Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಜಾತಿ ಗಣತಿ ಮುಂದೂಡಲು ಒಕ್ಕಲಿಗರ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಮುಂದೂಡುವಂತೆ ಒಕ್ಕಲಿಗ ಮುಖಂಡರ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಮನವಿ ಮಾಡಿದೆ. ರಾಜ್ಯ ಒಕ್ಕಲಿಗ ಮೀಸಲಾತಿ ಸಮಿತಿಯ ಮುಖ್ಯ ಸಂಚಾಲಕ ನಾಗರಾಜ್ ಯಲಚವಾಡಿ ನೇತೃತ್ವದಲ್ಲಿ ಖರ್ಗೆ ಅವರನ್ನು ಭೇಟಿ ಮಾಡಿದ ನಿಯೋಗ

ಕರ್ನಾಟಕ

ಬೆಂಗಳೂರಿನ ಜನರಿಗೆ ಬ್ಯಾಡ್ ನ್ಯೂಸ್

ಬೆಂಗಳೂರು:  ಬೆಂಗಳೂರಿನಲ್ಲಿ (Bengaluru) ಜನರಿಗಾಗಿ ನಿರ್ಮಿಸಿರುವ  ಪಿಹೆಚ್‌ಸಿ ಸೆಂಟರ್, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳು ಅಭಿವೃದ್ಧಿ ಕಾಣದೆ ನಿಂತಿವೆ. ಇನ್ನಾದರೂ ಇವುಗಳನ್ನು ಸರಿಪಡಿಸಿ ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುತ್ತದೆಯೇ ಎಂದು ಕಾಯುತ್ತಿದ್ದ ಜನರಿಗೀಗ ಬ್ಯಾಡ್ ನ್ಯೂಸ್

ಕರ್ನಾಟಕ

ಹಾಸನದಲ್ಲಿ ವೈದ್ಯರ ಎಡವಟ್ಟು: ಎಡಗಾಲಿಗೆ ಶಸ್ತ್ರಚಿಕಿತ್ಸೆ ಬದಲು ಬಲಗಾಲನ್ನು ಕೊಯ್ದ ವೈದ್ಯ

ಹಾಸನ: ಜಿಲ್ಲಾ ಆಸ್ಪತ್ರೆ ವೈದ್ಯರು ಮಹಾ ಎಡವಟ್ಟು ಮಾಡಿದ್ದು, ಎಡಗಾಲು ಬದಲು ಬಲಗಾಲಿಗೆ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಬಲಗಾಲು ಕೊಯ್ದಿರುವ ಜಿಲ್ಲಾಸ್ಪತ್ರೆಯ ವೈದ್ಯ ಸಂತೋಷ, ಜ್ಯೋತಿ ಅನ್ನುವವರ ಬಲಗಾಲು ಕುಯ್ದಿದ್ದಾರೆ. ಅಪಘಾತ ಹಿನ್ನೆಲೆಯಲ್ಲಿ ಜ್ಯೋತಿ ಅವರ

ಕರ್ನಾಟಕ

ಬೆಂಗಳೂರಿನಲ್ಲಿ ವೈರಲ್ ಆದ ‘ಶ್ವಾನಗಳ ಅಮ್ಮ’: 28 ಗೋಲ್ಡನ್ ರಿಟ್ರೈವರ್‌ಗಳೊಂದಿಗೆ ವಾಯುವಿಹಾರಕ್ಕೆ ಹೊರಟ ಮಹಿಳೆ

ನೀವು ಬೆಂಗಳೂರಿನ ರಸ್ತೆಗಳಲ್ಲಿ ಮುಂಜಾನೆ ಅಥವಾ ಮುಸ್ಸಂಜೆ ಸಮಯದಲ್ಲಿ ನಡೆದುಕೊಂಡು ಹೋಗ್ತಿದ್ರೆ ಶ್ವಾನಗಳನ್ನು ಹಿಡಿದು ಸಾಗುವ ಅನೇಕರನ್ನು ನೀವು ನೋಡಬಹುದು. ಕೆಲವರು ಒಂದು ಇನ್ನೂ ಕೆಲವರು ಎರಡು ಮತ್ತು ಕೆಲವರು ಹೆಚ್ಚೆಂದರೆ 3 ಶ್ವಾನಗಳನ್ನು

