Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಆರೆಂಜ್ ಲೈನ್ ಮೆಟ್ರೋ ಯೋಜನೆ ಆರಂಭಕ್ಕೂ ಮುನ್ನವೇ ಮುಕ್ತಾಯದ ಟಾರ್ಗೆಟ್ ವಿಳಂಬ

ಬೆಂಗಳೂರು: ಇತ್ತೀಚಿಗಷ್ಟೇ ರಾಜ್ಯ ಸರ್ಕಾರ ಅನುಮೋದನೆ ನೀಡಿದ್ದ ಬೆಂಗಳೂರಿನ ಆರೆಂಜ್ ಲೈನ್ ಮೆಟ್ರೋ (Orange Line Metro) ಸಂಬಂಧ ಕಹಿ ಸುದ್ದಿ ಹೊರ ಬಿದ್ದಿದೆ. ಈ ಮಾರ್ಗದ ಕಾಮಗಾರಿ ಆರಂಭಕ್ಕೂ ಮುನ್ನವೇ ಮುಕ್ತಾಯದ ಅವಧಿಯನ್ನು

ಕರ್ನಾಟಕ

ಗಣೇಶ ವಿಸರ್ಜನೆ ವೇಳೆ ಡಿಜೆ ಡ್ಯಾನ್ಸ್ ಮಾಡುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು

ಮಂಡ್ಯ : ಗಣಪತಿ ವಿಸರ್ಜನೆ ವೇಳೆ ಡಿಸೆ ಹಾಡಿಗೆ ಕುಣಿಯುತ್ತಿದ್ದ ವ್ಯಕ್ತಿ ಏಕಾಏಕಿ ಕುಸಿದು ಬಿದ್ದು ಸಾವನಪ್ಪಿದ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಜೊತ್ತನಪುರ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮಂಜುನಾಥ್ (55)

ಕರ್ನಾಟಕ

ಹವಾಮಾನ ವೈಪರೀತ್ಯದಿಂದ ವೈರಲ್ ಜ್ವರ ಹೆಚ್ಚಳ; ಆಸ್ಪತ್ರೆಗಳತ್ತ ಜನತೆ

ವಿಜಯಪುರ: ಗಣೇಶ ಹಬ್ಬದ ನಿಮಿತ್ತ ಅನೇಕರು ಡಿಜೆ ಸಂಗೀತಕ್ಕೆ ತಕ್ಕಂತೆ ಹೆಜ್ಜೆ ಹಾಕು ಖುಷಿ ಪಡುತ್ತಿದ್ದರೆ ಕೆಲವರು ವೈರಲ್‌ ಜ್ವರದಿಂದ ಹೈರಾಣಾಗಿ ಹಾಸಿಗೆ ಹಿಡಿದಿದ್ದಾರೆ. ಸರಕಾರಿ, ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸೆಗೆಂದು ಬರುವ ರೋಗಿಗಳ ಸಂಖ್ಯೆ

ಕರ್ನಾಟಕ

ಚಿನ್ನದ ಬೆಲೆ ಗಗನಕ್ಕೆ: 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ₹1 ಲಕ್ಷ ದಾಟಿತು!

ಬೆಂಗಳೂರು: ಜಾಗತಿಕವಾಗಿ ಹಲವು ದೇಶಗಳ ಮೇಲೆ ಹಲವು ರೀತಿಯ ಸುಂಕ ಹೇರಿಕೆ ಮಾಡುತ್ತಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀತಿಯು ಹೂಡಿಕೆಯ ಮೇಲೆ ಪರಿಣಾಮ ಬೀರುತ್ತಿದ್ದು, ಚಿನ್ನದ ಬೆಲೆ ಭಾರೀ ಹೆಚ್ಚಳ ಆಗುವಂತೆ ಮಾಡಿದೆ.

ಕರ್ನಾಟಕ

ಅಮೆರಿಕಕ್ಕೆ ಅಂಚೆ ಪಾರ್ಸೆಲ್ ಸೇವೆ ಸ್ಥಗಿತ: ಬೆಂಗಳೂರಿಗರಿಗೆ ತಟ್ಟಿದ ತೊಂದರೆ

ಬೆಂಗಳೂರು: ಅಮೆರಿಕದಲ್ಲಿರುವ ಸಂಬಂಧಿಕರಿಗೆ ಭಾರತೀಯರು ಉಪ್ಪಿನಕಾಯಿ, ಮನೆಯಲ್ಲಿ ಮಾಡಿದ ತಿಂಡಿಗಳು, ದೇಸೀ ಬಟ್ಟೆಗಳು, ಕೆಲವೊಮ್ಮೆ ಔಷಧಗಳನ್ನು ಕಳಿಸುವಂಥ ಪದ್ಧತಿಗೆ ಈಗ ಬ್ರೇಕ್ ಬಿದ್ದಿದೆ. ಭಾರತೀಯ ಅಂಚೆ ಇಲಾಖೆ, ಅಮೆರಿಕಕ್ಕೆ ನೀಡುತ್ತಿದ್ದ ಪಾರ್ಸೆಲ್ ಸೇವೆಯನ್ನು ರದ್ದುಗೊಳಿಸಿದೆ.

