Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಹುಟ್ಟುಹಬ್ಬದ ದಿನವೇ ಮಗ ಸಾವು: ದುಃಖದಲ್ಲೂ ಸಾರ್ಥಕತೆ ಮೆರೆದ ಕೊಪ್ಪಳ ಪೋಷಕರು; ಅಪಘಾತದಲ್ಲಿ ಮೃತಪಟ್ಟ ಆರ್ಯನ್‌ನ ಅಂಗಾಂಗ ದಾನ

ಕೊಪ್ಪಳ: ಅಪಘಾತಕ್ಕೊಳಗಾಗಿ (Accident) ಚಿಕಿತ್ಸೆ ಪಡೆಯುತ್ತಿದ್ದ ಮಗ ಹುಟ್ಟುಹಬ್ಬದ ದಿನವೇ ಸಾವನ್ನಪ್ಪಿದ್ದು, ಪೋಷಕರು ಅಂಗಾಂಗ ದಾನ (Organ Donation) ಮಾಡಿ ಸಾರ್ಥಕತೆ ಮೆರೆದಿದ್ದಾರೆ. ಕೊಪ್ಪಳದ (Koppal) ಕನಕಗಿರಿ ಮೂಲದ ಆರ್ಯನ್ (22) ಮೃತ ಯುವಕ. 15

ಕರ್ನಾಟಕ

ಬೆಂಗಳೂರಿನಲ್ಲಿ ಭೀಕರ ಕೃತ್ಯ: ಹೆಂಡತಿ ಜೊತೆ ಜಗಳ ಮಾಡಿ 7 ವರ್ಷದ ಮಲ ಮಗಳನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ ಮಲತಂದೆ!

ಬೆಂಗಳೂರು: ಉಸಿರುಗಟ್ಟಿಸಿ 7 ವರ್ಷದ ಬಾಲಕಿಯನ್ನು ಮಲತಂದೆ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಿರಿ (7) ಕೊಲೆಯಾದ ಬಾಲಕಿ. ಮಲತಂದೆ ದರ್ಶನ್ ಎಂಬಾಂತ ಹತ್ಯೆ ಮಾಡಿದ್ದಾನೆ. ಕುಂಬಳಗೊಡು ಠಾಣಾ ವ್ಯಾಪ್ತಿಯ ಕನ್ನಿಕಾ ಬಡಾವಣೆಯಲ್ಲಿ ಘಟನೆ

ಕರ್ನಾಟಕ

ವೈದ್ಯಕೀಯ ಸೀಟು ಹಂಚಿಕೆ 3ನೇ ಸುತ್ತಿನ ತಾತ್ಕಾಲಿಕ ಫಲಿತಾಂಶ ಪ್ರಕಟ: ಅಕ್ಟೋಬರ್ 25ರೊಳಗೆ ಆಕ್ಷೇಪಣೆ ಸಲ್ಲಿಸಲು KEA ಸೂಚನೆ

ಬೆಂಗಳೂರು: ಪ್ರಸಕ್ತ 2025ನೇ ಸಾಲಿನ ವೈದ್ಯಕೀಯ (Medical) ಮತ್ತು ದಂತವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕೆ ಮೂರನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಶುಕ್ರವಾರ (ಅ.24) ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಇದಕ್ಕೆ ಯಾವುದೇ ಆಕ್ಷೇಪಣೆಯಿದ್ದಲ್ಲಿ ಅ.25ರ ಬೆಳಿಗ್ಗೆ

ಕರ್ನಾಟಕ

ಪಾಲಕರಲ್ಲಿ ಆತಂಕ: ಮದ್ಯಪಾನ ಮಾಡಿ ಶಾಲಾ ವಾಹನ ಚಲಾಯಿಸುವ ಪ್ರಕರಣ ಹೆಚ್ಚಳ; ವಿದ್ಯಾರ್ಥಿಗಳ ಸುರಕ್ಷತೆಗಾಗಿ ವಿಶೇಷ ತಪಾಸಣೆ

