Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ರೌಡಿಶೀಟರ್ ಜೊತೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ ಪಿಎಸ್‌ಐಗೆ ಶಾಕ್: ಕರ್ತವ್ಯ ಲೋಪದ ಆರೋಪದ ಮೇಲೆ ನಾರಾಯಣಪುರ ಪಿಎಸ್‌ಐ ರಾಜಶೇಖರ್ ರಾಠೋಡ್ ಅಮಾನತು!

ಯಾದಗಿರಿ: ಪಿಎಸ್‌ಐ ಆಗಿ 10 ವರ್ಷ ಪೂರೈಸಿದ್ದಕ್ಕೆ ರೌಡಿಶೀಟರ್ ಜೊತೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದ ಅಧಿಕಾರಿಯನ್ನು ಯಾದಗಿರಿ ಎಸ್ಪಿ ಪೃಥ್ವಿಕ್ ಶಂಕರ್ (Pruthvik Shankar) ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ

ಕರ್ನಾಟಕ

ಫೋನ್ ಟ್ಯಾಪಿಂಗ್ ಪ್ರಕರಣದಲ್ಲಿ ಐಪಿಎಸ್ ಅಲೋಕ್ ಕುಮಾರ್‌ಗೆ ಸಿಎಟಿ ಯಿಂದ ಮಹತ್ವದ ಗೆಲುವು: ರಾಜ್ಯ ಸರ್ಕಾರದ ಇಲಾಖಾ ತನಿಖೆಯ ಆದೇಶ ರದ್ದು!

ಬೆಂಗಳೂರು: ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ, ಎಡಿಜಿಪಿ (ಪ್ರಸ್ತುತ ಹುದ್ದೆ) ಅಲೋಕ್ ಕುಮಾರ್ ಅವರಿಗೆ ಇಂದು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (CAT – Central Administrative Tribunal) ಮಹತ್ವದ ಗೆಲುವು ತಂದುಕೊಟ್ಟಿದೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.

ಕರ್ನಾಟಕ

ನಂದಿ ಬೆಟ್ಟದ ರೋಪ್‌ವೇ ಕನಸು ನನಸು: 2027ಕ್ಕೆ ಕೇಬಲ್ ಕಾರ್‌ನಲ್ಲಿ ಸವಾರಿ

ಚಿಕ್ಕಬಳ್ಳಾಪುರ: ನಂದಿ ಬೆಟ್ಟಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ಶೀಘ್ರದಲ್ಲೇ ಆಕರ್ಷಕ ಕೇಬಲ್ ಕಾರ್ ಸವಾರಿ ಅನುಭವಿಸಲು ಅವಕಾಶ ಸಿಗಲಿದೆ. 2.9 ಕಿಲೋಮೀಟರ್ ಉದ್ದದ ರೋಪ್‌ ವೇ ಯೋಜನೆ ಯಾವುದೇ ವಿಳಂಬವಿಲ್ಲದಿದ್ದರೆ, ಈ ವರ್ಷದ ಅಂತ್ಯ ಅಥವಾ ಮುಂದಿನ ವರ್ಷದ

ಕರ್ನಾಟಕ

2 ವರ್ಷದ ಅವಳಿ ಮಕ್ಕಳನ್ನು ಕೊಂದು ಕಟ್ಟಡದಿಂದ ಹಾರಿ ತಾಯಿ ಆತ್ಮಹತ್ಯೆ!

ಎರಡು ಅವಳಿ ಕಂದಮ್ಮಗಳ ಕೊಂದು ತಾಯಿಯೊಬ್ಬಳು ಸಾವಿಗೆ ಶರಣಾದಂತಹ ಆಘಾತಕಾರಿ ಘಟನೆ ನೆರೆಯ ತೆಲಂಗಾಣದ ಹೈದರಾಬಾದ್‌ನಲ್ಲಿ ನಡೆದಿದೆ. 27 ವರ್ಷದ ಮಹಿಳೆಯೊಬ್ಬಳು ತನ್ನ 2 ವರ್ಷ ಪ್ರಾಯದ ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಂದು ಬಳಿಕ

ಅಪರಾಧ ಕರ್ನಾಟಕ

ರಸ್ತೆ ಬದಿಯಲ್ಲಿ ಕಾರು ರಿಪೇರಿ ಮಾಡುತ್ತಿದ್ದ ಮೆಕ್ಯಾನಿಕ್‌ಗೆ ಡಿಕ್ಕಿ: ಬಂಟ್ವಾಳ ಬಿ.ಸಿ. ರೋಡ್‌ನಲ್ಲಿ ಜಬ್ಬಾರ್ (33) ಸ್ಥಳದಲ್ಲೇ ಸಾವು!

