Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆರೋಪ; ಶಾಸಕ ಜಗದೀಶ್ ಗುಡಗುಂಟಿ ಪಿಐಎಲ್ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ರಾಜ್ಯ ಸರ್ಕಾರದಿಂದ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಪ್ರಶ್ನಿಸಿ ಜಮಖಂಡಿ ಬಿಜೆಪಿ ಶಾಸಕ ಜಗದೀಶ್ ಗುಡಗುಂಟಿ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿರುವ ಹೈಕೋರ್ಟ್​, ಸರ್ಕಾರ, ಹಣಕಾಸು ಇಲಾಖೆ, ಬಾಗಲಕೋಟೆ ಜಿಲ್ಲಾಧಿಕಾರಿಗೆ ನೋಟಿಸ್ ಜಾರಿ ಮಾಡಿದೆ. ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ

ಕರ್ನಾಟಕ

‘ನನ್ನ ಸಾವಿಗೆ ಸಚಿವ ಜಮೀರ್ ಅಹಮದ್ ಕಾರಣ’; ರಕ್ತದಲ್ಲಿ ಡೆತ್‌ನೋಟ್ ಬರೆದು ರೈತ-ವ್ಯಾಪಾರಿಯಿಂದ ಹೈಡ್ರಾಮಾ

ಚಿಕ್ಕಬಳ್ಳಾಪುರ: ರಾಜ್ಯದ ಮೆಕ್ಕೆಜೋಳದ (Corn) ವ್ಯಾಪಾರಿ ಹಾಗೂ ರೈತರಿಗೆ ಸಹಕಾರ ನೀಡುವ ಬದಲು ತೆಲಂಗಾಣದ ಮೆಕ್ಕೆಜೋಳದ ಉದ್ಯಮಿಗಳಿಗೆ ಸಪೋರ್ಟ್ ಮಾಡಿದ್ದಾರೆ ಅಂತ ಸಚಿವ ಜಮೀರ್ ಅಹಮದ್ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಸಚಿವರ ನಡೆ ಖಂಡಿಸಿ,

ಕರ್ನಾಟಕ

ಬೆಂಗಳೂರು: “ಡಿ.ಕೆ.ಶಿವಕುಮಾರ್ ಹಣೆಯಲ್ಲಿ ಬರೆದಿದ್ದರೆ ಸಿಎಂ ಆಗ್ತಾರೆ; ನವೆಂಬರ್ ಕ್ರಾಂತಿಯ ಬಗ್ಗೆ ಗೊತ್ತಿಲ್ಲ” – ಡಿ.ಕೆ. ಸುರೇಶ್

ಬೆಂಗಳೂರು: ನಮ್ಮ ಸಹೋದರ ಡಿ.ಕೆ.ಶಿವಕುಮಾರ್ ಅವರ ಹಣೆಯಲ್ಲಿ ಬರೆದಿದ್ದರೆ ಸಿಎಂ ಆಗುತ್ತಾರೆ, ಇಲ್ಲದಿದ್ದರೆ ಇಲ್ಲ. ಅದಕ್ಕೆ ಏಕೆ ತಲೆಕೆಡಿಸಿಕೊಳ್ಳಬೇಕು ಎಂದು ಬಮೂಲ್ ಅಧ್ಯಕ್ಷ, ಮಾಜಿ ಸಂಸದ ಡಿ.ಕೆ.ಸುರೇಶ್ (D.K.Suresh) ಹೇಳಿದ್ದಾರೆ. ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮದವರನ್ನು

ಕರ್ನಾಟಕ

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ನಾಪತ್ತೆ!

ಬಂಟ್ವಾಳ:ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು , ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಮಾರ್ನಬೈಲು ನಿವಾಸಿ ಪ್ರೀತಂ ಲೋಬೋ ಎಂಬವರು ಕಾಣೆಯಾಗಿರುವ ವ್ಯಕ್ತಿ. ಬೆಳಿಗ್ಗೆ ಸುಮಾರು

ಕರ್ನಾಟಕ

ಹಸಿದ ಹೊಟ್ಟೆ, ಖಾಲಿ ಜೇಬು: ಗಾಂಧಿ ವೇಷದಲ್ಲಿ ಭಿಕ್ಷೆ ಬೇಡುತ್ತಿರುವ ಮಹಾರಾಷ್ಟ್ರದ ಮಕ್ಕಳು;

ಮೈಸೂರು: ಕಳೆದ ಎರಡು ದಿನಗಳಿಂದ, ದಸರಾ ವಸ್ತು ಪ್ರದರ್ಶನ ಮೈದಾನವು ಅಸಾಮಾನ್ಯ ದೃಶ್ಯಕ್ಕೆ ಸಾಕ್ಷಿಯಾಗುತ್ತಿದೆ. ಪ್ರತಿದಿನ ಸಂಜೆ, ಕನಿಷ್ಠ ಎರಡು ಅಥವಾ ಮೂರು ಮಕ್ಕಳು ಬಿಳಿ ಧೋತಿಗಳನ್ನು ಧರಿಸಿ, ಮೂಗಿನ ಮೇಲೆ ದುಂಡಗಿನ ಕನ್ನಡಕವನ್ನು ಧರಿಸಿ,

ಕರ್ನಾಟಕ

ಕಳ್ಳತನಕ್ಕಿಳಿದ ಹಳೆಯ ಬೈಕ್ ಸುಳಿವು: ಉಪ್ಪಿನಂಗಡಿ ಅಡಿಕೆ ಅಂಗಡಿ ದರೋಡೆಕೋರರ ಪತ್ತೆಗೆ ತನಿಖೆ ತೀವ್ರ.

