Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಸಿಎಂ ನಿವಾಸದ ಬಳಿ ಕಾರಿಗೆ ಬೆಂಕಿ, ಅಗ್ನಿಶಾಮಕ ದಳ ತಡವಾಗಿ ಬಂದಿದ್ದಕ್ಕೆ ಆಕ್ರೋಶ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದ ಹತ್ತಿರ ರೋಡ್‌ ಮಧ್ಯೆ ಪಿಯೆಟ್ ಕಾರಿಗೆ ಅಚಾನಕ್ ಆಗಿ ಬೆಂಕಿ ತಗುಲಿ ಹೊತ್ತಿಕೊಂಡು ಧಗಧಗನೆ ಉರಿದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಆದರೆ ಅರ್ಧ ಗಂಟೆಗೂ ಹೆಚ್ಚು ಹೊತ್ತು

ಕರ್ನಾಟಕ

ಬೆಂಗಳೂರಿನಲ್ಲಿ ಶಾಕಿಂಗ್ ಘಟನೆ: ಇಬ್ಬರು ವಾಸಿಸುವ ಬಾಡಿಗೆ ಮನೆಗೆ ₹15,800 ವಾಟರ್​ ಬಿಲ್!

ಬೆಂಗಳೂರು: ನಗರದ ಬಾಡಿಗೆ ಮನೆಯಲ್ಲಿ ವಾಸಿಸುವ ವ್ಯಕ್ತಿಯೊಬ್ಬರಿಗೆ ಒಂದು ತಿಂಗಳಿಗೆ ಬರೋಬ್ಬರಿ 15,800 ರೂ ವಾಟರ್​ ಬಿಲ್ ಬಂದಿದ್ದು ನೋಡಿ ಶಾಕ್​ ಆಗಿರುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ.​ ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಳ್ಳುವ

ಕರ್ನಾಟಕ

ಪುಟ್ಟ ಮಗುವನ್ನು ಮಡಿಲಲ್ಲಿ ಕೂರಿಸಿ ಆಟೋ ಓಡಿಸುತ್ತಿರುವ ಮಹಾತಾಯಿʼ

ತಾಯಿ (mother) ಪ್ರೀತಿಯೇ ಹಾಗೇ… ಆಕೆ ನಿಷ್ಕಲ್ಮಶ ಪ್ರೀತಿ, ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ. ತನ್ನ ಮಕ್ಕಳಿಗಾಗಿ ಆಕೆ ಎಂತಹ ಸಾಹಸಕ್ಕೂ ತಯಾರಿರುತ್ತಾಳೆ. ಸಮಾಜವನ್ನು ಎದುರು ಹಾಕಿಕೊಳ್ಳಲು ಸಿದ್ಧವಿರುತ್ತಾಳೆ. ಬದುಕಿನ ಬಂಡಿ ಸಾಗಿಸಲು

ಕರ್ನಾಟಕ

ಬೆಂಗಳೂರಿನ ಆಟೋ ಚಾಲಕನಿಂದ ಮಾನವೀಯತೆ ಮೆರೆದ ಕಾರ್ಯ: ಒಂದುವರೆ ಗಂಟೆ ಅಲೆದು ಮಹಿಳೆಯ ಏರ್‌ಪಾಡ್‌ ಹುಡುಕಿ ಕೊಟ್ಟ ದರ್ಶನ್‌

ಬೆಂಗಳೂರು: ಬೆಂಗಳೂರಿನ ಆಟೋ ಚಾಲಕ ಮಹಿಳೆ ಹಾಗೂ ನೆಟ್ಟಿಗರ ಹೃದಯ ಗೆದ್ದಿದ್ದಾರೆ. ಮಹಿಳೆ ಆಟೋದಲ್ಲಿ ಪ್ರಯಾಣಿಸುವಾಗ ತನ್ನ ಏರ್‌ಪಾಡ್ ಕಳೆದುಕೊಂಡಿದ್ದಾಳೆ. ಈ ಏರ್‌ಪಾಡ್ ಹುಡುಕಲು ಮತ್ತೊಬ್ಬ ಆಟೋ ಚಾಲಕ ನೆರವು ನೀಡಿದ್ದಾನೆ. ತನ್ನ ಇತರ ರೈಡ್

