Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರು ಟ್ರಾಫಿಕ್​ನಿಂದ ವರ್ಷಕ್ಕೆ 2.5 ತಿಂಗಳು ನಷ್ಟ”

ಬೆಂಗಳೂರು: ಬೆಂಗಳೂರು ನಗರದಲ್ಲಿ ಟ್ರಾಫಿಕ್ ಸಮಸ್ಯೆ ಹೊಸದೇನಲ್ಲ. ನಗರದಲ್ಲಿ ಹೆಚ್ಚುತ್ತಿರುವ  ಜನಸಂಖ್ಯೆ ಮತ್ತು ಉದ್ಯೋಗಾವಕಾಶಗಳು ಲಕ್ಷಾಂತರ ಜನರನ್ನು ತನ್ನತ್ತ ಸೆಳೆಯುತ್ತಿದೆ. ಕಳೆದ ಒಂದು ವರ್ಷದಲ್ಲಿ ಬೆಂಗಳೂರಿನಲ್ಲಿ 7 ಲಕ್ಷಕ್ಕೂ ಹೆಚ್ಚು ಹೊಸ ವಾಹನಗಳು ನೋಂದಣಿಯಾಗಿವೆ. ಹೀಗಿರುವಾಗ

ಕರ್ನಾಟಕ

ಹಿಂದೂಸ್ತಾನಿ ಗಾಯಕ ಪಂಡಿತ ವೆಂಕಟೇಶ್ ಕುಮಾರ್​ಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ

ಮೈಸೂರು: ನಾಡಹಬ್ಬ ದಸರಾದಲ್ಲಿನೀಡಲಾಗುವ ‘ಸಂಗೀತ ವಿದ್ವಾನ್’ ಪ್ರಶಸ್ತಿ ಈ ಭಾರಿ ಖ್ಯಾತ ಹಿಂದೂಸ್ತಾನಿ ಗಾಯಕ ಪಂಡಿತ್ ವೆಂಕಟೇಶ್​​ ಕುಮಾರ್ (pandit Venkatesh kumar)​ ಅವರಿಗೆ ಒಲಿದಿದೆ. ರಾಜ್ಯ ಸರ್ಕಾರ ಶನಿವಾರ ಪ್ರಶಸ್ತಿ ಘೋಷಣೆ ಮಾಡಿದೆ. ಪಂಡಿತ ವೆಂಕಟೇಶ್

ಕರ್ನಾಟಕ

ಬೆಂಗಳೂರು ವಿವಿ ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ (Bengaluru University) ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ಆರೋಪ ಹಿನ್ನಲೆ ಐವರು ಉಪನ್ಯಾಸಕರ ವಿರುದ್ಧ ಜ್ಞಾನಭಾರತಿ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.  ಅತಿಥಿ ಉಪನ್ಯಾಸಕರಾದ ಸ್ವರೂಪ್ ಕುಮಾರ್, ರಾಮಾಂಜನೇಯ, ರಂಗಸ್ವಾಮಿ, ಜಗನ್ನಾಥ ಹಾಗೂ ಶಿವರಾಮ್ ವಿರುದ್ಧ ಎಫ್​ಐಆರ್​​

ಕರ್ನಾಟಕ

ನಾಪತ್ತೆಯಾಗಿದ್ದ ಪಿಯುಸಿ ವಿದ್ಯಾರ್ಥಿ ನಮೇಶ್‌ ಮೃತದೇಹ ಪತ್ತೆ

ಕುಂದಾಪುರ : ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದ ಹೆಮ್ಮಾಡಿಯ ಪ್ರಥಮ ಪಿಯುಸಿ ವಿದ್ಯಾರ್ಥಿಯ ಮೃತದೇಹ ಶನಿವಾರ ಬೆಳಿಗ್ಗೆ ಗಂಗೊಳ್ಳಿಯ ದಾಕುಹಿತ್ಲು ನದಿತೀರದಲ್ಲಿ ಪತ್ತೆಯಾಗಿದೆ.ಮೃತ ವಿದ್ಯಾರ್ಥಿ ಹೆಮ್ಮಾಡಿ ಸಂತೋಷನಗರದ ನಿವಾಸಿ ಲವೇಶ್ ಪೂಜಾರಿಯ ಪುತ್ರ ನಮೇಶ್ (17)

ಕರ್ನಾಟಕ

ಬೆಂಗಳೂರು ರಸ್ತೆ ಗುಂಡಿ ನೋಡಿ ಮುಖ್ಯ ಕಾರ್ಯದರ್ಶಿ ಗರಂ; ಅಧಿಕಾರಿಗಳಿಗೆ ವಾರದ ಗಡುವು

ಬೆಂಗಳೂರು : ರಾಜಧಾನಿ ಬೆಂಗಳೂರಿನ ವಿವಿಧ ಪ್ರದೇಶಗಳ ರಸ್ತೆಗಳನ್ನು ಶುಕ್ರವಾರ ಪರಿಶೀಲಿಸಿದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜಿನೀಶ್‌ ಅವರು, ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಹಾಗೂ ನಗರಪಾಲಿಕೆಯ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ರಸ್ತೆಗಳಲ್ಲಿನ

