Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ರೈತರ ಜಾತ್ರೆಗೆ ಯಶಸ್ವಿ ತೆರೆ: ಧಾರವಾಡ ಕೃಷಿ ಮೇಳದಲ್ಲಿ ದಾಖಲೆ ಸಂಖ್ಯೆಯಲ್ಲಿ ರೈತರು ಭಾಗಿ

ಧಾರವಾಡ: ಜನ.. ಮಹಾಜನ.. ಜನಸ್ತೋಮ…, ಮಳಿಗೆ ಸಾಲಿನಲ್ಲೂ ಜನ, ಫಲಪುಷ್ಪ ಪ್ರದರ್ಶನದಲ್ಲೂ ಜನವೋ ಜನ. ಉತ್ತರ ಕರ್ನಾಟಕ ರೈತರ ಜಾತ್ರೆ ಎಂದೇ ಹೆಸರು ಪಡೆದಿರುವ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕೃಷಿ ಮೇಳ-2025ಕ್ಕೆ ಮಂಗಳವಾರ ಅಧಿಕೃತವಾಗಿ

ಕರ್ನಾಟಕ

ಸಾಲ ತೀರಿಸಲು ದರೋಡೆ: ಮೂವರು ರೌಡಿಶೀಟರ್‌ಗಳು ಬಂಧನ

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜಾಮೀನು ಪಡೆಯಲು ತೆಗೆದುಕೊಂಡ ಸಾಲ ಮರುಪಾವತಿಸಲು ಸರ್ಕಾರಿ ಅಧಿಕಾರಿಯ ಮನೆಯಲ್ಲಿ ದರೋಡೆ ಮಾಡಿದ್ದಕ್ಕಾಗಿ ಇಬ್ಬರು ರೌಡಿಶೀಟರ್‌ಗಳು ಸೇರಿದಂತೆ ಮೂವರನ್ನು ಜ್ಞಾನಭಾರತಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತನ್ನು ಅಬ್ರಹಾಂ ಅಲಿಯಾಸ್ ಅಭಿ (24),

ಕರ್ನಾಟಕ

ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಧ್ವನಿ ಎತ್ತಿದ ಐಟಿ ಕಂಪನಿ

ಬೆಂಗಳೂರು ಗ್ರೇಟರ್ ಬೆಂಗಳೂರಿನ ರಸ್ತೆಗುಂಡಿಗಳ  ಬಗ್ಗೆ ಪುಟ್ಟ ಪುಟ್ಟ ಮಕ್ಕಳು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಮ್ಮ ಅಪ್ಪ ಅಮ್ಮ ಟ್ಯಾಕ್ಸ್​ ಕಟ್ಟುತ್ತಿದ್ದರೂ, ರೋಡ್​ ಇಷ್ಟು ಹದಗೆಟ್ಟಿವೆ, ಯಾವಾಗ ಸರಿ ಮಾಡುತ್ತೀರಾ ಅಂತಾ ಪ್ರಧಾನಿ ಮೋದಿ ಮತ್ತು ಸಿಎಂ

ಕರ್ನಾಟಕ

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯ ವೇಳೆಯಲ್ಲಿ ರಾಜಾರೋಷವಾಗಿ ಲಾಂಗು, ಮಚ್ಚು ಹಿಡಿದು ಓಡಾಡ್ತಿರುವ ಪುಢಾರಿಗಳು,

ಬೆಳಗಾವಿ: ಬೆಳಗಾವಿಯಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆ ಹಿನ್ನೆಲೆ ಕೃಷಿ ಪತ್ತಿನ ಸಹಕಾರಿ ಸಂಘ ಸದಸ್ಯರ ಕಾವಲು ಕಾಯಲು ಪುಢಾರಿಗಳು ರಾಜಾರೋಷವಾಗಿ ಲಾಂಗು, ಮಚ್ಚು ಹಿಡಿದು ಓಡಾಡುತ್ತಿರುವುದು ಕಂಡುಬಂದಿದೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿರುವ

ಕರ್ನಾಟಕ

ಬೆಂಗಳೂರಿನ ಪಾದಚಾರಿ ಮಾರ್ಗಗಳ ಸ್ವಚ್ಛತೆಯಲ್ಲಿ ಕೈ ಜೋಡಿಸಿ ಮಾನಹೋಗುವಂತೆ ನಡೆದುಕೊಂಡ ಮಹಾನಗರ ಪಾಲಿಕೆಯ ಸಿಟಿ ಕಮಿಷನರ್

ಬೆಂಗಳೂರು: ನಾವು ಬೇರೆಯವರಿಗೆ ದೂರುವ ಬದಲು ಬದಲಾವಣೆ ನಮ್ಮಿಂದ ಆರಂಭವಾಗುತ್ತದೆ. ಕೆನಡಾದ ವ್ಯಕ್ತಿ ಕ್ಯಾಲೆಬ್ ಫ್ರೈಸೆನ್ ಈ ಮಾತಿನಂತೆ ನಡೆದುಕೊಳ್ಳುತ್ತಿದ್ದಾರೆ. ಬೆಂಗಳೂರಿನ ಸಮಸ್ಯೆಗಳನ್ನು ಎತ್ತಿ ತೋರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದು ನಿಜಕ್ಕೂ ಮೆಚ್ಚುವಂತಹ ಕೆಲಸ.

