Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರಿನಲ್ಲಿ ‘ಟ್ರಾಫಿಕ್ ನಿರ್ವಹಣೆ ತಂತ್ರಜ್ಞಾನ’: ವಾಹನ ಚಲಿಸಿದಂತೆ ಮುಂದಿನ ಸಿಗ್ನಲ್‌ ಗ್ರೀನ್ ಆಗುವ ವ್ಯವಸ್ಥೆಗೆ ವ್ಯಾಪಕ ಮೆಚ್ಚುಗೆ

ಬೆಂಗಳೂರು ಟ್ರಾಫಿಕ್ ಪೊಲೀಸರು ಜೆಸಿ ರಸ್ತೆಯಲ್ಲಿ ಸಿಂಕ್ರೊನೈಸ್ಡ್ ಸಿಗ್ನಲ್ ವ್ಯವಸ್ಥೆಯನ್ನು ಜಾರಿಗೆ ತಂದಿದ್ದಾರೆ. ಇದು ಪೀಕ್ ಅವರ್-ಅಲ್ಲದ ವೇಳೆಯಲ್ಲಿ ಅನಗತ್ಯ ನಿಲುಗಡೆಗಳನ್ನು ತಪ್ಪಿಸಿ, ಟೌನ್‌ಹಾಲ್‌ನಿಂದ ಪೊಲೀಸ್ ಕಾರ್ನರ್ ಜಂಕ್ಷನ್‌ವರೆಗೆ ಸುಗಮ ಪ್ರಯಾಣವನ್ನು ಖಚಿತಪಡಿಸುತ್ತದೆ. ಈ

ಕರ್ನಾಟಕ

ಭೂಮಿ ಹುಣ್ಣಿಮೆ: ಅನ್ನ ನೀಡುವ ಭೂಮಿ ತಾಯಿಗೆ ಕೃತಜ್ಞತೆ ಸಲ್ಲಿಸುವ ರೈತರ ಸುಂದರ ಹಬ್ಬ!

ಭೂಮಿ ಹುಣ್ಣಿಮೆ ಹಿಂದಿನ ಕಾಲದಿಂದಲೂ ಆಚರಿಸಿಕೊಂಡು ಬಂದ ಸಂಪ್ರದಾಯ. ಅಶ್ವಯುಜ ಮಾಸದ ಪೂರ್ಣಿಮೆಯಂದು ಆಚರಿಸಲ್ಪಡುವ ಈ ಹಬ್ಬವು ಪ್ರಕೃತಿ ಮತ್ತು ರೈತರ ನಡುವಿನ ಬಾಂಧವ್ಯವನ್ನು ಸಾರುತ್ತದೆ. ವರ್ಷವಿಡೀ ಅನ್ನ ನೀಡುವ ಭೂಮಿ ತಾಯಿಗೆ ಇಂದಿನ

Accident ಕರ್ನಾಟಕ

ಒಂದೇ ದೇವಸ್ಥಾನಕ್ಕೆ ಹೊರಟವರ ಮೇಲೆ 2 ಅಪಘಾತ: ಬಸ್‌ ಅಪಘಾತದಲ್ಲಿ 3 ಬಲಿ, ಬೈಕ್‌ ಡಿಕ್ಕಿಯಾಗಿ ಮತ್ತೋರ್ವ ಪಾದಯಾತ್ರಿ ಸಾವು

ಕೊಪ್ಪಳ: ಹುಲಿಗೆಮ್ಮ ದೇವಸ್ಥಾನದ (Huligemma Devi Temple) ಪಾದಯಾತ್ರೆಗೆ ಹೊರಟಿದ್ದರ ಮೇಲೆ ಖಾಸಗಿ ಬಸ್‌ (Private Bus) ಹರಿದು ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿ, ನಾಲ್ವರು ಗಾಯಗೊಂಡ ಘಟನೆ ಕೂಕನಪಳ್ಳಿ ಗ್ರಾಮದ ರಾ.ಹೆ. 50 ರಲ್ಲಿ ನಡೆದಿದೆ.