ಕರ್ನಾಟಕ

ಬಾಹ್ಯಾಕಾಶಕ್ಕೆ ಭಾರತದ ಹೊಸ ರಕ್ಷಣಾ ಯೋಜನೆ: ಉಪಗ್ರಹಗಳ ರಕ್ಷಣೆಗಾಗಿ ‘ಬಾಡಿಗಾರ್ಡ್‌ ಸ್ಯಾಟಲೈಟ್‌’ ನಿಯೋಜನೆ

ಬೆಂಗಳೂರು : ಕಕ್ಷೆಯಲ್ಲಿ ಭೂಮಿಯನ್ನು ಸುತ್ತುವ ವೇಳೆ ಇನ್ನೊಂದು ಸ್ಯಾಟ್‌ಲೈಟ್‌ಗೆ ಢಿಕ್ಕಿಯಾಗುವ ಬುಹುತೇಕ ಸಾಧ್ಯತೆಯನ್ನು ತಪ್ಪಿಸಿಕೊಂಡ ನಂತರ ಭಾರತ ಈಗ ಬಾಹ್ಯಾಕಾಶದಲ್ಲಿ ಬಾಡಿಗಾರ್ಡ್‌ ಸ್ಯಾಟಲೈಟ್‌ಅನ್ನು ಉಪಗ್ರಹಗಳ ರಕ್ಷಣೆಗೆ ಬಳಸಿಕೊಳ್ಳಲು ನಿರ್ಧರಿಸಿದೆ. ಬಾಹ್ಯಾಕಾಶ ನೌಕೆಗಳಿಂದ ರಾಷ್ಟ್ರೀಯ

ಕರ್ನಾಟಕ

ಸೈಬರ್ ವಂಚಕರ ಹೊಸ ಮಾರ್ಗ: ‘ರಿವಾರ್ಡ್ ಪಾಯಿಂಟ್ಸ್, ಕ್ಯಾಶ್‌ಬ್ಯಾಕ್’ ನೆಪದಲ್ಲಿ ಲಕ್ಷಾಂತರ ರೂ. ಕಬಳಿಕೆ

ಬೆಂಗಳೂರು: ಸೈಬರ್​​ ವಂಚನೆಕಡಿವಾಣಕ್ಕೆ ಸರ್ಕಾರ ಚಾಪೆ ಕಳಗೆ ನುಗ್ಗಿದರೆ, ವಂಚಕರು ರಂಗೋಲಿ ಕೆಳಗೆ ನುಸುಳುತ್ತಿದ್ದಾರೆ. ಬೇರೆ ಬೇರೆ ಮಾರ್ಗಗಳಲ್ಲಿ ಜನರನ್ನು ಯಾಮಾರಿಸುತ್ತಿದ್ದಾರೆ. ಇದೀಗ ಸಾಲು ಸಾಲು ಹಬ್ಬಗಳು ಆರಂಭವಾಗುತ್ತಿದ್ದಂತೆ, ಬೆಂಗಳೂರಿನ ಬ್ಯಾಂಕ್ ಗ್ರಾಹಕರನ್ನು ಟಾರ್ಗೆಟ್ ಮಾಡಿರುವ ಖದೀಮರು

ಕರ್ನಾಟಕ

ನರ್ಸಿಂಗ್ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

ಬೆಳಗಾವಿ: ನರ್ಸಿಂಗ್ ವಿದ್ಯಾರ್ಥಿನಿ  (nursing Student)ನೇಣುಬಿಗಿದುಕೊಂಡು ಆತ್ಮಹತ್ಯೆ  (Suicide)ಮಾಡಿಕೊಂಡಿರುವ ಘಟನೆ ಬೆಳಗಾವಿಯ (Belagavi) ಸದಾಶಿವನಗರದ ಅಂಬೇಡ್ಕರ್ ಹಾಸ್ಟೆಲ್ ನಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಘಟಪ್ರಭಾ ಗ್ರಾಮದ ಸುಮಿತ್ರಾ ಗೋಕಾಕ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಇಂದು (ಸೆಪ್ಟೆಂಬರ್ 22)

