Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಜಿಎಸ್‌ಟಿ ಹೊಸ ದರ ಜಾರಿ: ಕೆಎಂಎಫ್ ಉತ್ಪನ್ನಗಳ ಬೆಲೆ ಇಳಿಕೆ, ಹಳೆಯ ದರದಲ್ಲಿ ಮಾರಿದರೆ ಕ್ರಮ

ಬೆಂಗಳೂರು: ಜಿಎಸ್‌ಟಿ ಹೊಸ ದರ ಜಾರಿಯಾದ ನಂತರವೂ ಕೆಎಂಎಫ್ ಉತ್ಪನ್ನಗಳನ್ನು ಗ್ರಾಹಕರಿಗೆ ಹಳೆಯ ದರದಲ್ಲೇ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪಕ್ಕೆ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿ ಸ್ಪಷ್ಟನೆ

ಕರ್ನಾಟಕ

ಸಣ್ಣ ಕಾರುಗಳ ಮೇಲಿನ ಜಿಎಸ್‌ಟಿ ದರ ಕಡಿತ: ನವರಾತ್ರಿ ಮೊದಲ ದಿನವೇ ದಾಖಲೆ ಮಾರಾಟ; ಭರ್ಜರಿ ಲಾಭ ಗಳಿಸಿದ ಮಾರುತಿ-ಹುಂಡೈ

ಬೆಂಗಳೂರು : ಸೋಮವಾರದಿಂದ (ಸೆಪ್ಟೆಂಬರ್ 22) ಹೊಸ ಜಿಎಸ್‌ಟಿ ದರಗಳು ಜಾರಿಗೆ ಬಂದ ನಂತರ, ಕಾರುಗಳನ್ನು ಖರೀದಿಸಲು ಗ್ರಾಹಕರು ಅಪಾರ ಸಂಖ್ಯೆಯಲ್ಲಿ ವಿವಿಧ ಕಾರು ಕಂಪನಿಗಳ ಶೋ ರೂಂಗಳಿಗೆ ಧಾವಿಸಿದ್ದಾರೆ. ಸರ್ಕಾರವು ಸಣ್ಣ ಕಾರುಗಳ ಮೇಲಿನ

ಕರ್ನಾಟಕ

ಮೈಸೂರು ದಸರಾ ಸಂಭ್ರಮಕ್ಕೆ ಸೂತಕದ ಛಾಯೆ: ಚಾಮುಂಡೇಶ್ವರಿ ದೇಗುಲದ ಅರ್ಚಕ ರಾಜು ನಿಧನ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇಗುಲದಅರ್ಚಕ ರಾಜು ಹೃದಯಾಘಾತದಿಂದ ನಿಧನರಾದರು. ಅರ್ಚಕ ರಾಜು ನಿಧನದ ಕಾರಣ ಸದ್ಯ ಚಾಮುಂಡೇಶ್ವರಿ ದೇಗುಲದ ಗರ್ಭಗುಡಿಗೆ ತೆರೆ ಎಳೆಯಲಾಗಿದೆ. ರಾತ್ರಿ ವರೆಗೂ ಉತ್ಸವಮೂರ್ತಿಯ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇಂದು ರಾತ್ರಿವರೆಗೂ ಮೂಲ

ಕರ್ನಾಟಕ

ರಾಜ್ಯಾದ್ಯಂತ ಜಾತಿ ಸಮೀಕ್ಷೆ: ಮೊದಲ ದಿನ ನೀರಸ ಆರಂಭ; 20 ಲಕ್ಷ ಜನರ ಗುರಿ, ಸಮೀಕ್ಷೆಯಾಗಿದ್ದು ಕೇವಲ 10 ಸಾವಿರ ಮಂದಿ

ಬೆಂಗಳೂರು: ರಾಜಧಾನಿ ಬೆಂಗಳೂರು (Bengaluru) ಹೊರತುಪಡಿಸಿ ರಾಜ್ಯಾದ್ಯಂತ ಆರಂಭಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನೀರಸ ಆರಂಭ ಕಂಡಿದ್ದು ಮೊದಲ ದಿನ ಕೇವಲ 10 ಸಾವಿರ ಮಂದಿಯ ಸಮೀಕ್ಷೆ (Caste Survey) ನಡೆಸಲಾಗಿದೆ.ಪ್ರತಿ ದಿನ 20

ಕರ್ನಾಟಕ

ದರ್ಶನ್ ಜೈಲಿನಲ್ಲಿದ್ದಾಗ, ಪತ್ನಿ ವಿಜಯಲಕ್ಷ್ಮಿ ಮೌನಕ್ಕೆ ಶರಣು; ಪೊಲೀಸ್ ತನಿಖೆಗೆ ಸಹಕರಿಸುತ್ತಿಲ್ಲ

ಬೆಂಗಳೂರು: ದರ್ಶನ್ (Darshan) ಜೈಲಿಗೆ ಹೋದಮೇಲೆ ಪತ್ನಿ ವಿಜಯಲಕ್ಷ್ಮಿ (Vijayalakshmi) ಮೌನಕ್ಕೆ ಶರಣಾಗಿದ್ದು ಪೊಲೀಸರ ಕರೆಗಳನ್ನು ಸ್ವೀಕರಿಸುತ್ತಿಲ್ಲ.ಹೌದು. ಅಶ್ಲೀಲ ಸಂದೇಶ ಕಳುಹಿಸಿದ ಪ್ರಕರಣ ಮತ್ತು ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಲಕ್ಷ್ಮಿ ಹೇಳಿಕೆ ಅಗತ್ಯ.

