Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ದಾವಣಗೆರೆ: ಚಿಗಟೇರಿ ಜಿಲ್ಲಾಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ಅನಿರೀಕ್ಷಿತ ಸ್ಫೋಟ

ದಾವಣಗೆರೆ: ನಗರದ ಚಿಗಟೇರಿ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸೆ ಕೊಠಡಿಯಲ್ಲಿದ್ದ ಅನೆಸ್ತೇಶಿಯಾ ವರ್ಕ್‌ಸ್ಟೇಷನ್‌ನಲ್ಲಿ ಸ್ಫೋಟ ಸಂಭವಿಸಿ ಬೆಂಕಿ ಕಾಣಿಸಿಕೊಂಡ ಘಟನೆ ಮಂಗಳವಾರ ನಡೆದಿದೆ.ಆಸ್ಪತ್ರೆಯ ಆಪರೇಷನ್ ಥಿಯೇಟರ್-5 ಮತ್ತು 6ರ ಕಣ್ಣಿನ ಶಸ್ತ್ರಚಿಕಿತ್ಸೆ ವಿಭಾಗದಲ್ಲಿ ರೋಗಿಯೊಬ್ಬರ ಶಸ್ತ್ರಚಿಕಿತ್ಸೆಗೆ ಸಿದ್ಧತೆ

ಕರ್ನಾಟಕ

ಬೆಳಗಾವಿ: ವಿವಾಹಿತೆ ಜೊತೆ ಯುವಕ ಪರಾರಿ; ಆಕ್ರೋಶಿತ ಕುಟುಂಬದಿಂದ ಮನೆ ಧ್ವಂಸ!

ಬೆಳಗಾವಿ: ಜಿಲ್ಲೆಯ ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ವಿವಾಹಿತೆಯೊಬ್ಬಳ ಜೊತೆ ಯುವಕನೊಬ್ಬ ಓಡಿಹೋದ ಹಿನ್ನೆಲೆ ಆಕ್ರೋಶಗೊಂಡ ಮಹಿಳೆಯ ಕುಟುಂಬಸ್ಥರು ಯುವಕನ ಮನೆ ಧ್ವಂಸಗೊಳಿಸಿದ ಘಟನೆ ನಡೆದಿದೆ. ಬೆಳಗಾವಿ ತಾಲೂಕಿನ ಭರಮ್ಯಾನಟ್ಟಿ ಗ್ರಾಮದಲ್ಲಿ ಕಳೆದ ವರ್ಷ ಬಸಪ್ಪ ನಾಯಕ

ಕರ್ನಾಟಕ

ಬೆಂಗಳೂರು: ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ; ಪಿಎಸ್‌ಐ ಪ್ರವೀಣ್ ಬಂಧನ!

ಬೆಂಗಳೂರು: ವಿಚಾರಣೆಯ ನೆಪದಲ್ಲಿ ಅಪ್ರಾಪ್ತ ವಯಸ್ಕರ ಮೇಲೆ ಹಲ್ಲೆ ನಡೆಸಿ ಅಶ್ಲೀಲ ಕೃತ್ಯಗಳಿಗೆ ಒತ್ತಾಯಿಸಿದ ಆರೋಪದ ಮೇಲೆ ಅಮೃತಹಳ್ಳಿ ಪೊಲೀಸ್ ಠಾಣೆಗೆ ಸೇರಿದ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಒಬ್ಬರನ್ನು ಬಂಧಿಸಲಾಗಿದೆ. ಒಂದು ವರ್ಷದ ಹಿಂದೆ ಕೊಲೆ

ಕರ್ನಾಟಕ

ಬೆಂಗಳೂರು: ಮಗನಿಗೆ ಶಾಲಾ ಪ್ರವೇಶ ನಿರಾಕರಣೆ; ವಿಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ತಾಯಿ!

ಬೆಂಗಳೂರು: 10ನೇ ತರಗತಿ ವಿದ್ಯಾರ್ಥಿಯನ್ನು ಅಮಾನತುಗೊಳಿಸಿ, ಮರುಪ್ರವೇಶಕ್ಕೆ ಶಾಲೆ ನಿರಾಕರಿಸಿದ ಹಿನ್ನಲೆಯಲ್ಲಿ ನೊಂದ ತಾಯಿಯೊಬ್ಬಳು ಶಾಲೆಯ ಶೌಚಾಲಯದಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಭಾರಾತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 10ನೇ ತರಗತಿ

ಕರ್ನಾಟಕ

ಚಿಕ್ಕಬಳ್ಳಾಪುರ: ನಂದಿಬೆಟ್ಟದ ಹೋಮ್‌ಸ್ಟೇಯಲ್ಲಿ ಯುವತಿ ಶವ ಪತ್ತೆ; ಪ್ರಿಯಕರನ ಮೇಲೆ ಕೊಲೆಯ ಆರೋಪ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ನಂದಿಬೆಟ್ಟದ ಹೋಮ್‌ಸ್ಟೇ ಒಂದರಲ್ಲಿ ಯುವತಿಯೋರ್ವಳ ಶವ ಪತ್ತೆಯಾಗಿದೆ. ಪ್ರೇಯಸಿ ಸುರಭಿಯನ್ನು ಕೊಲೆ ಮಾಡಿದ ಬಳಿಕ ಪ್ರಿಯಕರ ಸಂಜಿತ್ ಅಲಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಸದ್ಯ ಅಲಿಯನ್ನು ಚಿಕಿತ್ಸೆಗಾಗಿ ಕೇರಳದ ಕೋಝಿಕೋಡ್

