Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಪ್ರಿಯಾಂಕ್ ಖರ್ಗೆಗೆ ಅನಂತ್ ಕುಮಾರ್ ಪುತ್ರಿ ಐಶ್ವರ್ಯ ಟಕ್ಕರ್: ‘ನಿಮ್ಮ ಪಕ್ಷದ ಡೈರಿಯಿಂದ ಬಂದ ಕಿಕ್ ಬ್ಯಾಕ್ ಲೆಕ್ಕಾಚಾರದ ಬಗ್ಗೆ ಯಡಿಯೂರಪ್ಪ-ಅನಂತ್ ಕುಮಾರ್ ಮಾತನಾಡಿದ್ದರು’

ಬೆಂಗಳೂರು: ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆಗೆ (Priyank Kharge) ಬಿಜೆಪಿ ಹಿರಿಯ ನಾಯಕ ದಿವಂಗತ ಅನಂತ್ ಕುಮಾರ್ (Ananth Kumar) ಪುತ್ರಿ ಐಶ್ವರ್ಯ ಟಕ್ಕರ್‌ ನೀಡಿದ್ದಾರೆ. ಬಿಹಾರ ಚುನಾವಣೆಗೆ ರಾಜ್ಯ ಕಾಂಗ್ರೆಸ್‌ನಿಂದ (Congress) ಹಣ ಹೋಗುತ್ತಿದೆ

ಕರ್ನಾಟಕ

ಬೆಂಗಳೂರಿನಲ್ಲಿ ಫುಡ್ ಡೆಲಿವರಿ ಸಿಬ್ಬಂದಿಗಳನ್ನೇ ಟಾರ್ಗೆಟ್: ಸ್ವಿಗ್ಗಿ, ಝೊಮ್ಯಾಟೋ ಬಾಯ್ಸ್‌ಗೆ ರಾಬರಿ ಮಾಡುತ್ತಿದ್ದ ನೇಪಾಳಿ ಮೂಲದ 4 ಜನರ ಗ್ಯಾಂಗ್ ಬಂಧನ

ಬೆಂಗಳೂರು: ರಾಜಧಾನಿಯ ಹಲವು ಪ್ರದೇಶಗಳಲ್ಲಿ ಸ್ವಿಗ್ಗಿ, ಝೊಮ್ಯಾಟೋ ಸೇರಿ ಹಲವು ಕಂಪನಿಗಳ ಆಹಾರ ವಿತರಣಾ ಸಿಬ್ಬಂದಿ (ಫುಡ್ ಡೆಲಿವರಿ ಬಾಯ್ಸ್) ಯವರನ್ನೇ ಗುರಿಯಾಗಿಸಿಕೊಂಡು ರಾಬರಿ ನಡೆಸುತ್ತಿದ್ದ ನೇಪಾಳಿ ಮೂಲದ ನಾಲ್ವರ ಗ್ಯಾಂಗ್ ಅನ್ನು ಬೆಳ್ಳಂದೂರು ಪೊಲೀಸರು

ಕರ್ನಾಟಕ

ದೀಪಾವಳಿ ದಿನವೇ ರಾಜ್ಯದಲ್ಲಿ ಇಬ್ಬರು ಪತಿರಾಯರ ಆತ್ಮಹತ್ಯೆ: ‘ಪತ್ನಿಯರ ಕಿರುಕುಳವೇ’ ಸಾವಿಗೆ ಕಾರಣ; ಅಂಕೋಲಾ, ಹಾರೋಹಳ್ಳಿಯಲ್ಲಿ ಪ್ರತ್ಯೇಕ ಘಟನೆ

ಅಂಕೋಲಾ ಬಿಡದಿ: ಕೌಟುಂಬಿಕ ಕಲಹದಿಂದ ಬೇಸತ್ತ ಇಬ್ಬರು ಪ್ರತ್ಯೇಕ ಪ್ರಕರಣಗಳಲ್ಲಿ ದೀಪಾವಳಿ ಹಬ್ಬದಂದೆ ಆತ್ಮ೧ಹತ್ಯೆ ಮಾಡಿಕೊಂಡಿದ್ದು, ಅವರ ಸಾವಿಗೆ ಪತ್ನಿಯರ ಕಿರುಕುಳವೇ ಕಾರಣ ಎಂದು ತಿಳಿದು ಬಂದಿದೆ. ಮುನಿಸಿಕೊಂಡಿದ್ದ ಪತ್ನಿಗೆ ಸಮಾಧಾನ ಮಾಡಲಾಗದೆ ಸಾವು: ಮುನಿಸಿಕೊಂಡಿದ್ದ