ಕರ್ನಾಟಕ

ಅಯ್ಯಪ್ಪ ಸ್ವಾಮಿ ಭಕ್ತರಿಗಾಗಿ ಹುಬ್ಬಳ್ಳಿಯಿಂದ 14 ರೈಲುಗಳ ಸೌಲಭ್ಯ

ಬೆಂಗಳೂರು: ಶಬರಿಮಲೆಯ ಅಯ್ಯಪ್ಪ ಸ್ವಾಮಿಯ ಭಕ್ತರಿಗಾಗಿ ನೈಋತ್ಯ ರೈಲ್ವೇ (South west Railways) ವತಿಯಿಂದ 14 ವಿಶೇಷ ರೈಲುಗಳ ಕೊಡುಗೆ ನೀಡಿದೆ. ಈ 14 ಎಕ್ಸ್​ಪ್ರೆಸ್ ರೈಲುಗಳು  ಹುಬ್ಬಳ್ಳಿ ಮತ್ತು ಕೊಲ್ಲಂ ಜಂಕ್ಷನ್​ಗಳ ನಡುವೆ ಬೆಂಗಳೂರು

ಕರ್ನಾಟಕ

ಮಲೆ ಮಹದೇಶ್ವರ ಬೆಟ್ಟ: ಭಕ್ತರ ವೇಷದಲ್ಲಿ ಬಂದಿದ್ದ ಶ್ರೀಗಂಧ ಕಳ್ಳನ ಬಂಧನ

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ವೇಷದಲ್ಲಿ ಬಂದು ಶ್ರೀಗಂಧ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಬಂಧಿತನನ್ನು ತಮಿಳುನಾಡು ಮೂಲದ ಸೆಡೆಯಾನ್ ಎಂದು ಗುರುತಿಸಲಾಗಿದೆ. ಆರೋಪಿ ಬೆಟ್ಟದ ಆನೆತಲೆದಿಂಬ ಬಳಿ ಗಂಧದ

ಕರ್ನಾಟಕ

ಹೈಕೋರ್ಟ್‌ನಿಂದ ರಾಜ್ಯ ಸರ್ಕಾರಕ್ಕೆ ಹಿನ್ನಡೆ: ಸಿನಿಮಾ ಟಿಕೆಟ್‌ ದರ ₹200 ನಿಗದಿಪಡಿಸಿದ್ದ ಆದೇಶಕ್ಕೆ ತಡೆ

ಬೆಂಗಳೂರು: ಸಿನಿಮಾ ಟಿಕೆಟಿಗೆ ಗರಿಷ್ಟ 200 ರೂ. ದರ ನಿಗದಿಪಡಿಸಿ ರಾಜ್ಯ ಸರ್ಕಾರ (Karnataka Government) ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ (Karnataka High Court) ಮಧ್ಯಂತರ ತಡೆ ನೀಡಿದೆ. ನ್ಯಾ. ರವಿ ಹೊಸಮನಿ ಅವರಿದ್ದ

ಕರ್ನಾಟಕ

ಬೆಂಗಳೂರು: ಬಡತನ-ನಿರ್ಲಕ್ಷ್ಯದಿಂದ ತಾಯಿ ಗರ್ಭದಲ್ಲೇ ತ್ರಿವಳಿ ಶಿಶುಗಳ ಸಾವು

ಬೆಂಗಳೂರು/ಆನೇಕಲ್: ಪ್ರೀತಿಸಿ ಮದುವೆಯಾಗಿದ್ದಕ್ಕಾಗಿ ಪೋಷಕರಿಂದ ನಿರ್ಲಕ್ಷ್ಯಕ್ಕೊಳಗಾದ ಜೋಡಿ ಬೀದಿಗೆ ಬಂದಿದ್ದರು. ಗಾರೆ ಕೆಲಸ ಮಾಡಿಕೊಂಡು ಜೀವನ ಮಾಡುತ್ತಿದ್ದ ಜೋಡಿಗೆ, ತಮ್ಮ ಪ್ರೀತಿಯ ಸಂಕೇತವಾಗಿದ್ದ ಗರ್ಭದಲ್ಲಿದ್ದ ತ್ರಿವಳಿ ಕಂದಮ್ಮಗಳಿಗೆ ಸಮರ್ಪಕ ತಪಾಸಣೆ ಹಾಗೂ ಚಿಕಿತ್ಸೆ ದೊರೆಯದೆ ತಾಯಿ

ಕರ್ನಾಟಕ

ಗೋಮಾಂಸ ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು, ವಾಹನ ಸಂಪೂರ್ಣ ಸುಟ್ಟು ಕರಕಲು

ಬೆಳಗಾವಿ : ಗೋಮಾಂಸ ಸಾಗಿಸುತ್ತಿದ್ದ ಲಾರಿಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಘಟನೆ ನಡೆದಿದ್ದು, ವಾಹನ ಸಂಪೂರ್ಣ ಸುಟ್ಟು ಕರಕಲಾಗಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲ್ಲೂಕಿನ ಐನಾಪುರ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ರಾಯಬಾಗ ತಾಲ್ಲೂಕಿನ