Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರಿನಲ್ಲಿ ಧಾರ್ಮಿಕ ಅಸಹನೆ; ತಿಲಕ ಧರಿಸಿದ್ದಕ್ಕೆ ವ್ಯಕ್ತಿಗೆ ‘ಹಿಂದೂಗಳಿಗೆ ಊಟ ಬಡಿಸುವುದಿಲ್ಲ’ ಎಂದು ಹೇಳಿ ಅವಮಾನ!

ಬೆಂಗಳೂರು : ಬೆಂಗಳೂರಿನಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು, ಮುಸ್ಲಿಂ ಮದುವೆಗೆ ತಿಲಕ ಇಟ್ಟುಕೊಂಡು ಹಿಂದೂ ವ್ಯಕ್ತಿಯೊಬ್ಬರು ಬಂದಾಗ ತಿಲಕ ಇಟ್ಟುಕೊಂಡು ಬದಿದ್ದಾನೆ ಎನ್ನುವ ಕಾರಣಕ್ಕೆ ಹಿಂದೂಗಳಿಗೆ ಊಟ ಹಾಕಲ್ಲ ಎಂದು ಹೋಗಿ ಎಂದು

ಕರ್ನಾಟಕ

ಅಂಗಾಂಗ ಸಾಗಣೆಗೆ ನೆರವಾದ ಬೆಂಗಳೂರು ಮೆಟ್ರೋ; ತ್ವರಿತ ಕಾರ್ಯಾಚರಣೆಯಿಂದ ನಾಲ್ವರಿಗೆ ಜೀವದಾನ

ಬೆಂಗಳೂರು : ನಮ್ಮ ಮೆಟ್ರೊದಲ್ಲಿ ಮೂರನೇ ಬಾರಿ ಅಂಗಾಂಗ ರವಾನಿಸಲಾಗಿದ್ದು, ಯಶವಂತಪುರದ ಸ್ಪರ್ಶ್ ಆಸ್ಪತ್ರೆಯಿಂದ ಗೊರಗುಂಟೆಪಾಳ್ಯ ಮೆಟ್ರೊ ನಿಲ್ದಾಣದ ಮೂಲಕ ಬೊಮ್ಮಸಂದ್ರದ ನಾರಾಯಣ ಹೆಲ್ತ್ ಸಿಟಿಗೆ ಸಾಗಾಟ ಮಾಡಲಾಯಿತು. ಅತಿಯಾದ ಒತ್ತಡದಿಂದ ಮಿದುಳಿನಲ್ಲಿ ರಕ್ತಸ್ರಾವ

ಕರ್ನಾಟಕ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ; ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಸಿದ NIA!

ಬೆಂಗಳೂರು: ಮಂಗಳೂರಿನ ಬಜ್ಜೆಯ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ನಿಷೇಧಿತ ಸಂಘಟನೆ ಪ್ಯಾಫುಲರ್‌ಫ್ರಂಟ್‌ ಆಫ್ ಇಂಡಿಯಾದ ಮಾಜಿ ಸದಸ್ಯ ಸೇರಿದಂತೆ 11 ಮಂದಿ ವಿರುದ್ಧ NIA ಕೋರ್ಟ್

ಕರ್ನಾಟಕ

ಒಂದೇ ಕುಟುಂಬದ ನಾಲ್ವರು ಸಾಮೂಹಿಕ ಆತ್ಮಹತ್ಯೆ ಯತ್ನ; ಇಬ್ಬರ ಸಾವು, ಇನ್ನಿಬ್ಬರ ಸ್ಥಿತಿ ಗಂಭೀರ!

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇವರಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮತ್ತಿಬ್ಬರು ಸಾವು ಬದುಕಿನ ನಡುವೆ ಹೋರಾಡುತ್ತಿರುವುದಾಗಿ ತಿಳಿದು ಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಗ್ಗನಹಳ್ಳಿಯಲ್ಲಿ ವಿಷ ಸೇವಿಸಿ ಒಂದೇ

ಅಪರಾಧ ಕರ್ನಾಟಕ

ಶಿವಮೊಗ್ಗದಲ್ಲಿ ಅಮಾನವೀಯ ಘಟನೆ; ಅಂಗನವಾಡಿ ಸಹಾಯಕಿಯಿಂದ ಮಗುವಿನ ಕೆನ್ನೆಗೆ ಕಾದ ಚಾಕುವಿನಿಂದ ಚುಚ್ಚಿ ಗಾಯ!

ಶಿವಮೊಗ್ಗ : ಮಕ್ಕಳ ಜಗಳವನ್ನು ಬಿಡಿಸಲು ಹೋಗಿ ಅಂಗನವಾಡಿ ಸಹಾಯಕಿ ಒಬ್ಬಳು ಬೆಂಕಿಯಲ್ಲಿ ಕಾಸಿದ ಚಾಕುವಿ ನಿಂದ ಮಗುವಿನ ಗಲ್ಲಕ್ಕೆ ಎಳೆದಿದ್ದಾರೆ.ಹೌದು ಮಕ್ಕಳ ಜಗಳ ಬಿಡಿಸಲು ಅಂಗನವಾಡಿ ಸಹಾಯಕಿಯೊಬ್ಬಳು ಬೆಂಕಿಯಲ್ಲಿ ಕಾಸಿದ ಚಾಕುವಿ ನಿಂದ

ಕರ್ನಾಟಕ ಮನರಂಜನೆ

ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್‌ನ 3ನೇ ಸಿನಿಮಾ: ‘ಮಹಾಕಾಳಿ’ ಘೋಷಣೆ; ಮಹಿಳಾ ಸೂಪರ್ ಹೀರೋ ಆಗಿ ಕುಂದಾಪುರದ ಭೂಮಿ ಶೆಟ್ಟಿ

