Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ ಪಿಡಿಒ ಅಮಾನತು: ಕರ್ನಾಟಕ ಸಿವಿಲ್ ಸೇವಾ ನಿಯಮಗಳ ಉಲ್ಲಂಘನೆ ಆರೋಪ

ರಾಯಚೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪಥಸಂಚನದಲ್ಲಿ ಭಾಗಿಯಾದ ಆರೋಪದಡಿ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಯನ್ನು (PDO) ಅಮಾನತು ಮಾಡಿ ಸರ್ಕಾರ ಆದೇಶಿಸಿದೆ. ಲಿಂಗಸುಗೂರು ತಾಲ್ಲೂಕಿನ ರೋಡಲಬಂಡಾ ಗ್ರಾಮದ ಪಿಡಿಒ ಪ್ರವೀಣ್ ಕುಮಾರ್ ಅವರನ್ನು ಪಂಚಾಯತ್ ರಾಜ್

ಕರ್ನಾಟಕ

₹33,000 ಕೋಟಿ ಬಾಕಿ ಬಿಲ್ ಪಾವತಿಗೆ ಗುತ್ತಿಗೆದಾರರ ಗಡುವು: ಡಿಸೆಂಬರ್ 1ರೊಳಗೆ ಹಣ ನೀಡದಿದ್ದರೆ ಎಲ್ಲಾ ಕಾಮಗಾರಿ ಸ್ಥಗಿತಗೊಳಿಸುವುದಾಗಿ ಬೆದರಿಕೆ

ಬೆಂಗಳೂರು: ರಾಜ್ಯ ಸರ್ಕಾರ ಡಿ. 1 ರೊಳಗೆ ರೂ. 33,000 ಕೋಟಿ ಮೊತ್ತದ ಬಾಕಿ ಮೊತ್ತವನ್ನು ಪಾವತಿಸಲು ರಾಜ್ಯ ಗುತ್ತಿಗೆದಾರರ ಸಂಘ ಗಡುವನ್ನು ನೀಡಿದೆ. ಇಲ್ಲದಿದ್ದರೆ ಎಲ್ಲಾ ಕಾಮಗಾರಿಗಳನ್ನು ನಿಲ್ಲಿಸುವುದಾಗಿ ಸಂಘ ಬೆದರಿಕೆ ಹಾಕಿದೆ. ಇನ್ನೂ

ಕರ್ನಾಟಕ

ಸರ್ಕಾರಿ ಜಾಗದಲ್ಲಿ ನಮಾಜ್‌ಗೆ ನಿರ್ಬಂಧ ಹೇರಿ: ಸಿಎಂ ಸಿದ್ದರಾಮಯ್ಯಗೆ ಶಾಸಕ ಯತ್ನಾಳ್ ಪತ್ರದ ಮೂಲಕ ಆಗ್ರಹ

ಬೆಂಗಳೂರು: ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರದೆಂದು ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basangouda Patil Yatnal) ಸಿಎಂ ಸಿದ್ದರಾಮಯ್ಯನವರಿಗೆ (CM Siddaramaiah) ಪತ್ರ ಬರೆದಿದ್ದಾರೆ. ಸರ್ಕಾರವೇ ಪರಿಚಯಿಸಿರುವ ನಿಯಮಾವಳಿಗಳ ಅನುಸಾರ ಸಾರ್ವಜನಿಕ

ಕರ್ನಾಟಕ

ಅರಣ್ಯಾಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಲಿಯಾದ ಅಮಾಯಕ ರೈತ: ಹುಲಿ ದಾಳಿಗೆ ಎರಡು ಕಣ್ಣು ಕಳೆದುಕೊಂಡ ಮಹದೇವೇಗೌಡ; ಸಿಎಂ ಸಿದ್ದರಾಮಯ್ಯ ಸಾಂತ್ವನ

ಮೈಸೂರು : ಅಲ್ಲಿ ನಡೆದಿದ್ದು ಹುಲಿ‌ ಸೆರೆ ಕಾರ್ಯಾಚರಣೆ. ಸರಿಯಾದ ಮುಂಜಾಗ್ರತಾ ಕ್ರಮ ಇಲ್ಲದೆ ನಡೆದ ಕಾರ್ಯಾಚರಣೆಯಲ್ಲಿ ಅಮಾಯಕ ರೈತನ ಬದುಕು ಕತ್ತಲಾಗಿದೆ. ಹುಲಿ ದಾಳಿಗೆ ಬಲಿಯಾಗಿ ಎರಡು ಕಣ್ಣು ಕಳೆದುಕೊಂಡಿರುವ ರೈತನ ಕುಟುಂಬಕ್ಕೆ ಸಿಎಂ

ಅಪರಾಧ ಕರ್ನಾಟಕ

ಮಿಷನ್ ಯಾಮಿನಿ ಪ್ರಿಯಾ: ಕಾಲೇಜು ವಿದ್ಯಾರ್ಥಿನಿ ಹತ್ಯೆಗೆ ಸೈಕೋ ಕಿಲ್ಲರ್ ವಿಘ್ನೇಶ್ ಸಂಚು; ವಾಟ್ಸಪ್ ಗ್ರೂಪ್ ಮೂಲಕ ಬರ್ಬರ ಹತ್ಯೆಗೆ ಪ್ಲ್ಯಾನ್

ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ಭೀಕರವಾಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಕೋ ಕಿಲ್ಲರ್ ವಿಘ್ನೇಶ್ ಹತ್ಯೆಗೆ ಸಂಚು ಹಾಕಲು ಮಿಷನ್ ಯಾಮಿನಿ ಪ್ರಿಯಾ ಅಂತ ವಾಟ್ಸಪ್ ಗ್ರೂಪ್ ಮಾಡಿದ್ದ ಎಂದು ತನಿಖೆ ವೇಳೆ ತಿಳಿದುಬಂದಿದೆ.

