Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಪ್ರಿಯಕರನಿಂದಲೇ ಪ್ರೇಯಸಿಯ ಕೊಲೆ, ಭದ್ರಾ ಕಾಲುವೆಗೆ ತಳ್ಳಿ ಹತ್ಯೆ

ಶಿವಮೊಗ್ಗ, : ಭದ್ರಾ ಕಾಲುವೆಗೆ (Bhadra Canal) ತಳ್ಳಿ ಪ್ರಿಯಕರನಿಂದಲೇ ಪ್ರೇಯಸಿಯ ಕೊಲೆ (kill) ಮಾಡಿರುವಂತಹ ಘಟನೆಯೊಂದು ಜಿಲ್ಲೆಯ ಭದ್ರಾವತಿ ತಾಲೂಕಿನ ಯಕ್ಕುಂದ ಗ್ರಾಮದ ಬಳಿಯ ಭದ್ರಾ ಕಾಲುವೆಯಲ್ಲಿ ನಡೆದಿದೆ. ಪ್ರೇಯಸಿ ಸ್ವಾತಿಯನ್ನು ಸೂರ್ಯ

ಕರ್ನಾಟಕ

ಬೈಕ್ ಟ್ಯಾಕ್ಸಿ ಭವಿಷ್ಯ ಗುರುವಾರ ನಿರ್ಧಾರ: ಐದು ನಗರಗಳ ಅಧ್ಯಯನ ವರದಿ ಹೈಕೋರ್ಟ್‌ಗೆ ಸಲ್ಲಿಕೆ

ಬೆಂಗಳೂರು : ಕೇಂದ್ರ ಸರ್ಕಾರ ಮತ್ತು ಹೈಕೋರ್ಟ್‌ ಸೂಚನೆ ನಂತರ ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿ ಸೇವೆಗೆ ನಿಯಮ ರೂಪಿಸುವ ಸಂಬಂಧ ಸಾರಿಗೆ ಇಲಾಖೆ ಅಧಿಕಾರಿಗಳು ದೇಶದ ಇತರ ಪ್ರಮುಖ 5 ನಗರಗಳಲ್ಲಿನ ಬೈಕ್‌ ಟ್ಯಾಕ್ಸಿ

ಕರ್ನಾಟಕ

ಬೆಳಗ್ಗೆ ಅರ್ಚಕ, ರಾತ್ರಿ ಕಳ್ಳ: ಬೆಂಗಳೂರಿನ ದೇವಾಲಯಗಳಲ್ಲಿ ಕಳ್ಳತನ ಮಾಡುತ್ತಿದ್ದ ಇಬ್ಬರ ಬಂಧನ

ಬೆಂಗಳೂರು: ಬೆಳಗಿನ ಜಾವ ದೇವಾಲಯಗಳಲ್ಲಿ ಅರ್ಚಕನಾದರೆ, ರಾತ್ರಿ ಕಳ್ಳತನಕ್ಕೆ ಇಳಿಯುತ್ತಿದ್ದ. ಜೈಲಿನಲ್ಲಿ ಪರಿಚಯವಾದ ಮತ್ತೊಬ್ಬ ಕಳ್ಳನ ಸಹವಾಸದಿಂದ ಚಿನ್ನಾಭರಣ ಕದ್ದು ಮಾರಾಟ ಮಾಡುತ್ತಿದ್ದ. ಪ್ರತಿಸಲ ಕಳ್ಳತನ ಮಾಡಿದ ನಂತರ ದೇವರ ಮುಂದೆ ಕ್ಷಮಿಸಿ ಎಂದು ಕೈಮುಗಿಯುತ್ತಿದ್ದರು. ಆದರೆ

ಕರ್ನಾಟಕ

ಬಿಎಂಟಿಸಿ ಚಾಲಕರಿಗೆ ಕಠಿಣ ಎಚ್ಚರಿಕೆ: ಬಸ್ ಚಲಾಯಿಸುವಾಗ ಮೊಬೈಲ್ ಬಳಸಿದರೆ ಸಸ್ಪೆಂಡ್‌, ಸಂಬಳ ಕಟ್, ವರ್ಗಾವಣೆ

ಬೆಂಗಳೂರು: ವಾಹನಗಳನ್ನ ಚಲಾಯಿಸುವಾಗ ರೀಲ್ಸ್​ ಮಾಡೋದು, ಮೊಬೈಲ್​ ಬಳಸೋದು ಅಪರಾಧವಾದ್ರೂ ಇತ್ತೀಚೆಗೆ ಅವು ಮಾಮೂಲು ಎಂಬಂತಾಗಿವೆ. ಅದರಲ್ಲೂ ಪ್ರಯಾಣಿಕರ ಸುರಕ್ಷತೆಯ ಹೊಣೆ ಹೊತ್ತ ಸಾರಿಗೆ ವಾಹನಗಳ ಚಾಲಕರ ಮೊಬೈಲ್​ ಗೀಳು ಸಾಕಷ್ಟು ಅನಾಹುತಕ್ಕೆ ಕಾರಣವಾಗ್ತಿದೆ. ಹೀಗಾಗಿ

