Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ರಾಯಚೂರಿನಲ್ಲಿ ಮೂವರು ಯುವತಿಯರ ಆತ್ಮಹತ್ಯೆ ಯತ್ನ: ಘಟನೆ ಹಿಂದಿನ ಆಘಾತಕಾರಿ ‘ಲವ್ ಸ್ಟೋರಿ’ ಬಯಲು

ರಾಯಚೂರು : ಜಿಲ್ಲೆಯ ದೇವದುರ್ಗ ತಾಲೂಕಿನ ಕೆ. ಇರಬಗೇರಾ ಗ್ರಾಮದಲ್ಲಿ ಮೂವರು ಯುವತಿಯರು ಆತ್ಮಹ*ತ್ಯೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆಯಲ್ಲಿ ಆಘಾತಕಾರಿ ಸತ್ಯಾಂಶಗಳು ಬೆಳಕಿಗೆ ಬಂದಿವೆ. ಇದು ಕೌಟುಂಬಿಕ ಸಮಸ್ಯೆಯಿಂದ ನಡೆದ ಘಟನೆ ಎಂದು

ಕರ್ನಾಟಕ

ನನ್ನ ತಂದೆ ತಾಯಿ ಎಲ್ಲಿದ್ದೀರಿ? ಹೈದರಾಬಾದ್ ಬೀದಿಗಳಲ್ಲಿ ಹೆತ್ತವರನ್ನು ಹುಡುಕುತ್ತಿರುವ ಯುವತಿ

ಬದುಕು ಎಲ್ಲರದ್ದು ಒಂದೇ ರೀತಿ ಇರಲ್ಲ. ಒಬ್ಬೊಬ್ಬರದ್ದು ಒಂದೊಂದು ರೀತಿಯ ಹುಡುಕಾಟ. ಆದರೆ ಈ ಯುವತಿಯ ಕಥೆ ಕೇಳಿದ್ರೆ ನಿಮ್ಮ ಕರುಳು ಚುರ್ ಎನ್ನುತ್ತೆ. ತಂದೆ ತಾಯಿಯ ಪ್ರೀತಿಯನ್ನು ಕಾಣದ ಮಕ್ಕಳನ್ನು ಕಂಡಾಗ ಮನಸ್ಸು

ಕರ್ನಾಟಕ

ಲೋಕ ಅದಾಲತ್‌ನಲ್ಲಿ ರಾಜೀ ಸಂಧಾನ: ಮಗುವಿನ ಭವಿಷ್ಯಕ್ಕಾಗಿ ವಿಚ್ಛೇದನ ಕಣಕ್ಕಿಳಿದಿದ್ದ ದಂಪತಿ ಮತ್ತೆ ಒಂದಾದರು

ಚಾಮರಾಜನಗರ : ವಿವಾಹ ವಿಚ್ಛೇದನ ಕೋರಿ ಚಾಮರಾಜನಗರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದ ದಂಪತಿ ಮಗುವಿನ ಭವಿಷ್ಯಕ್ಕಾಗಿ ಒಂದಾಗುತ್ತೇವೆ ಎಂದು ಜಿಲ್ಲಾ ನ್ಯಾಯಾಲಯದಲ್ಲಿ ನಡೆದ ಲೋಕ ಅದಾಲತ್‌ ನಲ್ಲಿ ನ್ಯಾಯಾಧೀಶರ ಎದುರು ರಾಜೀ ಸಂಧಾನದ ಮೂಲಕ

ಕರ್ನಾಟಕ

ಶಿವಮೊಗ್ಗ: ರಸ್ತೆ ಗುಂಡಿ ತಪ್ಪಿಸಲು ಹೋಗಿ ಅಪಘಾತ, ಮೆಡಿಕಲ್ ರೆಪ್ ದುರಂತ ಸಾವು

ಶಿವಮೊಗ್ಗದಲ್ಲಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಮೆಡಿಕಲ್ ರೆಪ್ ಮಹೇಶ್ (34) ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಘಟನೆಯಿಂದ ಸಾರ್ವಜನಿಕರಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ರಸ್ತೆ ದುರಸ್ತಿಗೆ ಆಗ್ರಹಿಸಿದ್ದಾರೆ. ಶಿವಮೊಗ್ಗ (ಸೆ. 15): ರಸ್ತೆ ಗುಂಡಿಗಳು ಶಿವಮೊಗ್ಗದಲ್ಲಿ

ಕರ್ನಾಟಕ

ರಾಯಚೂರಿನಲ್ಲಿ ನಕಲಿ ವೈದ್ಯರ ವಿರುದ್ಧ ಬಿಗ್ ಆಪರೇಷನ್: 120ಕ್ಕೂ ಹೆಚ್ಚು ಕ್ಲಿನಿಕ್‌ಗಳು ಸೀಜ್

ರಾಯಚೂರು: ವೈದ್ಯೋ ನಾರಾಯಣೋ ಹರಿ ಎಂಬ ಮಾತಿದೆ. ಜನರು ದೇವರನ್ನ ಕಣ್ಣಾರೆ ಕಾಣದೇ ಇದರೂ ವೈದ್ಯರಲ್ಲಿ ದೇವರನ್ನ ಕಾಣುತ್ತಾರೆ. ಆದರೆ ಅಂತಹ ವೈದ್ಯರೇ ನಕಲಿ (Fake Doctors)ಎಂದು ಗೊತ್ತಾದರೆ, ರೋಗಿಗಳ ಗತಿ ಏನು? ಸದ್ಯ