ಕರ್ನಾಟಕ

ತುಮಕೂರಿನ ಕೆರೆಯಲ್ಲಿ ದಾರುಣ ದುರಂತ: ನೀರು ಮುಟ್ಟಲು ಹೋಗಿ ಕಾಲು ಜಾರಿ, ತಂದೆ ಮತ್ತು ಇಬ್ಬರು ಹೆಣ್ಣುಮಕ್ಕಳು ಸೇರಿ ಮೂವರ ಸಾವು

ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಸಮೀಪದ ಯರೇಕಟ್ಟೆ ಗ್ರಾಮದ ಕೆರೆಗೆ ಬಿದ್ದು ತಂದೆ, ಮಗಳು ಸೇರಿ ಮೂವರು ಇಂದು ಸಂಜೆ ಸಾವನ್ನಪ್ಪಿದ್ದಾರೆ. ಯರೇಕಟ್ಟೆ ಗ್ರಾಮದ ವೆಂಕಟೇಶ್ (47), ಮಗಳು ಶ್ರಾವ್ಯ (12) ಹಾಗೂ ವೆಂಕಟೇಶ್ ಅಣ್ಣನ

Accident ಕರ್ನಾಟಕ

ವಿಜಯಪುರದಲ್ಲಿ ಶಾಸಕ ಅಶೋಕ್ ಮನಗೂಳಿ ಕಾರಿಗೆ ಅಪಘಾತ: ಸಿಂದಗಿ ಬೈಪಾಸ್ ಬಳಿ ಇನ್ನೋವಾ ಹೈಕ್ರಾಸ್‌ಗೆ ಡಿಕ್ಕಿಯಾದ ಸ್ವಿಫ್ಟ್ ಕಾರು

ವಿಜಯಪುರ: ಜಿಲ್ಲೆಯ ಸಿಂದಗಿ (Sindagi) ಬೈಪಾಸ್ ಬಳಿ ಸಿಂದಗಿ ಶಾಸಕ (Sindagi MLA) ಅಶೋಕ್ ಮನಗೂಳಿ (Ashok Managuli) ಅವರ ಕಾರಿಗೆ ವಾಹನವೊಂದು ಡಿಕ್ಕಿಹೊಡೆದಿದೆ. ಶಾಸಕರ ಕಾರಿನಲ್ಲಿ ಅವರ ಪುತ್ರಿ, ಸಹೋದರನ ಮಗ ಪ್ರಯಾಣಿಸುತ್ತಿದ್ದರು. ಈ

ಕರ್ನಾಟಕ

ಮಡಿವಾಳ ಲಾಡ್ಜ್‌ನಲ್ಲಿ ಪುತ್ತೂರು ಯುವಕನ ಸಾವು: ಮರಣೋತ್ತರ ವರದಿಯಲ್ಲಿ ‘ಕಿಡ್ನಿ ಫೇಲ್ಯೂರ್’ ಪತ್ತೆ; ಸಾವಿಗೆ ಕಾಯಿಲೆಗಳೇ ಕಾರಣ ಎಂಬ ಶಂಕೆ

ಬೆಂಗಳೂರು: ಮಡಿವಾಳ ಲಾಡ್ಜ್‌ನಲ್ಲಿ (Lodge) ಪುತ್ತೂರು ಯುವಕ ತಕ್ಷಿತ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆಯ ವರದಿ (Postmortem Report) ಪೊಲೀಸರ ಕೈ ಸೇರಿದೆ. ವರದಿಯಲ್ಲಿ ತಕ್ಷಿತ್‌ಗೆ ಕಿಡ್ನಿ ಫೇಲ್ಯೂರ್ (Kidney Failure)

ಕರ್ನಾಟಕ

ಚಾಕು ಇರಿತಕ್ಕೆ ಒಳಗಾಗಿಯೂ ಧೈರ್ಯ ತೋರಿದ ವೃದ್ಧೆ: ಸತ್ತಂತೆ ನಟಿಸಿ ಪ್ರಾಣ ಉಳಿಸಿಕೊಂಡ ಕನಕಪುಷ್ಪಮ್ಮ; ಬನಶಂಕರಿ ಪೊಲೀಸರಿಂದ 3 ಆರೋಪಿಗಳ ಬಂಧನ

ಬೆಂಗಳೂರು: ವೃದ್ಧೆಗೆ ಚಾಕುವಿನಿಂದ ಹಿರಿದು ಮನೆ ದರೋಡೆ (house Robbery) ಮಾಡಿದ್ದ ಗ್ಯಾಂಗ್​ ಅನ್ನು ಬನಶಂಕರಿ ಪೊಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರಿನ (Bengaluru) ಬನಶಂಕರಿ ಮೂರನೇ ಹಂತದ ಸಿಂಡಿಕೇಟ್ ಬ್ಯಾಂಕ್ ಕಾಲೋನಿಯಲ್ಲಿ ಸೆಪ್ಟೆಂಬರ್ 14 ನಡೆದಿದ್ದ ಈ ದರೋಡೆ ಪ್ರಕರಣ ಈಗ