ಬೆಂಗಳೂರು: ಮದ್ಯಪಾನ ಮಾಡಿ ಶಾಲಾ ಬಸ್​ಗಳನ್ನು ಚಾಲನೆ ಮಾಡುವ ಚಾಲಕರಿಗೆ ಬೆಂಗಳೂರು (Bengaluru) ಸಂಚಾರ ಪೊಲೀಸರು ಶಾಕ್​ ಕೊಟ್ಟಿದ್ದಾರೆ. ಇಂದು (ಅ.24) ಬೆಳಗ್ಗೆ 7 ಗಂಟೆಯಿಂದ 9.30ರ ವರೆಗೆ ಬೆಂಗಳೂರಿನ ವಿವಿಧೆಡೆ ಶಾಲಾ ಬಸ್ ಚಾಲಕರ ತಪಾಸಣೆ ಮಾಡಲಾಗಿದ್ದು,

ಕರ್ನಾಟಕ

ಪತ್ನಿ ಕೊಲೆ ಮಾಡಿದ ಡಾಕ್ಟರ್‌ಗೆ ಕಾಡಿದ ಪಾಪಪ್ರಜ್ಞೆ: ‘ದೇವ್ರೆ, ಕೊಲೆ ವಿಚಾರ ಹೊರಬರದಂತೆ ಕಾಪಾಡಪ್ಪ’ ಅಂತಾ ಧರ್ಮಸ್ಥಳ, ತಿರುಪತಿಗೆ ಟೆಂಪಲ್ ರನ್!

ಬೆಂಗಳೂರು: ಹೆಂಡತಿ ಕೊಲೆ ಮಾಡಿದ ಡಾಕ್ಟರ್‌ಗೆ ಪ್ರಾಪ ಪ್ರಜ್ಞೆ ಕಾಡಿತ್ತಂತೆ. ಹೀಗಾಗಿ, ‘ದೇವ್ರೆ ಕೊಲೆ ವಿಚಾರ ಹೊರಗೆ ಬಾರದಂತೆ ಕಾಪಾಡಪ್ಪ’ ಅಂತಾ ಧಾರ್ಮಿಕ ಕ್ಷೇತ್ರಗಳಿಗೆ ಎಡತಾಕಿದ್ದಾನೆ. ಪೊಲೀಸರ ವಿಚಾರಣೆ ವೇಳೆ ಮಾಹಿತಿ ಬಹಿರಂಗವಾಗಿದೆ. ಮಾರತ್ ಹಳ್ಳಿಯಲ್ಲಿ

ಕರ್ನಾಟಕ

ರಘು ದೀಕ್ಷಿತ್ ಅವರ 2ನೇ ವಿವಾಹ: ಗಾಯಕಿ-ಕೊಳಲು ವಾದಕಿ ವಾರಿಜಶ್ರೀ ವೇಣುಗೋಪಾಲ್ ಜೊತೆ ಹಸೆಮಣೆ ಏರಿದ ಪ್ರಸಿದ್ಧ ಸಂಗೀತ ನಿರ್ದೇಶಕ

ಪ್ರಸಿದ್ಧ ಗಾಯಕ ರಘು ದೀಕ್ಷಿತ್ ಅವರ 2ನೇ ಮದುವೆ ಗಾಯಕಿ ವಾರಿಜಶ್ರೀ ವೇಣುಗೋಪಾಲ್ ಜೊತೆ ಇಂದು (ಅಕ್ಟೋಬರ್ 24) ನೆರವೇರಿದೆ. ಕುಟುಂಬದವರು, ಆಪ್ತರು, ಸ್ನೇಹಿತರು ಈ ವಿವಾಹ ಸಮಾರಂಭದದಲ್ಲಿ ಪಾಲ್ಗೊಂಡಿದ್ದಾರೆ. ರಘು ದೀಕ್ಷಿತ್ ಮತ್ತು

ಕರ್ನಾಟಕ

ಕರ್ನಾಟಕ ಹೈಕೋರ್ಟ್‌ನಿಂದ ಮಹತ್ವದ ಅಭಿಪ್ರಾಯ: “ಮದುವೆ ಮಕ್ಕಳಾಟವಲ್ಲ, ಪವಿತ್ರ ಬಂಧ”; ಆರೋಪ-ಪ್ರತ್ಯಾರೋಪ ಪರಿಗಣಿಸಿ ವಿವಾಹ ಅನೂರ್ಜಿತಗೊಳಿಸಲಾಗದು

