Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಸಾರ್ವಜನಿಕ ಸಾರಿಗೆಯಲ್ಲಿ ವ್ಯತ್ಯಯ: ಕಳೆದ 2 ವರ್ಷಗಳಿಂದ ಭತ್ಯೆ ನೀಡುತ್ತಿಲ್ಲ; ಬೇಡಿಕೆ ಈಡೇರುವವರೆಗೆ ಬಸ್ ತೆಗೆಯುವುದಿಲ್ಲ ಎಂದು ಚಾಲಕರ ಪಟ್ಟು

ಬೆಂಗಳೂರು: ಅಟೆಂಡೆನ್ಸ್ ಬೋನಸ್ ಹಾಗೂ ವೇತನ‌ಭತ್ಯೆಗೆ ಆಗ್ರಹಿಸಿ ಮೈಸೂರು ರಸ್ತೆಯ ದೀಪಾಂಜಲಿ ನಗರದಲ್ಲಿರುವ ಬಿಎಂಟಿಸಿ (BMTC) ಡಿಪೋದಲ್ಲಿ ಎಲೆಕ್ಟ್ರಿಕ್‌ ಬಸ್‌ ಚಾಲಕರು (Electric Bus Driver) ದಿಢೀರ್‌ ಪ್ರತಿಭಟನೆ (Protest) ನಡೆಸುತ್ತಿದ್ದಾರೆ. ಬಸ್ಸುಗಳನ್ನು ತೆಗೆಯದೇ ಡಿಪೋ

ಕರ್ನಾಟಕ

ರೈಲ್ವೇ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ತಪ್ಪಿದ ದೊಡ್ಡ ದುರಂತ: ಹಳಿಯ ಜಲ್ಲಿ ಕೊಚ್ಚಿ ಹೋಗಿದ್ದರೂ ಚಿಕ್ಕಮಗಳೂರಿನಲ್ಲಿ ರೈಲು ನಿಲ್ಲಿಸಿ ಅನಾಹುತ ತಪ್ಪಿಸಿದ ಲೋಕೋ ಪೈಲಟ್

ಚಿಕ್ಕಮಗಳೂರು: ರೈಲ್ವೇ ಸಿಬ್ಬಂದಿ ಸಮಯಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ದೊಡ್ಡ ರೈಲು ಅನಾಹುತ ತಪ್ಪಿದೆ. ಕಳೆದ ನಾಲ್ಕು ದಿನಗಳಿಂದ ಮಲೆನಾಡು ಹಾಗೂ ಬಯಲುಸೀಮೆ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಚಿಕ್ಕಮಗಳೂರು (Chikkamagaluru) ತಾಲೂಕಿನ ಕಣಿವೆ ಗ್ರಾಮದಲ್ಲಿ‌ ರೈಲ್ವೇ ಹಳಿ

ಕರ್ನಾಟಕ

ಮೈಸೂರು ರೈಲ್ವೆ ನಿಲ್ದಾಣದಲ್ಲಿ ಮಗು ಕಳವು ಯತ್ನ ವಿಫಲ: ಪ್ಲಾಟ್‌ಫಾರ್ಮ್‌ನಲ್ಲಿ ಮಲಗಿದ್ದ ಆರು ತಿಂಗಳ ಕಂದನನ್ನು ಕದ್ದೊಯ್ಯುತ್ತಿದ್ದ ಮಹಿಳೆ ಅರೆಸ್ಟ್‌

ಮೈಸೂರು: ಆರು ತಿಂಗಳ ಗಂಡು ಮಗುವನ್ನು ಕದ್ದಯ್ಯುತ್ತಿದ್ದ ಮಹಿಳೆಯನ್ನು ರೈಲ್ವೇ ಪೊಲೀಸರು (Railway Police) ಬಂಧಿಸಿ ಮಗುವನ್ನು ಪೋಷಕರಿಗೆ ಒಪ್ಪಿಸಿದ್ದಾರೆ. ಬುಧವಾರ ರಾತ್ರಿ ಮಗುವಿನೊಂದಿಗೆ ಪೋಷಕರು ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ ಬಳಿ ಮಲಗಿದ್ದರು.

