Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಹಿರಿಯ ನಾಗರಿಕರ ನಿರ್ವಹಣಾ ಶುಲ್ಕ ಹೆಚ್ಚಿಸಿ: ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್‌ನ ಮಹತ್ವದ ಶಿಫಾರಸು

ಬೆಂಗಳೂರು : ಪೋಷಕರು ಮತ್ತು ಹಿರಿಯ ನಾಗರಿಕರ ಕಲ್ಯಾಣ ಮತ್ತು ನಿರ್ವಹಣಾ ಕಾಯ್ದೆ-2007ರ ಅಡಿಯಲ್ಲಿ ಹಾಲಿಯಿರುವ 10 ಸಾವಿರ ರು. ನಿರ್ವಹಣಾ ಶುಲ್ಕದ ಮಿತಿಯನ್ನು ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್‌ ಶಿಫಾರಸು ಮಾಡಿದೆ. ಆಸ್ತಿ ವ್ಯಾಜ್ಯ

ಕರ್ನಾಟಕ

ಯಾದಗಿರಿಯಲ್ಲಿ ಪಡಿತರ ಅಕ್ಕಿ ಕಳ್ಳಸಾಗಣೆ ದಂಧೆ: ಕೋಟ್ಯಂತರ ರೂ. ಮೌಲ್ಯದ ಅಕ್ಕಿ ನಾಪತ್ತೆ, ಅಧಿಕಾರಿಗಳ ವಿರುದ್ಧ ಶಾಮೀಲಾದ ಆರೋಪ

ಯಾದಗಿರಿ: ಯಾದಗಿರಿಜಿಲ್ಲೆಯ ಗುರುಮಠಕಲ್‌ನ ರೈಸ್‌ಮಿಲ್‌ಗಳಲ್ಲಿ ಭಾರಿ ಪ್ರಮಾಣದಲ್ಲಿ ಪಡಿತರ ಅಕ್ಕಿ ಅಕ್ರಮ ದಂಧೆ ನಡೆಯುತ್ತಿರುವ ಬಗ್ಗೆ ಜಿಲ್ಲಾಧಿಕಾರಿಗಳ ಮೂಲಕ ಬೆಳಕಿಗೆ ಬಂದಿದು, ಅಧಿಕಾರಿಗಳ ಕಾರ್ಯಾಚಾರಣೆ ನಡೆಯುತ್ತಿದೆ. ಅಕ್ರಮಗಳ ಕಾರಣದಿಂದ ಹಿಂದೊಮ್ಮೆ ರೈಸ್‌ಮಿಲ್‌ ಸೀಝ್‌ ಮಾಡಲಾಗಿತ್ತು.

ಕರ್ನಾಟಕ

ಗ್ರೇಟರ್ ಬೆಂಗಳೂರು ಪಾಲಿಕೆ ಆಯುಕ್ತರಿಂದ ಖಡಕ್ ಸಂದೇಶ: ಅನಧಿಕೃತ ವಾಹನ, ಕಸ ಹಾಕುವವರಿಗೆ ದಂಡ

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪ್ರಮುಖ ಪಾಲಿಕೆಯು ಕೆಲವೊಂದು ಕಟ್ಟುನಿಟ್ಟಿನ ಕ್ರಮಗಳನ್ನು ಅನುಸರಿಸುತ್ತಿದ್ದು, ಇದೀಗ ಹೊಸ ನಗರ ಪಾಲಿಕೆಯ ಆಯುಕ್ತರು ಬೆಂಗಳೂರಿನ ಈ ಭಾಗದ ಹೋಟೆಲ್‌ಗಳು ಹಾಗೂ ಕಟ್ಟಡ ಮಾಲೀಕರಿಗೆ ಖಡಕ್ ಸಂದೇಶವನ್ನು ಕೊಟ್ಟಿದ್ದಾರೆ. ಅದರ