ಪುತ್ತೂರು: ಉಪ್ಪಿನಂಗಡಿಯ ಅಡಿಕೆ ಅಂಗಡಿಯಿಂದ 5 ಲಕ್ಷ ರೂ. ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ನಿರ್ಣಾಯಕ ಸುಳಿವು ಸಿಕ್ಕಿದ್ದು, ತನಿಖೆ ತೀವ್ರ ಪ್ರಗತಿಯಲ್ಲಿದೆ. ಗಾಂಧಿ ಪಾರ್ಕ್ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿರುವ ಅರಣ್ಯ ಉತ್ಪನ್ನ ಮತ್ತು ಅಡಿಕೆ

ಕರ್ನಾಟಕ

ಕನಕದಾಸರ ಕರ್ಮಭೂಮಿ ಕಾಗಿನೆಲೆ ಅಭಿವೃದ್ಧಿಗೆ ₹34 ಕೋಟಿ ಕ್ರಿಯಾ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅನುಮೋದನೆ

ಬೆಂಗಳೂರು/ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಅ.29) ನಡೆದ ಕಾಗಿನೆಲೆ (Kaginele) ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆಯಲ್ಲಿ ಒಟ್ಟು 34 ಕೋಟಿ ರೂ. ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಲಾಯಿತು. ಸಭೆಯಲ್ಲಿ ಸಿಎಂ

ಕರ್ನಾಟಕ

“ನಾಯಕತ್ವ ಬದಲಾವಣೆ, ಸಂಪುಟ ಪುನರ್‌ರಚನೆ ಬಗ್ಗೆ ಯಾರೂ ಮಾತನಾಡದೆ ಬಾಯಿ ಮುಚ್ಚಿಕೊಂಡಿರಬೇಕು” – ಸಚಿವ ಬೋಸರಾಜು ಆಕ್ರೋಶ

ಬೆಂಗಳೂರು: ನಾಯಕತ್ವ ಬದಲಾವಣೆ ಮತ್ತು ಸಚಿವ ಸಂಪುಟ ಪುನರ್ ರಚನೆ (Cabinet Reshuffle) ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಬೇರೆ ಯಾರು ಈ ಬಗ್ಗೆ ಮಾತಾಡದೇ ಬಾಯಿ ಮುಚ್ಚಿಕೊಂಡು ಸುಮ್ಮನೆ ಇರಬೇಕು ಎಂದು ಸ್ವಪಕ್ಷದವರ

ಕರ್ನಾಟಕ

ರಾಮನಗರ: “ಸಂಪುಟ ವಿಸ್ತರಣೆ, ಸಿಎಂ ಬದಲಾವಣೆ ಬಗ್ಗೆ ಮಾಧ್ಯಮಗಳಲ್ಲಿ ಮಾತನಾಡಬೇಡಿ; ಪಕ್ಷಕ್ಕೆ ಡ್ಯಾಮೇಜ್ ಆಗುತ್ತೆ” – ಸಚಿವ ರಾಮಲಿಂಗಾ ರೆಡ್ಡಿ

ರಾಮನಗರ: ಸಂಪುಟ ವಿಸ್ತರಣೆ, ಸಿಎಂ ಬದಲಾವಣೆ ವಿಚಾರ ಯಾವುದನ್ನೂ ನಾನು ಮಾತನಾಡಲ್ಲ. ನಾವು ಮಾತನಾಡಿದಷ್ಟು ಪಕ್ಷಕ್ಕೆ ಡ್ಯಾಮೇಜ್ ಆಗುತ್ತದೆ ಎಂದು ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಹೇಳಿದ್ದಾರೆ. ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯಲ್ಲಿ

ಕರ್ನಾಟಕ

ದರ್ಶನ್‌ಗೆ ಹಾಸಿಗೆ-ದಿಂಬು ನಿರಾಕರಣೆ: ತಿಂಗಳಿಗೊಮ್ಮೆ ಬಟ್ಟೆ, ಹೊದಿಕೆ ಒದಗಿಸಲು ಮಾತ್ರ ಕೋರ್ಟ್ ಆದೇಶ.

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೇಲಿನಲ್ಲಿರುವ ನಟ ದರ್ಶನ್, ಹಾಸಿಗೆ ದಿಂಬು ಸೇರಿದಂತೆ ಕನಿಷ್ಠ ಸೌಲಭ್ಯ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ಬೆಂಗಳೂರಿನ 57ನೇ ಸಿಸಿಎಚ್