Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆ ಕ್ವಾಟ್ರಸ್‌ನಲ್ಲಿ ತಾಯಿ-ಮಗಳ ದುರಂತ ಅಂತ್ಯ

ಶಿವಮೊಗ್ಗ: ನಗರದ (Shivamogga) ಮೆಗ್ಗಾನ್​ ಆಸ್ಪತ್ರೆಯ (McGann Hospital) ನರ್ಸಿಂಗ್​​ ಕ್ವಾಟ್ರಸ್​ನಲ್ಲಿ ತಾಯಿಯೇ (Mother) ಮಗಳನ್ನು ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.ಹತ್ಯೆಯಾದ ಬಾಲಕಿಯನ್ನು ಪೂರ್ವಿಕಾ ಎಂದು ಗುರುತಿಸಲಾಗಿದೆ. ಬಾಲಕಿ 6ನೇ ತರಗತಿ ಓದುತ್ತಿದ್ದಳು ಎಂದು ತಿಳಿದು

ಅಪರಾಧ ಕರ್ನಾಟಕ

ಅಡುಗೆ ಮಾಡದ ವಿಚಾರಕ್ಕೆ ತಾಯಿ-ಮಗನ ಜಗಳ: ದೊಣ್ಣೆಯಿಂದ ಹೊಡೆದು ತಾಯಿಯನ್ನೇ ಕೊಂದ ಮಗ!

ಹಾಸನ: ಅಡುಗೆ ಮಾಡದ ವಿಚಾರಕ್ಕೆ ತಾಯಿ-ಮಗನ ನಡುವೆ ನಡೆದ ಜಗಳ ತಾರಕಕ್ಕೇರಿ ತಾಯಿಯ (Mother) ಕೊಲೆಯಲ್ಲಿ (Murder) ಅಂತ್ಯವಾಗಿರುವುದು ಆಲೂರಿನ (Alur) ಕದಾಳುಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಪ್ರೇಮ (45) ಮಗನಿಂದಲೇ ಕೊಲೆಯಾದ ದುರ್ದೈವಿ. ಸಂತೋಷ್‌ (19)

ಕರ್ನಾಟಕ

ಮಲ್ಟಿಪ್ಲೆಕ್ಸ್ ಟಿಕೆಟ್ ದರ ವಿವಾದ: ಪ್ರೇಕ್ಷಕರಿಗೆ ಟಿಕೆಟ್‌ಗಳನ್ನು ಕಾಯ್ದಿರಿಸಲು ಸರ್ಕಾರದ ಮನವಿ

ಬೆಂಗಳೂರು: ಮಲ್ಟಿಪ್ಲೆಕ್ಸ್ ಗಳಲ್ಲಿ ಸಿನಿಮಾ ನೋಡಿದ್ರೆ ಟಿಕೆಟ್ ಗಳನ್ನ ಭದ್ರವಾಗಿ ಇಟ್ಟುಕೊಳ್ಳಬೇಕು. ಮಲ್ಟಿಪ್ಲೆಕ್ಸ್ ಟಿಕೆಟ್ ದರ ತಡೆಯಾಜ್ಞೆಗೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಪ್ರೇಕ್ಷಕರಿಗೆ ರಾಜ್ಯ ಸರ್ಕಾರ ಮನವಿ ಮಾಡಿದೆ. ಚಲನಚಿತ್ರ ಪ್ರದರ್ಶನಕ್ಕೆ ನೀಡಿರುವ ಟಿಕೆಟ್

ಕರ್ನಾಟಕ

ರಸ್ತೆ ಅಪಘಾತ ಮತ್ತು ಆಕಸ್ಮಿಕ ಸಾವು: ರಾಷ್ಟ್ರದಲ್ಲೇ ಬೆಂಗಳೂರು 3ನೇ ಸ್ಥಾನಕ್ಕೆ

ಬೆಂಗಳೂರು: ಬೆಂಗಳೂರಿನಲ್ಲಿ ಅಪಘಾತಗಳು, ಆತ್ಮಹತ್ಯೆ ಸೇರಿದಂತೆ ವಿವಿಧ ಕಾರಣಗಳಿಂದ ಜನರ ಸಾವಿನ ಸಂಖ್ಯೆ (Death rate) ಏರುತ್ತಲೇ ಇದೆ. 2023ರ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋನ (NCRB) ವರದಿಯ ಪ್ರಕಾರ ಸಾವಿನ ಸಂಖ್ಯೆಯಲ್ಲಿ ಬೆಂಗಳೂರು ರಾಷ್ಟ್ರದಲ್ಲೇ 3 ನೇ ಸ್ಥಾನಕ್ಕೇರಿದೆ. 2023ರಲ್ಲಿ

ಕರ್ನಾಟಕ ಮನರಂಜನೆ

‘ಕಾಂತಾರ: ಚಾಪ್ಟರ್‌ 1’ ಕ್ರೇಜ್: ಇಡೀ ಚಿತ್ರಮಂದಿರ ಬುಕ್ ಮಾಡಿದ ಸಂಸದ ಪ್ರತಾಪ್ ಸಿಂಹ

ಬಿಗ್ ಬಜೆಟ್​​ನಲ್ಲಿ ನಿರ್ಮಾಣ ಆಗಿರುವ ‘ಕಾಂತಾರ: ಚಾಪ್ಟರ್ 1’ (Kantara Chapter 1) ಸಿನಿಮಾ ಬಿಡುಗಡೆಯಾಗಿ ಸಖತ್ ಸದ್ದು ಮಾಡುತ್ತಿದೆ. ಮೊದಲ ದಿನವೇ ಈ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡಿದೆ. ಬುಧವಾರ (ಅಕ್ಟೋಬರ್ 1) ರಾತ್ರಿ ನಡೆದ

ಕರ್ನಾಟಕ

ದಸರಾ ಸ್ವಯಂಸೇವಕ ಹುದ್ದೆಗೆ ವಿದ್ಯಾರ್ಥಿಗಳಿಗೆ ಬೆದರಿಕೆ: ಮೈಸೂರಿನ ‘ಕಾವಾ’ ವಿದ್ಯಾರ್ಥಿಗಳ ಗಂಭೀರ ಆರೋಪ

ಮೈಸೂರು: ಒಂದೆಡೆ ವಿಶ್ವವಿಖ್ಯಾತ ಮೈಸೂರು ದಸರಾ ಅದ್ಧೂರಿಯಾಗಿ ನಡೆಯುತ್ತಿದೆ. ಆದರೆ ಇನ್ನೊಂದೆಡೆ ನಮಗೆ ಹೆದರಿಸಿ, ಬೆದರಿಸಿ ದಸರಾ (Mysore Dasara) ಕಾರ್ಯಕ್ರಮಗಳಲ್ಲಿ ಸ್ವಯಂ ಸೇವಕರಾಗಿ ನೇಮಿಸಿಕೊಂಡು ಕೆಲಸ ಮಾಡಿಕೊಳ್ಳುತ್ತಿದ್ದಾರೆ ಎಂದು ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ

ಕರ್ನಾಟಕ

ಬೆಂಗಳೂರಿನ EV ಶೋರೂಮ್‌ನಲ್ಲಿ ಬೆಂಕಿ ಅವಘಡ: ₹ ಲಕ್ಷಾಂತರ ಮೌಲ್ಯದ 19 ಇವಿ ಬೈಕ್‌ಗಳು ಭಸ್ಮ

ಬೆಂಗಳೂರು: ಎಲೆಕ್ಟ್ರಿಕ್‌ ಶೋ ರೂಮ್‌ವೊಂದರಲ್ಲಿ ಬೆಂಕಿ ಅವಘಢ ಸಂಭವಿಸಿ ಲಕ್ಷಾಂತರ ರೂ. ಮೌಲ್ಯದ ಇವಿ ಬೈಕ್‌ಗಳು ಬೆಂಕಿಗಾಹುತಿಯಾಗಿರುವ ಘಟನೆ ಕನಕಪುರ ರಸ್ತೆಯ ಯಲಚೇನಹಳ್ಳಿಯ ಎಲೆಕ್ಟ್ರಿಕ್‌ ಶೋರೂಮ್‌ನಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಬೆಳಗ್ಗೆ ಸುಮಾರು 8