ಕರ್ನಾಟಕ

ಬೆಂಗಳೂರು: ಊಟಕ್ಕೆ ಕರೆದು ಯುವತಿಯ ಭೀಕರ ಕೊಲೆ; ಪ್ರಿಯಕರನ ಬರ್ಬರ ಕೃತ್ಯ!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಯುವಕನೊಬ್ಬ ತನ್ನ 23 ವರ್ಷದ ಗೆಳತಿಯನ್ನು ಊಟಕ್ಕೆ ಕರೆದು, ನಂತರ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಭಾನುವಾರ ರಾತ್ರಿ ನಡೆದಿದೆ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನ ಪೈಪ್ ಲೈನ್ ರಸ್ತೆಯಲ್ಲಿ

ಕರ್ನಾಟಕ

ಬೆಂಗಳೂರು: 21 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ; ಮೂವರು ವಿದೇಶಿ ಪ್ರಜೆಗಳ ಬಂಧನ

ಬೆಂಗಳೂರು: ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಪೊಲೀಸರು ಬೆಂಗಳೂರಿನಲ್ಲಿ ಬೃಹತ್ ಡ್ರಗ್ಸ್ ಮಾರಾಟ ಜಾಲವನ್ನು ಭೇದಿಸಿದ್ದು, 21 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತು ಜಪ್ತಿ ಮಾಡಿದ್ದಾರೆ. ನಗರಕ್ಕೆ ಅಪಾರ ಪ್ರಮಾಣದ ಡ್ರಗ್ಸ್ ಸಾಗಿಸುತ್ತಿದ್ದ ಮೂವರು ವಿದೇಶಿ

ಕರ್ನಾಟಕ

ಮಂಜೇಶ್ವರ: ಸಮುದ್ರ ಮಧ್ಯೆ ಇಂಜಿನ್ ಕೈಕೊಟ್ಟ ದೋಣಿ; ನಾಲ್ವರು ಮೀನುಗಾರರ ರಕ್ಷಣೆ!

ಮಂಜೇಶ್ವರ: ಉಪ್ಪಳ ಮುಸೋಡಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ದೋಣಿಯ ಇಂಜಿನ್ ಕೆಟ್ಟುಹೋಗಿ, ಸಮುದ್ರ ಮಧ್ಯೆ ಸಿಲುಕಿದ ನಾಲ್ವರು ಬೆಸ್ತರನ್ನು ಮೀನುಗಾರಿಕಾ ಇಲಾಖೆ ಅಧಿಕಾರಿಗಳು ಮತ್ತು ಕುಂಬಳೆಯ ಕರಾವಳಿ ಪೊಲೀಸರು ರಕ್ಷಿಸಿದ ಘಟನೆ ರವಿವಾರ ನಡೆದಿದೆ.ಬೆಳಗ್ಗೆ

ಕರ್ನಾಟಕ

ಹುಬ್ಬಳ್ಳಿ: ಕೇವಲ 500 ರೂಪಾಯಿ ಸಾಲದ ವಿಚಾರಕ್ಕೆ ಕೊಲೆ; ಆರೋಪಿ ಬಂಧನ!

ಹುಬ್ಬಳ್ಳಿ: ಐನೂರು ರೂಪಾಯಿ ಸಾಲದ ವಿಚಾರವಾಗಿ ಇಬ್ಬರೊಳಗೆ ನಡೆದ ಗಲಾಟೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಓರ್ವ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಹುಬ್ಬಳ್ಳಿ ನಗರ ಹೊರವಲಯದಲ್ಲಿ ನಡೆದಿದೆ.ಹುಬ್ಬಳ್ಳಿ ನಗರದ ಯಲ್ಲಾಪುರ ಓಣಿ ನಿವಾಸಿ ಈರಣ್ಣ ಹುರಕಡ್ಲಿ

ಕರ್ನಾಟಕ

ಬೆಳಗಾವಿ: ಪತ್ನಿಯ ಚಾರಿತ್ರ್ಯ ಶಂಕಿಸಿ ಮಾರಕಾಸ್ತ್ರದಿಂದ ಕೊಚ್ಚಿ ಕೊಂದ ಪಾಪಿ ಪತಿ!

ಬೆಳಗಾವಿ: ಪತ್ನಿಯ ಚಾರಿತ್ರ್ಯ ಶಂಕಿಸಿದ್ದ ಪತಿಯೊಬ್ಬ ಗಾಢ ನಿದ್ರೆಯಲ್ಲಿದ್ದ ಪತ್ನಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಟಗೇರಿ ಗ್ರಾಮದಲ್ಲಿ ನಡೆದಿದೆ. ಮೃತಳನ್ನು ಅಥಣಿ ತಾಲೂಕಿನ ಖಾವತ್‌ಖೋಪ್