Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರು: ಟ್ರಾಫಿಕ್ ಫೈನ್ ಪಾವತಿಗೆ 50% ರಿಯಾಯಿತಿ; ಭರ್ಜರಿ ಸ್ಪಂದನೆ ನೀಡಿದ ವಾಹನ ಸವಾರರು

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದ ಬಾಕಿ ದಂಡಗಳನ್ನು ಪಾವತಿಸಲು ರಾಜ್ಯ ಸರ್ಕಾರ ನೀಡಿರುವ ಶೇ.50ರಷ್ಟು ರಿಯಾಯಿತಿ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ರಾಜಾಜಿನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ನಾಗರಿಕರೊಬ್ಬರು ತಮ್ಮ ವಾಹನದ

ಕರ್ನಾಟಕ

ಬಾಗಲಕೋಟೆ: ಬಸ್‌ಗೆ ಡಿಕ್ಕಿಯಾದ ಬೈಕ್; ಬೆಂಕಿಗಾಹುತಿಯಾದ 20 ವರ್ಷದ ಯುವಕ!

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಸೊರಗಾಂವ್ ಗ್ರಾಮದ ಬಳಿ ಭಾನುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ 20 ವರ್ಷದ ಯುವಕನೊಬ್ಬ ಸಜೀವ ದಹನಗೊಂಡ ಘಟನೆ ನಡೆದಿದೆ. ಬಸ್‌ಗೆ ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್‌ಗೆ ಬೆಂಕಿ

ಕರ್ನಾಟಕ

ಬೆಂಗಳೂರು: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್; ಫೇಸ್‌ಬುಕ್ ಖಾತೆಗಳ ವಿರುದ್ಧ ಎಫ್‌ಐಆರ್!

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಹಾಗೂ ಅವಹೇಳನಕಾರಿ ಮಾಹಿತಿ ಹಂಚಿಕೆ ಮಾಡಿದ ಆರೋಪದ ಮೇಲೆ ಕೆಲವು ಫೇಸ್‌ಬುಕ್ ಖಾತೆಗಳ ನಿರ್ವಾಹಕರ ವಿರುದ್ಧ ಬೆಂಗಳೂರು ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಕರ್ನಾಟಕ

ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ: ಸೈನ್‌ಬೋರ್ಡ್‌ಗೆ ಹೊತ್ತಿದ ಬೆಂಕಿ!

ಬೆಂಗಳೂರು: ಕರ್ನಾಟಕದ ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿರುವ ನಮ್ಮ ಮೆಟ್ರೋ ಸೈನ್‌ಬೋರ್ಡ್‌ನಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡಿದ್ದು, ನಿಲ್ದಾಣದ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿದರು.ಸ್ಥಳದ ದೃಶ್ಯಗಳಲ್ಲಿ ಸೂಚನಾ ಫಲಕಕ್ಕೆ ಬೆಂಕಿ ಹೊತ್ತಿಕೊಂಡಿರುವುದು ಕಂಡುಬಂದಿದ್ದು, ಮೆಟ್ರೋ ಸಿಬ್ಬಂದಿ

ಕರ್ನಾಟಕ

ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ: ನಾಳೆಯಿಂದ ಮೂರು ದಿನ 13 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಣೆ!

ಬೆಂಗಳೂರು: ರಾಜ್ಯದ ಕೆಲವೆಡೆ ಸೋಮವಾರದಿಂದ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಭಾನುವಾರ ಮುನ್ಸೂಚನೆ ನೀಡಿದೆ. ಸೋಮವಾರ 13 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ

ಕರ್ನಾಟಕ

ಚಿಕ್ಕಬಳ್ಳಾಪುರ: ಬೈಕ್‌ಗೆ ವಾಹನ ಡಿಕ್ಕಿ ಹೊಡೆದು ಪರಾರಿ; ಸ್ಥಳದಲ್ಲೇ ಇಬ್ಬರು ಯುವಕರು ದಾರುಣ ಸಾ*ವು!

ಚಿಕ್ಕಬಳ್ಳಾಪುರ: ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಹೊನ್ನೇನಹಳ್ಳಿ ಗೇಟ್ ಬಳಿ ಸಂಭವಿಸಿದೆ. ಚಿಕ್ಕಬಳ್ಳಾಪುರ ತಾಲೂಕಿನ ಬಾದಗಾನಹಳ್ಳಿ

ಕರ್ನಾಟಕ

ಸುರತ್ಕಲ್: ಗುಡ್ಡೆಕೊಪ್ಲ ಕಡಲತೀರದ ಇತಿಹಾಸ ಪ್ರಸಿದ್ಧ ‘ಭಗವತಿ ಪ್ರೇಮ್’ ಹಡಗು ತೆರವು; ಕರಾವಳಿಯ ಹೆಮ್ಮೆಯ ಸೆಲ್ಫಿ ಪಾಯಿಂಟ್ ಇನ್ಮುಂದೆ ಇತಿಹಾಸ!

