Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ನೇಪಾಳದಲ್ಲಿ ಭುಗಿಲೆದ್ದ ಜನಾಕ್ರೋಶ: ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿದ ಕನ್ನಡಿಗ ಪ್ರವಾಸಿಗರು

ಬೆಂಗಳೂರು: 26 ಆ್ಯಪ್​ಗಳ ನಿಷೇಧದ ಬೆನ್ನಲ್ಲೇ ಭುಗಿಲೆದ್ದ ಜನಾಕ್ರೋಶಕ್ಕೆ ಎರಡೇ ದಿನದಲ್ಲಿ ನೇಪಾಳ ಅಕ್ಷರಶಃ ಹೊತ್ತಿ ಉರಿದಿದೆ. ಸರ್ಕಾರವೇ ಪತನವಾಗಿದೆ. ಸೋಶಿಯಲ್ ಮೀಡಿಯಾ ಬ್ಯಾನ್ ಆದೇಶ ಹಿಂಪಡೆದರೂ ಜನಾಕ್ರೋಶ ಮಾತ್ರ ಕಮ್ಮಿಯಾಗಿಲ್ಲ. ಈ ಮಧ್ಯೆ ಹಿಮಾಲಯಕ್ಕೆ ಆಧ್ಯಾತ್ಮಿಕ

ಕರ್ನಾಟಕ

ಭದ್ರಾವತಿ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳಲ್ಲಿ ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ ಇದೆ

ರಾಜ್ಯದ ಕೆಲ ಇಂದು ವರುಣ ಅಬ್ಬರಿಸಲಿದ್ದಾನೆ. ಇಂದು ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ದಕ್ಷಿಣ ಭಾಗಗಳಲ್ಲಿ ಸಹ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ. ಶಿವಮೊಗ್ಗ

ಅಪರಾಧ ಕರ್ನಾಟಕ

ಹಣ್ಣಿನ ವ್ಯಾಪಾರಿಗಳ ನಡುವೆ ಕ್ಷುಲ್ಲಕ ಜಗಳ: ಗೆಳೆಯನಿಂದಲೇ ಗೆಳೆಯನ ಕೊಲೆ

ಚಿಕ್ಕಬಳ್ಳಾಪುರ: ಅವರಿಬ್ಬರು ಹಣ್ಣಿನ ವ್ಯಾಪಾರಿಗಳು. ಜೊತೆಗೆ ಗೆಳೆಯರು ಹೌದು. ಒಂದೇ ಜಾಗದಲ್ಲಿ ಅಕ್ಕಪಕ್ಕದಲ್ಲೇ ಕೂತು ವ್ಯಾಪಾರ ಮಾಡುತ್ತಿದ್ದರು. ಆದರೆ ಮಂಗಳವಾರ ಒಂದು ದುರಂತ ನಡೆದು ಹೋಗಿದೆ. ತಮಾಷೆಯಲ್ಲೇ ಶುರುವಾದ ಜಗಳ, ನೋಡ ನೋಡುತ್ತಿದ್ದಂತೆ ವಿಕೋಪಕ್ಕೆ ತಿರುಗಿ ಕೊನೆಗೆ

ಕರ್ನಾಟಕ

ಹೊಸ Apple iPhone 17 ಸರಣಿ ಬಿಡುಗಡೆ: 128GB ಮಾದರಿ ಸ್ಥಗಿತ, 256GBಯಿಂದ ಆರಂಭ

ಬೆಂಗಳೂರು: ಆಪಲ್ ತನ್ನ ಅವೇ ಡ್ರಾಪಿಂಗ್ ಕಾರ್ಯಕ್ರಮದಲ್ಲಿ ಹೊಸ ಐಫೋನ್ 17, ಐಫೋನ್ 17 ಏರ್, ಐಫೋನ್ 17 ಪ್ರೊ ಮತ್ತು 17 ಪ್ರೊ ಮ್ಯಾಕ್ಸ್ ಅನ್ನು ಬಿಡುಗಡೆ ಮಾಡಿದೆ. ನಿರೀಕ್ಷೆಯಂತೆ, ಐಫೋನ್ 17 ಪ್ರೊ

ಅಪರಾಧ ಕರ್ನಾಟಕ

1ನೇ ತರಗತಿ ವಿದ್ಯಾರ್ಥಿ 5ನೇ ತರಗತಿ ಗೆಳೆಯನ ಕಣ್ಣುಗುಡ್ಡೆ ಕಿತ್ತ!

ಬಾಗಲಕೋಟೆ, : ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳ ಗಲಾಟೆಯಲ್ಲಿ ಓರ್ವ ವಿದ್ಯಾರ್ಥಿ ಕಣ್ಣುಗುಡ್ಡೆಯನ್ನೇ ಕಳೆದುಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ಢವಳೇಶ್ವರ ಗ್ರಾಮದಲ್ಲಿ ನಡೆದಿದೆ. ಢವಳೇಶ್ವರ ಗ್ರಾಮದ ಮೊರಬದ ತೋಟದ ವಸತಿ ಶಾಲೆಯಲ್ಲಿ 1ನೇ ಕ್ಲಾಸ್ ಓದುತ್ತಿರುವ ಭೀಮಪ್ಪ ಹಾಗೂ

