Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

1.85 ಲಕ್ಷ ರೂ. ಮೌಲ್ಯದ ಸ್ಯಾಮ್‌ಸಂಗ್‌ ಫೋನ್ ಆರ್ಡರ್ ಮಾಡಿದ ಟೆಕ್ಕಿಗೆ ಡೆಲಿವರಿ ಬಾಕ್ಸ್‌ನಲ್ಲಿ ಕಲ್ಲಿಟ್ಟು ವಂಚನೆ

ಬೆಂಗಳೂರು: ಆನ್‌ಲೈನ್‌ನಲ್ಲಿ 1.85 ಲಕ್ಷ ರೂ. ಮೌಲ್ಯದ ಸ್ಯಾಮ್‌ಸಂಗ್‌ ಫೋನ್‌ ಬುಕ್‌ ಮಾಡಿದ್ದ ಟೆಕ್ಕಿಗೆ ಡೆಲಿವರಿ ಬಾಕ್ಸ್‌ನಲ್ಲಿ ಕಲ್ಲಿಟ್ಟು ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಾಫ್ಟ್‌ವೇರ್‌ ಎಂಜಿನಿಯರ್ ಪ್ರೇಮಾನಂದ್‌‌ ವಂಚನೆಗೆ ಒಳಗಾದ ವ್ಯಕ್ತಿ. ಇವರು 1.85

ಕರ್ನಾಟಕ

ಲೈಬ್ರೆರಿಯನ್ ಆತ್ಮಹತ್ಯೆ ಪ್ರಕರಣ; ಕಿರುಕುಳ ಆರೋಪದ ಮೇಲೆ ಪಿಡಿಓ ಗೀತಾಮಣಿ ಅಮಾನತು

ನೆಲಮಂಗಲ: ಕೆಲಸ ಹಾಗೂ ಸಂಬಳದ ವಿಚಾರದಲ್ಲಿ ನೀಡುತ್ತಿದ್ದ ಕಿರುಕುಳಕ್ಕೆ ಮನನೊಂದು ಪಂಚಾಯತ್ ಲೈಬ್ರೆರಿಯನ್ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಡಿಓ (PDO) ಗೀತಾಮಣಿಯನ್ನು ಅಮಾನತು ಮಾಡಲಾಗಿದೆ. ನೆಲಮಂಗಲ (Nelamangala) ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯತ್ ಲೈಬ್ರೆರಿಯನ್

ಕರ್ನಾಟಕ

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾದ ನಾಲ್ವರು ಸರ್ಕಾರಿ ಶಿಕ್ಷಕರಿಗೆ ಶಿಕ್ಷಣ ಇಲಾಖೆಯಿಂದ ನೋಟಿಸ್

ಬೀದರ್: ಆರ್‌ಎಸ್‌ಎಸ್ (RSS) ಪಥಸಂಚಲನದಲ್ಲಿ ಭಾಗಿಯಾಗಿದ್ದ ನಾಲ್ವರು ಶಿಕ್ಷಕರಿಗೆ ಶಿಕ್ಷಣ ಇಲಾಖೆ (Education Department) ನೋಟಿಸ್ ನೀಡಿದೆ. ಬೀದರ್ (Bidar) ಜಿಲ್ಲೆಯ ಔರಾದ್ (Aurad) ತಾಲೂಕಿನ ಸರ್ಕಾರಿ ಶಿಕ್ಷಕರಾದ ಮಹಾದೇವ್ ಚಿಟ್ಗೆರೆ, ಶಾಲಿವಾನ್, ಪ್ರಕಾಶ್ ಬರ್ದಾಪುರೆ,

ಕರ್ನಾಟಕ

ರಸ್ತೆಗೆ ತ್ಯಾಜ್ಯ ಎಸೆದವರಿಗೆ ಶಾಕ್‌; ಮನೆ ಮುಂದೆಯೇ ಕಸ ಸುರಿದು ₹100 ದಂಡ ವಿಧಿಸಿದ ಬಿಎಸ್‌ಡಬ್ಲ್ಯೂಎಂಎಲ್‌ ಸಿಬ್ಬಂದಿ

ಬೆಂಗಳೂರು: ರಸ್ತೆಗೆ ತ್ಯಾಜ್ಯ ಎಸೆದವರಿಗೆ ತಕ್ಕ ಪಾಠ ಕಲಿಸಲು ಬಿಎಸ್‌ಡಬ್ಲ್ಯೂಎಂಎಲ್‌ (Bengaluru Solid Waste Management Limited) ಸಿಬ್ಬಂದಿ ಅವರು ಹಾಕಿದ ಕಸವನ್ನು ಅವರ ಮನೆ ಮುಂದೆಯೇ ಸುರಿದು 100 ರೂ. ದಂಡ ವಿಧಿಸಿದ್ದಾರೆ. ಬೆಂಗಳೂರಿನ

ಕರ್ನಾಟಕ

ಬಾಳೆಹೊನ್ನೂರಿನಿಂದ ವಾಪಸ್ ಆಗುತ್ತಿದ್ದ ಕಾರ್ಪೆಂಟರ್‌ಗಳಿಗೆ ಗೊಂದಿ ಚಟ್ನಿಹಳ್ಳಿ ಬಳಿ ಮೃತ್ಯು

ಶಿವಮೊಗ್ಗ : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಮರಕ್ಕೆ ಗೂಡ್ಸ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲಿ ಮೂವರು ಸಾವನಪ್ಪಿದ್ದಾರೆ. ಶಿವಮೊಗ್ಗದ ಗೊಂದಿ ಚಟ್ನಿಹಳ್ಳಿ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಮೃತರನ್ನು ಅಸಾದುಲ್ಲ