ಕರ್ನಾಟಕ

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕೆ ಬಿಗ್ ಶಾಕ್: ಗುತ್ತಿಗೆ ಅಡುಗೆ ಸಿಬ್ಬಂದಿಗೆ ಸರ್ಕಾರದಿಂದ ‘ಗೇಟ್‌ಪಾಸ್’; ಬಸವಕಲ್ಯಾಣದಲ್ಲಿ ಕೆಲಸದಿಂದ ಬಿಡುಗಡೆ

ಬೀದರ್‌: ಆರ್‌ಎಸ್‌ಎಸ್ (RSS) ಪಥಸಂಚಲನದಲ್ಲಿ ಭಾಗಿಯಾದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಅಡುಗೆ ಸಿಬ್ಬಂದಿಗೆ ಸರ್ಕಾರ ಗೇಟ್‌ಪಾಸ್ ನೀಡಿದ ಘಟನೆ ಬಸವ ಕಲ್ಯಾಣದಲ್ಲಿ ನಡೆದಿದೆ. ಬಸವ ಕಲ್ಯಾಣದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಅಡುಗೆ

ಕರ್ನಾಟಕ

ಟ್ರಾಫಿಕ್‌ನಲ್ಲಿ ಸೋಫಾ ತಿರುಗಿಸಿ ವಿಶ್ರಾಂತಿ ಪಡೆಯಬಹುದು: ಬೆಂಗಳೂರಿನ ಸಂಚಾರ ದುಃಸ್ವಪ್ನಕ್ಕೆ ನೆಟ್ಟಿಗರಿಂದ ತಮಾಷೆಯ ಪ್ರತಿಕ್ರಿಯೆ

ಬೆಂಗಳೂರು; ಬೆಂಗಳೂರಿನ ರಸ್ತೆ ಸಮಸ್ಯೆ ಮುಗಿಯದ ಕಥೆ, ದಿನಕ್ಕೊಂದು ಪೋಸ್ಟ್​​ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗುತ್ತ ಇರುತ್ತದೆ. ಜನ ಪ್ರತಿದಿನ ಸರ್ಕಾರಕ್ಕೆ ರಸ್ತೆ ಸಮಸ್ಯೆಗಳ ಬಗ್ಗೆ ಸಾಮಾಜಿಕ ಜಾಲತಾಣಲದಲ್ಲಿ ತರಾಟೆಗೆ ತೆಗೆದುಕೊಳ್ಳತ್ತ ಇರುತ್ತಾರೆ. ಅದ್ರೂ ಯಾವುದಕ್ಕೂ

ಕರ್ನಾಟಕ

ಬೆಂಗಳೂರು ಪೊಲೀಸ್ ವಿರುದ್ಧ ಅತ್ಯಾಚಾರ ಆರೋಪ: ರಿಜಿಸ್ಟರ್ ಮದುವೆಯಾಗುವುದಾಗಿ ನಂಬಿಸಿ 3 ಬಾರಿ ಲೈಂಗಿಕ ಸಂಪರ್ಕ; ಡಿ.ಜೆ.ಹಳ್ಳಿ ಇನ್ಸ್‌ಪೆಕ್ಟರ್‌ ವಿರುದ್ಧ ಮಹಿಳೆಯ ದೂರು

 ಡಿ.ಜೆ.ಹಳ್ಳಿ ಪೊಲೀಸ್ ಠಾಣೆ  ಇನ್ಸ್​ಪೆಕ್ಟರ್​ ಸುನೀಲ್​ ವಿರುದ್ಧ ಅಲ್ಪಸಂಖ್ಯಾತ ಸಮುದಾಯದ ಮಹಿಳೆ ಅತ್ಯಾಚಾರ ಆರೋಪ ಮಾಡಿದ್ದಾರೆ.  ಬೆಂಗಳೂರಿನ ಡಿಜೆ ಹಳ್ಳಿ ಠಾಣೆಯ ಇನ್ಸ್​ಪೆಕ್ಟರ್ ರಿಜಿಸ್ಟರ್ ಸುನಿಲ್ ಅವರು ರಿಜಿಸ್ಟರ್ ಮದುವೆಯಾಗುವುದಾಗಿ ನಂಬಿಸಿದ್ದು, 1 ವರ್ಷದಲ್ಲಿ 3