ಕರ್ನಾಟಕ

ರಸ್ತೆ ಮಧ್ಯೆ ಲಾರಿ ಕೆಟ್ಟು ನಿಂತು ವಾಹನ ಸಂಚಾರ ಅಸ್ತವ್ಯಸ್ತ

ಚಾಮರಾಜನಗರ : ಕೆಟ್ಟು ನಿಂತ ಲಾರಿಯನ್ನು ರಸ್ತೆ ಮಧ್ಯೆ ಬಿಟ್ಟು ಚಾಲಕನೊಬ್ಬ ಹೋದ ಪರಿಣಾಮ ಇತರ ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಹನೂರು ತಾಲ್ಲೂಕಿನ ಅಜ್ಜಿಪುರದಲ್ಲಿ ನಡೆದಿದೆ. ಅಜ್ಜಿಪುರ ಮುಖ್ಯ ರಸ್ತೆಯ ಹೆದ್ದಾರಿಯಲ್ಲಿ, ಲಾರಿಯೊಂದು

ಕರ್ನಾಟಕ

ಹುಲಿಗೆ ಇಟ್ಟ ಬೋನಿನಲ್ಲಿ ಅರಣ್ಯ ಸಿಬ್ಬಂದಿ ಸೆರೆ: ವಿಶಿಷ್ಟ ರೀತಿಯಲ್ಲಿ ಗ್ರಾಮಸ್ಥರ ಪ್ರತಿಭಟನೆ

ಚಾಮರಾಜನಗರ : ಕಾಡಂಚಿನಲ್ಲಿ ಕಾಣಿಸಿಕೊಂಡಿರುವ ಹುಲಿಯನ್ನು ಸೆರೆ ಹಿಡಯಲು ವಿಫಲರಾದ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಅರಣ್ಯ ಸಿಬ್ಬಂದಿಗಳನ್ನು ಹುಲಿಗೆ ಇಟ್ಟ ಬೋನ್ ನೊಳಗೆ ಗ್ರಾಮಸ್ಥರು ಕೂಡಿ ಹಾಕಿದ ಅಪರೂಪದ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮಲಾಪುರ

ಅಪರಾಧ ಕರ್ನಾಟಕ

ಬದುಕು ತಾಳಲಾಗುತ್ತಿಲ್ಲ, ದರ್ಶನ್ ನ್ಯಾಯಮೂರ್ತಿಗಳಿಗೆ ಮನವಿ: ‘ಸ್ವಾಮಿ, ನನಗೆ ವಿಷ ಕೊಟ್ಟು ಬಿಡಿ

ಬೆಂಗಳೂರು,ಸೆ.9-ಜೈಲಿನಲ್ಲಿ ನನಗೆ ಬೆಳಕು ನೋಡಲು ಆಗುತ್ತಿಲ್ಲ. ಕೈ ಎಲ್ಲಾ ಫಂಗಸ್‌‍ ಆಗಿದೆ. ನಾನು ಏನೇ ಕೇಳಿದರೂ ಅಧಿಕಾರಿಗಳು ಕೊಡುತ್ತಿಲ್ಲ. ದಯಮಾಡಿ ನನಗೆ ಮಾತ್ರ ವಿಷ ಕೊಟ್ಟು ಬಿಡಿ… ಚಿತ್ರದುರ್ಗ ನಿವಾಸಿ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ

ಅಪರಾಧ ಕರ್ನಾಟಕ

ಕೈಯಲ್ಲೇ ಕಬೋರ್ಡ್ ಕೀ ಇಟ್ಟುಕೊಂಡು ಕಳ್ಳತನ ಮಾಡಿದ ಮನೆ ಕೆಲಸದವಳು ಬಂಧನ

ಬೆಂಗಳುರು : ಮನೆ ಕೆಲಸದವಳಾಗಿ ಬಂದು ಕಳ್ಳತನ ಮಾಡಿರುವ ಖತರ್ನಾಕ್ ಕಳ್ಳಿಯನ್ನು ಬಂಧಿಸಲಾಗಿದೆ. ನೇಪಾಳದ ಮೂಲದ ಪೂಜಾ(26) ಬಂಧಿತ ಮಹಿಳೆ. ಆಶುತೋಷ್ ಮತ್ತು ಪೂಜನ್ ದಿವೇದಿ ಅವರ ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆ ಕಳೆದ ಜುಲೈನಲ್ಲಿ

ಕರ್ನಾಟಕ

ಬ್ಯಾಗ್‌ನಲ್ಲಿಟ್ಟು ಎಸೆದ ನವಜಾತ ಶಿಶು: ಆನೇಕಲ್‌ನಲ್ಲಿ ಕರುಳು ಹಿಂಡುವ ಘಟನೆ

ಬೆಂಗಳೂರು: ಹೊರವಲಯದ ಆನೇಕಲ್ ತಾಲೂಕಿನ ಚಂದಾಪುರ ಚೋಳರ ಕೆರೆ ಏರಿಯ ಬಳಿ ಕರುಳು ಹಿಂಡುವ ಘಟನೆ ಬೆಳಕಿಗೆ ಬಂದಿದೆ. ಪೊದೆಯೊಳಗೆ ಬಟ್ಟೆಯಲ್ಲಿ ಸುತ್ತಿ, ಬ್ಯಾಗ್‌ನಲ್ಲಿ ಬಿಟ್ಟುಹೋಗಲಾದ ನವಜಾತ ಶಿಶು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಚರ್ಚೆಗೆ ಕಾರಣವಾಗಿದೆ.