ಕರ್ನಾಟಕ

ಪರವಾನಗಿ ಇಲ್ಲದೆ ಭಾರೀ ಪ್ರಮಾಣದ ಪಟಾಕಿ ಸಂಗ್ರಹ; ಮೂವರ ಬಂಧನ.

ಕಾರ್ಕಳ: ದೀಪಾವಳಿ ಹಬ್ಬದ ಸಿದ್ಧತೆ ಹಿನ್ನೆಲೆಯಲ್ಲಿ, ಕಾರ್ಕಳ ತಾಲೂಕಿನ ಮಿಯಾರಿನಲ್ಲಿ ಭಾರೀ ಪ್ರಮಾಣದಲ್ಲಿ ಅಕ್ರಮವಾಗಿ ಪಟಾಕಿಗಳನ್ನು ಸಂಗ್ರಹಿಸಿದ್ದ ಮೂವರನ್ನು ಕಾರ್ಕಳ ಪೊಲೀಸರು ಬಂಧಿಸಿದ್ದು, ಕೋಟಿಗಟ್ಟಲೆ ರೂಪಾಯಿ ಮೌಲ್ಯದ ಉತ್ಪನ್ನಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಮಿಯಾರು ನಿವಾಸಿಗಳಾದ ಸತ್ಯೇಂದ್ರ

ಕರ್ನಾಟಕ

ಹೆಜಮಾಡಿ ಬಳಿ ಲಾರಿ ಡಿಕ್ಕಿಯಿಂದ ಆಟೋ ಚಾಲಕ ಬಲಿ

ಪಡುಬಿದ್ರೆ: ಲಾರಿಯೊಂದು ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಬೈಪಾಸ್ ಬಳಿ ಇಂದು ಬೆಳಗ್ಗೆ ಸಂಭವಿಸಿದೆ. ಹೆಜಮಾಡಿ ಮಾಸ್ತಿಕಟ್ಟೆ ನಿವಾಸಿ ರಫೀಕ್ (37)

ಕರ್ನಾಟಕ

ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಕರಾಳ ಮುಖ: ‘ಬ್ರೇಕ್’ ನೆಪದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿ ಮೇಲೆ ಅದೇ ಕಾಲೇಜಿನ ಜ್ಯೂನಿಯರ್ ವಿದ್ಯಾರ್ಥಿ ಅತ್ಯಾಚಾರ ಎಸಗಿದ್ದು, ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಲೇಜಿನ ಶೌಚಾಲಯಕ್ಕೆ ವಿದ್ಯಾರ್ಥಿನಿಯನ್ನು ಎಳೆದೊಯ್ದು ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ

ಕರ್ನಾಟಕ

ಆರ್​ಎಸ್​​ಎಸ್​ಗೆ ಮಹಾಗಜಕೇಸರಿ ಯೋಗ, $2042$ ರವರೆಗೂ ಪೂರ್ಣಾಯುಷ್ಯ!

ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಗಳನ್ನು ನಿಷೇಧಿಸಬೇಕು ಎಂಬ ಕೂಗು ಈಗ ಕರ್ನಾಟಕದಲ್ಲಿ ಜೋರಾಗಿದೆ. ಸಚಿವ ಪ್ರಿಯಾಂಕ್ ಖರ್ಗೆ ಪತ್ರದ ಬೆನ್ನಲ್ಲೇ ಅತ್ತ ಸಿಎಂ ಸಿದ್ದರಾಮಯ್ಯ, ಆ ಬಗ್ಗೆ ಪರಿಶೀಲನೆ ನಡೆಸುವುದಾಗಿಯೂ ತಿಳಿಸಿದ್ದಾರೆ. ಇದೀಗ ಆರ್​ಎಸ್​​ಎಸ್

ಕರ್ನಾಟಕ

ಮದುವೆ ಆದ ಜೋಡಿಗೆ ಜೀವ ಬೆದರಿಕೆ, ಪೋಷಕರೇ ವಿಲನ್.

ಚಿತ್ರದುರ್ಗ: ಎಸ್​ಎಸ್​ಎಲ್​ಸಿ ವರೆಗೆ ಓದಿ ಊರಿನಲ್ಲೇ ಪೆಟ್ರೋಲ್ ಬಂಕ್​ನಲ್ಲಿ ಕೆಲಸ ಮಾಡುತ್ತಿರುವ ಯುವಕನ ಜತೆ ಬೆಂಗಳೂರಿಗೆ ತೆರಳಿ ಎಂಜಿನಿಯರಿಂಗ್ ಓದುತ್ತಿರುವ ಯುವತಿಗೆ ಲವ್! ಪೋಷಕರ ವಿರೋಧದ ಮಧ್ಯೆಯೂ ಮದುವೆ. ಇದೀಗ ಯುವ ಜೋಡಿಗೆ ಪೋಷಕರೇ ವಿಲನ್