Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಚಿರತೆಗಳ ವಾರ್: ಕೆಂಗೇರಿ, ಬನಶಂಕರಿ ಸುತ್ತಮುತ್ತ ಚಿರತೆ ಮರಿಗಳ ಓಡಾಟ;

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೆ ನಾಲ್ಕು ಚಿರತೆಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಹೆಚ್ಚಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದ ಬಳಿ ನಾಲ್ಕು ಚಿರತೆಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಅತಂಕ ಶುರುವಾಗಿದೆ.

ಕರ್ನಾಟಕ

ದೊಡ್ಡಬಳ್ಳಾಪುರದಲ್ಲಿ ವಿದ್ಯುತ್ ಸ್ಪರ್ಶಿಸಿ ತಾಯಿ-ಮಗ ಸ್ಥಳದಲ್ಲೇ ಸಾವು; ಮಗಳು ಪಾರು

ಮೈಸೂರು : ರಾಜ್ಯದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ವಿದ್ಯುತ್ ತಂತಿ ತಗುಲಿ ತಾಯಿ, ಮಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಎಮ್ಮೆ ಕೊಪ್ಪಲು ಗ್ರಾಮದಲ್ಲಿ ವಿದ್ಯುತ್ ತಂತಿ

ಕರ್ನಾಟಕ

ರಿಯೊ ಡಿ ಜನೈರೊ: ಮಾದಕವಸ್ತು ವಿರೋಧಿ ಭೀಕರ ಕಾರ್ಯಾಚರಣೆ; ನಾಲ್ವರು ಪೊಲೀಸರು ಸೇರಿದಂತೆ 64 ಜನರ ಸಾವು

ರಿಯೊ ಡಿ ಜನೈರೊ: ಬ್ರೆಜಿಲ್‌ನ ರಿಯೋ (Rio) ನಗರದಲ್ಲಿ ಕಂಡು ಕೇಳರಿಯದ ಹಿಂಸಾತ್ಮಕ ಮಾದಕವಸ್ತು ವಿರೋಧಿ ಕಾರ್ಯಾಚರಣೆಯಲ್ಲಿ (Anti Gang Operation) ನಾಲ್ವರು ಪೊಲೀಸ್ ಅಧಿಕಾರಿಗಳು ಸೇರಿದಂತೆ ಕನಿಷ್ಠ 64 ಜನರು ಸಾವನ್ನಪ್ಪಿದ್ದಾರೆ. ಮುಂಬರುವ

ಕರ್ನಾಟಕ

ಕಿರುಕುಳ ಆರೋಪ: ನೆಲಮಂಗಲದ ಗ್ರಾಮ ಗ್ರಂಥಪಾಲಕನ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌!

ಬೆಂಗಳೂರು : ಪಿಡಿಒ ಕಿರುಕುಳಕ್ಕೆ ಬೇಸತ್ತು ಗ್ರಾಮಪಂಚಾಯಿತಿ ಗ್ರಂಥಪಾಲಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕಳಲುಘಟ್ಟದಲ್ಲಿ ನಡೆದಿದೆ. ಕಳಲುಘಟ್ಟ ಗ್ರಾಮಪಂಚಾಯಿತಿ ಗ್ರಂಥಪಾಲಕ ರಾಮಚಂದ್ರಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅರೆಕಾಲಿಕ ಗ್ರಂಥಾಲಯ

ಕರ್ನಾಟಕ

ಚಪ್ಪಲಿ ಧರಿಸಿ ದೇಗುಲ ಪ್ರವೇಶಿಸಿದ ಬಾಂಗ್ಲಾದೇಶದ ಯುವಕ; ಸ್ಥಳೀಯರಿಂದ ಕಟ್ಟಿ ಹಾಕಿ ಥಳಿತ

ಬೆಂಗಳೂರು: ಯುವಕನೊಬ್ಬ ಚಪ್ಪಲಿ ಕಾಲಿನಲ್ಲಿ ದೇವಸ್ಥಾನದ ಒಳಗೆ ನುಗ್ಗಿ ದೇವರ ವಿಗ್ರಹಕ್ಕೆ ಒದ್ದು, ಎಳೆದಾಡಿ ವಿಕೃತಿ ಮೆರೆದ ಘಟನೆ ಬೆಂಗಳೂರಿನ (Bengaluru) ದೇವರ ಬೀಸನಹಳ್ಳಿಯ ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ಮಂಗಳವಾರ (ಅಕ್ಟೋಬರ್ 28) ನಡೆದಿದೆ. ದೇವರ ಬೀಸನಹಳ್ಳಿಯಲ್ಲಿಯೇ ಚಪ್ಪಲಿ ಹೊಲಿಯುವ

ಕರ್ನಾಟಕ

ಕೊಪ್ಪದಲ್ಲಿ ಅತಿಥಿ ಶಿಕ್ಷಕಿಗೆ ಬಟ್ಟೆ ಬಿಚ್ಚಿ, ಮರಕ್ಕೆ ಕಟ್ಟಿ ಮಾರಣಾಂತಿಕ ಹಲ್ಲೆ! ಸಂಬಂಧಿಯ ಮೇಲೆ ಶಂಕೆ