ಕರ್ನಾಟಕ

ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಪೈಪೋಟಿ: ಹೈಕಮಾಂಡ್ ಅಂಗಳ ತಲುಪಿದ ಹಾಲಿನ ರಾಜಕೀಯ

ಬೆಂಗಳೂರು : ಯಾವ ಲೋಕಸಭಾ ಚುನಾವಣೆಗೂ ಕಮ್ಮಿಯಿಲ್ಲದಂತೆ ಮತ್ತು ರಾಜ್ಯದ ಪ್ರತಿಷ್ಠೆಯ ಕೆಎಂಎಫ್ ( Karnataka Milk Federation ) ಅಧ್ಯಕ್ಷ ಹುದ್ದೆಗೆ ನಾಲ್ವರು ಕಾಂಗ್ರೆಸ್ ನಾಯಕರ ನಡುವೆ ಭಾರೀ ಪೈಪೋಟಿ ನಡೆಯುತ್ತಿದೆ. ಜೊತೆಗೆ,

ಕರ್ನಾಟಕ

ಟ್ರಾಫಿಕ್ ದಂಡಕ್ಕೆ ಶೇ. 50 ರಿಯಾಯಿತಿ: ಬೆಂಗಳೂರಿನಲ್ಲಿ ಒಂದೇ ವಾರದಲ್ಲಿ ₹21 ಕೋಟಿ ದಂಡ ಸಂಗ್ರಹ!

ಬೆಂಗಳೂರು:ಸಂಚಾರ ನಿಯಮ ಉಲ್ಲಂಘನೆ  ಮಾಡಿ ದಂಡ ಕಟ್ಟದೇಬಾಕಿ ಉಳಿಸಿಕೊಂಡಿದ್ದ ವಾಹನ ಸವಾರರಿಗೆ ಸರ್ಕಾರ 50% ಡಿಸ್ಕೌಂಡ್ ನೀಡಿದ್ದು, ವಾಹನ ಮಾಲೀಕರು ಈ ಆಫರ್ ಅನ್ನು ಭರ್ಜರಿಯಾಗಿ ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಪೂಕರವೆಂಬಂತೆ ಬೆಂಗಳೂರಿನಲ್ಲಿ (Bengaluru) ಒಂದೇ ವಾರದಲ್ಲಿ ಬರೋಬ್ಬರಿ

ಕರ್ನಾಟಕ

ಮದುವೆಯ ನೆಪದಲ್ಲಿ ಅಮಾಯಕ ಯುವತಿಯರಿಗೆ ವಂಚನೆ: ಉಪೇಂದ್ರ ಸ್ಟೈಲ್‌ನಲ್ಲಿ ಮಿಥುನ್ ಕುಮಾರ್ ಕೈಚಳಕ

ಬೆಂಗಳೂರು: ಮದುವೆ  ನೆಪದಲ್ಲಿ ಯುವತಿರಿಗೆ ವಂಚನೆ ಮಾಡುತ್ತಿದ್ದ ಯುವಕ ಸಿಕ್ಕಬಿದ್ದಿದ್ದಾನೆ. ಬುದ್ದಿವಂತ ಸಿನಿಮಾದ ಹೀರೋ ಉಪೇಂದ್ರ ಸ್ಟೈಲ್ ನಲ್ಲಿ ಯುವತಿಯರನ್ನು ಮದುವೆಯಾಗಿ ವಂಚಿಸುವುದೇ ಕಾಯಕ ಮಾಡಿಕೊಂಡಿದ್ದವು ಇದೀಗ ಸಿಕ್ಕಿಬಿದ್ದಿದ್ದಾನೆ. ಬೆಂಗಳೂರಿನ  ಪಟ್ಟೇಗಾರಪಾಳ್ಯ ನಿವಾಸಿ ಮಿಥುನ್ ಕುಮಾರ್, ಯುವತಿಯರನ್ನು ಪರಿಚಯ

ಕರ್ನಾಟಕ

ಸಾಲದ ಕಿರುಕುಳ: ಬಂಗಾರ ಹಾಗೂ ಹಣ ಕಳೆದುಕೊಂಡು ಮನನೊಂದು ಮಹಿಳೆ ಆತ್ಮಹತ್ಯೆ

ಮೂಡುಬಿದಿರೆ: ತೋಡಾರು ಗ್ರಾಮದ ಅಪಾರ್ಟ್‌ಮೆಂಟ್‌ ಒಂದರಲ್ಲಿ ಪತಿ ಮತ್ತು ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದ ಶಫ್ರೀನಾ ಬಾನು (31) ಆ. 26ರಂದು ಬೆಳಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೂಡುಬಿದಿರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕ

ಮರ್ಯಾದೆ ಹತ್ಯೆ: ಅನ್ಯ ಜಾತಿ ಯುವಕನನ್ನು ಪ್ರೀತಿಸಿದ ಮಗಳನ್ನು ಕೊಂದು ಸುಟ್ಟ ತಂದೆ

ಕಲಬುರಗಿ : ಬಿಸಿಲನಗರಿ ಕಲಬುರಗಿಯಲ್ಲಿ (kalburgi) ಬೆಚ್ಚಿಬೀಳಿಸೋ (shocking incident) ಘಟನೆ ನಡೆದಿದೆ. ಮರ್ಯಾದೆ ಪ್ರಶ್ನೆಗೆ ಹೆತ್ತಪ್ಪನೇ ಪುತ್ರಿಯನ್ನು ಬರ್ಬರವಾಗಿ ಹತ್ಯೆಗೈದಿದ್ದಾನೆ. ಅನ್ಯಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ತಂದೆ ಹಾಗೂ ಕುಟುಂಬಸ್ಥರು ಸೇರಿ ಹತ್ಯೆ