Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ವ್ಯಾಪಾರ ವೈಷಮ್ಯ; ಪಕ್ಕದ ಅಂಗಡಿ ಮಾಲೀಕನ ಕೊಲೆಗೆ ಸುಪಾರಿ ಕೊಟ್ಟಿದ್ದ ಆರೋಪಿ ಬಂಧನ

ಬೆಂಗಳೂರು: ಪಕ್ಕದ ಅಂಗಡಿಯಲ್ಲಿ ವ್ಯಾಪಾರ ಚೆನ್ನಾಗಿ ನಡೆಯುತ್ತಿದೆ ಎಂದು ಮತ್ಸರ ಉಂಟಾಗಿ ಅಂಗಡಿ ಮಾಲೀಕನ ಕೊಲೆಗೆ ಸುಪಾರಿ ಕೊಟ್ಟಿದ್ದ ಆರೋಪಿಯನ್ನು ಬಾಗಲಗುಂಟೆ ಪೊಲೀಸರು (Bagalgunte Police) ಬಂಧಿಸಿದ್ದಾರೆ.ವೇನರಾಮ್ (45) ಕೊಲೆಗೆ ಸುಪಾರಿ ಕೊಟ್ಟಿದ್ದ ಆರೋಪಿ.

ಅಪರಾಧ ಕರ್ನಾಟಕ

ದಾವಣಗೆರೆ ಕೋರ್ಟ್‌ಗೆ ಹೋದ ಪತ್ನಿ: ವಿಚ್ಛೇದನ ವಿಚಾರಣೆ ವೇಳೆ ಚಾಕುವಿನಿಂದ ಇರಿದ ಪತಿ, ಆಸ್ಪತ್ರೆಗೆ ದಾಖಲು

ದಾವಣಗೆರೆ : ಪತಿ ಹಾಗೂ ಪತ್ನಿ ನಡುವೆ ಹಲವು ದಿನಗಳಿಂದ ನಡೆಯುತ್ತಿದ್ದ ಮನಸ್ತಾಪ, ಜಗಳಕ್ಕೆ ಅಂತ್ಯ ಹಾಡಲು ಡಿವೋರ್ಸ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಕೌಟುಂಬಿಕ ನ್ಯಾಯಾಲಯದಲ್ಲಿ ಈ ಕುರಿತು ಪ್ರಕರಣ ವಿಚಾರಣೆ ನಡೆಯುತ್ತಿತ್ತು. ಕೋರ್ಟ್ ಸೂಚನೆ ಮೇರೆ

ಕರ್ನಾಟಕ ಮನರಂಜನೆ

ನಟ ಉಪೇಂದ್ರ ಹುಟ್ಟುಹಬ್ಬ; ಪ್ರಜಾಕೀಯದ ಬಗ್ಗೆ ಪ್ರಶ್ನಿಸಿದ ಅಭಿಮಾನಿಗಳು: ‘ಇದೇ ಜನ್ಮದಿನಾಂಕದಂದು ಶಂಖನಾದ ಮೊಳಗಿಸಿ’

ಕನ್ನಡದ ರಿಯಲ್ ಸ್ಟಾರ್‌ ನಟ ಉಪೇಂದ್ರ (Real Star Upendra) ಅವರ ಹುಟ್ಟುಹಬ್ಬದ ಸಂಭ್ರಮ ಮುಗಿದಿದೆ. 57 ನೇ ವರ್ಷದ ಹುಟ್ಟುಹಬ್ಬವನ್ನು ದಿನಾಂಕ 18 ಸೆಪ್ಟೆಂಬರ್ 2025ರಂದು ಸೆಲೆಬ್ರೇಟ್ ಮಾಡಿಯೂ ಆಗಿದೆ ನಟ ಉಪೇಂದ್ರ.

ಕರ್ನಾಟಕ

ಬೋಟ್‌ನಲ್ಲಿ ತಾಂತ್ರಿಕ ಸಮಸ್ಯೆ: ದಡಕ್ಕೆ ಅಪ್ಪಳಿಸಿ ಬೋಟ್ ಜಖಂ, ಲಕ್ಷಾಂತರ ರೂ. ನಷ್ಟ

ಕುಂದಾಪುರ: ತಾಂತ್ರಿಕ ಸಮಸ್ಯೆಯಿಂದ ಬೋಟ್ ದಡಕ್ಕೆ ಅಪ್ಪಳಿಸಿ ಜಖಂಗೊಂಡಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಹಂಗಾರಕಟ್ಟೆ ಬಳಿ ಸಂಭವಿಸಿದೆ. ಕೋಡಿಬೆಂಗ್ರೆ ನಿವಾಸಿ ಮಹೇಶ್ ಎಂಬುವರಿಗೆ ಸೇರಿದ ‘ಮಹಾಕಾಳಿ’ ಎಂಬ ಹೆಸರಿನ ಬೋಟ್ ಸೆಪ್ಟೆಂಬರ್ 17ರಂದು

ಕರ್ನಾಟಕ

ಬೆಂಗಳೂರು ಟ್ರಾಫಿಕ್​ನಿಂದ ವರ್ಷಕ್ಕೆ 2.5 ತಿಂಗಳು ನಷ್ಟ”

