Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಎಸ್.ಎಲ್. ಭೈರಪ್ಪ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ; ‘ಭಾರತದ ಆತ್ಮವನ್ನು ಆಳವಾಗಿ ಅಧ್ಯಯನ ಮಾಡಿದ ಧೀಮಂತ ವ್ಯಕ್ತಿ’ ಎಂದ ಮೋದಿ

ಬೆಂಗಳೂರು: ಕನ್ನಡದ ಹಿರಿಯ ಸಾಹಿತಿ ಎಸ್​. ಎಲ್ ಭೈರಪ್ಪ (SL Bhyrappa) ಬೆಂಗಳೂರಿನ ಆರ್​ಆರ್​ ನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಇಂದು ಇಹಲೋಕ ತ್ಯಜಿಸಿದ್ದಾರೆ. 94 ವರ್ಷದ ಎಸ್​.ಎಲ್ ಭೈರಪ್ಪ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರ

ಕರ್ನಾಟಕ

ಸರ್ಕಾರದ ವಿರುದ್ಧ ಆಕ್ರೋಶ: ರಸ್ತೆಗೆ ಇಳಿದು ತಾವೇ ಗುಂಡಿ ಮುಚ್ಚಿದ ವಿಪಕ್ಷ ನಾಯಕ ಆರ್. ಅಶೋಕ್

ಈಗ ಎಲ್ಲಿ ನೋಡಿದ್ರೂ ರಸ್ತೆ ಗುಂಡಿಗಳದ್ದೇ (Pothole) ಸಮಸ್ಯೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ರಸ್ತೆಗಳು ಹದಗೆಟ್ಟು ಹೋಗಿವೆ. ಈ ಬಗ್ಗೆ ಭಾರೀ ಆಕ್ರೋಶಗಳು ವ್ಯಕ್ತವಾದ ಬಳಿಕ ಸರ್ಕಾರ ಎಚ್ಚೆತ್ತುಕೊಂಡು ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು

ಕರ್ನಾಟಕ

ಸೆ. 27ರಿಂದ ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೋರು ಮಳೆ

ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕುಗೊಂಡಿದೆ, ಉತ್ತರ ಒಳನಾಡಿನಲ್ಲಿ ಕಳೆದ ಎರಡು ದಿನಗಳಿಂದ ಹೆಚ್ಚು ಮಳೆಯಾಗುತ್ತಿದೆ. ಸೆಪ್ಟೆಂಬರ್ 27ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ರಾಯಚೂರು,

ಕರ್ನಾಟಕ

ಬೆಂಗಳೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗೆ ಐಟಿ ಶಾಕ್: ಹಲವು ಕಾಲೇಜುಗಳ ಮೇಲೆ ಬೆಳ್ಳಂಬೆಳಗ್ಗೆ ದಾಳಿ

ಪ್ರತಿಷ್ಠಿತ ಶಿಕ್ಷಣ ಸಂಸ್ಥೆ PES ಮೇಲೆ ಬೆಳ್ಳಂ ಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ವಿವಿಧೆಡೆ ಇರುವ ಕಾಲೇಜುಗಳು ಸೇರಿ, ಆಂಧ್ರದ ಕುಪ್ಪಂನಲ್ಲಿರುವ ಕಾಲೇಜಿನ ಮೇಲೂ ರೇಡ್​ ನಡೆದಿದೆ. ಬೆಂಗಳೂರಿನಲ್ಲಿರುವ ದಿವಂಗತ ದೊರೆಸ್ವಾಮಿ

ಕರ್ನಾಟಕ

ಕರ್ನಾಟಕದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮುಂದೂಡಲು ಮನವಿ: ಕಾರಣವೇನು?

ಕರ್ನಾಟಕದಲ್ಲಿ ಮುಂದಿನ ವರ್ಷ ಮತದಾರರ ಸಮಗ್ರ ಪಟ್ಟಿ ಪರಿಷ್ಕರಣೆ ನಡೆಯಲಿದೆ ಎಂದು ಇತ್ತೀಚೆಗೆ ಕರ್ನಾಟಕ ಮುಖ್ಯ ಚುನಾವಣಾ ಆಯೋಗ ತಿಳಿಸಿತ್ತು. ಆದರೆ ಸ್ಥಳೀಯಸಂಸ್ಥೆ ಚುನಾವಣೆ ಹಿನ್ನೆಲೆ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಮುಂದೂಡುವಂತೆ ಕೇಂದ್ರ ಚುನಾವಣಾ

ಕರ್ನಾಟಕ

ಬೆಂಗಳೂರಿನ ಈ ಭಾಗವೇ ಟ್ರಾಫಿಕ್‌ಗೆ ಕುಖ್ಯಾತ: ವೈರಲ್ ಆದ ಪೋಸ್ಟ್ ಹೇಳಿದ್ದೇನು?

