Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ರಾಜಕೀಯ

“ಬಿಜೆಪಿಯಲ್ಲಿ ನವೆಂಬರ್ ಕ್ರಾಂತಿ ಅಂದ್ರೆ ಗಡ್ಕರಿ ಪ್ರಧಾನಿಯಾಗುವುದೇ?”: ಬಿಜೆಪಿ ಹೇಳಿಕೆಗೆ ಸಚಿವ ಸಂತೋಷ್ ಲಾಡ್ ತಿರುಗೇಟು!

ಬೀದರ್‌: ನವೆಂಬರ್‌ನಲ್ಲಿ ಬಿಜೆಪಿಯಲ್ಲೇ ಕ್ರಾಂತಿ ಆಗುತ್ತೆ ಎಂಬ ಅನುಮಾನಗಳಿದ್ದು, ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರು ಪ್ರಧಾನಿ ಆಗುತ್ತಾರೆ ಎಂಬ ಕುತೂಹಲವಿದೆ. ಬಿಜೆಪಿಯವರು ಮಾತನಾಡುವ ಕ್ರಾಂತಿ ಇದೇ ಇರಬಹುದು ಎಂದು ಕಾರ್ಮಿಕ ಸಚಿವ

ಕರ್ನಾಟಕ ರಾಜಕೀಯ

ಮುಖ್ಯಮಂತ್ರಿ ಆಯ್ಕೆಗೆ ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್‌ ಅಂತಿಮ ನಿರ್ಧಾರ: ಕಾಂಗ್ರೆಸ್ ಪದ್ಧತಿ ವಿವರಿಸಿದ ಸಚಿವ ಎಂ.ಬಿ. ಪಾಟೀಲ್

ಹೈಕಮಾಂಡ್‌ ತೀರ್ಮಾನವೇ ಅಂತಿಮ. ಆದರೂ, ಹೊಸದಾಗಿ ಮುಖ್ಯಮಂತ್ರಿ ಆಯ್ಕೆ ಮಾಡುವಾಗ ವೀಕ್ಷಕರನ್ನು ನೇಮಿಸಿ ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್‌ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದರು.ಬೆಂಗಳೂರು (ಅ.15): ಕಾಂಗ್ರೆಸ್‌ನಲ್ಲಿ ಹೈಕಮಾಂಡ್‌

ಕರ್ನಾಟಕ ರಾಜಕೀಯ

ಬೆಂಗಳೂರಿನಲ್ಲಿ ಜಾತಿ ಸಮೀಕ್ಷೆಗೆ ನಿರೀಕ್ಷಿತ ವೇಗವಿಲ್ಲ: ಸಮೀಕ್ಷಾ ಕಾರ್ಯಕ್ಕೆ ವೇಗ ನೀಡಲು ಜಿಬಿಎ ಮುಖ್ಯ ಆಯುಕ್ತರಿಗೆ ಸಿಎಸ್‌ ಪತ್ರ

ನಗರದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯ ನಿರೀಕ್ಷಿತ ಮಟ್ಟದಲ್ಲಿ ನಡೆಯುತ್ತಿಲ್ಲ. ಹೀಗಾಗಿ ಈ ಸಮೀಕ್ಷಾ ಕಾರ್ಯಕ್ಕೆ ವೇಗ ನೀಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌ ಅವರು ಜಿಬಿಎ ಮುಖ್ಯ ಆಯುಕ್ತ

ಕರ್ನಾಟಕ

ದೇಶೀಯ ಕ್ರಿಕೆಟ್ ಕದನ ಶುರು: 91ನೇ ಆವೃತ್ತಿಯ ರಣಜಿ ಟ್ರೋಫಿಗೆ ಇಂದು ಚಾಲನೆ; ಮೊದಲ ಕದನದಲ್ಲಿ ಕರ್ನಾಟಕ vs ಸೌರಾಷ್ಟ್ರ ಫೈಟ್!