ಕರ್ನಾಟಕ

ಹೇಮಾವತಿ ಡ್ಯಾಂಗೆ 16,394 ಕ್ಯೂಸೆಕ್ ಒಳಹರಿವು; ನದಿ ಪಾತ್ರದ ಗ್ರಾಮಸ್ಥರು ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ತುರ್ತು ಸೂಚನೆ

ಹಾಸನ : ಹೇಮಾವತಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು (Heavy Rain) ಯಾವುದೇ ಸಮಯದಲ್ಲಿ ಡ್ಯಾಂನಿಂದ (Hemavati Dam) ನದಿಗೆ ನೀರು ಹೊರಬಿಡುವ ಸಾಧ್ಯತೆಯಿದೆ. ಇಂದು ಬೆಳಿಗ್ಗೆ 6 ಗಂಟೆಗೆ ಹೇಮಾವತಿ ಜಲಾಶಯಕ್ಕೆ 16,394

ಕರ್ನಾಟಕ

ಜಾತಿಗಣತಿ, ದಸರಾ ರಜೆ ಮುಗಿಸಿ ಸರ್ಕಾರಿ ಶಾಲೆಗಳು ಪುನಾರಂಭ: ರಜೆಯಲ್ಲಿ ಮಿಸ್ ಆದ ಸಿಲಬಸ್ ಪೂರ್ಣಗೊಳಿಸಲು ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ

ಬೆಂಗಳೂರು: ದಸರಾ ರಜೆ, ಸಾಮಾಜಿಕ, ಶೈಕ್ಷಣಿಕ ಸರ್ವೆ ರಜೆ ಬಳಿಕ ಇಂದಿನಿಂದ ಸರ್ಕಾರಿ ಶಾಲೆಗಳು (Govt School) ಪುನಾರಂಭಗೊಂಡಿದೆ. ಒಂದು ತಿಂಗಳ ಬಳಿಕ ಮತ್ತೆ ಶಾಲೆಗಳು ಪ್ರಾರಂಭವಾಗಿದೆ. ಸರ್ವೆಗಾಗಿ ಸರ್ಕಾರ ವಿದ್ಯಾರ್ಥಿಗಳಿಗೆ ರಜೆ ವಿಸ್ತರಣೆ

ಕರ್ನಾಟಕ

ಹಾಸನದಲ್ಲಿ ಮುಂಗಾರು ಭಾರಿ ಅಬ್ಬರ: ಅರಸೀಕೆರೆ ಕಣಕಟ್ಟೆ ಗ್ರಾಮದ 900 ಎಕರೆ ಬೃಹತ್ ಕೆರೆ ಕೋಡಿ; ಐದು ವರ್ಷಗಳ ಬಳಿಕ ಕೆರೆ ತುಂಬಿದ ಸಂತಸ

ಹಾಸನ: ಜಿಲ್ಲೆಯ (Hassan) ವಿವಿಧೆಡೆ ಮಂಗಳವಾರ ರಾತ್ರಿ ಭಾರೀ ಮಳೆಯಾಗಿದೆ. ಧಾರಾಕಾರ ಮಳೆಗೆ (Rain) ಅರಸೀಕೆರೆ (Arasikere) ತಾಲೂಕಿನ, ಕಣಕಟ್ಟೆ ಗ್ರಾಮದ 900 ಎಕರೆ ಪ್ರದೇಶದಲ್ಲಿರುವ ಬೃಹತ್ ಕೆರೆ (Kanakatte Lake) ಕೋಡಿ ಬಿದ್ದಿದೆ. ಐದು

ಕರ್ನಾಟಕ

ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಕಾನೂನು ಸಂಘರ್ಷ: ಆರ್‌ಎಸ್‌ಎಸ್ ಬೆನ್ನಲ್ಲೇ ಅದೇ ದಿನ ‘ಸಮಾನ ಪಥಸಂಚಲನಕ್ಕೆ’ ದಲಿತ ಪ್ಯಾಂಥರ್ಸ್‌ನಿಂದ ಡಿಸಿಗೆ ಮನವಿ