ಕರ್ನಾಟಕ

ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರ ವ್ಯತ್ಯಯ; ಡೋರ್ ತೆರೆದುಕೊಂಡು ಕ್ಲೋಸ್ ಆಗದ ಕಾರಣ ಪೀಕ್‌ ಅವರ್‌ನಲ್ಲಿ ಪ್ರಯಾಣಿಕರ ಪರದಾಟ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ (Namma Metro) ತಾಂತ್ರಿಕ ಸಮಸ್ಯೆ ಉಂಟಾಗಿ ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ ಉಂಟಾಗಿದೆ. ಸುಮಾರು ಒಂದು ಗಂಟೆಗಳ ಕಾಲ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ ಎಂದು ಬಿಎಂಆರ್‌ಸಿಎಲ್‌ (BMRCL) ಅಧಿಕಾರಿಗಳು ತಿಳಿಸಿದ್ದಾರೆ. ಚಲಿಸುತ್ತಿದ್ದ

ಕರ್ನಾಟಕ

ಟಿಪ್ಪರ್-ಇನ್ನೋವಾ ಡಿಕ್ಕಿ; ಕಾರು ಹೊತ್ತಿ ಉರಿದು ಚಾಲಕ ಸಜೀವ ದಹನ

ಮಂಡ್ಯ: ಟಿಪ್ಪರ್ ಹಾಗೂ ಇನ್ನೋವಾ ಕಾರಿನ (Innova) ನಡುವೆ ಡಿಕ್ಕಿಯಾಗಿ (Accident), ಕಾರು ಹೊತ್ತಿ ಉರಿದ ಪರಿಣಾಮ ಚಾಲಕ ಸಜೀವ ದಹನವಾದ ಘಟನೆ ಶ್ರೀರಂಗಪಟ್ಟಣ (Srirangapatna) ತಾಲೂಕಿನ ಪಾಲಹಳ್ಳಿ ಬಳಿ ನಡೆದಿದೆ. ಹುಣಸೂರು ಮೂಲದ ಚಂದ್ರಶೇಖರ್‌

ಕರ್ನಾಟಕ

ಮಗಳಂತೆ ಸಾಕಿದ್ದ ಯುವತಿ, ₹5 ಕೋಟಿ ಆಸ್ತಿ ವಿಲ್ ಬರೆದರೂ ಆನ್‌ಲೈನ್ ಬೆಟ್ಟಿಂಗ್‌ಗೆ ಬಿದ್ದು ಮನೆಗೆ ಕನ್ನ; ಬಂಧನ

ಬೆಂಗಳೂರು: ಕೋಟ್ಯಂತರ ಮೌಲ್ಯದ ಆಸ್ತಿ ಬರೆದುಕೊಟ್ಟು ಮಗಳಂತೆ ಸಾಕಿದ್ದವರ ಮನೆಗೆ ಯುವತಿ ಕನ್ನ ಹಾಕಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಉಂಡ ಮನೆಗೆ ಕನ್ನ ಹಾಕಿದ ಮನೆಗೆಲಸದಾಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳ ಬಂಧಿತ ಯುವತಿ. ಆನ್‌ಲೈನ್ ಬೆಟ್ಟಿಂಗ್

ಅಪರಾಧ ಕರ್ನಾಟಕ

ರಸ್ತೆ ದುರಸ್ತಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆ; ಮಹಿಳೆ ಮೇಲೆ ದೊಣ್ಣೆ-ಕಲ್ಲುಗಳಿಂದ ಮಾರಣಾಂತಿಕ ಹಲ್ಲೆ

ನೆಲಮಂಗಲ: ರಸ್ತೆ ದುರಸ್ತಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ನಡೆದ ಗಲಾಟೆ ವೇಳೆ ಮಹಿಳೆ (Woman) ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವುದು ನೆಲಮಂಗಲ (Nelamangala) ತಾಲೂಕಿನ ಕೆಂಗಲ್ ಕೆಂಪೋಹಳ್ಳಿ ಗ್ರಾಮದಲ್ಲಿ ನಡೆದಿದೆ. ಜನಸಾಮಾನ್ಯರು ಓಡಾಡುವ ಅನುಮತಿ

ಕರ್ನಾಟಕ

ಕೌಟುಂಬಿಕ ಕಲಹ; ಮಗುವಿನ ಎದುರೇ ಪತ್ನಿಯ ತಲೆಗೆ ಕಬ್ಬಿಣದ ಪೈಪಿನಿಂದ ಹೊಡೆದು ಕೊಂದ ಪತಿ

ಚಿಕ್ಕಮಗಳೂರು: ಕೌಟುಂಬಿಕ ಕಲಹದದಿಂದ ಬೇಸತ್ತು ಪತಿಯೇ ಪತ್ನಿಯನ್ನು ಕಬ್ಬಿಣದ ಪೈಪಿನಿಂದ ಥಳಿಸಿ ಕೊಂದ ಅಮಾನವೀಯ ಘಟನೆ ಕಳಸದ ಮರಸಣಿಗೆ ಗ್ರಾಮದಲ್ಲಿ ನಡೆದಿದೆ. ಮಂಜುಳಾ (32) ಹತ್ಯೆಯಾದ ದುರ್ದೈವಿ. ದಂಪತಿ ಕಳಸ ತಾಲೂಕಿನ ಯಮಗೊಂಡ ಕಾಫಿ ತೋಟದ