Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

15 ವರ್ಷದ ಬಾಲಕಿಗೆ ಸಹೋದರರಿಂದ ಅತ್ಯಾಚಾರ – ಮಗುವಿಗೆ ಜನ್ಮನೀಡಿದ ಬಾಲಕಿ

ಶಿವಮೊಗ್ಗ : ಶಿವಮೊಗ್ಗದಲ್ಲಿ 15 ವರ್ಷದ ಬಾಲಕಿಯೊಬ್ಬಳು ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಬಾಲಕಿಯ ಸಹೋದರನಿಂದಲೇ ನಿರಂತರ ಅತ್ಯಾಚಾರದಿಂದ ಬಾಲಕಿ ಗರ್ಭಿಣಿಯಾಗಿ ಇದೀಗ ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ವರದಿಯಾಗಿದೆ.

ಕರ್ನಾಟಕ

ಅಡುಗೆ ಅನಿಲ ಸೋರಿಕೆ: ಉಸಿರು ಗಟ್ಟಿದು ವಿದ್ಯಾರ್ಥಿ ಸಾವು, ಪೋಷಕರು ಗಂಭೀರ

ಹಾವೇರಿ: ಜಿಲ್ಲೆಯ ರಟ್ಟೀಹಳ್ಳಿ ತಾಲ್ಲೂಕಿನ ಗುಂಡಗಟ್ಟಿ ಗ್ರಾಮದ ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿದ್ದರಿಂದ ಪ್ರಜ್ಞೆ ತಪ್ಪಿ ಬಿದ್ದು ತೀವ್ರ ಅಸ್ವಸ್ಥಗೊಂಡು ಮಂಜಪ್ಪ ಕರಬಸಪ್ಪ ಬೆಳ್ಳೊಡಿ (17) ಎಂಬಾತ ಮೃತಪಟ್ಟಿದ್ದಾನೆ. ಗುಂಡಗಟ್ಟಿ ನಿವಾಸಿ ಮಂಜಪ್ಪ, ಹಿರೇಕೆರೂರಿನ

ಅಪರಾಧ ಕರ್ನಾಟಕ

ಶಿವಮೊಗ್ಗ ಭದ್ರಾವತಿ: ಪೇಪರ್ ಟೌನ್ ಕಳ್ಳತನದಲ್ಲಿ ಆರೋಪಿ ಇಬ್ಬರ ಬಂಧನ

ಶಿವಮೊಗ್ಗ: ಭದ್ರಾವತಿಯ ಪೇಪರ್ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಮಹಿಳೆ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕೆಂಗೇರಿ ನಿವಾಸಿ ಮಂಜುಳಾ.ಆರ್ (21) ಮತ್ತು ಸುಜೈನ್ ಖಾನ್

ಕರ್ನಾಟಕ

ಬೆಂಗಳೂರಿನ 42 ವರ್ಷ ಹಳೆಯ ನಕ್ಷೆ ವೈರಲ್: ಕೆರೆಗಳಿದ್ದ ಜಾಗದಲ್ಲಿ ಈಗ ಹೈಟೆಕ್ ಬಡಾವಣೆ!

ಬೆಂಗಳೂರು: ರಾಜಧಾನಿ ಬೆಂಗಳೂರು (Bengaluru) ವರ್ಷದಿಂದ ವರ್ಷಕ್ಕೆ ತನ್ನ ವಿಸ್ತಾರವನ್ನು ವಿಸ್ತರಣೆ ಮಾಡಿಕೊಳ್ಳುತ್ತಿದೆ. ಒಂದು ವೇಳೆ ನೀವು ಈ ಮಹಾನಗರದಲ್ಲಿ ಬಾಡಿಗೆ ಅಥವಾ ಸ್ವಂತಕ್ಕೆ ಮನೆ ತೆಗೆದುಕೊಳ್ಳುತ್ತಿದ್ದರೆ ತಮ್ಮದೇ ಈ ನಕ್ಷೆಯನ್ನು ನೋಡಿಕೊಳ್ಳಿ. ಇದರಿಂದ

ಕರ್ನಾಟಕ

ಪ್ರಭುದೇವ ಹಾಡಿಗೆ ಬಿರುಸಿನ ಹೆಜ್ಜೆ ಹಾಕಿದ ಬೆಂಗಳೂರಿನ ಪ್ರೊಫೆಸರ್: ವಿಡಿಯೋ ವೈರಲ್!

