Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಒಂದು ತಿಂಗಳು ಕೆಲಸ ಮಾಡಿದವರಿಗೂ ಸಿಗಲಿದೆಯಾ ಪಿಂಚಣಿ- ಇಪಿಎಫ್ ಮಹತ್ವದ ನಿರ್ಧಾರ

ಬೆಂಗಳೂರು: ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವವರಿಗೆ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು (ಇಪಿಎಫ್‌ಒ) ಬಹುದೊಡ್ಡ ಆಸರೆಯಾಗಿದೆ. ಖಾಸಗಿ ಉದ್ಯೋಗಿಗಳಿಗೆ ಉಳಿತಾಯ, ಹೂಡಿಕೆ ಹಾಗೂ ನಿವೃತ್ತಿ ಬಳಿಕ ಪಿಂಚಣಿ ಪಡೆಯಲು ಇಪಿಎಫ್‌ಒ ಕೊಡುಗೆ ನಿರ್ಣಾಯಕವಾಗಿದೆ. ಇದರ

ಕರ್ನಾಟಕ

ಡೈರಿ ಮಿಲ್ಕ್ ನ ಕನ್ನಡ ಕಲಿಯುವ ಹೊಸ ಆವೃತ್ತಿಗೆ ಕನ್ನಡಿಗರಿಂದ ಭಾರಿ ಪ್ರಶಂಸೆ

ಬೆಂಗಳೂರು : ಭಾರತದಲ್ಲಿ ಚಾಕೊಲೇಟ್ ಪ್ರಿಯರು ಮತ್ತು ಭಾಷಾಭಿಮಾನಿಗಳು ಡೈರಿ ಮಿಲ್ಕ್‌’ನ ವಿಶಿಷ್ಟ ಆವೃತ್ತಿಯ ಬಗ್ಗೆ ಕುತೂಹಲದಿಂದಿದ್ದಾರೆ, ಅದರ ಮುಖಪುಟದಲ್ಲಿ ಸರಳ ಕನ್ನಡ ಪದಗಳನ್ನ ಮುದ್ರಿಸಲಾಗಿದೆ. ಸಿಹಿ ತಿಂಡಿಯನ್ನ ಆನಂದಿಸುತ್ತಾ ಸ್ಥಳೀಯ ಭಾಷೆಯನ್ನ ಕಲಿಯುವುದನ್ನ

ಕರ್ನಾಟಕ

ದಾವಣಗೆರೆ ಎಸ್ಪಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಬಿಜೆಪಿ ಶಾಸಕ ಬಿ.ಪಿ. ಹರೀಶ್ ವಿರುದ್ಧ ಎಫ್‌ಐಆರ್ ದಾಖಲು

ದಾವಣಗೆರೆ ದಾವಣಗೆರೆ ಎಸ್​​ಪಿ ಉಮಾ ಪ್ರಶಾಂತ್ (sp uma prashanth) ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಬಿಪಿ ಹರೀಶ್​ಗೆ ಇದೀಗ ಸಂಕಷ್ಟ ಎದುರಾಗಿದೆ. ಶಾಸಕರ ಮೇಲೆ ಸ್ವತ: ಎಸ್​​ಪಿ  ಉಮಾ ಪ್ರಶಾಂತ್​ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ

ಕರ್ನಾಟಕ

ಕಷ್ಟಗಳನ್ನೇ ಮೆಟ್ಟಿ ನಿಂತ ವಿದ್ಯಾರ್ಥಿ: ಗಾರೆ ಕೆಲಸದಿಂದ ವೈದ್ಯನ ಹಾದಿಯತ್ತ

ಬೆಂಗಳೂರು : ಬಡತನದ ಕುಟುಂಬದಲ್ಲಿ ಹುಟ್ಟಿದ ಹಿರಿಯ ಮಗ, ಓದಿನಲ್ಲಿ ತುಂಬಾ ಬುದ್ಧಿವಂತ. ಆದರೆ, ತನ್ನ ಮುಂದಿನ ಓದಿನ ಕಾಲೇಜು ಶುಲ್ಕಕ್ಕೆ ತಾನೇ ದುಡಿಯುವ ಅನಿವಾರ್ಯತೆಯೂ ಇತ್ತು. ಹೀಗಾಗಿ, ಬೆಂಗಳೂರು ನಗರಕ್ಕೆ ಬಂದು ಗಾರೆ ಕೆಲಸದಲ್ಲಿ