ಬಂಟ್ವಾಳ : ಕಾರು ರಿಪೇರಿ ಮಾಡುತ್ತಿರುವ ವೇಳೆ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಮೆಕ್ಯಾನಿಕ್ ಸಾವನಪ್ಪಿದ ಘಟನೆ ಬಿ.ಸಿ .ರೋಡ್ ಗಾಣದಪಡ್ಪುನಲ್ಲಿ ನಡೆದಿದೆ.ಮೃತರನ್ನು ಬೋಳಂತೂರು ನಿವಾಸಿ ಜಬ್ಬಾರ್( 33) ಎಂದು ಗುರುತಿಸಲಾಗಿದೆ. ಅವಿವಾಹಿತನಾಗಿರುವ

ಕರ್ನಾಟಕ

ತವರು ಮನೆಗೆ ಹೋಗುವುದಕ್ಕೆ ಪತ್ನಿಯ ಕೊಲೆ! ಕೊಂದು ಕೊಳವೆಬಾವಿಯಲ್ಲಿ ಹೂತಿಟ್ಟು, ನಾಪತ್ತೆ ನಾಟಕವಾಡಿದ ಪತಿ

ಚಿಕ್ಕಮಗಳೂರು: ಕಡೂರು ತಾಲೂಕಿನ ಆಲಘಟ್ಟ ಗ್ರಾಮದಲ್ಲಿ ನಡೆದ ಹೃದಯವಿದ್ರಾವಕ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದ್ದು, ಪತಿಯೇ ತನ್ನ ಪತ್ನಿಯನ್ನು ಕೊಂದು, ಮೃತದೇಹವನ್ನು ತೋಟದ ಕೊಳವೆ ಬಾವಿಯಲ್ಲಿ ಹೂತು ಹಾಕಿ, ನಂತರ ಪತ್ನಿ ನಾಪತ್ತೆಯಾಗಿದ್ದಾಳೆಂದು ನಾಟಕೀಯವಾಗಿ ಪೊಲೀಸ್

ಕರ್ನಾಟಕ

“ಬೆಂಗಳೂರಿನಲ್ಲಿ AI ಕ್ಯಾಮರಾ ಕಣ್ಣು: ಟ್ರಾಫಿಕ್ ರೂಲ್ಸ್ ಉಲ್ಲಂಘನೆಗೆ ಬಿತ್ತು ಬಿಗ್ ಶಾಕ್!

ಬೆಂಗಳೂರು: ಟ್ರಾಫಿಕ್​ ಪೊಲೀಸರು ಇರಲ್ಲ ಎಂದುಕೊಂಡು ಸಂಚಾರ ನಿಯಮಗಳನ್ನು ಗಾಳಿಗೆ ತೂರಿ ಆರಾಮಾಗಿ ಓಡಾಡಿಕೊಂಡಿದ್ದವರಿಗೆ ಪೊಲೀಸ್​ ಇಲಾಖೆ ಶಾಕ್​ ಕೊಟ್ಟಿದೆ. ಬೆಂಗಳೂರು ನಗರದ ಬಹುತೇಕ ರಸ್ತೆಗಳಲ್ಲಿ AI ಕ್ಯಾಮರಾಗಳನ್ನ ಅಳವಡಿಸಲಾಗಿದ್ದು, ಸಂಚಾರ ನಿಯಮ (Traffic Rules) ಉಲ್ಲಂಘನೆಯನ್ನು ಇವು

