮೂಲಕ ಯೆಲ್ಲೋ ಮಾರ್ಗದಲ್ಲಿ 15 ನಿಮಿಷಕ್ಕೊಂದು ರೈಲು ಸಂಚರಿಸಲಿವೆ. ಹೌದು, ಶನಿವಾರ