ಕರ್ನಾಟಕ

ನಟ ರಂಜಿತ್ ಕುಟುಂಬದಲ್ಲಿ ಕಿರಿಕ್: ಅಕ್ಕನ ಜೊತೆ ವಾಗ್ವಾದ; ಪತ್ನಿ ಮಾನಸಾ ಗೌಡಗೆ ಮೊದಲೇ ಮಗಳಿದ್ದಾಳೆ ಎಂದು ರಶ್ಮಿ ಹೇಳಿಕೆ

ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ಖ್ಯಾತಿಯ ರಂಜಿತ್‌ ಅವರು ಕಳೆದ ಮೂರು ತಿಂಗಳ ಹಿಂದೆ ಮಾನಸಾ ಗೌಡರನ್ನು ಮದುವೆಯಾಗಿದ್ದರು. ಈಗ ಫ್ಲ್ಯಾಟ್‌ ವಿಚಾರಕ್ಕೆ ರಂಜಿತ್‌ ಹಾಗೂ ಅವರ ಅಕ್ಕನ ಜೊತೆ ಜಗಳ ಶುರುವಾಗಿದೆ.

ಕರ್ನಾಟಕ

ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಕುಮಾರಸ್ವಾಮಿ, ಡಿಕೆ ಶಿವಕುಮಾರ್!

ಬೆಂಗಳೂರು,: ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಜೋಡೆತ್ತುಗಳು ಎಂದೇ ಗುರುತಿಸಿಕೊಂಡವರು ಹೆಚ್​ಡಿ ಕುಮಾರಸ್ವಾಮಿ ಹಾಗೂ ಡಿಕೆ ಶಿವಕುಮಾರ್. ನಂತರ ಬದಲಾದ ಸನ್ನಿವೇಶದಲ್ಲಿ ಬಿಜೆಪಿ ಜತೆ ಜೆಡಿಎಸ್ ಕೈಜೋಡಿಸಿದ್ದರಿಂದ ಕುಮಾರಸ್ವಾಮಿ ಕೇಂದ್ರ ಸಚಿವರಾದರು. ಡಿಕೆ

ಕರ್ನಾಟಕ

ಐಎಎಸ್ ಅಧಿಕಾರಿ ಮಣಿವಣ್ಣನ್‌ಗೆ ಸೈಬರ್ ವಂಚನೆ: ನಕಲಿ ಫೇಸ್‌ಬುಕ್ ಖಾತೆ ತೆರೆದು ಆಪ್ತರನ್ನು ವಂಚಿಸಿದ ಖದೀಮರು

ಬೆಂಗಳೂರು:  ಜಗತ್ತು ಹೆಚ್ಚಿನ ತಾಂತ್ರಿಕ ಪ್ರಗತಿ ಹೊಂದುತ್ತಿದ್ದಂತೆ ಅದನ್ನು ದುರ್ಬಳಕೆ ಮಾಡಿಕೊಳ್ಳುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಇತ್ತೀಚಿಗಷ್ಟೆ ನಟ ಉಪೇಂದ್ರ ಮತ್ತು ಅವರ ಪತ್ನಿ ಪ್ರಿಯಾಂಕಾ ಉಪೇಂದ್ರ ಸೈಬರ್ ಅಪರಾಧದ ಜಾಲಕ್ಕೆ ಸಿಲುಕಿದ್ದರು. ಆರ್ಡರ್​ ತಲುಪಿಸಲು ಒಂದು

ಕರ್ನಾಟಕ

ಆನ್‌ಲೈನ್ ಗೇಮ್ ಆ್ಯಪ್ ಇನ್‌ಸ್ಟಾಲ್ ಮಾಡುತ್ತಿದ್ದ ವ್ಯಕ್ತಿ ಅರೆಸ್ಟ್; ₹30 ಸಾವಿರ ವಶ

ಕಾರ್ಕಳ : ಅಕ್ರಮವಾಗಿರುವ ಆನ್ ಲೈನ್ ಗೇಮ್ ಆ್ಯಪ್ ಗಳನ್ನು ಮೊಬೈಲ್ ಗೆ ಇನ್ಸ್ಟಾಲ್ ಮಾಡಿಕೊಡುತ್ತಿದ್ದ ವ್ಯಕ್ತಿಯನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಮಂಗಳೂರು ಗಂಜಿಮಠದ ನಜೀರ್‌ (44 ) ಎಂದು

ಕರ್ನಾಟಕ

ಕರ್ನಾಟಕದ ಜನರಿಗೆ ಕೆಎಂಎಫ್​ನಿಂದ ಗುಡ್​ ನ್ಯೂಸ್

ಬೆಂಗಳೂರು: ಕೇಂದ್ರ ಸರ್ಕಾರ ಆಹಾರ ಉತ್ಪನ್ನಗಳ ಮೇಲಿನ ಜಿಎಸ್​​ಟಿಯನ್ನು (GST) ಇಳಿಕೆ ಬೆನ್ನಲ್ಲೇ ಇದೀಗ ನಂದಿನಿ ಮೊಸರು, ತುಪ್ಪ, ಬೆಣ್ಣೆ ಮತ್ತು ಲಸ್ಸಿ ಸೇರಿದಂತೆ ಹಲವು ಉತ್ಪನ್ನಗಳ ದರ ಇಳಿಕೆ ಆಗಿದ್ದು, ಸೋಮವಾರದಿಂದ ಹೊಸ ದರ ಜಾರಿಗೆ ಬರುವ