ಹನುಮಾನ್ ಸಿನಿಮಾ ನಿರ್ದೇಶಿಸಿ ಸೈ ಎನಿಸಿಕೊಂಡಿರುವ ಪ್ರಶಾಂತ್ ವರ್ಮಾ (Prasanth Varma) ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ʻಜೈ ಹನುಮಾನ್ʼ (Jai Hanuman) ಜೊತೆಗೆ ಬಾಲಯ್ಯನ ಸುಪುತ್ರ ಮೋಕ್ಷಜ್ಞರನ್ನು ಚಿತ್ರರಂಗಕ್ಕೆ ಪರಿಚಯಿಸುವ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

ಕರ್ನಾಟಕ

ಡಿಂಪಲ್ ಕ್ವೀನ್ ರಚಿತಾ ರಾಮ್ ಆಟೋ ಚಾಲಕರ ಸಂಘದ ರಾಯಭಾರಿಯಾಗಿ ನೇಮಕ; ಖಾಕಿ ಶರ್ಟ್ ಧರಿಸಿ ಖುಷಿ ಪಟ್ಟ ನಟಿ

ಡಿಂಪಲ್ ಕ್ವೀನ್ ರಚಿತಾ ರಾಮ್ (Rachita Ram) ಆಟೋ ಚಾಲಕರ ಸಂಘದ ರಾಯಭಾರಿ ಆಗಿ ನೇಮಕಗೊಂಡಿದ್ದಾರೆ. ಖಾಕಿ ಶರ್ಟ್ ಧರಿಸಿಕೊಂಡೇ ಆಟೋ ಚಲಾಯಿಸಿ ಖುಷಿ ಪಟ್ಟಿದ್ದಾರೆ. ಬೆಂಗಳೂರಿನಿಂದ (Bengaluru) ನೂರಾರು ಆಟೋ ಚಾಲಕರು ಆರ್.ಆರ್ ನಗರದ

ಕರ್ನಾಟಕ

2025ರ ರಾಜ್ಯೋತ್ಸವ ಪ್ರಶಸ್ತಿ: ರಂಗಭೂಮಿಯ ಡಿ. ರತ್ನಮ್ಮ ದೇಸಾಯಿ, ಸಂಕೀರ್ಣ ಕ್ಷೇತ್ರದ ಜಾಫರ್ ಮೊಹಿಯುದ್ದೀನ್ ಆಯ್ಕೆ

ರಾಯಚೂರು: 2025ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ರಾಯಚೂರು (Raichuru) ಜಿಲ್ಲೆಯ ಇಬ್ಬರು ಸಾಧಕರು ಭಾಜನರಾಗಿದ್ದಾರೆ. ರಂಗಭೂಮಿ ಕ್ಷೇತ್ರದಲ್ಲಿ ಕಲಾವಿದೆಯಾಗಿರುವ ಡಿ.ರತ್ನಮ್ಮ ದೇಸಾಯಿ ಹಾಗೂ ಸಂಕೀರ್ಣ ಕ್ಷೇತ್ರದಲ್ಲಿ ಜಾಫರ್ ಮೊಹಿನುದ್ದೀನ್ ರಾಜ್ಯೋತ್ಸವ ಪ್ರಶಸ್ತಿಗೆ (Rajyostava Award) ಆಯ್ಕೆಯಾಗಿದ್ದಾರೆ.

ಕರ್ನಾಟಕ

ಶಾಲಾ ಆವರಣದ ಸಂಪ್‌ನಲ್ಲಿ ಬಿದ್ದು 3ನೇ ತರಗತಿ ವಿದ್ಯಾರ್ಥಿ ಸಾವು

ಕೋಲಾರ: ಶಾಲೆ ಆವರಣದಲ್ಲಿದ್ದ ಸಂಪ್‌ನಲ್ಲಿ (Sump)  ಬಿದ್ದು 3ನೇ ತರಗತಿ ವಿದ್ಯಾರ್ಥಿ (Student) ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಕಡದನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನರೇಂದ್ರ

ಕರ್ನಾಟಕ

ಎಸ್‌ಎಸ್‌ಎಲ್‌ಸಿ, ಪಿಯು ಪಾಸಿಂಗ್ ಅಂಕ 35ರಿಂದ 33ಕ್ಕೆ ಇಳಿಕೆಗೆ ವಿಧಾನ ಪರಿಷತ್ ಸಭಾಪತಿ ಹೊರಟ್ಟಿ ವಿರೋಧ; ಶಿಕ್ಷಣ ಸಚಿವರಿಗೆ ಪತ್ರ

ಬೆಂಗಳೂರು: ವಾರ್ಷಿಕ ಪರೀಕ್ಷೆಗಳಲ್ಲಿ 35ರಿಂದ 33ಕ್ಕೆ ಉತ್ತೀರ್ಣದ ಅಂಕವನ್ನ ಇಳಿಸಲು ಮುಂದಾಗಿರುವುದಕ್ಕೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ (Basavaraj horatti) ವಿರೋಧ ವ್ಯಕ್ತಪಡಿಸಿದ್ದಾರೆ. SSLC, ಪಿಯು ಪಾಸಿಂಗ್​ ಮಾರ್ಕ್ಸ್​​ ಕಡಿಮೆ ಮಾಡುವ ವಿಚಾರವಾಗಿ ಬೇಸರಗೊಂಡಿರುವ ಬಸವರಾಜ್ ಹೊರಟ್ಟಿ ಅವರು