Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕೋಲಾರದಲ್ಲಿ ದುರಂತ: ನಕಲಿ ವೈದ್ಯರ ಚಿಕಿತ್ಸೆಗೆ ಬಲಿಯಾದ 8 ವರ್ಷದ ಬಾಲಕಿ!

ಕೋಲಾರ: ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ನಕಲಿ ವೈದ್ಯರ ಕಾಟ ಹೆಚ್ಚುತ್ತಿದೆ. ಯಾವುದೇ ವೈದ್ಯಕೀಯ ಪದವಿಯಿಲ್ಲದೆ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಇದರಿಂದ ಜನರ ಜೀವಕ್ಕೇ ಕುತ್ತು ಬಂದಿದೆ  ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕು ದೊಡ್ಡಿಗ್ಗಲೂರು ಗ್ರಾಮದಲ್ಲೊಂದು ದುರ್ಘಟನೆ

ಕರ್ನಾಟಕ

ರಾಹುಲ್ ಶಕ್ತಿ: ಟೆಸ್ಟ್ ಕ್ರಿಕೆಟ್‌ನಲ್ಲಿ 11ನೇ ಶತಕ ದಾಖಲು; ಟೀಮ್ ಇಂಡಿಯಾಗೆ ಭದ್ರ ಬುನಾದಿ

ಬೆಂಗಳೂರು : ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡು ಟೆಸ್ಟ್ ಸರಣಿಯ ಮೊದಲ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಮೊದಲ ದಿನ ವೆಸ್ಟ್ ಇಂಡೀಸ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್

ಕರ್ನಾಟಕ

ರಹಸ್ಯ ಕ್ಯಾಮರಾ ಅಳವಡಿಸಿದ್ದ ಪತಿ: ದೂರು ದಾಖಲಾಗುತ್ತಿದ್ದಂತೆ ಪರಾರಿ; ಪತ್ನಿಯ ಖಾಸಗಿ ವಿಡಿಯೋ ಲೀಕ್!

ಬೆಂಗಳೂರು: ಮನೆಯ ಬೆಡ್​ ರೂಂನಲ್ಲಿ ರಹಸ್ಯ ಕ್ಯಾಮರಾ ಅಳವಡಿಸಿ ಪತ್ನಿ ಜತೆಗಿನ ಲೈಂಗಿಕ ಕ್ರಿಯೆಯ ವಿಡಿಯೋ ಮಾಡಿ ಸ್ನೇಹಿತರಿಗೆ ಕಳುಹಿಸುತ್ತಿದ್ದ ಆರೋಪದಲ್ಲಿ ವ್ಯಕ್ತಿಯೊಬ್ಬನ ವಿರುದ್ಧ ಬೆಂಗಳೂರಿನ ಪುಟ್ಟೇನಹಳ್ಳಿ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಸಂತ್ರಸ್ತೆ ನೀಡಿರುವ ದೂರಿನ

ಕರ್ನಾಟಕ

ಕರ್ನಾಟಕದಲ್ಲಿ ಗುಜರಿ ವಾಹನ ನೀತಿಗೆ ಭಾರೀ ನಿರಾಸಕ್ತಿ: 1 ಕೋಟಿ ಹಳೆ ವಾಹನಗಳ ಪೈಕಿ ಸ್ಕ್ರ್ಯಾಪ್ ಆಗಿದ್ದು ಕೇವಲ ಶೇ. 0.07

ಬೆಂಗಳೂರು: ರಾಜ್ಯದಲ್ಲಿ ಗುಜರಿ ವಾಹನ ನೀತಿಗೆ ಸಾರ್ವಜನಿಕರು ನಿರಾಸಕ್ತಿ ತೋರಿದ್ದು, ಕಳೆದ ಎರಡು ವರ್ಷಗಳಲ್ಲಿ ಬೆರಳೆಣಿಕೆಯಷ್ಟು (ಶೇ. 0.07) ಹಳೆ ವಾಹನಗಳನ್ನು ಮಾತ್ರ ಗುಜರಿಗೆ ಹಾಕಲಾಗಿದೆ.ನೋಂದಣಿಯಾಗಿ 15 ವರ್ಷ ಪೂರೈಸಿದ ಹಳೆಯ ವಾಹನಗಳಿಗೆ ಮುಕ್ತಿ