ಕರ್ನಾಟಕ

ಮಳೆಯ ನಡುವೆ ಮನೆಗೆ ಹೋಗಲು ಮಿನಿ ಟ್ರಕ್ ಬುಕ್ ಮಾಡಿದ ಕಾರ್ಪೊರೇಟ್ ಉದ್ಯೋಗಿಗಳು: ವೈರಲ್ ವಿಡಿಯೋ

ಬೆಂಗಳೂರು: ಇನ್ನೇನು ಆಫೀಸ್ ಕೆಲಸ ಮುಗಿಸಿ ಮನೆಗೆ ಹೊರಡಲು ಬ್ಯಾಗ್ ಪ್ಯಾಕ್ ಮಾಡ್ಬೇಕು ಅಷ್ಟರಲ್ಲಿ ಎಲ್ಲೂ ಇಲ್ಲದ ಮಳೆ ಜೋರಾಗಿ ಸುರಿಯಲು ಶುರುವಾಗುತ್ತದೆ. ಕೈಯಲ್ಲಿ ಛತ್ರಿ ಇರಲ್ಲ, ಲ್ಯಾಪ್‌ಟಾಪ್, ಫೋನ್, ಟ್ಯಾಬ್ ಮುಂತಾದ ಇಲೆಕ್ಟ್ರಿಕ್

ಕರ್ನಾಟಕ

ಬೆಂಗಳೂರಿನಲ್ಲಿ ಕೆಸರು ರಸ್ತೆಯಲ್ಲಿ ಜಾರಿ ಬಿದ್ದು ವೃದ್ಧ ಸಾವು: ರಸ್ತೆಗಳ ದುಸ್ಥಿತಿಗೆ ವ್ಯಾಪಕ ಆಕ್ರೋಶ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಮಧ್ಯಾಹ್ನದ ಮಳೆ ಹಲವು ಅವಾಂತರಗಳನ್ನು ಸೃಷ್ಟಿಸಿದ್ದು, ರಸ್ತೆಯ ಕೆಸರಿನಲ್ಲಿ ಜಾರಿ ಬಿದ್ದು ವೃದ್ಧರೊಬ್ಬರು ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕಾಟನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ರಣಸಿಂಗ್‌ಪೇಟೆಯಲ್ಲಿ ಈ ದುರ್ಘಟನೆ

ಕರ್ನಾಟಕ

ಆಗುಂಬೆಯಲ್ಲಿ ಕಾಳಿಂಗ ಸರ್ಪ ಸಂರಕ್ಷಣೆ ಹೆಸರಲ್ಲಿ ಅಕ್ರಮ ಚಟುವಟಿಕೆ ಆರೋಪ: ತನಿಖೆಗೆ ಅರಣ್ಯ ಸಚಿವ ಆದೇಶ

ಶಿವಮೊಗ್ಗ: ಆಗುಂಬೆ ಮಳೆಕಾಡಿನಲ್ಲಿ ಕಾಳಿಂಗ ಸರ್ಪ ಸಂರಕ್ಷಣೆ ಹೆಸರಿನಲ್ಲಿ ಕಾನೂನು ಬಾಹಿರವಾಗಿ ವೀಡಿಯೋ ಚಿತ್ರೀಕರಣ, ಅಕ್ರಮವಾಗಿ ಜಮೀನು ಖರೀದಿ, ವಾಣಿಜ್ಯ ಚಟುವಟಿಕೆ ನಡೆಯತ್ತಿವೆ ಎಂಬ ದೂರಿನ ಮೇರೆಗೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತನಿಖೆ

ಕರ್ನಾಟಕ

ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ ಯೋಜನೆಗೆ ಚಾಲನೆ

ರಾಜ್ಯದಲ್ಲಿ‌ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಗಳಿಗೆ ಪೌಷ್ಠಿಕ ಆಹಾರ ಒದಗಿಸುವ ಯೋಜನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಚಾಲನೆ ನೀಡಿದರು. ಪ್ರಾಥಮಿಕ ಹಂತವಾಗಿ ಬೆಂಗಳೂರು ನಗರದ ಪ್ರಮುಖ ಮೂರು ಸರ್ಕಾರಿ ಆಸ್ಪತ್ರೆಯಲ್ಲಿ

ಕರ್ನಾಟಕ

ಹರಪನಹಳ್ಳಿಯಲ್ಲಿ ಬಸ್ ಹಳ್ಳಕ್ಕೆ ಪಲ್ಟಿ: 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಹರಪನಹಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಸೇತುವೆ ಮೇಲಿಂದ ಹಳ್ಳಕ್ಕೆ ಪಲ್ಟಿಯಾಗಿ ಬಿದ್ದು 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಅಣಜಿಗೆರೆ ಗ್ರಾಮದ ಬಳಿ

ಕರ್ನಾಟಕ

ಮತ್ತೊಮ್ಮೆ ಭುಗಿಲೆದ್ದ ಭೋವಿ ಅಭಿವೃದ್ಧಿ ನಿಗಮದಲ್ಲಿ ಲಂಚ ಅವ್ಯವಹಾರ ಪ್ರಕರಣ

ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಆರೋಪ ಸಂಬಂಧ ಕಳೆದ ವರ್ಷ ಆಗಸ್ಟ್​​ನಲ್ಲಿ ಬೆಂಗಳೂರಿನಲ್ಲಿರುವ ನಿಗಮದ ಕಚೇರಿ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದರು. 2021-22ನೇ ಸಾಲಿನಲ್ಲಿ ಉದ್ಯಮಿಗಳಿಗೆ