ಬೆಂಗಳೂರು: 2025-26ನೇ ಸಾಲಿನ, 91ನೇ ಆವೃತ್ತಿಯ ರಣಜಿ ಟ್ರೋಫಿಗೆ ಬುಧವಾರ ಚಾಲನೆ ದೊರೆಯಲಿದೆ. ಎಲೈಟ್ ವಿಭಾಗದಲ್ಲಿ 32 ತಂಡಗಳು ಪ್ರಶಸ್ತಿಗಾಗಿ ಸೆಣಸಲಿದ್ದು, ಪ್ಲೇಟ್ ಚಾಂಪಿಯನ್‌ಶಿಪ್‌ 6 ತಂಡಗಳು ಹೋರಾಟ ನಡೆಸಲಿವೆ. ಒಟ್ಟಾರೆ 138 ಪಂದ್ಯಗಳು

ಕರ್ನಾಟಕ ರಾಜಕೀಯ

“ಬಿಜೆಪಿಯಲ್ಲೂ ನವೆಂಬರ್ ಕ್ರಾಂತಿ ಆಗುತ್ತೆ”: ವಿಜಯೇಂದ್ರ ಅವರನ್ನು ತೆಗೆಯಲು ದೊಡ್ಡ ಗುಂಪೇ ಇದೆ ಎಂದ ಮಾಜಿ ಸಚಿವ ಕೆ.ಎನ್. ರಾಜಣ್ಣ!

ತುಮಕೂರು : ಮಾಧ್ಯಮಗಳು ಬರೀ ಕಾಂಗ್ರೆಸ್ ಬಗ್ಗೆ ಮಾತ್ರ ಮಾತನಾಡುತ್ತವೆ. ಬಿಜೆಪಿಯಲ್ಲೂ ನವೆಂಬರ್ ಕ್ರಾಂತಿ ಆಗುತ್ತದೆ. ಬಿಜೆಪಿಯಲ್ಲಿ ವಿಜಯೇಂದ್ರರನ್ನು ತೆಗೆಯಬೇಕು ಅಂತ ಒಂದು ದೊಡ್ಡ ಗುಂಪೇ ಇದೆ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.

ಕರ್ನಾಟಕ

“ಅಧಿಕಾರ ಹಸ್ತಾಂತರದಲ್ಲಿ ಸಿದ್ದರಾಮಯ್ಯ-ಡಿಕೆಶಿ ನಾಟಕ; ರಾಜ್ಯದ 6 ಕೋಟಿ ಜನ ಬಲಿ”: ಕೇಂದ್ರ ಸಚಿವ ವಿ. ಸೋಮಣ್ಣ ಕಿಡಿ!

ಬೆಂಗಳೂರು : ಅಧಿಕಾರ ಹಸ್ತಾಂತರ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಾಟಕ ಮಾಡುತ್ತಿದ್ದಾರೆ. ಈ ನಾಟಕಕ್ಕೆ ರಾಜ್ಯದ ಆರು ಕೋಟಿ ಜನರನ್ನು ಬಲಿ ಕೊಡುತ್ತಿದ್ದಾರೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ

ಕರ್ನಾಟಕ

“ಸಚಿವ ಸ್ಥಾನ ಬಿಡಲು ಸಿದ್ಧ”: ಸಂಪುಟ ಪುನಾರಚನೆ ವಿಚಾರ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಸಚಿವ ದಿನೇಶ್ ಗುಂಡೂರಾವ್

ಯಲ್ಲಾಪುರ : ಸಚಿವ ಸ್ಥಾನ ಬಿಡುವಂತೆ ಹೈಕಮಾಂಡ್‌ ಕೇಳಿದರೆ, ಬಿಡಲು ಸಿದ್ಧ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್‌ ಹೇಳಿದರು. ಜೊತೆಗೆ ಸಂಪುಟ ಪುನಾರಚನೆ ವಿಚಾರವಾಗಿ ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧನಾಗಿದ್ದೇನೆ

