Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕುಂದಾಪುರ: ಮರವಂತೆಯಲ್ಲಿ ಭಾರಿ ಕಳ್ಳತನ; ಗ್ಯಾಸ್ ಕಟ್ಟರ್ ಬಳಸಿ ಜ್ಯುವೆಲ್ಲರಿ ಅಂಗಡಿ ದೋಚಿದ ಖದೀಮರು!

ಕುಂದಾಪುರ : ಮರವಂತೆಯ ರಾಷ್ಟ್ರೀಯ ಹೆದ್ದಾರಿ ಸಮೀಪ ಜುಲೈ 4 ರ ರಾತ್ರಿ ಮತ್ತು ಜುಲೈ 5 ರ ಬೆಳಗಿನ ಜಾವದ ನಡುವೆ ಆಭರಣ ಮಳಿಗೆಯೊಂದರ ಶಟರ್ ಅನ್ನು ಗ್ಯಾಸ್ ಕಟ್ಟರ್‌ನಿಂದ ಕತ್ತರಿಸಿ, ಅಂಗಡಿಯೊಳಗೆ ನುಗ್ಗಿದ

ಕರ್ನಾಟಕ

ಬಂಟ್ವಾಳ: ಬಸ್‌ಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿ ಮೇಲೆ ಭೀಕರ ಹಲ್ಲೆ; ಆರೋಪಿ ಜವ್ವಾರ್‌ ವಿರುದ್ಧ ಪ್ರಕರಣ ದಾಖಲು!

ಬಂಟ್ವಾಳ:  ಬಸ್ಸಿಗಾಗಿ ಕಾಯುತ್ತಿದ್ದ  ವಿದ್ಯಾರ್ಥಿನಿಯೊಬ್ಬಳ ಮೇಲೆ ಸಾರ್ವಜನಿಕ ರಸ್ತೆಯಲ್ಲೇ ಭೀಕರವಾಗಿ ದಾಳಿ ನಡೆಸಿರುವ ಘಟನೆ ಬಂಟ್ವಾಳ ತಾಲೂಕಿನ ಇರಾ ಗ್ರಾಮದ ಮೊಂತಿಮಾರ್ ಪಡ್ಪು ಎಂಬಲ್ಲಿ ಸೋಮವಾರ ನಡೆದಿದೆ.  ದಾಳಿಯಿಂದಾಗಿ ತೀವ್ರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ

ಕರ್ನಾಟಕ

ಸಮಿತ್ ದ್ರಾವಿಡ್ ಮಿಂಚಿನ ಆಲ್‌ರೌಂಡ್ ಆಟ; ಮೈಸೂರು ತಂಡಕ್ಕೆ ಸೋಲುಣಿಸಿ 8 ವಿಕೆಟ್‌ಗಳ ಗೆಲುವು ಸಾಧಿಸಿದ ಬೆಂಗಳೂರು ಬ್ಲಾಸ್ಟರ್ಸ್!

ಬೆಂಗಳೂರು: ಕೃಷ್ಣನ್ ಶ್ರೀಜಿತ್(ಔಟಾಗದೆ 57, 37 ಎಸೆತ) ಅರ್ಧಶತಕ ಹಾಗೂ ಸಮಿತ್ ದ್ರಾವಿಡ್(ಔಟಾಗದೆ 40, 25 ಎಸೆತ) ಆಲ್‌ರೌಂಡ್ ಆಟದ ನೆರವಿನಿಂದ ಮಹಾರಾಜ ಟಿ20 ಟ್ರೋಫಿಗಾಗಿ ನಡೆಯುತ್ತಿರುವ ಕರ್ನಾಟಕ ಪ್ರೀಮಿಯರ್ ಲೀಗ್‌ನಲ್ಲಿ ಬೆಂಗಳೂರು ಬ್ಲಾಸ್ಟರ್ಸ್

ಕರ್ನಾಟಕ

ರಸ್ತೆಯಲ್ಲಿ ಮರ್ಸಿಡಿಸ್ ಪ್ರಯಾಣಿಕನ ದರ್ಪ; ಸಿಗ್ನಲ್‌ನಲ್ಲಿ ಬೈಕ್ ಸವಾರನ ಮೇಲೆ ಹಲ್ಲೆ!

ಬೆಂಗಳೂರಿನ ಇಂದಿರಾನಗರದಲ್ಲಿ ಮರ್ಸಿಡಿಸ್ ಪ್ರಯಾಣಿಕನೊಬ್ಬ ಬೈಕ್ ಸವಾರನ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸುತ್ತಿರುವ ಆತಂಕಕಾರಿ ವಿಡಿಯೋ ವೈರಲ್ ಆಗಿದೆ. ಪ್ರತ್ಯಕ್ಷದರ್ಶಿಯೊಬ್ಬರು ದಾಖಲಿಸಿರುವ ಈ ವಿಡಿಯೋದಲ್ಲಿ ಆ ವ್ಯಕ್ತಿ ಸವಾರನನ್ನು ಕಪಾಳಮೋಕ್ಷ ಮಾಡಿ ಬೈಕ್‌ ಸವಾರನನ್ನು

ಕರ್ನಾಟಕ

ಗಂಗಾವತಿ: ಸಾಲದ ಬಾಧೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹ*ತ್ಯೆ!

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಪ್ರಶಾಂತ್ ನಗರದ ನಿವಾಸಿಗಳಾದ 54 ವರ್ಷದ ಪ್ರಕಾಶ್ ರಾಯ್ಕರ್, ಅವರ ಪತ್ನಿ 46

ಕರ್ನಾಟಕ

ಮೂಡುಬಿದಿರೆ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ!