ಕರ್ನಾಟಕ

ಬೆಂಗಳೂರಿನ ಸುತ್ತಮುತ್ತಲಿನ ಜನರಿಗೆ ಬಿಎಂಟಿಸಿ ಗುಡ್ ನ್ಯೂಸ್

ಬೆಂಗಳೂರು: ಬಿಎಂಟಿಸಿ ಬಸ್ಸುಗಳು  ಈ ಹಿಂದೆ ಬೆಂಗಳೂರು  ನಗರದಲ್ಲಿ ಮಾತ್ರ ಸಂಚಾರ ಮಾಡುತ್ತಿದ್ದವು. ಆದರೆ ಇದೀಗ ಅಕ್ಕಪಕ್ಕದ ಜಿಲ್ಲೆಗಳಿಗೂ ಅಂದರೆ 40 ಕಿ.ಮೀ ವರೆಗೂ ಸಂಚಾರಕ್ಕೆ ಮುಂದಾಗಿವೆ. ಇದಕ್ಕಾಗಿ ಕೇಂದ್ರ ಸರ್ಕಾರ ಬರೋಬ್ಬರಿ 4500 ಸಾವಿರ ಹೊಸ ಎಲೆಕ್ಟ್ರಿಕ್

ಕರ್ನಾಟಕ

ಮಹಿಷ ದಸರಾ ಆಚರಣೆಗೆ ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ

ಮೈಸೂರು: ನಗರದಲ್ಲಿಂದು ಮಹಿಷ ದಸರಾ (Mahisha Dasara) ಆಚರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಚಾಮುಂಡಿ ಬೆಟ್ಟದಲ್ಲಿನ ಮಹಿಷಾಸುರ ಪ್ರತಿಮೆ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮಾಡಿ ಪೊಲೀಸ್

ಕರ್ನಾಟಕ

ಹುಚ್ಚಾಟ ಮೆರೆದ ಯುವಕರು; ಸ್ಕೂಟರ್‌ನಲ್ಲಿ ಬರೋಬ್ಬರಿ 6 ಮಂದಿ ಪ್ರಯಾಣ, ವಿಡಿಯೋ ವೈರಲ್

ಬೆಂಗಳೂರು :ದ್ವಿಚಕ್ರವಾಹನದಲ್ಲಿ ನಿಯಮದ ಪ್ರಕಾರ ಇಬ್ಬರಿಗೆ ಮಾತ್ರ ಪ್ರಯಾಣಕ್ಕೆ ಅವಕಾಶ. ತ್ರಿಬಲ್ ರೈಡಿಂಗ್ ಮಾಡಿದರೆ ನಿಯಮ ಉಲ್ಲಂಘನೆ ಜೊತೆಗೆ ದಂಡವೂ ಪಾವತಿಸಬೇಕು. ಆದರೆ ಬೆಂಗಳೂರಿನ ಯುವಕರ ಗುಂಪು ಒಂದಲ್ಲ, ಎರಡಲ್ಲ, ಬರೋಬ್ಬರಿ 6 ಮಂದಿ

ಕರ್ನಾಟಕ

ಮಗಳ ಕಣ್ಣೆದುರೇ ತಾಯಿಗೆ ಚಾಕುವಿನಿಂದ ಇರಿದು ಕೊಲೆ

ಬೆಂಗಳೂರು: ಬೆಂಗಳೂರಿನ ಸುಂಕದಕಟ್ಟೆ ಬಸ್ ನಿಲ್ದಾಣದ ಬಳಿ ವಿವಾಹಿತ ಮಹಿಳೆಯೊಬ್ಬಳನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಆಕೆಯ 12 ವರ್ಷದ ಮಗಳೆದುರಿಗೇ ಈ ಭೀಕರ ಘಟನೆ ನಡೆದಿದೆ. ಕೊಲೆ ಮಾಡಿದಾತನ ಹೆಸರು ಲೋಹಿತಾಶ್ವ ಅಲಿಯಾಸ್ ಲೋಕೇಶ್.

ಕರ್ನಾಟಕ

ಮದುವೆಯಾಗಿ ಮೊದಲ ರಾತ್ರಿ ಲೈಂಗಿಕ ಕ್ರಿಯೆ ನಡೆಸದ ಗಂಡನಿಂದ ಹಣಕ್ಕೆ ಬೇಡಿಕೆ ಇಟ್ಟ ಪತ್ನಿ

ಬೆಂಗಳೂರು : ಮದುವೆಯಾದ ಬಳಿಕ ಮೊದಲ ರಾತ್ರಿಯಂದು ಲೈಂಗಿಕ ಕ್ರಿಯೆ ನಡೆಸದ ಗಂಡನಿಂದ ಪತ್ನಿ ಹಾಗೂ ಆಕೆಯ ಕುಟುಂಬದವರು ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಗೋವಿಂದರಾಜನಗರ ಪೊಲೀಸ್‌ ಠಾಣೆಯಲ್ಲಿ ನೊಂದ ಪತಿ ಪ್ರವೀಣ್‌ನಿಂದ

ಅಪರಾಧ ಕರ್ನಾಟಕ

ಚಿನ್ನದ ಮಾಂಗಲ್ಯಕ್ಕಾಗಿ ಮಾವನ ಮಗಳ ಕೊಲೆ, ಬಳಿಕ ಆತ್ಮಹತ್ಯೆಗೆ ಶರಣಾದ ಆರೋಪಿ

ಹಾಸನ: ಚಿನ್ನದ ಮಾಂಗಲ್ಯ ಸರದ (Mangalsutra) ಆಸೆಗೆ ಮಾವನ ಮಗಳನ್ನೇ ಕೊಂದು ಹೃದಯಾಘಾತ (Heart Attack) ಎಂದು ಬಿಂಬಿಸಿ, ಸತ್ಯ ಹೊರಬರುತ್ತಿದ್ದಂತೆ ಆರೋಪಿ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ (Hassan) ಜಿಲ್ಲೆ ಅರಸೀಕೆರೆ