Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

“ನನ್ನ ಮೇಲೆ ಅಸೂಯೆಯಿಂದ ಬಿಜೆಪಿ ಆರೋಪ; ದಾಖಲೆ ಕೊಟ್ಟರೆ ಪರಿಶೀಲನೆ ಮಾಡ್ತೀನಿ” – ಸ್ಪೀಕರ್ ಯು.ಟಿ. ಖಾದರ್ ಸ್ಪಷ್ಟನೆ

ಬೆಂಗಳೂರು: ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಬಿಜೆಪಿ (BJP) ಆರೋಪಗಳು ನಿರಾಧಾರ. ಪಾರದರ್ಶಕವಾಗಿಯೇ ಎಲ್ಲಾ ಕೆಲಸಗಳು ಆಗಿವೆ. ದಾಖಲೆ ಕೊಟ್ಟರೆ ಪರಿಶೀಲಿನೆ ಮಾಡ್ತೀನಿ ಎಂದು ವಿಧಾನಸಭಾ ಸ್ಪೀಕರ್ ಖಾದರ್ (UT  Khader) ಬಿಜೆಪಿ ಆರೋಪಕ್ಕೆ ಸ್ಪಷ್ಟನೆ

ಕರ್ನಾಟಕ

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಪಿಡಿಒ ಅಮಾನತಿಗೆ ‘ಕೆಎಟಿ’ ತಡೆ; ‘ರಾಜಕೀಯ ಪ್ರೇರಿತ’ ಎಂದು ಆದೇಶ

ಬೆಂಗಳೂರು/ರಾಯಚೂರು: ಆರ್‌ಎಸ್‌ಎಸ್ (RSS) ಪಥಸಂಚಲನದಲ್ಲಿ ಭಾಗಿಯಾಗಿದ್ದಕ್ಕೆ ಲಿಂಗಸೂಗೂರು (Lingasuguru) ಪಿಡಿಒ ಅಮಾನತು ಮಾಡಿದ್ದ ಸರ್ಕಾರದ ಆದೇಶಕ್ಕೆ ಕೆಎಟಿ (KAT)  ತಡೆ ನೀಡಿದೆ. ಲಿಂಗಸುಗೂರು ತಾಲೂಕಿನ ರೋಡಲಬಂಡಾ ಗ್ರಾಮದ ಪಿಡಿಒ ಪ್ರವೀಣ್ ಕುಮಾರ್ ಅವರನ್ನು ಅಮಾನತು ಮಾಡಿ

ಕರ್ನಾಟಕ

ಅಲಂಕಾರಿಕ ಗಿಡ ಎಂದು ಹೇಳಿ ಮನೆಯ ಮುಂದೆಯೇ 5 ಗಾಂಜಾ ಗಿಡ ಬೆಳೆದಿದ್ದ ವ್ಯಕ್ತಿ ಬಂಧನ

ಮಂಡ್ಯ: ಅಲಂಕಾರಿಕ ಗಿಡ ಎಂದು ಜನರನ್ನು ನಂಬಿಸಿ ಮನೆಯ ಮುಂದೆಯೇ ಐದು ಗಾಂಜಾ ಗಿಡ ಬೆಳೆದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಶ್ರೀನಿವಾಸ ಅಗ್ರಹಾರದಲ್ಲಿ‌ ಜರುಗಿದೆ. ಶ್ರೀನಿವಾಸ ಅಗ್ರಹಾರದ ಸುರೇಶ್

ಕರ್ನಾಟಕ

ಶವ ಸಾಗಾಟಕ್ಕೂ ಲಂಚ, ಮರಣೋತ್ತರ ಪರೀಕ್ಷೆಗೂ ಲಂಚ: ಪುತ್ರಿಯ ಸಾವಿನ ಸಂಕಟದ ಮಧ್ಯೆ ಲಂಚಾವತಾರ ಕಂಡು ಪೋಷಕರು ಶಾಕ್!

ಬೆಂಗಳೂರು : ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವ ಆಡುತ್ತಿದ್ದು ಯಾವುದೇ ಸರಕಾರಿ ಕೆಲಸ ಆಗಬೇಕೆಂದರೆ ಪಿಯೂನ್ ಹಿಡಿದುಕೊಂಡು, ದೊಡ್ಡ ದೊಡ್ಡ ಸರ್ಕಾರಿ ಅಧಿಕಾರಿಗಳವರೆಗೂ ಲಂಚ ನೀಡದೆ ಯಾವುದೇ ಕೆಲಸ ಆಗುವುದಿಲ್ಲ. ಇದಕ್ಕೆ ನಿರ್ದರ್ಶನ ಎಂಬಂತೆ ಬೆಂಗಳೂರಿನಲ್ಲಿ

ಕರ್ನಾಟಕ

ವಿದ್ಯುತ್ ಬಿಲ್ ಗಾಗಿ ಅಂಧರಿಗೆ ದೌರ್ಜನ್ಯ: ಮುಖ್ಯಮಂತ್ರಿಗಳ ತವರು ಜಿಲ್ಲೆ ನಂಜನಗೂಡಿನಲ್ಲಿ ಚೆಸ್ಕಾಂ ಸಿಬ್ಬಂದಿ ವಿರುದ್ಧ ಆಕ್ರೋಶ.