ಬೆಂಗಳೂರು : ಹಿಂದೂ ಧರ್ಮ ಮತ್ತು ಸಂಪ್ರದಾಯ, ಆಚರಣೆ ಪ್ರಕಾರ ಮದುವೆ ಎಂದರೆ ಪತಿ-ಪತ್ನಿ ನಡುವಿನ ಪವಿತ್ರ ಬಂಧ. ಧರ್ಮ, ಅರ್ಥ, ಕಾಮ ಮತ್ತು ಮೋಕ್ಷದಲ್ಲಿ ಪತಿ-ಪತ್ನಿ ಪರಸ್ಪರ ಸಹಕಾರ ಹೊಂದಿರಬೇಕು. ದಂಪತಿ ಮಾಡುವ ಆರೋಪ-ಪ್ರತ್ಯಾರೋಪ

ಕರ್ನಾಟಕ

ಕರ್ನೂಲ್ ಬಸ್ ಬೆಂಕಿ ದುರಂತ: “ನಮಗೆ ಹೊರಬರಲು ಸಿಕ್ಕಿದ್ದು ಬರೀ 5 ಸೆಕೆಂಡ್”: ಪಾರಾದ ಪ್ರಯಾಣಿಕ ಆಕಾಶ್‌ನಿಂದ ಭಯಾನಕ ದೃಶ್ಯ ಬಿಚ್ಚಿಟ್ಟ!

ಬಳ್ಳಾರಿ: ಡ್ರೈವರ್‌, ಕಂಡಕ್ಟರ್ ಬೆಂಕಿ ನಂದಿಸುತ್ತಿದ್ದರು, ನಾವು 5 ಸೆಕೆಂಡ್‌ಲ್ಲಿ ಜೀವ ಉಳಿಸಿಕೊಂಡೆವು ಎಂದು ಕರ್ನೂಲ್ ಬಸ್ ಅಪಘಾತದಲ್ಲಿ (Karnool Bus Fire) ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕ ಆಕಾಶ್ ಭಯಾನಕ ದೃಶ್ಯವನ್ನು ಬಿಚ್ಚಿಟ್ಟಿದ್ದಾರೆ. `ಪಬ್ಲಿಕ್ ಟಿವಿ’

ಕರ್ನಾಟಕ

ಲ್ಯಾಬ್ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ರೋಗಿಗಳ ಪರದಾಟ; ಸಮಯಕ್ಕೆ ಸರಿಯಾಗಿ ಸಿಗುತ್ತಿಲ್ಲ ರಕ್ತ, ಕಫ ವರದಿ

ಹುಬ್ಬಳ್ಳಿ: ಹುಬ್ಬಳ್ಳಿ ನಗರದಲ್ಲಿರುವ ಕಿಮ್ಸ್ ಆಸ್ಪತ್ರೆ, ಕರ್ನಾಟಕದ ಎರಡನೇ ಅತಿ ಹಳೆಯ ಸರ್ಕಾರಿ ಆಸ್ಪತ್ರೆ. ಅಷ್ಟೇ ಅಲ್ಲದೆ, ಉತ್ತರ ಕರ್ನಾಟಕ ಭಾಗದಲ್ಲಿಯೇ ಅತಿ ದೊಡ್ಡ ಆಸ್ಪತ್ರೆ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದೆ. ಕೇವಲ ಧಾರವಾಡ ಜಿಲ್ಲೆ ಮಾತ್ರವಲ್ಲ,

ಕರ್ನಾಟಕ

ದರ್ಶನ್ ಕೊಲೆ ಪ್ರಕರಣ ವಿಚಾರಣೆಗೆ ವಿಳಂಬ ಉದ್ದೇಶ: “ಕಳೆದ 2 ತಿಂಗಳಿಂದ ಸಮಯ ವ್ಯರ್ಥ” ಎಂದು ನ್ಯಾಯಾಲಯಕ್ಕೆ SPP ಪ್ರಸನ್ನ ಕುಮಾರ್ ಮೆಮೊ ಸಲ್ಲಿಕೆ

ಬೆಂಗಳೂರು : ನಟ ದರ್ಶನ್ ಮತ್ತು ಆತನ ಸಹಚರರು ಭಾಗಿಯಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದ ನ್ಯಾಯಾಂಗ ವಿಚಾರಣೆ (ಟ್ರಯಲ್) ಉದ್ದೇಶಪೂರ್ವಕವಾಗಿ ವಿಳಂಬವಾಗುತ್ತಿರುವುದಕ್ಕೆ ವಿಶೇಷ ಸರ್ಕಾರಿ ಅಭಿಯೋಜಕ (SPP) ಪ್ರಸನ್ನ ಕುಮಾರ್ ಅವರು ನ್ಯಾಯಾಲಯಕ್ಕೆ ಮೆಮೊ ಸಲ್ಲಿಸಿ