Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ವಿದ್ಯಾರ್ಥಿಯ ಗೈರುಹಾಜರಿ ಪ್ರಶ್ನಿಸಿದ್ದಕ್ಕೆ ಶಿಕ್ಷಕಿಯ ಮೇಲೆ ಹಲ್ಲೆ: ಆಸ್ಪತ್ರೆಗೆ ದಾಖಲಾದ ಶಿಕ್ಷಕಿ

ಕೋಲಾರ : ಶಾಲೆಗೆ ಸತತವಾಗಿ ಗೈರುಹಾಜರಾಗುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಪ್ರಶ್ನಿಸಿದ್ದಕ್ಕೆ ಆತನ ತಂದೆ ಶಾಲೆಯಲ್ಲೇ ಶಿಕ್ಷಕಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಕ್ಷೇತ್ರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಇನ್ನು ಶಾಲೆಯಲ್ಲಿ ಪಾಠ ಮಾಡಬೇಕಾದ

ಕರ್ನಾಟಕ

ನಿಧಿ ಆಸೆಗೆ ಶಿವಲಿಂಗ ಭಗ್ನ: ಮರಿಯಮ್ಮನಹಳ್ಳಿ ಬಳಿಯ ದೇವಸ್ಥಾನದಲ್ಲಿ ದುಷ್ಕರ್ಮಿಗಳ ಕೃತ್ಯ

ಮರಿಯಮ್ಮನಹಳ್ಳಿ: ಸಮೀಪದ ತಿಮ್ಮಲಾಪುರ ಗ್ರಾಮದ ಐತಿಹಾಸಿಕ ಪಾಳುಬಿದ್ದ ತ್ರಿಕೂಟೇಶ್ವರ ದೇವಸ್ಥಾನದಲ್ಲಿ ದುಷ್ಕರ್ಮಿಗಳು ನಿಧಿ ಆಸೆಗೆ ಶಿವಲಿಂಗ ಕಿತ್ತು ಹಾಕಿ ಭಗ್ನಗೊಳಿಸಿರುವ ಘಟನೆ ನಡೆದಿದೆ. ಕಳೆದ ಭಾನುವಾರ ಹುಣ್ಣಿಮೆ ದಿನ ರಾತ್ರಿ ಗ್ರಹಣ ಇದ್ದ ಸಮಯದಲ್ಲಿ

ಕರ್ನಾಟಕ

ಅಧಿಕಾರಿಗಳಿಗೆ 15 ದಿನ ಬೆಂಡೆತ್ತಿದ್ದ ನಾಗರಾಜ, ಕೊನೆಗೂ ಸಿಕ್ಕಿಬಿದ್ದು ಕಾಡಿಗೆ

ರಾಯಚೂರು: ಹದಿನೈದು ದಿನಗಳ ಹಿಂದೆ ಮಾವಿನಕೇರಿ ರಸ್ತೆಯಲ್ಲಿರುವ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಚೇರಿಯೊಳಗೆ ನುಗಿದ್ದ ನಾಗರಹಾವು ಗುರುವಾರ ವಿರಾಟರೂಪ ತೋರಿಸಿ ಸಿಬ್ಬಂದಿಯನ್ನು ಬೆಚ್ಚಿಬೀಳಿಸಿದೆ. ಹದಿನೈದು ದಿನಗಳ ಹಿಂದೆ ಬಣ್ಣದ

ಕರ್ನಾಟಕ

ಕೆರೆಯಲ್ಲಿ ಹೂತು ಹಾಕಿದ್ದ ಯುವಕನ ಶವ ಹೊರಕ್ಕೆ, ವಿದ್ಯುತ್ ಅವಘಡ ಕೊಲೆಯೋ?

ಗುಡಿಬಂಡೆ: ತಾಲ್ಲೂಕಿನ ಮೇಡಿಮಾಕಲಹಳ್ಳಿ ಕ್ರಾಸ್ ಬಳಿಯ ಕೋಳಿಫಾರ್ಮ್‌ನಲ್ಲಿ ವಿದ್ಯುಕ್ ಕೆಲಸ ಮಾಡುವಾಗ ವಿದ್ಯುತ್ ತಂತಿ ತಗುಲಿ ಮೃತಪಟ್ಟ ವ್ಯಕ್ತಿಯ ಶವವನ್ನು ಯಾರಿಗೂ ತಿಳಿಯದಂತೆ ಕೆರೆಯಲ್ಲಿ ಹೂತು ಹಾಕಲಾಗಿತ್ತು. ಆ ಶವವನ್ನು ಪೊಲೀಸರು ಮತ್ತು ಕಂದಾಯ

ಕರ್ನಾಟಕ

ಚಿಂಚೋಳಿಯಲ್ಲಿ ನಾಯಿ ಕಡಿತಕ್ಕೆ ಮತ್ತೊಂದು ಹಸು ಸಾವು: ರೇಬಿಸ್ ಆತಂಕ

ಚಿಂಚೋಳಿ: ತಾಲ್ಲೂಕಿನಲ್ಲಿ ನಾಯಿ ಕಡಿತದಿಂದ ಜಾನುವಾರುಗಳ ಸಾವಿನ ಸಂಖ್ಯೆ ಎರಡಕ್ಕೇರಿದೆ. ತಾಲ್ಲೂಕಿನ ಪಾಲ್ತಾಂಯ ತಾಂಡಾದಲ್ಲಿ ಒಂದು ಹಸು ಸಾವಿಗಿಡಾಗಿದೆ. ಗ್ರಾಮದಲ್ಲಿ ಇನ್ನೊಂದು ಹೋರಿಯಲ್ಲಿ ರೇಬಿಸ್ ಲಕ್ಷಣ ಗೋಚರಿಸಿದ್ದು, ಅದಕ್ಕೆ ಮರಕ್ಕೆ ಕಟ್ಟಿಹಾಕಿ ಪ್ರತ್ಯೇಕವಾಗಿರಿಸಲಾಗಿದೆ. ಅದೃಷ್ಟವಶಾತ

