Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮದ್ದೂರು ಗಲಭೆಗೆ ಸಂಚು: ಕಲ್ಲುತೂರಾಟದ ಹಿಂದೆ ಪೂರ್ವಯೋಜಿತ ಪಿತೂರಿ

ಮದ್ದೂರು: ಮಂಡ್ಯ  ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ಮೆರವಣಿಗೆಯ ವೇಳೆ ನಡೆದ ಕಲ್ಲು ತೂರಾಟ  ಪೂರ್ವ ಯೋಜಿತವಾಗಿತ್ತೆಂಬುದು ಪೊಲೀಸರು ನಡೆಸಿದ ತನಿಖೆಯಲ್ಲಿ ಬಟಾಬಯಲಾಗಿದೆ. ಇದರೊಂದಿಗೆ, ಘಟನೆಗೆ ಟ್ವಿಸ್ಟ್ ದೊರೆತಂತಾಗಿದೆ. ಘಟನೆ ಸಂಬಂಧ ಪೊಲೀಸರು ಆರಂಭದಲ್ಲಿ 22 ಮಂದಿ ಆರೋಪಿಗಳನ್ನು ಗುರುತಿಸಿದ್ದರು.

ಕರ್ನಾಟಕ

ನೆಲಮಂಗಲ ಟೋಲ್ ಬಳಿ ಕಂಟೇನರ್ ಪಲ್ಟಿ: 1 ಕಿ.ಮೀ. ವರೆಗೆ ಟ್ರಾಫಿಕ್ ಜಾಮ್

ನೆಲಮಂಗಲ: ಚಾಲಕನ ನಿಯಂತ್ರಣ ತಪ್ಪಿ ಕಂಟೇನರ್ ಪಲ್ಟಿಯಾದ (Accident) ಘಟನೆ ನೆಲಮಂಗಲ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.ನೆಲಮಂಗಲ ಟೋಲ್ (Nelamangala Toll) ಬಳಿ ತುಮಕೂರು ಕಡೆಯಿಂದ ಬೆಂಗಳೂರು ಕಡೆ ಬರುತ್ತಿದ್ದ ಕಂಟೇನರ್ ಲಾರಿ ರಸ್ತೆಗೆ

ಕರ್ನಾಟಕ

ವರ್ಕ್‌ಫ್ರಮ್‌ ಹೋಂ ಆಮಿಷ: ₹2.57 ಲಕ್ಷ ಕಳೆದುಕೊಂಡ ಮಹಿಳೆ; ಟೆಲಿಗ್ರಾಂನಲ್ಲಿ ವಂಚನೆ

ಚಿಕ್ಕಮಗಳೂರು: ಅಂತರ್ಜಾಲದಲ್ಲಿ ವರ್ಕ್‌ಫ್ರಮ್‌ ಹೋಂ ಕುರಿತಾದ ಆಕರ್ಷಕ ಜಾಹೀರಾತನ್ನು ನಂಬಿದ ಚಿಕ್ಕಮಗಳೂರಿನ ಮಹಿಳೆಯೊಬ್ಬರು ₹2,57,600 ಕಳೆದುಕೊಂಡಿರುವ ಘಟನೆ ನಡೆದಿದೆ. ವಂಚಿಸಿದ್ದು ಹೇಗೆ? ಸೈಬರ್‌ ವಂಚಕರು ಟೆಲಿಗ್ರಾಂ ಆ್ಯಪ್‌ ಮೂಲಕ ‘ವರ್ಕ್‌ಫ್ರಮ್‌ ಹೋಂ ಮಾಡಲು ಇಚ್ಛಿಸುವವರು ಈ

ಅಪರಾಧ ಕರ್ನಾಟಕ

₹1.1 ಕೋಟಿ ದರೋಡೆಗಾಗಿ ಅಪಹರಣ: 20 ನಿಮಿಷದಲ್ಲಿ 8 ಆರೋಪಿಗಳ ಬಂಧನ

ಬೆಂಗಳೂರು : ಮೂವರನ್ನು ಸಿನಿಮೀಯ ಶೈಲಿಯಲ್ಲಿ ಅಪಹರಿಸಿ 1.1 ಕೋಟಿ ರು. ದರೋಡೆ ಮಾಡಿದ್ದ ಎಂಟು ಮಂದಿ ಆರೋಪಿಗಳನ್ನು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಹುಳಿಮಾವು ಠಾಣೆ ಪೊಲೀಸರು ಬಂಧಿಸಿದ್ದಾರೆ.ನರಸಿಂಹ (30), ಜೀವನ್ (28), ಕುಮಾರ್ (33),

ಕರ್ನಾಟಕ

ಎಚ್‌ಡಿಎಫ್‌ಸಿ ಬ್ಯಾಂಕ್ ದುಬೈ ಶಾಖೆಗೆ ಶಾಕ್: ಹೊಸ ಗ್ರಾಹಕರ ಸೇರ್ಪಡೆ ನಿಷೇಧ

ಶುಕ್ರವಾರ ಅಂದರೆ ಸೆ.26ರಂದು  HDFC ಬ್ಯಾಂಕ್ ಲಿಮಿಟೆಡ್ ತನ್ನ ದುಬೈ ಅಂತರರಾಷ್ಟ್ರೀಯ ಹಣಕಾಸು ಕೇಂದ್ರ (DIFC) ಶಾಖೆಯು ದುಬೈ ಹಣಕಾಸು ಸೇವೆಗಳ ಪ್ರಾಧಿಕಾರ (DFSA ದಿಂದ ಹೊಸ ಗ್ರಾಹಕರನ್ನು ಸೇರಿಸಿಕೊಳ್ಳುವುದರ ಮೇಲೆ ನಿರ್ಬಂಧಗಳನ್ನು ವಿಧಿಸುವ

