Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಪಾರ್ಕಿಂಗ್ ಕಿರಿಕ್: ಭೀಕರ ಗಲಾಟೆ- ನಾಲ್ವರಿಗೆ ಚಾಕು ಇರಿತ

ಬೆಂಗಳೂರು: ಪಾರ್ಕಿಂಗ್ ​ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ಹೋಗಿ ವ್ಯಕ್ತಿಯೋರ್ವ ನಾಲ್ವರಿಗೆ ಚಾಕು ಇರಿದಿರುವ ಘಟನೆ ಬೆಂಗಳೂರಿನ ಮಾರಗೊಂಡನಹಳ್ಳಿ ಆರ್.ಆರ್. ಲೇಔಟ್ ನಲ್ಲಿ ನಡೆದಿದೆ. ಘಟನೆಯಲ್ಲಿ ಹೇಮಂತ್, ಹನುಮಂತಮ್ಮ ಮತ್ತು ರಮೇಶ್ ಸೇರಿ ಓರ್ವ ಅಪ್ರಾಪ್ತ

ಕರ್ನಾಟಕ

ಮಹಿಳಾ ವಿಶ್ವಕಪ್‌: ಬೆಂಗಳೂರಿನಲ್ಲಿ ‘ಕ್ಯಾಪ್ಟನ್ಸ್‌ ಡೇ’; ಭಾರತ ‘ಎ’ ತಂಡದಿಂದ ದಾಖಲೆ ಜಯ

ಬೆಂಗಳೂರು : ಇದೇ ಸೆಪ್ಟೆಂಬರ್ 30ರಿಂದ ಆರಂಭವಾಗಲಿರುವ ಮಹಿಳಾ ಏಕದಿನ ವಿಶ್ವಕಪ್‌ಗೂ ಮುನ್ನ ಅಂ.ರಾ. ಕ್ರಿಕೆಟ್‌ ಸಮಿತಿ(ಐಸಿಸಿ), ನಾಯಕಿಯರ ಜೊತೆ ಸಂವಾದ (ಕ್ಯಾಪ್ಟನ್ಸ್‌ ಡೇ) ಕಾರ್ಯಕ್ರಮವನ್ನು ಆಯೋಜಿಸಿತ್ತು. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ

ಕರ್ನಾಟಕ

ಹೆಬ್ಬಾಳ-ಸರ್ಜಾಪುರ ಮೆಟ್ರೋ ಮಾರ್ಗ ಮತ್ತೆ ಹಿಂದಕ್ಕೆ

ಬೆಂಗಳೂರು: ನಮ್ಮ ಮೆಟ್ರೋದ  ಹೆಬ್ಬಾಳ ಟು ಸರ್ಜಾಪುರ ಕೆಂಪು ಮಾರ್ಗದ ಯೋಜನಾ ವೆಚ್ಚದ ಮರು ಪರಿಶೀಲನೆಗೆ ಕೇಂದ್ರ ಸರ್ಕಾರ ಸೂಚನೆ ನೀಡಿದ್ದು, ಯೋಜನಾ ವರದಿಯನ್ನು (ಡಿಪಿಆರ್) ವಾಪಸ್ ರಾಜ್ಯಕ್ಕೆ ಕಳುಹಿಸಿದೆ. ಅಂದಾಜು 28,405 ಕೋಟಿ ರೂ. ವೆಚ್ಚದಲ್ಲಿ ಕೆಂಪು

ಕರ್ನಾಟಕ

ಲಕ್ಷಾಂತರ ಮನೆಗಳಿಗೆ ವಿದ್ಯುತ್ ಸಂಪರ್ಕಕ್ಕೆ ಗ್ರೀನ್‌ ಸಿಗ್ನಲ್‌ ಸಾಧ್ಯತೆ

ಬೆಂಗಳೂರು: ಓಸಿ ಸಮಸ್ಯೆಯಿಂದ ಲಕ್ಷಾಂತರ ಮನೆಗಳಿಗೆ ವಿದ್ಯುತ್‌ ಸಂಪರ್ಕ ಇಲ್ಲದಂತಾಗಿದೆ. ಹೀಗಾಗಿ ಸಮಸ್ಯೆ ಬಗೆಹರಿಸಿ ವಿದ್ಯುತ್ ಸಂಪರ್ಕ ನೀಡಲು ಸಿಎಂ, ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಸೋಮವಾರ ಸಭೆ ಬಳಿಕ ಓಸಿ ಇಲ್ಲದೇ

ಕರ್ನಾಟಕ

ಕಾರಿನ ಗ್ಲಾಸ್ ಒಡೆದು ದರೋಡೆ: ಐವರು ಪುಂಡರ ಬಂಧನ

ಬೆಂಗಳೂರು: ನಿಲ್ಲಿಸಿದ್ದ ಕಾರಿನ ಗ್ಲಾಸ್‌ ಒಡೆದು (Car Glass Broken) ಅಟ್ಟಹಾಸ ಮೆರೆದಿದ್ದ ಐವರು ಪುಂಡರನ್ನು ಬ್ಯಾಡರಹಳ್ಳಿ ಪೊಲೀಸರು (Byadarahalli Police) ಬಂಧಿಸಿದ್ದಾರೆ. ಸೊಂಡೆಕೊಪ್ಪದಲ್ಲಿ ಆರೋಪಿಗಳಾದ ಲಿಖಿತ್ , ಜಯಂತ್ ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಕರ್ನಾಟಕ