ಮೂಡುಬಿದಿರೆ: ಗುರುವಾರದಿಂದ ನಾಪತ್ತೆಯಾಗಿದ್ದ ಅಲಂಗಾರು ಆಶ್ರಯ ಕಾಲನಿ ಸಮೀಪದ ಬಂಗೇರಬೆಟ್ಟು ನಿವಾಸಿ ಕಾರ್ತಿಕ್ ಶೆಟ್ಟಿ (34) ಎಂಬವರ ಮೃತದೇಹವು ಶನಿವಾರ ಬೆಳಗ್ಗೆ ಮನೆಯ ಸಮೀಪದ ಶೆಡ್ ಹೊರಗೆ ಪತ್ತೆಯಾಗಿದೆ. ಕಾರ್ತಿಕ್ ಅವಿವಾಹಿತರಾಗಿದ್ದು, ಹಿಟಾಚಿ ಹಾಗೂ

ಕರ್ನಾಟಕ

ಗೋವಾದಲ್ಲಿ ಕನ್ನಡಿಗರ ಭಾಷಾ ಹಕ್ಕಿಗಾಗಿ ಧ್ವನಿ: ಕನ್ನಡ ಮಾಧ್ಯಮ ಶಾಲೆಗಳ ಸಂರಕ್ಷಣೆಗೆ ಸರ್ಕಾರದ ಮಧ್ಯಪ್ರವೇಶಕ್ಕೆ ಕನ್ನಡ ಪರ ಹೋರಾಟಗಾರರು, ರಾಜಕಾರಣಿಗಳ ಆಗ್ರಹ!

ಬೆಂಗಳೂರು: ಗೋವಾದಲ್ಲಿನ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚಲಾಗುತ್ತಿದೆ ಎಂಬ ವರದಿಗಳು ಕರ್ನಾಟಕದಲ್ಲಿ ವ್ಯಾಪಕ ಆತಂಕಕ್ಕೆ ಕಾರಣವಾಗಿವೆ. ಶಿಕ್ಷಣ ತಜ್ಞರು, ರಾಜಕಾರಣಿಗಳು ಹಾಗೂ ಕನ್ನಡಪರ ಹೋರಾಟಗಾರರು ಈ ವಿಷಯದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸಿದ್ದು,

ಕರ್ನಾಟಕ

ಕರ್ನಾಟಕಕ್ಕೆ ಬಿಗ್ ರಿಲೀಫ್: 19 ಜಿಲ್ಲೆಗಳಲ್ಲಿ ಸಮಾನಾಂತರ ವಿದ್ಯುತ್ ವಿತರಣೆಗೆ ಟಾಟಾ ಪವರ್ ಸಲ್ಲಿಸಿದ್ದ ಅರ್ಜಿ ವಾಪಸ್!

ಬೆಂಗಳೂರು: ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ(ಕೆಆರ್ ಇಸಿ) ಮುಂದೆ ಟಾಟಾ ಪವರ್ ಕಂಪೆನಿ ಸಲ್ಲಿಸಿದ್ದ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದ ‘ಸಮಾನಾಂತರ ವಿದ್ಯುತ್ ವಿತರಣಾ ಪರವಾನಗಿ’ ಅರ್ಜಿಯನ್ನು ಹಿಂಪಡೆದಿದೆ. ಈ ಬೆಳವಣಿಗೆಯನ್ನು ಕಾರ್ಮಿಕ-ಜನಪರ

ಕರ್ನಾಟಕ

ಮೈಸೂರು ರಸ್ತೆಯಲ್ಲಿ ಸಾಗುತ್ತಿದ್ದ ಕೇರಳ ಸಾರಿಗೆ ಬಸ್‌ನಲ್ಲಿ ಅಗ್ನಿ ಅವಘಡ!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಜ್ಞಾನ ಭಾರತಿ ಮೆಟ್ರೋ ನಿಲ್ದಾಣ ಬಳಿ ರಸ್ತೆ ಮಧ್ಯೆಯೇ ಕೇರಳ ಸರ್ಕಾರಿ ಬಸ್ಸೊಂದು ಹೊತ್ತಿ ಉರಿದಿದ್ದು, ಚಾಲಕನ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಇಂದು ಸಂಜೆ 6 ಗಂಟೆ ಸುಮಾರಿಗೆ

ಕರ್ನಾಟಕ

“ಅರಸೀಕೆರೆ: ಎಟಿಎಂ ಹಣ ದೋಚಲು ಯತ್ನಿಸಿದ ಆರೋಪಿ ಅರೆಸ್ಟ್; ಸಿನಿಮೀಯ ರೀತಿಯಲ್ಲಿ ದಾಳಿ ನಡೆಸಿದ ಪೊಲೀಸರು!

ಹಾಸನ: ಎಟಿಎಂ ಕೇಂದ್ರದಲ್ಲಿ ಹಣ ಕಳವು ಮಾಡಲು ಯತ್ನಿಸುತ್ತಿದ್ದ ವೇಳೆ ಪೊಲೀಸರು ಸಿನಿಮೀಯ ರೀತಿಯಲ್ಲಿ ದಾಳಿ ನಡೆಸಿ, ಓರ್ವ ಆರೋಪಿಯನ್ನು ಬಂಧಿಸಿದ ಘಟನೆ ಅರಸೀಕೆರೆಯಲ್ಲಿ ಶುಕ್ರವಾರ ಮುಂಜಾವ ನಡೆದಿದೆ. ಇನ್ನೋರ್ವ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.ಅರಸೀಕೆರೆ