ಅಪರಾಧ ಕರ್ನಾಟಕ

ʼಹಾಸನದಲ್ಲಿ ಅಳಿಯನ ಚಾಕು ಹತ್ಯೆ: ಪತ್ನಿ ತವರಿಗೆ ಹೋಗಿದ ಕಾರಣ ಅತ್ತೆ ಕೊಲೆʼ

ಹಾಸನ: ಪತ್ನಿಯನ್ನ ತವರುಮನೆಗೆ ಕರೆದುಕೊಂಡು ಹೋದಳೆಂದು ಕುಪಿತಗೊಂಡು ಅಳಿಯನೋರ್ವ ಅತ್ತೆಯನ್ನೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹಾಸನ ಜಿಲ್ಲೆಯ ರಾಮನಾಥಪುರದಲ್ಲಿ ನಡೆದಿದೆ.ಫೈರೋಜಾ (58) ಕೊಲೆಯಾದ ಅತ್ತೆ. ರಸುಲ್ಲಾ, ಅತ್ತೆ ಕೊಂದಿರೋ ಅಳಿಯ. ರಾಮನಾಥಪುರದ ನಿವಾಸಿಗಳಾದ ಫೈರೋಜಾ

ಕರ್ನಾಟಕ

ನಿವೃತ್ತ ಎಸಿಪಿ ಮೇಲೆ ರಾಬರಿ: ವಾಕಿಂಗ್ ಮಾಡುವಾಗ ಚಿನ್ನಾಭರಣ ಕಿತ್ತುಕೊಂಡು ಹಲ್ಲೆ, ಮೂವರು ಆರೋಪಿಗಳ ಬಂಧನ

ಬೆಂಗಳೂರು: ಅವರು ಪೊಲೀಸ್ ಇಲಾಖೆಯ ನಿವೃತ್ತ ಅಧಿಕಾರಿ . ನಿವೃತ್ತ ಜೀವನ ಕಳೆಯುತ್ತಿದ್ದ ಆ ಪೊಲೀಸ್ ಅಧಿಕಾರಿ ಪ್ರತಿನಿತ್ಯ ವಾಕಿಂಗ್​​ಗೆ ಹೋಗುತ್ತಿದ್ದ ಜಾಗದಲ್ಲೇ ಅದೊಂದು ದಿನ ಸಂಕಷ್ಟಕ್ಕೆ ಸಿಲುಕಿದ್ದರು. ವಾಕಿಂಗ್ ಮಾಡುವಾಗಲೇ ಆಗಂತುಕರ ದಾಳಿಗೆ ಒಳಗಾಗಿ ಚಿನ್ನಾಭರಣ

ಕರ್ನಾಟಕ

ʼವಾಣಿಜ್ಯ ಕೈಗಾರಿಕಾ ವಿದ್ಯುತ್ ದರ ಏರಿಕೆ ಖಂಡಿಸಿ FKCCI ತೀವ್ರ ಅಸಮಾಧಾನʼ

ಬೆಂಗಳೂರು: ಮಾರ್ಚ್,​ ಏಪ್ರಿಲ್​ ತಿಂಗಳಲ್ಲಿ ಮಾಡಿದ ವಿದ್ಯುತ್​ ದರ ಏರಿಕೆ ಜನಸಾಮಾನ್ಯರಿಂದ ಹಿಡಿದು ವಾಣಿಜ್ಯ ಹಾಗೂ ಕೈಗಾರಿಕೋದ್ಯಮಕ್ಕೂ ಭಾರೀ ಆಘಾತ ತಂದೊಡ್ಡಿತ್ತು. ಈಗ ಮತ್ತೆ ವಾಣಿಜ್ಯ ಬಳಕೆಯ ಮತ್ತು ಕೈಗಾರಿಕೆಗಳ ವಿದ್ಯುತ್​ ದರ ಏರಿಕೆಗೆ ಬೆಸ್ಕಾಂ ಚಿಂತನೆ ನಡೆಸಿದ್ದು,