ಕರ್ನಾಟಕ

ಗ್ರಂಥಪಾಲಕಿಯದ್ದು ಆತ್ಮಹತ್ಯೆಯಲ್ಲ, ‘ಸರ್ಕಾರಿ ಪ್ರಾಯೋಜಿತ ಕೊಲೆ’: ಸಿಬಿಐ ತನಿಖೆಗೆ ವಿಪಕ್ಷ ನಾಯಕ ಆರ್. ಅಶೋಕ್ ಆಗ್ರಹ!

ಬೆಂಗಳೂರು: ಕಲಬುರಗಿಯ ಗ್ರಂಥಪಾಲಕಿಯದ್ದು ಆತ್ಮ*ಹತ್ಯೆಯಲ್ಲ; ಅದು ಸರ್ಕಾರಿ ಪ್ರಾಯೋಜಿತ ಕೊಲೆ ಎಂದು ಆಪಾದಿಸಿರುವ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರು ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿದ್ದಾರೆ. ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ಕಲಬುರಗಿಯಲ್ಲಿ ನೌಕರರು

ಕರ್ನಾಟಕ

ಮಾಜಿ ಐಎಎಸ್ ಅಧಿಕಾರಿ, ಸಂಸದ ಸೆಂಥಿಲ್ ವಿರುದ್ಧ ‘ಆಧಾರ ರಹಿತ ಹೇಳಿಕೆ’: ಆರೋಪಿ ಜನಾರ್ಧನ ರೆಡ್ಡಿ ವಾದ ಆಲಿಸಲು ವಿಶೇಷ ನ್ಯಾಯಾಲಯ ಆದೇಶ

ಬೆಂಗಳೂರು: ಮಾಜಿ ಐಎಎಸ್ ಅಧಿಕಾರಿ ಹಾಗೂ ತಮಿಳುನಾಡು ಕಾಂಗ್ರೆಸ್‌ ಸಂಸದ ಸಸಿಕಾಂತ್ ಸೆಂಥಿಲ್ ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಸಂಬಂಧ ಆರೋಪಿ ಗಂಗಾವತಿ ಶಾಸಕ ಜನಾರ್ಧನ ರೆಡ್ಡಿಗೆ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೋಟಿಸ್ ಜಾರಿಗೊಳಿಸಿದೆ.

ಕರ್ನಾಟಕ

ಬೆಂಗಳೂರು ಟ್ರಾಫಿಕ್ ಕಿರಿಕಿರಿಯಿಂದ ಮುಕ್ತಿ? ನಗರದಾದ್ಯಂತ 12 ಹೊಸ ಫ್ಲೈಓವರ್, 126 ಕಿ.ಮೀ ಉದ್ದದ ಕಾರಿಡಾರ್ ನಿರ್ಮಾಣಕ್ಕೆ GBA ಬೃಹತ್ ಯೋಜನೆ!

ಬೆಂಗಳೂರಿನ ಟ್ರಾಫಿಕ್ (Traffic) ಕಿರಿಕಿರಿಯಿಂದ ಸಿಟಿ ಮಂದಿ ಬೇಸತ್ತು ಹೋಗಿದ್ದಾರೆ. ಟ್ರಾಫಿಕ್ ಸುಧಾರಿಸಲು ಯಾವೆಲ್ಲಾ ಸರ್ಕಸ್ ಮಾಡಿದರೂ ವಾಹನ ದಟ್ಟಣೆ ನಿಯಂತ್ರಿಸುವುದು ಬಹುದೊಡ್ಡ ತಲೆನೋವಾಗಿದೆ. ನಗರದ ವಾಹನಗಳ ದಟ್ಟಣೆ ನಿಯಂತ್ರಣ ಮಾಡುವುದಕ್ಕಾಗಿ ಬರೋಬ್ಬರಿ 12