ಚಿಕ್ಕಮಗಳೂರು: ಚಿಕ್ಕಮಗಳೂರು (Chikmagalur) ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ಮಂಗಳವಾರ ಅಮಾನವೀಯ ಘಟನೆ ನಡೆದಿದೆ. ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಲ್ಲದೆ, ಅವರನ್ನು ವಿವಸ್ತ್ರಗೊಳಿಸಿ ಮರಕ್ಕೆ ಕಟ್ಟಿಹಾಕಲಾಗಿದೆ. ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯ

ಕರ್ನಾಟಕ

ಯೋಗೀಶ್‌ಗೌಡ ಕೊಲೆ ಕೇಸ್ ಸಾಕ್ಷ್ಯನಾಶ ಪ್ರಕರಣ – ಶಾಸಕ ವಿನಯ್ ಕುಲಕರ್ಣಿಗೆ ಹಿನ್ನಡೆ; ಸಿಬಿಐ ಅರ್ಜಿ ಪುರಸ್ಕರಿಸಿದ ಸುಪ್ರೀಂಕೋರ್ಟ್

ಧಾರವಾಡ: ಯೋಗೀಶ್‌ಗೌಡ ಕೊಲೆ ಕೇಸ್‌ನಲ್ಲಿ ಶಾಸಕ ವಿನಯ್ ಕುಲಕರ್ಣಿಗೆ (Vinay Kulkarni) ಮತ್ತೆ ಸಂಕಷ್ಟ ಎದುರಾಗಿದೆ. ಸಾಕ್ಷ್ಯನಾಶ ಕೇಸ್‌ನಲ್ಲಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ (Supreme Court) ಪುರಸ್ಕರಿಸಿದೆ. 2016ರಲ್ಲಿ ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ

ಕರ್ನಾಟಕ

ಅಪಘಾತ ಎಂದು ಬಿಂಬಿಸಿ ಕೊಲೆಗೆ ಸಂಚು; ಹತ್ಯಾ ಯತ್ನ ಪ್ರಕರಣದಲ್ಲಿ 10 ಆರೋಪಿಗಳ ಬಂಧನ!

ಬಳ್ಳಾರಿ : ಬಳ್ಳಾರಿಯಲಿ ಪೊಲೀಸರು ಕೊಲೆ ಪ್ರಕರಣವನ್ನು ಭೇದಿಸಿದ್ದು, ವ್ಯಕ್ತಿ ಒಬ್ಬನನ್ನು ವ್ಯಕ್ತಿಯ ಕೊಲೆಗೈದು ಅಪಘಾತವೆಂದು ಬಿಂಬಿಸಲು ಯತ್ನಿಸಿದ್ದವರನ್ನು ಅರೆಸ್ಟ್ ಮಾಡಿದ್ದಾರೆ ಪ್ರಕರಣದ ತನಿಖೆ ನಡೆಸಿ ಪೊಲೀಸರು 10 ಆರೋಪಿಗಳನ್ನು ಇದೀಗ ಅರೆಸ್ಟ್ ಮಾಡಿದ್ದಾರೆ.

ಕರ್ನಾಟಕ

‘ಅಪರಾಧಿಗಳ ಜೊತೆ ಪೊಲೀಸರು ಸಂಬಂಧ ಇಟ್ಟುಕೊಳ್ಳಬಾರದು; ಡ್ರಗ್ಸ್ ಮುಕ್ತ ಕರ್ನಾಟಕವೇ ನನ್ನ ಗುರಿ’ – ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಪರಾಧಿಗಳ ಜೊತೆ ಪೊಲೀಸರು ಸಂಬಂಧ ಇಟ್ಟುಕೊಳ್ಳಬಾರದು. ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಪೊಲೀಸರ ಗುರಿ ಇದೆ ಆಗಿರಬೇಕು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಪೊಲೀಸರಿಗೆ ಕರೆ ನೀಡಿದರು. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ

ಕರ್ನಾಟಕ

ಕಳ್ಳತನದ ಆರೋಪದ ಭೀತಿ; ತೆಂಗಿನ ಮರ ಏರಿ ಕುಳಿತ ಯುವಕ, ಮೂರು ಗಂಟೆ ಹೈಡ್ರಾಮಾ

ಗದಗ: ಇಲ್ಲಿನ ವಿವೇಕಾನಂದ ನಗರ ಬಡಾವಣೆಯಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಹೈಡ್ರಾಮಾ ನಡೆದಿದೆ. ಕಳ್ಳತನದ ಆರೋಪದ ಮೇಲೆ ಗ್ರಾಮಸ್ಥರು ಬೆನ್ನಟ್ಟಿದಾಗ, ಯುವಕ ಭಯದಿಂದ ತೆಂಗಿನ ಮರವೇರಿ ಕುಳಿತ ಘಟನೆ ನಡೆದಿದೆ. ಬಸವರಾಜ್ ಸೊಲ್ಲಾಪುರ ಎಂಬ ಯುವಕ ಸುಮಾರು