ಕರ್ನಾಟಕ

ಆನ್‌ಲೈನ್ ಟ್ರೇಡಿಂಗ್ ಆಪ್‌ನಲ್ಲಿ ಬಲೆಗೆ ಬಿದ್ದ ಖಾಸಗಿ ಉದ್ಯೋಗಿ: 2.28 ಕೋಟಿ ಹಾನಿ

ಬೆಂಗಳೂರು: ಇತ್ತೀಚಿಗೆ ಸೈಬರ್ ಕ್ರೈಮ್​ (Cyber crime)  ಪ್ರಕರಣಗಳು ಹೆಚ್ಚುತ್ತಿವೆ. ಖ್ಯಾತ ನಟ, ನಟಿಯಿರಿಂದ ಹಿಡಿದು ಜನಸಾಮಾನ್ಯರವರೆಗೂ ಎಲ್ಲರೂ ಸೈಬರ್ ಅಪರಾಧಕ್ಕೆ ಸಿಲುಕುತ್ತಿದ್ದಾರೆ. ಬೆಂಗಳೂರಿನಲ್ಲೀಗ ಜಂಟಿ ಸೈಬರ್ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಅಪರಾಧಕ್ಕೆ ಒಳಗಾದವರಲ್ಲಿ

ಕರ್ನಾಟಕ

ಬೆಂಗಳೂರು ಕಂಟೋನ್ಮೆಂಟ್ ಮತ್ತು ಬೀದರ್ ನಡುವೆ ವಿಶೇಷ ಎಕ್ಸ್‌ಪ್ರೆಸ್‌ ರೈಲು ಸಂಚಾರ

ಬೀದರ್/ಬೆಂಗಳೂರು: ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆ ಬೆಂಗಳೂರು ಕಂಟೋನ್ಮೆಂಟ್ ಮತ್ತು ಬೀದರ್ ನಡುವೆ ವಿಶೇಷ ಎಕ್ಸ್‌ಪ್ರೆಸ್‌ ರೈಲು ಸೇವೆಯನ್ನು ಒದಗಿಸಲಿದೆ. ರೈಲಿನ ಮಾಹಿತಿ:ರೈಲು ಸಂಖ್ಯೆ 07063 ಬೀದರ್-ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್‌ಪ್ರೆಸ್‌

ಕರ್ನಾಟಕ

10 ವರ್ಷದಿಂದ ತಲೆಮರೆಸಿಕೊಂಡಿದ್ದ ಪೆಟ್ರೋಲ್ ಕಳ್ಳತನ ಆರೋಪಿ ಬಂಧನ

ಬೆಳ್ತಂಗಡಿ: ನೆರಿಯ ಪೆಟ್ರೋನೆಟ್ ಪೈಪ್ ಲೈನ್ ನಿಂದ 2010 ರಲ್ಲಿ ಪೆಟ್ರೋಲ್ ಕಳ್ಳತನ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಿಬಿದ್ರೆ ನಿವಾಸಿ

ಕರ್ನಾಟಕ

ತುಮಕೂರು ದಸರಾ: ವಾಹನ ಸಂಚಾರ ಮಾರ್ಗ ಬದಲಾವಣೆ

ತುಮಕೂರು: ತುಮಕೂರು ದಸರಾ (Tumkur Dasara) ಹಿನ್ನೆಲೆಯಲ್ಲಿ ತುಮಕೂರು ನಗರಕ್ಕೆ ಪ್ರವೇಶ ಮಾಡುವ ವಾಹನಗಳ (Vehicles) ಮಾರ್ಗ ಬದಲಾವಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.ಸೆ.30, ಅ.1 ಹಾಗೂ ಅ.2ರಂದು ಸಂಜೆ 4 ಗಂಟೆಯಿಂದ ರಾತ್ರಿ

ಕರ್ನಾಟಕ

ದರ್ಶನ್ ಅತ್ಯಾಚಾರಿಗಿಂತಲೂ ಕಡೆಯಾ?

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್, ಅವರಿಗೆ ಕೆಲ ಸೌಲಭ್ಯಗಳನ್ನು ಕೊಡಿಸಲು ವಕೀಲರು ಸತತ ಪ್ರಯತ್ನದಲ್ಲಿ ನಿರತರಾಗಿದ್ದಾರೆ. ನಟ ದರ್ಶನ್​​ಗೆ ಹೆಚ್ಚುವರಿ ಹಾಸಿಗೆ, ದಿಂಬು ಮತ್ತು ಬೆಡ್

ಕರ್ನಾಟಕ

ಸಂಚಾರ ದಟ್ಟಣೆ ಟ್ಯಾಕ್ಸ್ ಪ್ರಸ್ತಾವ: ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಹೊಸ ಯೋಜನೆ

ಬೆಂಗಳೂರು: ಸಂಚಾರ ದಟ್ಟಣೆ (Heavy Traffic) ಇರುವ ಬೆಂಗಳೂರಿನ (Bengaluru) ಕೆಲ ರೋಡ್ ಗಳಲ್ಲಿ ನೀವು ಸಿಂಗಲ್ ಆಗಿ ಕಾರ್ ಓಡಿಸ್ತೀರಾ ಹಾಗಾದ್ರೆ ನೀವು ಈ ಸುದ್ದಿಯನ್ನು ಓದಲೇಬೇಕು. ಒಂದು ವೇಳೆ ಸರ್ಕಾರ ಮಹತ್ವದ ನಿರ್ಧಾರ