ಅಪರಾಧ ಕರ್ನಾಟಕ

ಬೆಳಗಾವಿ: ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು ಗರ್ಭಿಣಿ ಪತ್ನಿ ಮೇಲೆ ಕಾರು ಹತ್ತಿಸಿ ಕೊಲೆ ಮಾಡಿದ ವಕೀಲ

ಬೆಳಗಾವಿ : ಗರ್ಭಿಣಿ ಪತ್ನಿ ಮೇಲೆ ಕಾರು ಹತ್ತಿಸಿ ಕೊಲೆ ಮಾಡಿದ ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಹೂಗಾರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಏನಿದು ಘಟನೆಪ್ರದೀಪ್ ಎಂಬಾತ (

ಕರ್ನಾಟಕ

ನಂದಿ ಗಿರಿಧಾಮದಲ್ಲಿ ಪೂರ್ವಜರ ಸಮಾಧಿ ಹುಡುಕಿ ಕಣ್ಣೀರಿಟ್ಟ ವಿದೇಶಿ ಪ್ರಜೆ

ಚಿಕ್ಕಬಳ್ಳಾಪುರ : ಬ್ರಿಟಿಷರ ಆಳ್ವಿಕೆಯ ಕಾಲದಲ್ಲಿ ಭಾರತದಲ್ಲಿ ಸೇವೆ ಸಲ್ಲಿಸಿ ಇಲ್ಲಿಯೇ ಮರಣ ಹೊಂದಿದ ತಮ್ಮ ಪೂರ್ವಜರ ಸಮಾಧಿಗಳನ್ನು ಹುಡುಕಿಕೊಂಡು ವಿದೇಶಿ ಪ್ರಜೆಗಳು ನಮ್ಮ ದೇಶಕ್ಕೆ ಆಗಮಿಸುತ್ತಿರುವುದು ಈಗ ಸರ್ವೇಸಾಮಾನ್ಯವಾಗಿದೆ. ಇಂತಹದ್ದೇ ಒಂದು ಭಾವುಕ

ಅಪರಾಧ ಕರ್ನಾಟಕ

ಬೆಳಗಾವಿಯಲ್ಲಿ ನಿವೇಶನಕ್ಕಾಗಿ ಮಹಿಳೆಯ ಬರ್ಬರ ಕೊಲೆ: ರೌಡಿ ಶೀಟರ್ ಪರಾರಿ

ಬೆಂಗಳೂರು : ಬೆಳಗಾವಿಯಲ್ಲಿ ನಿವೇಶನಕ್ಕಾಗಿ ಮಹಿಳೆಯ ಬರ್ಬರ ಕೊಲೆಯಾಗಿದ್ದು, ನಿವೇಶನಕ್ಕಾಗಿ ರೌಡಿ ಶೀಟರ್ ತನ್ನ ತಮ್ಮನ ಹೆಂಡತಿಗೆ 20ಕ್ಕೂ ಹೆಚ್ಚು ಬಾರಿ ಚಾಕು ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ಟಿಳಕವಾಡಿಯಲ್ಲಿ ನಡೆದಿದೆ.

ಕರ್ನಾಟಕ

ದುನಿಯಾ ವಿಜಯ್ ಆರೋಪಕ್ಕೆ ಸೈಮಾ ಸಂಸ್ಥಾಪಕ ಸ್ಪಷ್ಟನೆ: ಕನ್ನಡ ಚಿತ್ರರಂಗವನ್ನು ಸಮಾನವಾಗಿ ನಡೆಸಿಕೊಳ್ಳಲಾಗಿದೆ ಎಂದ ವಿಷ್ಣುವರ್ಧನ್ ಇಂದೂರಿ

ಇತ್ತೀಚೆಗೆ ದುಬೈನಲ್ಲಿ ನಡೆದ ಸೈಮಾ ಪ್ರಶಸ್ತಿ (SIIMA Awards) ಪ್ರದಾನ ಸಮಾರಂಭದಲ್ಲಿ ನಟ ದುನಿಯಾ ವಿಜಯ್ (Duniya Vijay) ಅವರು ಗರಂ ಆಗಿದ್ದರು. ಕನ್ನಡ ಚಿತ್ರರಂಗದವರನ್ನು ಸರಿಯಾಗಿ ಗೌರವಿಸಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದರು.