ಕರ್ನಾಟಕ

ಬೆನ್ನು ನೋವಿಗೆ ರಜೆ ಕೇಳಿ 10 ನಿಮಿಷದಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ 40ರ ಯುವಕ

ಬೆಂಗಳೂರು: ಯುವಜನರಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚುತ್ಲೇ ಇದೆ. 30-40 ವರ್ಷ ವಯಸ್ಸಿನ ಯುವಕರು ದಿಢೀರ್ ಹೃದಯಸ್ತಂಭನದಿಂದ (cardiac arrest) ನಿಧನ ಹೊಂದುತ್ತಿರುವುದು ಹೆಚ್ಚಾಗಿದೆ. ಬೆಂಗಳೂರಿನಲ್ಲಿ 40 ವರ್ಷದ ವ್ಯಕ್ತಿಯೊಬ್ಬರು ತಮ್ಮ ಮ್ಯಾನೇಜರ್ಗೆ ಬೆನ್ನು

ಅಪರಾಧ ಕರ್ನಾಟಕ

ಬೆಂಗಳೂರಿನಲ್ಲಿ ಹೇಯ ಕೃತ್ಯ: ನಾಯಿ ರಕ್ಷಣೆಗೆ ಬಂದ ಯುವತಿಗೆ ಅಸಭ್ಯ ವರ್ತನೆ, ಧೈರ್ಯದಿಂದ ಆರೋಪಿಯನ್ನು ಹಿಡಿದು ಕೊಟ್ಟ ಮಹಿಳೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚುತ್ತಿದೆ. ಇದೀಗ ಅಂತಹದ್ದೇ ಒಂದು ಪ್ರಕರಣ ಬೆಳಕಿಗೆ ಬಂದಿದೆ. ಬೀದಿ ನಾಯಿಯೊಂದು ಗಾಯಗೊಂಡು ರಸ್ತೆ ಮಧ್ಯೆ ನರಳುತ್ತಿತ್ತು. ಮಾನವೀಯ ಗುಣವುಳ್ಳ ಹೆಣ್ಣು ಮಗಳೊಬ್ಬಳು

ಕರ್ನಾಟಕ

‘ನಾನು ಕನ್ನಡ ಮಾತಾಡಲ್ಲ, ಏನು ಬೇಕಾದರೂ ಕಿತ್ಕೊಳ್ಳಿ’: ಕನ್ನಡಿಗರ ವಿರುದ್ಧ ಟೋಲ್ ಗೇಟ್ ಮ್ಯಾನೇಜರ್ ಅಹಂಕಾರ

ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಿನ ಹೊರಭಾಗದಲ್ಲಿಯೇ ಸ್ಥಳೀಯ ಆಡಳಿತ ಭಾಷೆಯಾಗಿರುವ ಕನ್ನಡ ಭಾಷೆಯನ್ನು ಅವಮಾನಿಸುವ ಘಟನೆ ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ದೇವನಹಳ್ಳಿ ತಾಲೂಕಿನ ನಲ್ಲೂರಿನ ಟೋಲ್‌ಗೇಟ್ ಬಳಿ ಒಂದು ವರ್ಷದ ಹಿಂದೆ ಕೆಲಸಕ್ಕೆ ಬಂದ

ಕರ್ನಾಟಕ

ವಿರೋಧದ ನಡುವೆಯೂ ಮದುವೆಯಾದ ಜೋಡಿ; ಸೊಸೆಗೆ ಅತ್ತೆ-ಮಾವನಿಂದ ಕಿರುಕುಳ

ಬೆಂಗಳೂರು: ವಿರೋಧದ ನಡುವೆಯೂ ಮದುವೆಯಾಗಿದ್ದಕ್ಕೆ ಅತ್ತೆ-ಮಾವ ಸೊಸೆಗೆ ಕಿರುಕುಳ (harassment allegation) ನೀಡಿದಂತ ಆರೋಪವೊಂದು ಕೇಳಿ ಬಂದಿದೆ. ಸ್ವತಃ ಅತ್ತೆಯೇ ಸೊಗೆಗೆ ಮಾವನ ಜೊತೆಗೆ ಮಲಗುವಂತೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಯಾಸೀನ್‌ ಪಾಷಾ

ಕರ್ನಾಟಕ

ನಟಿ ಪ್ರಿಯಾಂಕಾ ಉಪೇಂದ್ರ ಮೊಬೈಲ್ ಹ್ಯಾಕ್: ಹಣಕ್ಕೆ ಬೇಡಿಕೆ ಇಟ್ರೆ ಕೊಡಬೇಡಿ ಎಂದು ಉಪೇಂದ್ರ ಮನವಿ

ಡಿಜಿಟಲ್ (Digital) ಬಳಕೆ ನಮ್ಮ ಕೆಲ್ಸವನ್ನು ಸಾಕಷ್ಟು ಸುಲಭಗೊಳಿಸಿದೆ. ಆದ್ರೆ ಹ್ಯಾಕರ್ ಹಾವಳಿ ಕೂಡ ಅಷ್ಟೇ ಹೆಚ್ಚಾಗಿದೆ. ಎಷ್ಟೇ ಎಚ್ಚರಿಕೆಯಿಂದ ಇದ್ರೂ ಹ್ಯಾಕರ್ಸ್ ನಮಗೆ ಮೋಸ ಮಾಡ್ತಾರೆ. ಅಪರಿಚಿತ ಫೋನ್ ನಂಬರ್ ರಿಸೀವ್ ಮಾಡೋದೇ