ಕರ್ನಾಟಕ

ಆತ್ಮಹತ್ಯೆ ತಡೆಯಲು ಹೊಸ ಇಂಜೆಕ್ಷನ್; ರಾಜ್ಯದ ಆಸ್ಪತ್ರೆಗಳಲ್ಲಿ ಲಭ್ಯ

ಬೆಂಗಳೂರು : ಆತ್ಮಹತ್ಯೆಯ ಯೋಚನೆ ಬಂದವರಿಗೆ ಎಂದಿಗೂ ಆತ್ಮಹತ್ಯೆ ಮಾಡಿಕೊಳ್ಳದಂತೆ ತಡೆಯುವ ಹೊಸ ಇಂಜೆಕ್ಷನ್ ಕಂಡುಹಿಡಿಯಲಾಗಿದೆ. ಹೌದು, ಆತ್ಮಹತ್ಯೆ ತಡೆಗೆ ಇಂಜೆಕ್ಷನ್ ಕಂಡುಹಿಡಿಯಲಾಗಿದ್ದು, ಸದ್ಯ ರಾಜ್ಯ ವಿವಿಧ ಆಸ್ಪತ್ರೆಗಳಲ್ಲಿ ಲಭ್ಯವಿದೆ. ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ

ಕರ್ನಾಟಕ

ರಾಜ್ಯದಲ್ಲಿ ಸಿನಿಮಾ ಟಿಕೆಟ್‌ ದರ ಇನ್ಮುಂದೆ ₹200ಕ್ಕೆ ಸೀಮಿತ; ಸರ್ಕಾರದ ಮಹತ್ವದ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ಸಿನಿ ಪ್ರಿಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಇಂದಿನಿಂದ ಚಿತ್ರಮಂದಿರಗಳಲ್ಲಿ 200 ರೂ.ಟಿಕೆಟ್ ಗೆ ಅನುಮೋದನೆ ನೀಡಿದೆ. ರಾಜ್ಯದ ಎಲ್ಲಾ ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳಲ್ಲಿ ಏಕರೂಪದ ದರ ಜಾರಿಗೊಳಿಸಿ ಸರ್ಕಾರ ಆದೇಶಿಸಿದೆ.

ಕರ್ನಾಟಕ

ʼವಿಜಯಪುರ: ಧಾರಾಕಾರ ಮಳೆಗೆ ಬೃಹತ್ ಮರ ನೆಲಕ್ಕುರುಳಿದ ಘಟನೆʼ

ವಿಜಯಪುರ: ತಡರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಬೃಹತ್ ಮರವೊಂದು ನೆಲಕ್ಕುರುಳಿದ ಘಟನೆ ನಗರದ ಕೇಂದ್ರ ಬಸ್ ನಿಲ್ದಾಣದಿಂದ ಗಾಂಧಿಚೌಕ್‌ಗೆ  (Gandhi Chowk) ಹೋಗುವ ಮಾರ್ಗದಲ್ಲಿ ನಡೆದಿದೆ. ಕಳೆದೆರಡು ದಿನಗಳಿಂದ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಗುರುವಾರ (ಸೆ.11)

ಕರ್ನಾಟಕ

ʼಟ್ರಾಫಿಕ್ ಫೈನ್ ಡಿಸ್ಕೌಂಟ್ ಆಫರ್: ಇಂದು ಪಾವತಿಸಿದರೆ ವಿಶೇಷ ರಿಯಾಯಿತಿʼ

ಬೆಂಗಳೂರು : ಬೆಂಗಳೂರಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ ದಂಡಕ್ಕೆ ಶೇಕಡಾ 50 ರಷ್ಟು ಡಿಸ್ಕೌಂಟ್ ನೀಡಲಾಗಿದೆ. ಇಂದು (ಸೆ.12) ಈ ಆಫರ್‌ಗೆ ಕೊನೆಯ ದಿನ. ಹಳೇ ಪ್ರಕರಣಗಳ ಇತ್ಯರ್ಥಗೊಳಿಸಲು ಸರ್ಕಾರ ಶೇಕಡಾ 50 ರಷ್ಟು ಡಿಸ್ಕೌಂಟ್

ಕರ್ನಾಟಕ

ಕಳ್ಳರಿಂದ ವಶಪಡಿಸಿಕೊಂಡ ಚಿನ್ನ ಕದ್ದ ಆರೋಪ: ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಸಿಬ್ಬಂದಿ ವಿರುದ್ಧ ದೂರು

ಬೆಂಗಳೂರು: ಕಳ್ಳತನ ಪ್ರಕರಣಗಳ ತನಿಖೆ ವೇಳೆ ಕಳ್ಳರಿಂದ ವಶಪಡಿಸಿಕೊಂಡಿದ್ದ ಚಿನ್ನವನ್ನು ಕದ್ದ ಆರೋಪದ ಮೇಲೆ ಸೂರ್ಯನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್‌ ಸಂಜೀವ್ ಕುಮಾರ್ ಮಹಾಜನ್ ಮತ್ತು ಅವರ ಕ್ರೈಂ ಸಿಬ್ಬಂದಿ ವಿರುದ್ಧ ಕೇಂದ್ರ ವಲಯ