ಪ್ರತಿಭೆ ಹಾಗೂ ಕಲೆ ಯಾರ ಸ್ವತ್ತು ಕೂಡ ಅಲ್ಲ, ಪ್ರತಿಭೆ ಇರುವ ಯಾರಿಗೆ ಬೇಕಾದರೂ ಇಂದು ಸಾಮಾಜಿಕ ಜಾಲತಾಣಗಳು ಒಳ್ಳೆಯ ವೇದಿಕೆ ಒದಗಿಸುತ್ತವೆ. ಸಾಮಾಜಿಕ ಜಾಲತಾಣಗಳು ಬಂದ ನಂತರವಂತೂ ಅನೇಕ ಹೊಸ ಹೊಸ ಪ್ರತಿಭೆಗಳು

ಕರ್ನಾಟಕ

ಕಾರವಾರ: ಊಟದ ವೇಳೆ ಅನ್ನ ಸಿಲುಕಿ ಯುವಕ ಸಾವು

ಕಾರವಾರ: ಊಟ ಮಾಡುತ್ತಿದ್ದ ವೇಳೆ ಅನ್ನದ ಅಗಳು ಗಂಟಲಲ್ಲಿ ಸಿಲುಕಿ ಯುವಕ ಸಾವನ್ನಪಿದ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾದಲ್ಲಿ ನಡೆದಿದೆ. ಬಿಣಗಾ ಮಾಳಸವಾಡ ನಿವಾಸಿ ಅಮಿತ್ ಮಾಳಸೇರ್ (38) ಮೃತ ದುರ್ದೈವಿ. ವೃತ್ತಿಯಲ್ಲಿ

ಅಪರಾಧ ಕರ್ನಾಟಕ ಮನರಂಜನೆ ರಾಜಕೀಯ

ಜಮೀರ್‌ಗೆ 2.5 ಕೋಟಿ ಸಾಲ: ಲೋಕಾಯುಕ್ತ ,ಪೊಲೀಸರಿಂದ ರಾಧಿಕಾ ಕುಮಾರಸ್ವಾಮಿ ವಿಚಾರಣೆ

ಬೆಂಗಳೂರು: ಜಮೀರ್‌ ಅಹ್ಮದ್‌ಗೆ2.5 ಕೋಟಿ ಸಾಲ ಕೊಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಾಧಿಕಾ ಕುಮಾರಸ್ವಾಮಿ ಅವರು ಲೋಕಾಯುಕ್ತ ಪೊಲೀಸರ ವಿಚಾರಣೆ ಎದುರಿಸಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು, ವಸತಿ ಸಚಿವರ ಆದಾಯದ

ಕರ್ನಾಟಕ

ಕೊಡಗಿನಲ್ಲಿ ಡೇಟಿಂಗ್ ಹೆಸರಿನಲ್ಲಿ ವಂಚನೆ: ಇನ್‌ಸ್ಟಾಗ್ರಾಮ್‌ನಲ್ಲಿ ವೀಡಿಯೋ ಪೋಸ್ಟ್ ಮಾಡಿದ ಯುವಕ ಅರೆಸ್ಟ್

ಕೊಡಗು : ಡೇಟಿಂಗ್‌ಗೆ ಮಡಿಕೇರಿಯಲ್ಲಿ ಹುಡುಗಿಯರು, ಆಂಟಿಯರು ಸಿಗುತ್ತಾರೆ ಎಂದು ಇನ್ಸ್ಟಾಗ್ರಾಂನಲ್ಲಿ ಹಾಕಿ ಜನರನ್ನು ವಂಚಿಸುತ್ತಿದ್ದ ಯುವಕನನ್ನು ಮಡಿಕೇರಿ ನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಚಿಮ್ಮಡ ಜಗಳದ ಗ್ರಾಮದ

ಕರ್ನಾಟಕ

7 ತಿಂಗಳಲ್ಲೇ ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ

ಶಿವಮೊಗ್ಗ: 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿರುವುದು ಶಿವಮೊಗ್ಗ ಜಿಲ್ಲೆಯಿಂದ ವರದಿಯಾಗಿದೆ. ಬಾಲಕಿ ಹೊಟ್ಟೆ ನೋವು ಎಂದು ಶಾಲೆಗೆ ರಜೆ ಹಾಕಿದ್ದಳು. ರಜೆ ಹಾಕಿದ್ದ ಎರಡು ದಿನದ ಬಳಿಕ ಮನೆಯಲ್ಲೇ ಮಗುವಿಗೆ ಜನ್ಮ

ಕರ್ನಾಟಕ

ಕ್ರಾಕ್ಸ್ ಚಪ್ಪಲಿಯೊಳಗೆ ಅಡಗಿತ್ತು ವ್ಯಕ್ತಿ ಯ ಸಾವು-ನಡೆದಿದ್ದೇನು?

ಬೆಂಗಳೂರು: ಮನೆಯಿಂದ ಹೊರಹೋಗುವಾಗ ಚಪ್ಪಲಿ (slipper), ಶೂ ಹಾಕುವ ಮುನ್ನ ಅವುಗಳನ್ನೊಮ್ಮೆ ಸೂಕ್ಷ್ಮವಾಗಿ ಪರಿಶೀಲನೆ ಮಾಡಬೇಕು. ಯಾಕಂದ್ರೆ ಕ್ರಾಕ್ಸ್​​ ಚಪ್ಪಲಿಯೊಳಗೆ ಸೇರಿಕೊಂಡಿದ್ದ ಕೊಳಕು ಮಂಡಲ ಹಾವು (snake )ಕಚ್ಚಿ ವ್ಯಕ್ತಿಯೋರ್ವ ಮೃತಪಟ್ಟಿದ್ದಾನೆ. ಬೆಂಗಳೂರು ಹೊರವಲಯದ