ಸುರತ್ಕಲ್: ಸುರತ್ಕಲ್‌ನ ಗುಡ್ಡೆಕೊಪ್ಲ ಕಡಲತೀರದಲ್ಲಿ ಕಳೆದ ಕೆಲವು ವರ್ಷಗಳಿಂದ ಬಂದು ನಿಂತಿದ್ದ “ಭಗವತಿ ಪ್ರೇಮ್” ಎಂಬ ಬೃಹತ್ ಗಾತ್ರದ ಡ್ರೆಡ್ಜರ್ ಹಡಗನ್ನು ಕತ್ತರಿಸಿ ಒಡೆಯುವ ಕಾರ್ಯ ಭರದಿಂದ ಸಾಗಿದ್ದು, ಇಷ್ಟು ದಿನ ಪ್ರವಾಸಿಗರ ಗಮನ

ಕರ್ನಾಟಕ

ಅನಿರೀಕ್ಷಿತ ದುರಂತ: ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ ಕಳ್ಳನಿಗೆ ಹೃದಯಾಘಾತ, ಸ್ಥಳದಲ್ಲೇ ಸಾ*ವು!

ಬೆಂಗಳೂರಿನಲ್ಲಿ ಮೊಬೈಲ್ ಫೋನ್ ಕಸಿದುಕೊಳ್ಳುವ ಪ್ರಯತ್ನವೊಂದು ಅನಿರೀಕ್ಷಿತ ದುರಂತದಲ್ಲಿ ಕೊನೆಗೊಂಡಿತು, ಆರೋಪಿಗಳಲ್ಲಿ ಒಬ್ಬ ಸ್ಥಳದಿಂದ ಪರಾರಿಯಾಗಿದ್ದ ಸ್ವಲ್ಪ ಸಮಯದ ನಂತರ ಸಾವನ್ನಪ್ಪಿದ್ದಾನೆ.ಕಬ್ಬನ್‌ಪೇಟೆಯ 14 ನೇ ಕ್ರಾಸ್‌ನಲ್ಲಿ ಈ ಘಟನೆ ನಡೆದಿದ್ದು, ಮೋಟಾರ್ ಸೈಕಲ್‌ನಲ್ಲಿ ಸವಾರಿ

ಕರ್ನಾಟಕ

ಕೊರಟಗೆರೆಯಲ್ಲಿ ಮಧ್ಯರಾತ್ರಿ ಕರ್ತವ್ಯದಲ್ಲಿದ್ದಾಗಲೇ ತೀವ್ರ ಎದೆನೋವು; ಎಎಸ್‌ಐ ಎನ್.ಜಿ ಪವಾರ್ ದಾರುಣ ಸಾ*ವು!

ತುಮಕೂರು: ಇತ್ತೀಚಿಗೆ ಹೃದಯಾಘಾತ, ಎದೆನೋವಿನ ಕಾರಣದಿಂದ ಮೃತಪಡುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ತೀವ್ರ ಎದೆ ನೋವು ಕಾಣಿಸಿಕೊಂಡ ಬಳಿಕ ಎಎಸ್‌ಐ ಸಾವನ್ನಪ್ಪಿರುವ ಘಟನೆ ಕೊರಟಗೆರೆಯಲ್ಲಿ ನಡೆದಿದೆ. ಮೃತರನ್ನು ASI ಎನ್.ಜಿ ಪವಾರ್ (54) ಎಂದು

ಕರ್ನಾಟಕ

ಬೆಂಗಳೂರು: ಕರಾವಳಿ-ಮಲೆನಾಡು ಪ್ರವಾಸೋದ್ಯಮ ರಾಯಭಾರಿಯಾಗಿ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ನೇಮಕ!

ಬೆಂಗಳೂರು: ಕರಾವಳಿ ಹಾಗೂ ಮಲೆನಾಡು ಪ್ರವಾಸೋದ್ಯಮ ಪ್ರಚಾರ ರಾಯಭಾರಿಯಾಗಿ ನಟ ರಿಷಬ್‌ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಡಿ.ಕೆ.ಶಿವಕುಮಾರ್‌ ಅಧ್ಯಕ್ಷತೆಯಲ್ಲಿ ಶುಕ್ರವಾರ ಕರಾವಳಿ ಪ್ರವಾಸೋದ್ಯಮ ಸಭೆ ನಡೆಸಲಾಯಿತು. ಸಭೆಯಲ್ಲಿ ಕೆಲವು