ಕರ್ನಾಟಕ ರಾಜಕೀಯ

ಇನ್ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಗೀತಾ ಶಿವರಾಜ್‌ಕುಮಾರ್ ಮಹತ್ವದ ಘೋಷಣೆ

ಶಿವಮೊಗ್ಗ: ಇನ್ನುಮುಂದೆ ನಾನು ಚುನಾವಣೆಗೆ (Election) ಸ್ಪರ್ಧಿಸುವುದಿಲ್ಲ ಎಂದು ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್‌ಕುಮಾರ್ (Geetha Shivarajkumar) ಮಹತ್ವದ ಘೋಷಣೆ ಹೊರಡಿಸಿದ್ದಾರೆ. ಮಹಿಳಾ ಕಾಂಗ್ರೆಸ್ (Congress) ಸಮಾರಂಭದಲ್ಲಿ ಮಾತನಾಡಿದ ಅವರು,

ಕರ್ನಾಟಕ

ಕೋಲಾರದಲ್ಲಿ ರೈತನ ಮನೆಗೆ ಬೆಂಕಿ: ಕಿಡಿಗೇಡಿಗಳ ಕೃತ್ಯದಿಂದ ₹4 ಲಕ್ಷ ನಷ್ಟ

ಕೋಲಾರ: ಕಿಡಿಗೇಡಿಗಳು ಮನೆಗೆ ಬೆಂಕಿ (Fire) ಹಾಕಿದ ಪರಿಣಾಮ ಮನೆಯಲ್ಲಿದ್ದ ಸಾಮಗ್ರಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಚೀಟಿಂವಾರಪಲ್ಲಿ ಗ್ರಾಮದಲ್ಲಿ ಕಳೆದ ರಾತ್ರಿ ಈ

ಕರ್ನಾಟಕ

ಜಾತಿಗಣತಿ ಶಿಕ್ಷಕರಿಗೆ ನಾಯಿಗಳ ಭಯ: ಚಿಕ್ಕಬಳ್ಳಾಪುರದಲ್ಲಿ ದಾಳಿಗೆ ಒಳಗಾದ ಶಿಕ್ಷಕಿ

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾಗುತ್ತಿರುವ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಗೆ ಸಾಲು ಸಾಲು ಸಮಸ್ಯೆಗಳು ಎದುರಾಗುತ್ತಿವೆ. ದಿನಕ್ಕೊಂದು ಸಮಸ್ಯೆ ಎಂಬಂತೆ ಸಮೀಕ್ಷೆ ಮಾಡುವ ಶಿಕ್ಷಕರಿಗೆ (Teachers) ಸಾಕಷ್ಟು ಸವಾಲುಗಳು ಎದುರಾಗುತ್ತಿವೆ. ಅದ್ರಲ್ಲೂ ಚಿಕ್ಕಬಳ್ಳಾಪುರದಲ್ಲಿ ಗಣತಿಗೆ ತೆರಳಿದ್ದ

ಕರ್ನಾಟಕ

ನಮ್ಮ ಮೆಟ್ರೋ ವಾಟ್ಸಾಪ್ ಟಿಕೆಟ್ ಸೇವೆಯಲ್ಲಿ ತಾಂತ್ರಿಕ ಸಮಸ್ಯೆ: ನಿಲ್ದಾಣಗಳಲ್ಲಿ ಭಾರಿ ಕ್ಯೂ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬೆಂಗಳೂರಿನ ಟ್ರಾಫಿಕ್ ಸಮಸ್ಯೆಯಿಂದ ಬಳಲಿ ಬೆಂಡಾಗಿರುವ ಜನ, ನಮ್ಮ ಮೆಟ್ರೋದ ಮೂಲಕ ಪ್ರಯಾಣ ಮಾಡುತ್ತಿದ್ದಾರೆ. ಆದರೆ ಕೆಲ ತಾಂತ್ರಿಕ ಸಮಸ್ಯೆಗಳಿಂದ ನಮ್ಮ ಮೆಟ್ರೋ ಪ್ರಯಾಣಿಕರು

ಕರ್ನಾಟಕ

‘ಬಿಗ್‌ಬಾಸ್‌ ಮನೆಗೆ ಕರೆದಿಲ್ಲವೆಂದರೆ ಬಾಂಬ್ ಇಡುತ್ತೇನೆ’: ಬೆದರಿಕೆ ಹಾಕಿದ ಯುವಕನ ವಿರುದ್ಧ ಪ್ರಕರಣ

ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್​​ಬಾಸ್ ಕನ್ನಡ ಸೀಸನ್ 12 ಪ್ರಾರಂಭಕ್ಕೆ ಕೆಲವೇ ಗಂಟೆಗಳಷ್ಟೆ ಬಾಕಿ ಇದೆ. ನಾಳೆ ಅಂದರೆ ಭಾನುವಾರ ಸಂಜೆ 6 ಗಂಟೆಯಿಂದ ಬಿಗ್​​ಬಾಸ್ ಸೀಸನ್ 12 ರಿಯಾಲಿಟಿ ಶೋ ಪ್ರಸಾರ