ಕರ್ನಾಟಕ

ಅಪರೂಪದ ಆದೇಶ: ಅವಿವಾಹಿತ ಮೃತನ ಪೋಷಕರೊಂದಿಗೆ ಒಡಹುಟ್ಟಿದವರಿಗೂ ₹22.88 ಲಕ್ಷ ಪರಿಹಾರ

ಬೆಂಗಳೂರು: ಅಪಘಾತದಲ್ಲಿ ಮೃತಪಟ್ಟ ಯುವಕ ಅವಿವಾಹಿತ ಎನ್ನುವ ಕಾರಣಕ್ಕೆ ಆತನ ಕುಟುಂಬ ಸದಸ್ಯರಿಗೆ ಅವಲಂಬನೆಯ ನಷ್ಟ ಪರಿಹಾರ ನೀಡದ ಅಧೀನ ನ್ಯಾಯಾಲಯದ ಆದೇಶವನ್ನು ಮಾರ್ಪಡಿಸಿರುವ ಹೈಕೋರ್ಟ್ ಕುಟುಂಬದ ಆದಾಯಕ್ಕೆ ಮೃತನೂ ಸಹ ಕೊಡುಗೆ ನೀಡುತ್ತಿದ್ದ

ಕರ್ನಾಟಕ

ಹುಬ್ಬಳ್ಳಿ KMCRIನಲ್ಲಿ ವೈದ್ಯಲೋಕಕ್ಕೆ ಅಚ್ಚರಿ: ಮಗುವಿನೊಳಗೆ ಮತ್ತೊಂದು ಮಗು ಪತ್ತೆ!

ಹುಬ್ಬಳ್ಳಿ: ಹಲವು ಮಹಿಳೆಯರಿಗೆ ಎರಡು, ಮೂರು, ನಾಲ್ಕು ಮಕ್ಕಳು ಜನಿಸಿರುವುದನ್ನು ಕೇಳಿದ್ದೇವೆ. ಆದರೆ ಇಲ್ಲಿನ ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ(ಕೆಎಂಸಿಆರ್‌ಐ) ಮಗುವಿನೊಳಗೆ ಮತ್ತೊಂದು ಮಗು ಇರುವ ಸಂಗತಿ ಪತ್ತೆಯಾಗಿದ್ದು, ವೈದ್ಯಲೋಕಕ್ಕೇ ಅಚ್ಚರಿ

ಕರ್ನಾಟಕ

ಕಳವಳಕಾರಿ ಬೆಳವಣಿಗೆ: ಐದಕ್ಕೂ ಹೆಚ್ಚು ಹುಲಿಗಳು ಸಾವನ್ನಪ್ಪಿದ್ದ ವ್ಯಾಪ್ತಿಯಲ್ಲಿ ಮತ್ತೊಂದು ಹುಲಿ ಬಲಿ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಧಾಮದಲ್ಲಿ 5 ಹುಲಿಗಳು  ಸಾವಿಗೀಡಾಗಿದ್ದ ಪ್ರಕರಣ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಆ ನಂತರ ಹುಲಿಗಳ ರಕ್ಷಣೆ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಅರಣ್ಯ ಇಲಾಖೆ ತೆಗೆದುಕೊಂಡಿತ್ತು. ಆದರೆ, ಇದೀಗ ಮಾದಪ್ಪನ