ಕರ್ನಾಟಕ

ಕಲ್ಯಾಣ ಕರ್ನಾಟಕಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ

ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ನಾಳೆ (ಅ.15ರಂದು) ಕಲ್ಯಾಣ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಈ ಕುರಿತು ತಮ್ಮ ಎಕ್ಸ್​  (Twitter) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಕರ್ನಾಟಕದಲ್ಲಿ ಸ್ಥಾಪಿಸಲಾಗಿರುವ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಘಟಕಗಳು, ರೈತರ ತರಬೇತಿ ಕೇಂದ್ರ ಮತ್ತು ಕಾಮನ್ ಫೆಸಿಲಿಟಿ ಸೆಂಟರ್ ಗಳಿಗೆ ಭೇಟಿ ನೀಡಿ, ಘಟಕಗಳ ಉದ್ಘಾಟನೆ ಮಾಡುವುದಾಗಿ ಹೇಳಿಕೊಂಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, ಕರ್ನಾಟಕದ ಋಣವನ್ನು ಅಂತೂ ತೀರಿಸುತ್ತಿಲ್ಲ, ಹೀಗಾದ್ರೂ ಋಣ ತೀರಿಸಲಿ ಎಂದು ಹೇಳಿದ್ದಾರೆ. ಸಚಿವೆ ನಿರ್ಮಲಾರ ಎಕ್ಸ್​ ಪೋಸ್ಟ್​​ನಲ್ಲೇನಿದೆ? ನಾಳೆಯಿಂದ

ಕರ್ನಾಟಕ

ಹಾಸ್ಯ ರತ್ನಾಕರ, ಕಾಮಿಡಿ ಕಿಂಗ್ ಬಿರುದುಗಳ ಸರದಾರ:  ರಂಗನಾಯಕ ರಾಜು ತಾಳಿಕೋಟೆ ನಿಧನಕ್ಕೆ ಬಿಕ್ಕಳಿಸಿದ ಸಹ ಕಲಾವಿದರು

ನಗುವಿನ ನಶೆಯಲ್ಲಿ ತೇಲಿಸಿ, ನಮ್ಮನ್ನು ನಕ್ಕು ನಗಿಸುತ್ತಿದ್ದ ಕಲಿಯುಗದ ಕುಡುಕ ಎಂದೇ ಖ್ಯಾತಿ ಗಳಿಸಿದ್ದ ವಿಜಯಪುರದ ರಾಜು ತಾಳಿಕೋಟೆ ಮಿಂಚಿ ಮರೆಯಾಗಿದ್ದಾರೆ. ನಿನ್ನ ಹಠಾತ್ತನೆ ಸಂಭವಿಸಿದ ಹೃದಯಾಘಾತದಿಂದ ಸಾವನಪ್ಪಿದ್ದು ಇಡೀ ಹಾಸ್ಯ ರಂಗಕ್ಕೆ ಬರಸಿಡಿಲು ಬಡಿದಂತಾಗಿದೆ.

ಅಪರಾಧ ಕರ್ನಾಟಕ

ವಿಜಯಪುರದಲ್ಲಿ ಡಬಲ್ ಮರ್ಡರ್ ಕೇಸ್: ಹತ್ಯೆ ಆರೋಪಿ ಅಕ್ಷಯ್ ಜುಲಜುಲೆ ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆ; ಕಾಲಿಗೇ ಗುಂಡು ಹಾರಿಸಿ ಸೆರೆ!

ವಿಜಯಪುರ: ಜಿಲ್ಲೆಯ ಕನ್ನೂರು ಗ್ರಾಮದಲ್ಲಿ ಕಲ್ಲಿನಿಂದ ಜಜ್ಜಿ ಇಬ್ಬರು ಯುವಕರನ್ನ ಬರ್ಬರ ಹತ್ಯೆ ಮಾಡಿದ್ದ ಪ್ರಕರಣದ ಪ್ರಮುಖ ಆರೋಪಿಯನ್ನು ವಿಜಯಪುರ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ. ಅಕ್ಷಯ್ ಜುಲಜುಲೆ ಬಂಧಿತ ಆರೋಪಿಯಾಗಿದ್ದು, ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು