Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮೂಡಿಗೆರೆ: ಭಾರಿ ಮಳೆಗೆ ಮನೆಯ ಪಕ್ಕದ ಧರೆ ಕುಸಿತ; ಮಲೆನಾಡಿನಲ್ಲಿ ಹೆಚ್ಚಿದ ಭೂಕುಸಿತದ ಭೀತಿ!

ಚಿಕ್ಕಮಗಳೂರು: ಭಾರಿ ಗಾಳಿ-ಮಳೆಗೆ ಮನೆಯೊಂದರ ಪಕ್ಕದ ಧರೆ ಕುಸಿದ ಘಟನೆ ಮೂಡಿಗೆರೆ ತಾಲೂಕಿನ ದೇವನಗೂಲ್ ಗ್ರಾಮದಲ್ಲಿ ನಡೆದಿದೆ.ದೇವನಗೂಲ್ ಗ್ರಾಮದ ಇಂದಿರಮ್ಮ ಅವರಿಗೆ ಸೇರಿದ ಮನೆಯ ಪಕ್ಕದಲ್ಲಿ ಭೂ ಕುಸಿತ ಸಂಭವಿಸಿದ್ದು, ನಿರಂತರ ಮಳೆಯಿಂದ ಧರೆ

ಕರ್ನಾಟಕ

ಹೆದ್ದಾರಿಯಲ್ಲೇ ದಾದಾಗಿರಿ: ಅಪಘಾತದ ನೆಪದಲ್ಲಿ ಕಾರಿನಲ್ಲಿದ್ದ ಕುಟುಂಬದ ಮೇಲೆ ಅಮಾನವೀಯ ಹಲ್ಲೆ!

ಬೆಂಗಳೂರು:ಜನನಿಬಿಡ ಹೆದ್ದಾರಿಯ ಮಧ್ಯದಲ್ಲಿ, ಕಾರಿನೊಳಗೆ ಒಂದು ಕುಟುಂಬದ ಮೇಲೆ ಆಘಾತಕಾರಿ ಹಲ್ಲೆ.ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಕುಟುಂಬದ ಮೇಲೆ ಗುಂಪೊಂದು ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ.ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮತ್ತೊಂದು ಕಾರಿನ ಡ್ಯಾಶ್‌ಕ್ಯಾಮ್‌ನಲ್ಲಿ ಈ ಭಯಾನಕ ಹಲ್ಲೆ

ಕರ್ನಾಟಕ

ಉಜ್ಬೇಕಿಸ್ತಾನ್: ಸಹಪಾಠಿಯ ಹಲ್ಲೆಯಿಂದ ಕೇರಳದ ವೈದ್ಯಕೀಯ ವಿದ್ಯಾರ್ಥಿನಿ ಸಾ*ವು; ಆರೋಪಿ ವಶಕ್ಕೆ!

ಅಲಪ್ಪುಳ : ಉಜ್ಬೇಕಿಸ್ತಾನ್‌ನಲ್ಲಿ ವೈದ್ಯಕೀಯ (MBBS) ವ್ಯಾಸಂಗ ಮಾಡುತ್ತಿದ್ದ ಕೇರಳ ಮೂಲದ 22 ವರ್ಷದ ವಿದ್ಯಾರ್ಥಿನಿಯೊಬ್ಬಳು ಸಹಪಾಠಿಯೊಂದಿಗೆ ನಡೆದ ಕ್ಷುಲ್ಲಕ ಜಗಳದ ವೇಳೆ ತಲೆಗೆ ಲ್ಯಾಪ್‌ಟಾಪ್‌ನಿಂದ ಹೊಡೆದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ

ಕರ್ನಾಟಕ

ಚಿಕ್ಕಬಳ್ಳಾಪುರ: ಲಾರಿಗೆ ಢಿಕ್ಕಿ ಹೊಡೆದ ಕೆಎಸ್‌ಆರ್‌ಟಿಸಿ ಬಸ್; ಇಬ್ಬರು ಸಾ*ವು, ಹಲವರಿಗೆ ಗಾಯ!

ಚಿಕ್ಕಬಳ್ಳಾಪುರ: ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ-44ರಲ್ಲಿ ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡಪೈಲಗುರ್ಕಿ ಸಮೀಪ ಮಂಗಳವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಎಪಿಎಸ್‌ಆರ್‌ಟಿಸಿ) ಬಸ್ ಚಾಲಕ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ.ಕರ್ನೂಲಿನಿಂದ

ಕರ್ನಾಟಕ

ಶಿಕ್ಷಕರು ಮಕ್ಕಳಿಗೆ ಹೊಡೆಯುವುದನ್ನು ಸಹಿಸುವುದಿಲ್ಲ: ಹೈಕೋರ್ಟ್ ಕಟು ಎಚ್ಚರಿಕೆ!

ಬೆಂಗಳೂರು: ಶಿಕ್ಷಕರು ಮಕ್ಕಳಿಗೆ ಹೊಡೆದು ಪಾಠ ಕಲಿಸುವುದನ್ನು ಸಹಿಸುವುದಿಲ್ಲ ಎಂದು ಕಟುವಾಗಿ ನುಡಿದಿರುವ ಹೈಕೋರ್ಟ್,ಯುಕೆಜಿ ವಿದ್ಯಾರ್ಥಿನಿಗೆ ಕೋಲಿ ನಿಂದ ಹೊಡೆದ ಪ್ರಕರಣದಲ್ಲಿ ಶಿಕ್ಷಕಿ ವಿರುದ್ಧದ ಅಧೀನ ನ್ಯಾಯಾಲಯದ ವಿಚಾರ ಣೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿದೆ.