ಕರ್ನಾಟಕ

ನಟ ಧ್ರುವ ಸರ್ಜಾ ವಿರುದ್ಧದ ವಂಚನೆ ಪ್ರಕರಣ: ನ್ಯಾಯಾಲಯದಿಂದ ತಾತ್ಕಾಲಿಕ ರಿಲೀಫ್, ಚಾರ್ಜ್​ಶೀಟ್ ಹಾಕದಂತೆ ನಿರ್ದೇಶನ

ಸ್ಯಾಂಡಲ್‌ವುಡ್ ನಟ ಧ್ರುವ ಸರ್ಜಾ (Dhruva Sarja) ವಿರುದ್ಧ ಕೇಸ್ ದಾಖಲಾಗಿದ್ದು ಗೊತ್ತೇ ಇದೆ. ಇದೀಗ ಈ ಕೇಸ್‌ಗೆ ಸಂಬಂಧಪಟ್ಟಂತೆ, ನಟನಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಧ್ರುವ ವಿರುದ್ಧ ಚಾರ್ಜ್ ಶೀಟ್ ಹಾಕದಂತೆ ಮುಂಬೈ

ಕರ್ನಾಟಕ

ಬಾಹ್ಯಾಕಾಶಕ್ಕೆ ಹೋಗಿ ಬಂದ ಮೆಂತೆ, ಹೆಸರು ಕಾಳು: ಕೃಷಿ ವಿಜ್ಞಾನದಲ್ಲಿ ಮಹತ್ತರ ಪ್ರಯೋಗ

ಧಾರವಾಡ: ಬಾಹ್ಯಾಕಾಶಕ್ಕೆ ಕಳಿಸಲಾಗಿದ್ದ ಮೆಂತೆ ಮತ್ತು ಹೆಸರು ಕಾಳುಗಳು ಇದೀಗ ಧಾರವಾಡ ಕೃಷಿ ವಿಶ್ವವಿದ್ಯಾಲಯಕ್ಕೆ ಸುರಕ್ಷಿತವಾಗಿ ವಾಪಸ್ ಬಂದಿವೆ. ಕೃಷಿ ವಿಜ್ಞಾನದಲ್ಲಿ ಮಹತ್ವದ ಅಧ್ಯಯನಕ್ಕೆ ಇದು ಹೊಸ ದಾರಿಯನ್ನು ತೆರೆದಿದ್ದು, ವಿಜ್ಞಾನಿಗಳಲ್ಲಿ ಅಪಾರ ಕುತೂಹಲ ಹುಟ್ಟಿಸಿದೆ.

ಕರ್ನಾಟಕ

ನಮ್ಮ ಮೆಟ್ರೋ ಯೆಲ್ಲೋ ಲೈನ್ನಲ್ಲಿ ನಾಲ್ಕನೇ ಮೆಟ್ರೋ ರೈಲು ಸಂಚಾರ ಆರಂಭ”

ಬೆಂಗಳೂರು, ಸೆಪ್ಟೆಂಬರ್ 10: ಬೆಂಗಳೂರಿನ ನಮ್ಮ ಮೆಟ್ರೋ ಯೆಲ್ಲೋ ಲೈನ್​ನಲ್ಲಿ ನಾಲ್ಕನೇ ಮೆಟ್ರೋ ರೈಲು ಸಂಚಾರ ಇಂದು ಬೆಳಗ್ಗೆ 6 ಗಂಟೆಗೆ ಶುರುಮಾಡಿದೆ. ಇದರೊಂದಿಗೆ, ಮೆಟ್ರೋದಲ್ಲಿ ಪ್ರಯಾಣಿಕರ ದಟ್ಟಣೆಗೆ ತುಸು ರಿಲೀಫ್ ದೊರೆಯಲಿದೆ. ಈವರೆಗೆ