ಸಿಲಿಂಡರ್ ಸ್ಫೋಟಕ್ಕೆ ಮನೆ ಕುಸಿತ, ಒಂದೇ ಕುಟುಂಬದ 8 ಮಂದಿಗೆ ಗಾಯ

ಬಳ್ಳಾರಿ: ಅಡುಗೆ ಸಿಲಿಂಡರ್‌ ಸ್ಫೋಟಗೊಂಡ (Cylinder Blast) ಪರಿಣಾಮ ಒಂದೇ ಕುಟುಂಬದ 8 ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೋಸಪೇಟೆ (Hospete) ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ನಡೆದಿದೆ.ಮನೆಯಲ್ಲಿ ಎಲ್ಲರೂ ಮಲಗಿರುವಾಗ

ಕರ್ನಾಟಕ

ಮಹಿಳೆಯರ ರಕ್ಷಣೆಗಾಗಿ ಬೆಂಗಳೂರು ಉತ್ತರ ವಿಭಾಗದಲ್ಲಿ ‘ರಾಣಿ ಚೆನ್ನಮ್ಮ ಪಡೆ’ ರಚನೆ

ಬೆಂಗಳೂರು : ಬೀದಿ ಕಾಮಣ್ಣರ ಹಾವಳಿ ಸೇರಿದಂತೆ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯಗಳ ತಡೆಗೆ ಉತ್ತರ ವಿಭಾಗದಲ್ಲಿ ‘ರಾಣಿ ಚೆನ್ನಮ್ಮ ಪಡೆ’ ಯನ್ನು ಕಟ್ಟಿ ಡಿಸಿಪಿ ಬಿ.ಎಸ್‌.ನೇಮಗೌಡ ಕಾರ್ಯಾಚರಣೆಗಿಳಿಸಿದ್ದಾರೆ. ನಗರದ ಮಲ್ಲೇಶ್ವರದ ಮೈದಾನದಲ್ಲಿ ಚೆನ್ನಮ್ಮ ಪಡೆಗೆ

ಕರ್ನಾಟಕ

ಗಾಳಿಪಟ ಆಟಕ್ಕೆ ಕಾದಿತ್ತು ವಿಪತ್ತು: ಹೈಟೆನ್ಷನ್‌ ತಂತಿಯಿಂದ ವಿದ್ಯುತ್ ಪ್ರವಹಿಸಿ ಇಬ್ಬರು ಬಾಲಕರಿಗೆ ಗಂಭೀರ ಗಾಯ

ಬೆಂಗಳೂರು : ಹೈಟೆನ್ಷನ್‌ ತಂತಿಯಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಗಾಳಿಪಟವನ್ನು ತೆಗೆದುಕೊಳ್ಳಲು ಯತ್ನಿಸಿದಾಗ ವಿದ್ಯುತ್ ಪ್ರವಹಿಸಿ ಇಬ್ಬರು ಬಾಲಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿನಾಯಕ ನಗರದ ನಿವಾಸಿಗಳಾದ ಸೈಯದ್ ಮೊಹಿದ್ದೀನ್‌

ಕರ್ನಾಟಕ

ಬಹುಮಾನದ ಆಸೆ ತೋರಿಸಿ ಓಟದ ಸ್ಪರ್ಧಿಗಳಿಗೆ ವಂಚನೆ: ನೂರಾರು ಜನರಿಗೆ ಮೋಸ

ರಾಯಚೂರು:  ನಗರದ ಸ್ಟೇಶನ್ ರಸ್ತೆಯಲ್ಲಿ ಡಾ.ಅಬ್ದುಲ್ ಕಲಾಂ ಫೌಂಡೇಶನ್ ಮಸ್ಕಿ ಹೆಸರಿನಲ್ಲಿ ಒಂದು  ಫ್ಲೆಕ್ಸ್ ಹಾಕಲಾಗಿತ್ತು. ಓಟದ ಸ್ಫರ್ಧೆಯ ಕುರಿತಾಗಿದ್ದ ಈ ಫ್ಲೆಕ್ಸ್ ನೋಡಿ ಹಲಾವರು ಸ್ಪರ್ಧಿಗಳು ನಂಬಿ ಹಣ ಕಟ್ಟಿ ಮೋಸ ಹೋಗಿದ್ದಾರೆ.

ಕರ್ನಾಟಕ

ಧಾರವಾಡ: ಸ್ಮಶಾನಕ್ಕೆ ಜಾಗವಿಲ್ಲದೆ ಗ್ರಾಮಸ್ಥರ ಪರದಾಟ

ಧಾರವಾಡ:  ಜಿಲ್ಲೆಯ ಮಿಶ್ರಿಕೋಟಿ ಗ್ರಾಮವು ಕಲಘಟಗಿ ತಾಲೂಕಿನಲ್ಲಿಯೇ ದೊಡ್ಡ ಗ್ರಾಮವಾಗಿದೆ. ಇಪ್ಪತ್ತು ಸಾವಿರಕ್ಕೂ ಹೆಚ್ಚು ಗ್ರಾಮಸ್ಥರು ಇಲ್ಲಿ ವಾಸವಾಗಿದ್ದಾರೆ. ಅದರಲ್ಲಿ ಹಿಂದೂ ಧರ್ಮೀಯರೇ ಸರಿಸುಮಾರು ಹದಿಮೂರು ಸಾವಿರಕ್ಕೂ ಹೆಚ್ಚು ಜನ ಇದ್ದಾರೆ. ಆದರೆ  ಹಿಂದೂ ಧರ್ಮೀಯರ