ಕರ್ನಾಟಕ

ರೈಲಿನಲ್ಲಿ ಕಳ್ಳತನ: ಪುರುಷೋತ್ತಮ್ ಎಕ್ಸ್‌ಪ್ರೆಸ್‌ನ ಎಸಿ ಕೋಚ್‌ನಲ್ಲಿ ಬೆಡ್‌ಶೀಟ್ ಕದ್ದ ಕುಟುಂಬ

ನಮ್ಮಲ್ಲಿ ಸರ್ಕಾರಿ ಆಸ್ತಿಯ ಮೇಲೆ ಎಲ್ಲರಿಗೂ ಅಸಡ್ಡೆ, ಅದನ್ನು ಜಾಗರೂಕವಾಗಿ ನೋಡುವ ಜವಾಬ್ದಾರಿಯನ್ನು ಯಾರೊಬ್ಬರೂ ಹೊರಲು ಸಿದ್ಧರಿಲ್ಲ, ಸಾಧ್ಯವಾದರೆ ಕದ್ದು ತೆಗೆದುಕೊಂಡು ಹೋಗಲು ಮುಂದಾಗುತ್ತಾರೆ. ಇದಕ್ಕೊಂದು ಉತ್ತಮ ಉದಾಹರಣೆ ರೈಲಿನಲ್ಲಿ ನಡೆದಿರುವ ಈ ಘಟನೆ.

ಕರ್ನಾಟಕ

ಸತತ ಮಳೆಗೆ ಮನೆಯ ಗೋಡೆ ಕುಸಿತ; ಬಾಲಕಿ ಸಾವು, ನಾಲ್ವರಿಗೆ ಗಂಭೀರ ಗಾಯ

ಕಲಬುರಗಿ: ಸತತ ಮಳೆಗೆ ಗೋಡೆ ಕುಸಿದು (Wall Collapse) ಬಾಲಕಿ ಸಾವನಪ್ಪಿ ನಾಲ್ವರು ಮಕ್ಕಳಿಗೆ ಗಂಭೀರ ಗಾಯವಾಗಿರುವ ಘಟನೆ ಕಲಬುರಗಿ (Kalaburagi) ಜಿಲ್ಲೆಯ ಯಡ್ರಾಮಿ ಪಟ್ಟಣದಲ್ಲಿ ನಡೆದಿದೆ. ರಾತ್ರಿ 2:30ರ ಸುಮಾರಿಗೆ ಘಟನೆ ನಡೆದಿದ್ದು,

ಕರ್ನಾಟಕ

ಕರ್ನಾಟಕದ 41,000 ಮಕ್ಕಳಲ್ಲಿ ಜನ್ಮಜಾತ ಹೃದಯ ಕಾಯಿಲೆ:

ಬೆಂಗಳೂರು: ಕರ್ನಾಟಕದಲ್ಲಿ  41,000 ಮಕ್ಕಳಲ್ಲಿ ಜನ್ಮಜಾತ ಹೃದಯ ಕಾಯಿಲೆಗಳು (Congenital Heart Diseases) ಇರುವುದು ಕಳೆದ ಮೂರು ವರ್ಷಗಳಲ್ಲಿ ನಡೆಸಿದ ತಪಾಸಣೆಗಳಿಂದ ತಿಳಿದುಬಂದಿದೆ. ಈ ಪೈಕಿ ಅರ್ಧದಷ್ಟು ಮಂದಿಗೆ ಮಾತ್ರವೇ ಸೂಕ್ತ ಚಿಕಿತ್ಸೆ ದೊರೆತಿದೆ ಎಂಬುದೂ ಗೊತ್ತಾಗಿದೆ. ರಾಜ್ಯದ ಯುವಕರಲ್ಲಿ