ಕರ್ನಾಟಕ

ತುಂಗಾಭದ್ರಾ ನದಿಯಲ್ಲಿ ದುರಂತ: ತೆಪ್ಪ ಮಗುಚಿ ಇಬ್ಬರು ಯುವಕರು ನೀರುಪಾಲು; ಸ್ಥಳೀಯರ ಆಕ್ರಂದನ ಮುಗಿಲುಮುಟ್ಟಿದೆ

ದಾವಣಗೆರೆ: ತುಂಗಾಭದ್ರ ನದಿಯಲ್ಲಿ (Tungabhadra River) ತೆಪ್ಪ ಮಗುಚಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಹೊನ್ನಾಳಿಯಲ್ಲಿ (Honnali) ನಡೆದಿದೆ.ತೆಪ್ಪದಲ್ಲಿದ್ದ ತಿಪ್ಪೇಶ್ (19), ಮುಕ್ತಿಯಾರ್ (25) ಮೃತ ಯುವಕರು. ತೆಪ್ಪದಲ್ಲಿ ಒಟ್ಟು ನಾಲ್ವರು ಮೀನು ಹಿಡಿಯಲು ತೆರಳಿದ್ದರು.

ಕರ್ನಾಟಕ

ಚಿಕ್ಕಮಗಳೂರು ಎನ್‌ಆರ್‌ಪುರ: ಒಂದೂವರೆ ವರ್ಷ ರೈತರಿಗೆ ಉಪಟಳ ನೀಡುತ್ತಿದ್ದ ‘ಪುಂಡಾನೆ’ ಯಶಸ್ವಿಯಾಗಿ ಸೆರೆ!

ಚಿಕ್ಕಮಗಳೂರು: ಜಿಲ್ಲೆಯ ಎನ್‍ಆರ್‌ಪುರ (NR Pura) ಸುತ್ತಮುತ್ತ ಕಳೆದ ಒಂದೂವರೆ ವರ್ಷದಿಂದ ರೈತರಿಗೆ ಹಾಗೂ ಕಾಡಂಚಿನ ಗ್ರಾಮದ ಜನರಿಗೆ ಉಪಟಳ ನೀಡುತ್ತಿದ್ದ ಪುಂಡಾನೆಯನ್ನು (Elephant) ಅರಣ್ಯ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ. ಪುಂಡಾನೆ ಕಾನೂರು ಗ್ರಾಮ ಪಂಚಾಯಿತಿ

ಕರ್ನಾಟಕ

ಜಾತಿಗಣತಿ ಸರ್ವೇಯಲ್ಲಿ ಭಾರೀ ಯಡವಟ್ಟು: ಹಿಂದೂ ವ್ಯಕ್ತಿಯ ಆಧಾರ್ ನಮೂದಿಸಿದರೆ ಮುಸ್ಲಿಂ ಹೆಸರುಗಳು ಪ್ರತ್ಯಕ್ಷ!

ದಾವಣಗೆರೆ: ರಾಜ್ಯದಲ್ಲಿ ನಡೆಯುತ್ತಿರುವ ಜಾತಿಗಣತಿಯ (Caste Census) ತಾಂತ್ರಿಕ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ದಾವಣಗೆರೆಯಲ್ಲಿ (Davanagere) ಒಂದು ಕಡೆ ಭಾರೀ ಯಡವಟ್ಟಾಗಿದ್ದು, ಸಮೀಕ್ಷೆ ವೇಳೆ ಶಿಕ್ಷಕರು ಹಿಂದೂ ವ್ಯಕ್ತಿಯೊಬ್ಬರ ಆಧಾರ್‌ ನಂಬರ್‌ ಹಾಕಿದ್ರೆ ಮುಸ್ಲಿಂ ವ್ಯಕ್ತಿಗಳ

ಅಪರಾಧ ಕರ್ನಾಟಕ

ಬೆಂಗಳೂರಿನಲ್ಲಿ ದಾರುಣ ಘಟನೆ: ‘ಹೆಣ್ಣು ಮಗು ಬೇಡ, ಗಂಡು ಬೇಕಿತ್ತು’ ಎಂದು ಕಿರುಕುಳ; ಪತಿಯ ಜಗಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ

ಹೆಣ್ಣುಮಕ್ಕಳನ್ನು ಮನೆಯ ಮಹಾಲಕ್ಷ್ಮಿ, ಭಾಗ್ಯಲಕ್ಷ್ಮಿ ಎಂದು ಕರೆಯುವುದು ರೂಢಿ. ಮನೆಯಲ್ಲಿ ಹೆಣ್ಣು ಮಗು ಜನಿಸಿದೆ ಎಂದರೆ ಸಂಭ್ರಮ ಇರುತ್ತದೆ. ಹೆಣ್ಣು ಮಗುವೆಂದು ತಾತ್ಸಾರ ಪಡುವುದು ಸ್ವಲ್ಪ ಕಡಿಮೆಯಾಗಿದೆ. ಹೆಣ್ಣು ಮಗುವಿನ ಬಗ್ಗೆ ಜಾಗೃತಿ ಕಾರ್ಯ

ಕರ್ನಾಟಕ ರಾಜಕೀಯ

ಔಷಧ ಕಲಬೆರಕೆ ತಡೆಯಲು ಕಠಿಣ ಕಾನೂನು ತನ್ನಿ: ಕೇಂದ್ರಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಗ್ರಹ

ಔಷಧ ಕಲಬೆರಕೆ ಪ್ರಕರಣಗಳ ಕುರಿತು ರಾಜ್ಯಗಳಿಗೆ ಮಾಹಿತಿ ರವಾನಿಸಲು ಪ್ರತ್ಯೇಕ ವೆಬ್‌ಸೈಟ್ ಹಾಗೂ ಕಠಿಣ ಕಾನೂನು ಜಾರಿಗೆ ತರುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕೆಮ್ಮಿನ ಸಿರಪ್ ದುರಂತಗಳ ಹಿನ್ನೆಲೆಯಲ್ಲಿ

ಕರ್ನಾಟಕ

ದರ್ಶನ್‌ಗೆ ‘ಕೋರ್ಟ್ ಆದೇಶದ’ ಸವಲತ್ತು ನಿರಾಕರಣೆ: ಪರಪ್ಪನ ಅಗ್ರಹಾರ ಜೈಲನ್ನು ‘ಖುದ್ದು ಪರಿಶೀಲನೆ’ ಮಾಡುವಂತೆ ನ್ಯಾಯಾಲಯಕ್ಕೆ ಅರ್ಜಿ

ಕೊಲೆ ಆರೋಪಿ, ನಟ ದರ್ಶನ್ ತೂಗುದೀಪ ಅವರನ್ನು ಪರಪ್ಪನ ಅಗ್ರಹಾರ ಕ್ವಾರಂಟೈನ್ ಸೆಲ್‌ನಲ್ಲಿ ಇಡಲಾಗಿದೆ. ಕೋರ್ಟ್ ಆದೇಶವಿದ್ದರೂ ಸಹ ದರ್ಶನ್​ ಅವರಿಗೆ ಕೆಲವು ಅಗತ್ಯ ಸವಲತ್ತುಗಳನ್ನು ನೀಡಿಲ್ಲ ಎಂದು ಆರೋಪಿಸಲಾಗಿದೆ. ಹಾಗಾಗಿ ಖುದ್ದು ಪರಿಶೀಲನೆ

ಕರ್ನಾಟಕ

ಮಧ್ಯಪ್ರದೇಶದ ಸಿರಪ್ ದುರಂತ: “ಕಿಮ್ಸ್‌ನಲ್ಲಿ ಮಾರಕ ಸಿರಪ್ ಬಳಕೆ ಇಲ್ಲ”- ಪಾಲಕರು ಆತಂಕಪಡುವ ಅಗತ್ಯವಿಲ್ಲ ಎಂದ ಹುಬ್ಬಳ್ಳಿ ಕಿಮ್ಸ್

ಮಧ್ಯಪ್ರದೇಶದಲ್ಲಿ ಕಫ್ ಸಿರಪ್ ಸೇವನೆಯಿಂದಾಗಿ 12 ಮಕ್ಕಳು ಅಸುನೀಗಿದ್ದರು. ಈ ಘಟನೆ ಇಡೀ ಭಾರತವನ್ನೇ ಬೆಚ್ಚಿ ಬೀಳಿಸಿದ್ದಲ್ಲದೇ, ರಾಜ್ಯದ ಪಾಲಕರಲ್ಲಿಯೂ ಆತಂಕ ಮೂಡಿಸಿದೆ. ಹುಬ್ಬಳ್ಳಿಯ ಕಿಮ್ಸ್ ಈ ಕುರಿತ ಸ್ಪಷ್ಟನೆ ನೀಡಿ, ಆಸ್ಪತ್ರೆಯಲ್ಲಿ ಯಾವುದೇ