ಬೆಂಗಳೂರು: ಬೆಂಗಳೂರು ನಗರದಲ್ಲಿ ಟ್ರಾಫಿಕ್ ಸಮಸ್ಯೆ ಹೊಸದೇನಲ್ಲ. ನಗರದಲ್ಲಿ ಹೆಚ್ಚುತ್ತಿರುವ  ಜನಸಂಖ್ಯೆ ಮತ್ತು ಉದ್ಯೋಗಾವಕಾಶಗಳು ಲಕ್ಷಾಂತರ ಜನರನ್ನು ತನ್ನತ್ತ ಸೆಳೆಯುತ್ತಿದೆ. ಕಳೆದ ಒಂದು ವರ್ಷದಲ್ಲಿ ಬೆಂಗಳೂರಿನಲ್ಲಿ 7 ಲಕ್ಷಕ್ಕೂ ಹೆಚ್ಚು ಹೊಸ ವಾಹನಗಳು ನೋಂದಣಿಯಾಗಿವೆ. ಹೀಗಿರುವಾಗ

ಕರ್ನಾಟಕ

ಹಿಂದೂಸ್ತಾನಿ ಗಾಯಕ ಪಂಡಿತ ವೆಂಕಟೇಶ್ ಕುಮಾರ್​ಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ

ಮೈಸೂರು: ನಾಡಹಬ್ಬ ದಸರಾದಲ್ಲಿನೀಡಲಾಗುವ ‘ಸಂಗೀತ ವಿದ್ವಾನ್’ ಪ್ರಶಸ್ತಿ ಈ ಭಾರಿ ಖ್ಯಾತ ಹಿಂದೂಸ್ತಾನಿ ಗಾಯಕ ಪಂಡಿತ್ ವೆಂಕಟೇಶ್​​ ಕುಮಾರ್ (pandit Venkatesh kumar)​ ಅವರಿಗೆ ಒಲಿದಿದೆ. ರಾಜ್ಯ ಸರ್ಕಾರ ಶನಿವಾರ ಪ್ರಶಸ್ತಿ ಘೋಷಣೆ ಮಾಡಿದೆ. ಪಂಡಿತ ವೆಂಕಟೇಶ್

ಕರ್ನಾಟಕ

ಬೆಂಗಳೂರು ವಿವಿ ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ (Bengaluru University) ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ಆರೋಪ ಹಿನ್ನಲೆ ಐವರು ಉಪನ್ಯಾಸಕರ ವಿರುದ್ಧ ಜ್ಞಾನಭಾರತಿ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.  ಅತಿಥಿ ಉಪನ್ಯಾಸಕರಾದ ಸ್ವರೂಪ್ ಕುಮಾರ್, ರಾಮಾಂಜನೇಯ, ರಂಗಸ್ವಾಮಿ, ಜಗನ್ನಾಥ ಹಾಗೂ ಶಿವರಾಮ್ ವಿರುದ್ಧ ಎಫ್​ಐಆರ್​​

ಕರ್ನಾಟಕ

ನಾಪತ್ತೆಯಾಗಿದ್ದ ಪಿಯುಸಿ ವಿದ್ಯಾರ್ಥಿ ನಮೇಶ್‌ ಮೃತದೇಹ ಪತ್ತೆ

ಕುಂದಾಪುರ : ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದ ಹೆಮ್ಮಾಡಿಯ ಪ್ರಥಮ ಪಿಯುಸಿ ವಿದ್ಯಾರ್ಥಿಯ ಮೃತದೇಹ ಶನಿವಾರ ಬೆಳಿಗ್ಗೆ ಗಂಗೊಳ್ಳಿಯ ದಾಕುಹಿತ್ಲು ನದಿತೀರದಲ್ಲಿ ಪತ್ತೆಯಾಗಿದೆ.ಮೃತ ವಿದ್ಯಾರ್ಥಿ ಹೆಮ್ಮಾಡಿ ಸಂತೋಷನಗರದ ನಿವಾಸಿ ಲವೇಶ್ ಪೂಜಾರಿಯ ಪುತ್ರ ನಮೇಶ್ (17)

ಕರ್ನಾಟಕ

ಬೆಂಗಳೂರು ರಸ್ತೆ ಗುಂಡಿ ನೋಡಿ ಮುಖ್ಯ ಕಾರ್ಯದರ್ಶಿ ಗರಂ; ಅಧಿಕಾರಿಗಳಿಗೆ ವಾರದ ಗಡುವು

ಬೆಂಗಳೂರು : ರಾಜಧಾನಿ ಬೆಂಗಳೂರಿನ ವಿವಿಧ ಪ್ರದೇಶಗಳ ರಸ್ತೆಗಳನ್ನು ಶುಕ್ರವಾರ ಪರಿಶೀಲಿಸಿದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜಿನೀಶ್‌ ಅವರು, ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಹಾಗೂ ನಗರಪಾಲಿಕೆಯ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ರಸ್ತೆಗಳಲ್ಲಿನ

ಕರ್ನಾಟಕ

ನಟ ರಂಜಿತ್ ಕುಟುಂಬದಲ್ಲಿ ಕಿರಿಕ್: ಅಕ್ಕನ ಜೊತೆ ವಾಗ್ವಾದ; ಪತ್ನಿ ಮಾನಸಾ ಗೌಡಗೆ ಮೊದಲೇ ಮಗಳಿದ್ದಾಳೆ ಎಂದು ರಶ್ಮಿ ಹೇಳಿಕೆ

ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ಖ್ಯಾತಿಯ ರಂಜಿತ್‌ ಅವರು ಕಳೆದ ಮೂರು ತಿಂಗಳ ಹಿಂದೆ ಮಾನಸಾ ಗೌಡರನ್ನು ಮದುವೆಯಾಗಿದ್ದರು. ಈಗ ಫ್ಲ್ಯಾಟ್‌ ವಿಚಾರಕ್ಕೆ ರಂಜಿತ್‌ ಹಾಗೂ ಅವರ ಅಕ್ಕನ ಜೊತೆ ಜಗಳ ಶುರುವಾಗಿದೆ.