ಕಲಬುರಗಿ : ಕಲಬುರಗಿಯ ಚಿತ್ತಾಪುರದಲ್ಲಿ ನವೆಂಬರ್ 2 ರಂದು ನಡೆಯಬೇಕಿರುವ ಆರ್‌ಎಸ್‌ಎಸ್ ಪಥಸಂಚಲನ ವಿಚಾರ ಮತ್ತೆ ದೊಡ್ಡ ಗೊಂದಲದ ಗೂಡಾಗುವ ಲಕ್ಷಣಗಳು ಗೋಚರಿಸುತ್ತಿವೆ. ಆರ್‌ಎಸ್‌ಎಸ್ ಮನವಿ ಸಲ್ಲಿಸಿದ ಬೆನ್ನಲ್ಲೇ, ಅದೇ ದಿನವೇ ಪಥಸಂಚಲನ ನಡೆಸಲು ‘ಭಾರತೀಯ

ಕರ್ನಾಟಕ

ಮಲೇಷಿಯಾದ ಅಂತಾರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ಮಂಡ್ಯದ ಕೀರ್ತಿ: ಜೆ.ಕೆ. ಅರ್ಪಿತಾಗೆ 3ನೇ ಸ್ಥಾನದ ಗೌರವ

ಮಂಡ್ಯ: ಮಲ್ಲೇಷಿಯಾದಲ್ಲಿ ನಡೆದ ಏಷ್ಯಾ ಪ್ಯಾನಿಕ್ ಅಂತಾರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ (International Yoga Competition) ಮಂಡ್ಯದ ಜೆ.ಕೆ ಅರ್ಪಿತ 3ನೇ ಸ್ಥಾನ ಪಡೆದಿದ್ದಾರೆ. ಮಂಡ್ಯ (Mandya) ತಾಲ್ಲೂಕಿನ ಜವನಹಳ್ಳಿ ಗ್ರಾಮದ ಕುಮಾರ್ ಎಂಬುವರ ಪುತ್ರಿ ಅರ್ಪಿತಾ

ಕರ್ನಾಟಕ

ಅಮೆರಿಕಾದಲ್ಲಿ ಐತಿಹಾಸಿಕ ದೀಪಾವಳಿ ಸಂಭ್ರಮ: ಲಾಸ್ ಏಂಜಲೀಸ್ ಸಿಟಿ ಹಾಲ್‌ನಲ್ಲಿ ಮೊದಲ ಬಾರಿಗೆ ದೀಪಗಳ ಹಬ್ಬ ಆಚರಣೆ!

ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ ಭಾರತದ ಹೊರತಾಗಿ ಹೊರ ದೇಶಗಳಲ್ಲೂ ಬಲು ಜೋರಾಗಿ ನಡೆಯುತ್ತಿದೆ. ಅಮೇರಿಕಾದ ಲಾಸ್ ಏಂಜಲೀಸ್ ಸಿಟಿ ಹಾಲ್ ತನ್ನ ಮೊದಲ ಐತಿಹಾಸಿಕ ದೀಪಾವಳಿ ಆಚರಣೆಗೆ ಸಾಕ್ಷಿಯಾಯಿತು. ಮೊದಲ ಭಾರತೀಯ ಅಮೇರಿಕನ್ ನಗರ

ಕರ್ನಾಟಕ

ಚಿಕಿತ್ಸೆಗೆ ಬಂದ ಯುವತಿಗೆ ಚರ್ಮರೋಗ ತಜ್ಞನಿಂದ ಲೈಂಗಿಕ ಕಿರುಕುಳ ಆರೋಪ; ಡಾ. ಪ್ರವೀಣ್ ರೋಡ್ರಿಗಸ್ ಅರೆಸ್ಟ್

ಬೆಂಗಳೂರು: ಚಿಕಿತ್ಸೆ ಪಡೆಯಲು ಬಂದ ಯುವತಿಗೆ ಲೈಂಗಿಕ ಕಿರುಕುಳ ಆರೋಪದ ಮೇಲೆ ಚರ್ಮರೋಗ ತಜ್ಞ (Dermatologist) ಅರೆಸ್ಟ್ ಆಗಿರುವ ಘಟನೆ ಬೆಂಗಳೂರಿನ (Bengaluru) ಖಾಸಗಿ ಕ್ಲಿನಿಕ್‌ನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಪ್ರವೀಣ್ ರೋಡ್ರಿಗಸ್ ಎಂದು ಗುರುತಿಸಲಾಗಿದ್ದು,