ಕರ್ನಾಟಕ

ದಸರಾ ಪ್ರಯುಕ್ತ ನೈಋತ್ಯ ರೈಲ್ವೆಯಿಂದ ವಿಶೇಷ ರೈಲು ಸೇವೆ

ಬೆಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ನಾಡಹಬ್ಬ ದಸರಾ ಬರಲಿದೆ. ಈ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆ (South Western Railway) ಮುಂದಾಗಿದ್ದು, ಯಶವಂತಪುರ-ಮಡಗಾಂವ್-ಯಶವಂತಪುರ ಮತ್ತು ಬೆಂಗಳೂರು-ಬೀದರ್-ಬೆಂಗಳೂರಿಗೆ ಒಂದು ಟ್ರಿಪ್​​ನಲ್ಲಿ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚರಿಸಲಿವೆ. ಈ

ಕರ್ನಾಟಕ

ಐಐಎಸ್‌ಸಿ ವಿಜ್ಞಾನಿಗಳಿಂದ ಪರಿಸರಸ್ನೇಹಿ ಬ್ಯಾಟರಿ ಆವಿಷ್ಕಾರ: ಜಿಂಕ್‌ ಮತ್ತು ಗಾಳಿ ಬಳಸಿ ಹೊಸ ಸಾಧನೆ

ಬೆಂಗಳೂರು: ಚೀನಾ ವಿಜ್ಞಾನಿಗಳು ಬ್ಯಾಕ್ಟಿಯಾಗಳನ್ನು ಬಳಸಿ ಪರಿಸರಕ್ಕೆ ಹೆಚ್ಚು ಹಾನಿಯಾಗದಂತಹ ಬ್ಯಾಟರಿಯನ್ನು ಕಂಡು ಹಿಡಿದಿರುವ ಸುದ್ದಿ ವಿಜ್ಞಾನ ವಲಯದಲ್ಲಿ ಅಚ್ಚರಿ ಮೂಡಿಸಿತ್ತು. ಬೆಂಗಳೂರಿನ ಐಐಎಸ್​ಸಿ ವಿಜ್ಞಾನಿಗಳು (IISc scientists) ಗಾಳಿಯನ್ನು ಬಳಸಿ ಪರಿಸರಸ್ನೇಹಿ ಎನಿಸುವ ಬ್ಯಾಟರಿ

ಅಪರಾಧ ಕರ್ನಾಟಕ

ಹುಲಿ ದಾಳಿಯ ನಾಟಕವಾಡಿ ಪತಿಯನ್ನೇ ಕೊಲೆ ಮಾಡಿದ್ದ ಪತ್ನಿ ಬಂಧನ

ಮೈಸೂರು: ಪತಿಯನ್ನು (husband) ಕೊಲೆ  ಮಾಡಿ ಹುಲಿ ಕೊಂದಿದೆ ಎಂದು ನಾಟಕವಾಡಿದ್ದ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಹುಣಸೂರು ತಾಲೂಕಿನ ಚಿಕ್ಕಹೆಜ್ಜೂರಿನಲ್ಲಿ ಘಟನೆ ನಡೆದಿದ್ದು, ವಿಷ ಹಾಕಿ ವೆಂಕಟಸ್ವಾಮಿ(45)ರನ್ನು ಪತ್ನಿ ಸಲ್ಲಾಪುರಿ ಕೊಲೆ ಮಾಡಿದ್ದಾಳೆ. ಬಳಿಕ ನಾಟಕವಾಡಿದ್ದಾಳೆ. ಕಾಡುಪ್ರಾಣಿ ದಾಳಿಯಿಂದ