ಬೆಂಗಳೂರು: ಟ್ರಾಫಿಕ್ ಟ್ರಾಫಿಕ್ ಟ್ರಾಫಿಕ್ ಹೀಗೆನ್ನುತ್ತಿದ್ದಂತೆ ಕಣ್ಣ ಮುಂದೆ ಬರುವುದೇ ಬೆಂಗಳೂರು . ಮಾಯಾನಗರಿ ಬೆಂಗಳೂರಿನಲ್ಲಿ ಟ್ರಾಫಿಕ್‌ ಜಾಮ್‌ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಹೌದು, ಬೆಳಗ್ಗೆ ಕೆಲಸ ಹೋಗುವ ಮತ್ತು ಸಂಜೆ

ಕರ್ನಾಟಕ

ಬೆಂಗಳೂರಿನಲ್ಲಿ ಚಿನ್ನದ ದರ ಏರಿಕೆ: ಆಭರಣ ಚಿನ್ನದ ಬೆಲೆ 10,575 ರೂ.

ಬೆಂಗಳೂರು: ಇಂದು ಬುಧವಾರ ಚಿನ್ನದ ಬೆಲೆ ಗ್ರಾಮ್​ಗೆ 30 ರೂನಷ್ಟು ಕಡಿಮೆ ಆಗಿದೆ. ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ. ಆಭರಣ ಚಿನ್ನದ ಬೆಲೆ 10,575 ರೂ ಮುಟ್ಟಿದೆ. ಅಪರಂಜಿ ಚಿನ್ನದ ಬೆಲೆ 11,537 ರೂಗೆ ಇಳಿದಿದೆ.

ಕರ್ನಾಟಕ

ನನಗೆ ವೈದ್ಯನಾಗಲು ಇಷ್ಟವಿಲ್ಲ: ಎಂಬಿಬಿಎಸ್​ ಪ್ರವೇಶ ದಿನವೇ ವಿದ್ಯಾರ್ಥಿ ಆತ್ಮಹತ್ಯೆ

ಚಂದ್ರಾಪುರ: ವೈದ್ಯಕೀಯ ಕಾಲೇಜಿಗೆ ಪ್ರವೇಶ ಪಡೆಯುವ ದಿನವೇ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದ ಚಂದ್ರಾಪುರದಲ್ಲಿ ನಡೆದಿದೆ. ನನಗೆ ವೈದ್ಯ(Doctor)ನಾಗಲು ಇಷ್ಟವಿಲ್ಲ ಎಂದು ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾನೆ. ವಿದ್ಯಾರ್ಥಿಯನ್ನು ಅನುರಾಗ್ ಅನಿಲ್

ಕರ್ನಾಟಕ

‘ನೆಮ್ಮದಿಯಾಗಿ ಊಟ ಮಾಡಿ’ ಎಂಬ ಹೋಟೆಲ್ ಆರಂಭಿಸಿದ ದರ್ಶನ್ ಅಳಿಯ ಚಂದು; ಎಲ್ಲಿದೆ ಈ ಹೋಟೆಲ್?

ದರ್ಶನ್ ಅವರ ಸೋದರಳಿಯಾದ ಚಂದನ್ ಕುಮಾರ್ ಮೈಸೂರಿನ ದಸರಾ ಆಹಾರ ಮೇಳದಲ್ಲಿ “ನೆಮ್ಮದಿಯಾಗಿ ಊಟ ಮಾಡಿ” ಎಂಬ ನಾನ್ ವೆಜ್ ಹೋಟೆಲ್ ಆರಂಭಿಸಿದ್ದಾರೆ. ಇದು ತಾತ್ಕಾಲಿಕ ಸ್ಟಾಲ್. ಅವರ ಈ ಹೋಟೆಲ್ ದರ್ಶನ್ ಅವರ

ಅಪರಾಧ ಕರ್ನಾಟಕ

ಶಿಕ್ಷಣಾಧಿಕಾರಿಗೆ ಬೆಲ್ಟ್‌ನಿಂದ ಹಲ್ಲೆ ಮಾಡಿದ ಮುಖ್ಯ ಶಿಕ್ಷಕ

ಸೀತಾಪುರ: ಶಿಕ್ಷಣಾಧಿಕಾರಿಗೆ ಶಾಲಾ ಮುಖ್ಯಶಿಕ್ಷಕರೊಬ್ಬರು ಬೆಲ್ಟ್​ನಿಂದ ಹೊಡೆದಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಬೆಳಕಿಗೆ ಬಂದ ಬಳಿಕ ಕೂಡಲೇ ಆರೋಪಿಯನ್ನು ಪೊಲೀಸರು ವಶಕ್ಕೆ