ಕರ್ನಾಟಕ

ಬೆಂಗಳೂರು: ಅಳುತ್ತಿದ್ದ 11 ತಿಂಗಳ ಮಗುವನ್ನು ಕಾಲಿನಿಂದ ಒದ್ದು, ನೆಲಕ್ಕೆ ಅಪ್ಪಳಿಸಿ ಕೊಂದ ಪಾಪಿ ಪೋಷಕರು!

ಬೆಂಗಳೂರು : ಜಗಳದ ನಡುವೆ ಅಳುತ್ತಿದ್ದ 11 ತಿಂಗಳ ಹೆಣ್ಣು ಮಗುವಿಗೆ ಕಾಲಿನಿಂದ ಒದ್ದು, ಬಲವಾಗಿ ನೆಲಕ್ಕೆ ಎಸೆದು ಭೀಕರವಾಗಿ ಕೊಲೆ ಮಾಡಿರುವ ಅತ್ಯಂತ ಪೈಶಾಚಿಕ ಘಟನೆ ಪೂರ್ವ ಬೆಂಗಳೂರಿನ ಅವಲಹಳ್ಳಿ ಪೊಲೀಸ್ ಠಾಣಾ

ಕರ್ನಾಟಕ

ಮಡಿಕೇರಿ: ಮಲ್ಲಳ್ಳಿ ಜಲಪಾತದಲ್ಲಿ ಸೆಲ್ಫಿ ಕ್ರೇಜ್‌ಗೆ ಪ್ರಾಣಾಪಾಯ; ಇಬ್ಬರು ವಿದ್ಯಾರ್ಥಿಗಳ ರೋಚಕ ರಕ್ಷಣೆ!

ಮಡಿಕೇರಿ: ಸೋಮವಾರಪೇಟೆ ತಾಲೂಕಿನ ಪ್ರಸಿದ್ಧ ಮಲ್ಲಳ್ಳಿ ಜಲಪಾತದಲ್ಲಿ ಪ್ರವಾಸಿಗರ ಕೆಲ ನಿರ್ಲಕ್ಷ್ಯ ಹಾಗೂ ಹುಚ್ಚಾಟಗಳು ಪ್ರಾಣಕ್ಕೆ ಕುತ್ತು ತರುತ್ತಿವೆ. ಇಂತಹದ್ದೇ ಒಂದು ಘಟನೆ  ನಡೆದಿದೆ. ಫೋಟೋ ತೆಗೆಯಲು ಹೋಗಿ ಜಲದಿಗ್ಬಂಧನಕ್ಕೆ ಸಿಲುಕಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳನ್ನು

ಕರ್ನಾಟಕ

ತಿರುಪತಿ: 491 ಬಾರಿ ಕಾಲ್ನಡಿಗೆಯಲ್ಲಿ ತಿರುಮಲ ಯಾತ್ರೆ; ‘ಏಷ್ಯಾ ಬುಕ್ ಆಫ್ ರಿಕಾರ್ಡ್ಸ್’ ಸೇರಿದ ಶ್ರೀನಿವಾಸರಾವ್!

ತಿರುಪತಿ: ಆಂಧ್ರಪ್ರದೇಶದ ಶ್ರೀಕಾಕುಳಂನ 59 ವರ್ಷದ ಭಕ್ತರೊಬ್ಬರು ಬರೋಬ್ಬರಿ 491 ಬಾರಿ ಕಾಲ್ನಡಿಗೆ ಮಾರ್ಗದ ಮೂಲಕ ತಿರುಮಲ ಬೆಟ್ಟವನ್ನು ಏರಿ ಯಾರಿಗೂ ಸಾಧ್ಯವಾಗದ ಅಪರೂಪದ ದಾಖಲೆ ಬರೆದಿದ್ದಾರೆ. ಶ್ರೀಕಾಕುಳಂನ ಎಸ್‌ಬಿಐ ಲೈಫ್ ಇನ್ಸೂರೆನ್ಸ್‌ನಲ್ಲಿ ಉದ್ಯೋಗಿಯಾಗಿರುವ ಮಹತಿ

Accident ಕರ್ನಾಟಕ

ಬಂಟ್ವಾಳ: ಹೆದ್ದಾರಿಯಲ್ಲಿ ಕಾರು-ಬೈಕ್ ಮುಖಾಮುಖಿ; ಬೈಕ್ ಸವಾರ ಸಾ*ವು!

ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಪಾಣೆಮಂಗಳೂರು – ಮೆಲ್ಕಾರ್ ಸಮೀಪದ ಬೋಳಂಗಡಿಯ ನರಹರಿ ಪರ್ವತದ ಬಳಿ ರವಿವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರರೊಬ್ಬರು ಚಿಕಿತ್ಸೆ

ಕರ್ನಾಟಕ

ಕುಂದಾಪುರ: ಮರವಂತೆಯಲ್ಲಿ ಭಾರಿ ಕಳ್ಳತನ; ಗ್ಯಾಸ್ ಕಟ್ಟರ್ ಬಳಸಿ ಜ್ಯುವೆಲ್ಲರಿ ಅಂಗಡಿ ದೋಚಿದ ಖದೀಮರು!

ಕುಂದಾಪುರ : ಮರವಂತೆಯ ರಾಷ್ಟ್ರೀಯ ಹೆದ್ದಾರಿ ಸಮೀಪ ಜುಲೈ 4 ರ ರಾತ್ರಿ ಮತ್ತು ಜುಲೈ 5 ರ ಬೆಳಗಿನ ಜಾವದ ನಡುವೆ ಆಭರಣ ಮಳಿಗೆಯೊಂದರ ಶಟರ್ ಅನ್ನು ಗ್ಯಾಸ್ ಕಟ್ಟರ್‌ನಿಂದ ಕತ್ತರಿಸಿ, ಅಂಗಡಿಯೊಳಗೆ ನುಗ್ಗಿದ