ಅಪರಾಧ ಕರ್ನಾಟಕ

ಶಾಂತಿನಗರ ಬಡಾವಣೆಯಲ್ಲಿ 8.04 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಹಾಸನ: ಇಲ್ಲಿನ ಶಾಂತಿನಗರ ಬಡಾವಣೆಯ ಮನೆಯ ಬೀರುವಿನಲ್ಲಿಟ್ಟಿದ್ದ ₹ 8.04 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ. ಪ್ರೇಮಾ ಅವರು ಸೆ.15 ರಂದು ಬೆಳಿಗ್ಗೆ ಮನೆಗೆ ಬೀಗ ಹಾಕಿ, 9 ನೇ ಕ್ರಾಸ್‌ನಲ್ಲಿರುವ ಸ್ನೇಹಿತೆಯ

ಕರ್ನಾಟಕ

ಧಾರವಾಡ: ರೈತರಿಗೆ ಕಡಿಮೆ ವೆಚ್ಚದ ಕೃಷಿ ತಂತ್ರಜ್ಞಾನ-ಸಾಧನಗಳ ಪರಿಚಯ

ಧಾರವಾಡ: ಕೃಷಿಯಲ್ಲಿ ಆಳು ಸಿಗದೆ ಕಂಗಾಲಾಗಿರುವ ರೈತರಿಗೆ ಕೃಷಿ ನಿರ್ವಹಣೆಗೆ ಕಡಿಮೆ ಖರ್ಚಿನಲ್ಲಿ ಸುಲಭ ಮಾರ್ಗೋಪಾಯ, ಸಾಧನಗಳೊಂದಿಗೆ ನೂತನ ತಂತ್ರಜ್ಞಾನಗಳ ಅನಾವರಣ. ಇದರೊಂದಿಗೆ ಈ ಸಲ ಬೆಳೆಗಳಿಗೆ ತೀವ್ರ ಬಾಧಿಸಿರುವ ಕೀಟ-ರೋಗ ಬಾಧೆಗಳ ನಿರ್ವಹಣೆಯ

ಕರ್ನಾಟಕ

ಲಂಚ ಸ್ವೀಕಾರ ಆರೋಪ: ಕರ್ನಾಟಕದ ಮೂವರು ವೈದ್ಯರು ಅಮಾನತು

ಬೆಂಗಳೂರು: ಭಾರತೀಯ ವೈದ್ಯಕೀಯ ಆಯೋಗದ ಪರಿವೀಕ್ಷಕರ ತಂಡದಲ್ಲಿ ನಿಯೋಜಿತರಾಗಿ, ವೈದ್ಯಕೀಯ ಸಂಸ್ಥೆಗೆ ಅನುಕೂಲಕರವಾದ ತಪಾಸಣಾ ವರದಿ ನೀಡಲು ಲಂಚ ಸ್ವೀಕರಿಸಿದ ಆರೋಪದ ಮೇರೆಗೆ ಮೂವರು ವೈದ್ಯರನ್ನು ಕರ್ನಾಟಕದ ವೈದ್ಯಕೀಯ ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ. ಬೆಂಗಳೂರಿನ

ಅಪರಾಧ ಕರ್ನಾಟಕ

ಶೌಚಾಲಯಕ್ಕೆ ಹೋಗಲು ಕೇಳಿದ್ದಕ್ಕೆ ವಿದ್ಯಾರ್ಥಿಗೆ ಥಳಿತ; ಶಿಕ್ಷಕಿ ವಿರುದ್ಧ ಆಕ್ರೋಶ

ಚಾಮರಾಜನಗರ: ಶಾಲೆಯಲ್ಲಿ ಶೌಚಾಲಯಕ್ಕೆ ತೆರಳಲು ಅನುಮತಿ ಕೇಳಿದ್ದಕ್ಕೆ ವಿದ್ಯಾರ್ಥಿಗೆ ಶಿಕ್ಷಕಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಚಾಮರಾಜನಗರ ಜಿಲ್ಲೆ ಯಳಂದೂರಿನ ಎಸ್.ಡಿ.ವಿ.ಎಸ್. ಶಾಲೆಯಲ್ಲಿ ನಡೆದಿದೆ 11 ವರ್ಷದ ಬಾಲಕನ ಮೇಲೆ ಶಿಕ್ಷಕಿ ಭಾನುಮತಿ ಮಾರಣಾಂತಿಕವಾಗಿ ಹಲ್ಲೆ

ಕರ್ನಾಟಕ

ವಾಚ್ ಕಂಪೆನಿಯಲ್ಲಿ ಕಳ್ಳತನ: ₹10 ಲಕ್ಷ ಮೌಲ್ಯದ 70 ಕೈಗಡಿಯಾರಗಳ ಸಮೇತ ಮಾಜಿ ಉದ್ಯೋಗಿ ಬಂಧನ

ಬೆಂಗಳೂರು: ಪ್ರತಿಷ್ಠಿತ ವಾಚ್ ಕಂಪೆನಿಯೊಂದರಲ್ಲಿ ಕೆಲಸ ಮಾಡಿಕೊಂಡು ಪ್ರತಿನಿತ್ಯ ಕೈಗಡಿಯಾರಗಳನ್ನು ಕಳವು ಮಾಡುತ್ತಿದ್ದ ಪ್ರಕರಣದಡಿ ಕಂಪೆನಿಯ ಮಾಜಿ ಉದ್ಯೋಗಿಯನ್ನು ಇಲ್ಲಿನ ಪರಪ್ಪನ ಅಗ್ರಹಾರ ಠಾಣೆಯ ಪೊಲೀಸರು ಬಂಧಿಸಿ 10ಲಕ್ಷ ರೂ.ಮೌಲ್ಯದ 70 ಕೈ ಗಡಿಯಾರಗಳನ್ನು