ಮೈಸೂರು : ಸಿಎಂ ಸಿದ್ದರಾಮಯ್ಯ ಸ್ವಕ್ಷೇತ್ರ ವರುಣಾದಲ್ಲಿ ಚೆಸ್ಕಾಂ ಅಧಿಕಾರಿಗಳು ಗೂಂಡಾ ವರ್ತನೆ ತೋರಿದ್ದು, ಕರೆಂಟ್ ಬಿಲ್ ಕಟ್ಟಿಲ್ಲವೆಂದು ವೃದ್ದೆಯನ್ನು ಅಧಿಕಾರಿಗಳು ತಳ್ಳಾಡಿರುವ ಘಟನೆ ವರದಿಯಾಗಿದೆ. 80 ವರ್ಷದ ಅಂಧ ವೃದ್ದೆ ಮಹದೇವಮ್ಮ ಮೇಲೆ

ಕರ್ನಾಟಕ

ಹೃದಯಾಘಾತಕ್ಕೆ ಬಲಿಯಾದ ನವವಧು: ಮದುವೆ ಸಿದ್ಧತೆಯಲ್ಲಿದ್ದ ಯುವತಿ ದಿಢೀರ್ ಸಾವು.

ಚಿಕ್ಕಮಗಳೂರು : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಮದುವೆಗೆ ಮುನ್ನ ದಿನವೇ ಕುಸಿದುಬಿದ್ದು ಹೃದಯಾಘಾತದಿಂದ ನವವಧು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.   ಚಿಕ್ಕಮಗಳೂರು ಜಿಲ್ಲೆಯ ಅಂಜಪುರ ತಾಲೂಕಿನ ಸೊಲ್ಲಾಪುರ ಗ್ರಾಮದಲ್ಲಿ ಘಟನೆ ನಡೆದಿದ್ದು,

ಕರ್ನಾಟಕ

ನಟ ಧ್ರುವ ಸರ್ಜಾ ವಿರುದ್ಧ ಪೊಲೀಸ್ ದೂರು: ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಮನೋಜ್!

ಬೆಂಗಳೂರು : ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೌದು, ಮನೋಜ್ ಎಂಬಾತ ಬನಶಂಕರಿ ಪೊಲೀಸ್ ಠಾಣೆಗೆ ನಟ ಧ್ರುವ ಸರ್ಜಾ ವಿರುದ್ಧ ದೂರು ನೀಡಿದ್ದಾರೆ.

ಕರ್ನಾಟಕ

ವನಗೂರು ಗ್ರಾಮದಿಂದ ಕುಕ್ಕೆಸುಬ್ರಹ್ಮಣ್ಯಕ್ಕೆ ಹೊರಟಿದ್ದ ವ್ಯಾನ್ ದುರಂತ; 3 ಜನರ ಸ್ಥಿತಿ ಚಿಂತಾಜನಕ

ಹಾಸನ : ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಿಸಿಲೆಘಾಟ್ ನಲ್ಲಿ ಮದುವೆಗೆ ಹೊರಟಿದ್ದ ವ್ಯಾನ್ ಉರುಳಿ ಬಿದ್ದ ಪರಿಣಾಮ 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ವನಗೂರು ಗ್ರಾಮದಿಂದ ಕುಕ್ಕೆಸುಬ್ರಹ್ಮಣ್ಯಕ್ಕೆ ವ್ಯಾನ್ ಹೊರಟಿತ್ತು. ರಾಜ್ಯ

ಕರ್ನಾಟಕ

ಧ್ರುವ ಸರ್ಜಾ ವಿರುದ್ಧ ಬನಶಂಕರಿ ಠಾಣೆಯಲ್ಲಿ ದೂರು; ‘ಅಭಿಮಾನಿಗಳಿಂದ ನಿತ್ಯ ತೊಂದರೆ, ಮನೆಯ ಮುಂದೆ ಧೂಮಪಾನ’ ಎಂದು ಆರೋಪ

ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ (Dhruva Sarja) ವಿರುದ್ಧ ಬನಶಂಕರಿ ಪೊಲೀಸ್ (Banshankari) ಠಾಣೆಯಲ್ಲಿ ದೂರು ದಾಖಲಾಗಿದೆ. ಮನೋಜ್ ಎಂಬುವವರು ನಟ ಧ್ರುವ ಸರ್ಜಾ, ಅವರ ಮ್ಯಾನೇಜರ್, ಚಾಲಕ ಹಾಗು ಫಾನ್ಸ್‌ಗಳ ವಿರುದ್ಧ ದೂರು

ಕರ್ನಾಟಕ

ರಾಜ್ಯಪಾಲರಿಗೆ ಅನಾರೋಗ್ಯ: ಚಿಕಿತ್ಸೆಗೆ ಸ್ಪಂದನೆ, ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿ ರಾಜಭವನ

ಬೆಂಗಳೂರು : ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜ್ಯಪಾಲ `ಥಾವರ್ ಚಂದ್ ಗೆಹ್ಲೋಟ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಮಾಹಿತಿ