Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರು: ‘ಎಚ್‌ಐವಿ ಇದೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತೇನೆ’; ಉದ್ಯಮಿ ಪತಿಗೆ ಬೆದರಿಕೆ ಹಾಕಿದ ಪತ್ನಿ ಸ್ವಾತಿ ವಿರುದ್ಧ ಎಫ್‌ಐಆರ್!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲೊಂದು ವಿಚಿತ್ರ ಪ್ರಕರಣ ವರದಿಯಾಗಿದ್ದು, ಎಚ್‌ಐವಿ/ಏಡ್ಸ್‌ ಸೋಂಕು ಇದೆ ಎಂಬ ಸುಳ್ಳು ಸುದ್ದಿ ಹಬ್ಬಿಸುವುದಾಗಿ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿರುವ ವಿಚ್ಛೇದಿತ ಪತ್ನಿ ವಿರುದ್ಧವೇ ಉದ್ಯಮಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಬೆಂಗಳೂರಿನ ಉದ್ಯಮಿ

ಕರ್ನಾಟಕ

ಚಿಕ್ಕಮಗಳೂರು: ವಾಜಪೇಯಿ ಲೇಔಟ್‌ನಲ್ಲಿ ನಡುರಸ್ತೆ ಲಾಂಗ್‌ನಿಂದ ಕೇಕ್ ಕತ್ತರಿಸಿದ ಪುಡಾರಿ; ಮಹಮದ್ ಸಮೀರ್ ವಿರುದ್ಧ ಕೇಸ್ ದಾಖಲು!

ಚಿಕ್ಕಮಗಳೂರು: ಚಿಕ್ಕಮಗಳೂರಿನ ವಾಜಪೇಯಿ ಲೇಔಟ್‌ನಲ್ಲಿ ಯುವಕರ ಗುಂಪೊಂದು ನಡು ರಸ್ತೆಯಲ್ಲಿ ಲಾಂಗ್​ನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಡಿದ್ದು, ಪುಂಡಾಟ ಮೆರೆದ ಪುಡಾರಿ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ನಿನ್ನೆ ಮಧ್ಯರಾತ್ರಿ ಮಹಮದ್ ಸಮೀರ್ ಎಂಬ ಯುವಕ

ಕರ್ನಾಟಕ

ಗದಗ: ಬೆಟಗೇರಿಯಲ್ಲಿ ಪತ್ತೆಯಾಯ್ತು 12ನೇ ಶತಮಾನದ ಅಪರೂಪದ ತ್ರಿಮುಖ ಸೂರ್ಯದೇವನ ಭೀಕರ ಶಿಲ್ಪ!

ಗದಗ: ಗದಗ ಜಿಲ್ಲೆಯ ಬೆಟಗೇರಿಯಲ್ಲಿ 12ನೇ ಶತಮಾನಕ್ಕೆ ಸೇರಿದ ಅಪರೂಪದ ತ್ರಿಮುಖ ಸೂರ್ಯದೇವನ ವಿಗ್ರಹವೊಂದು ಪತ್ತೆಯಾಗಿದ್ದು, ಇತಿಹಾಸ ಸಂಶೋಧಕರಲ್ಲಿ ಕುತೂಹಲ ಮೂಡಿಸಿದೆ. ಇದೂವರೆಗೆ ಬೆಟಗೇರಿಯ ಗಾರ್ಗಿಪೇಟೆಯ ನಿವಾಸಿಗಳು ಈ ಮೂರ್ತಿಯನ್ನು ಬ್ರಹ್ಮದೇವರ ವಿಗ್ರಹವೆಂದು ಭಾವಿಸಿ

ಕರ್ನಾಟಕ

ಬೆಂಗಳೂರು: ‘ನಮ್ಮದು ಅಂಬೇಡ್ಕರ್ ರಕ್ತ, ಯಾರಿಗೂ ಹೆದರಲ್ಲ’; ಸಂಸದ ಜಿಗಜಿಣಗಿ ವಾರ್ನಿಂಗ್‌ಗೆ ಪ್ರಿಯಾಂಕ್ ಖರ್ಗೆ ತಿರುಗೇಟು!

ಬೆಂಗಳೂರು: ದಲಿತ ವ್ಯಕ್ತಿಗೆ ಆರ್ ಎಸ್ ಎಸ್ ಉಸಾಬರಿ ಯಾಕೆ? ಆರ್ ಎಸ್ ಎಸ್ ತಂಟೆಗೆ ಬಂದವರು ಉಳಿದಿಲ್ಲ ಎಂಬ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಹೇಳಿಕೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.

ಕರ್ನಾಟಕ

ಕೋಲಾರ: ವರದಕ್ಷಿಣೆಗಾಗಿ ಹೆಂಡತಿಯ ತಲೆಗೆ ಕುಕ್ಕರ್‌ನಿಂದ ಹೊಡೆದು ಭೀಕರ ಹ*ತ್ಯೆ ಮಾಡಿದ ಪಾಪಿ ಪತಿ

ಕೋಲಾರ: ಮದುವೆಯಾಗಿ 5 ವರ್ಷವಾಗಿದ್ದರೂ ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ ನೀಡುತ್ತಿದ್ದ ಪತಿಯೋರ್ವ ತನ್ನ ಪತ್ನಿಯನ್ನೇ ಕುಕ್ಕರ್ ನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಕೋಲಾರದ ಹಸಾಳ ಗ್ರಾಮದಲ್ಲಿ ನಡೆದಿದೆ. ಆರೋಪಿ ಪತಿ ಮಂಜುನಾಥ್ 24 ವರ್ಷದ

ಕರ್ನಾಟಕ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಫಲಿತಾಂಶ; ಕಾಂಗ್ರೆಸ್ ಕ್ಲೀನ್ ಸ್ವೀಪ್, ಮೈತ್ರಿಕೂಟಕ್ಕೆ ಬಿಗ್ ಶಾಕ್!

ಬೆಂಗಳೂರು : ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಐದು ಸ್ಥಾನ, ಬಿಜೆಪಿ ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ.ಕಾಂಗ್ರೆಸ್ ಅಭ್ಯರ್ಥಿಗಳಾದ

ಕರ್ನಾಟಕ

ತುಮಕೂರು: ಜೋಗಿಹಳ್ಳಿ ಆಂಜನೇಯ ದೇವಸ್ಥಾನದ ಬಳಿ ಭೀಕರ ದುರಂತ; 5 ವರ್ಷದ ಬಾಲಕನ ಕುತ್ತಿಗೆ ಕಚ್ಚಿ ಗಾಯಗೊಳಿಸಿದ ಬೀದಿನಾಯಿಗಳು!

ತುಮಕೂರು: ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಜೋಗಿಹಳ್ಳಿಯಲ್ಲಿ ದೇವಸ್ಥಾನದ ಬಳಿ ತೆರಳುತ್ತಿದ್ದ ಬಾಲಕನ ಮೇಲೆ ಆರೇಳು ಬೀದಿ ನಾಯಿಗಳು ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ನಡೆದಿದೆ. ಐದು ವರ್ಷದ ಬಾಲಕ ಊರಿನ ಆಂಜನೇಯ ದೇವಸ್ಥಾನದ

ಕರ್ನಾಟಕ

ಬೆಂಗಳೂರು: ಆಟವಾಡುವಾಗ ಕಾಂಪೌಂಡ್ ಗೇಟ್ ಮತ್ತು ಗೋಡೆ ಕುಸಿತ; 5 ವರ್ಷದ ಪುಟಾಣಿ ಮಗು ಅಫೀನ್ ದಾರುಣ ಸಾ*ವು!

ಬೆಂಗಳೂರು: ರಾಜಧಾನಿಯ ಉತ್ತರ ತಾಲೂಕಿನ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ಯಂತ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ನೆರೆಮನೆಯ ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ಮನೆಯೊಂದರ ಕಾಂಪೌಂಡ್ ಗೋಡೆ ಮತ್ತು ಗೇಟ್ ಬಿದ್ದ ಪರಿಣಾಮ 5 ವರ್ಷದ ಪುಟಾಣಿ ಮಗು

ಕರ್ನಾಟಕ

ಕನಕಪುರ: ಪತ್ನಿ ಮೇಲೆ ಚಾಕು ಇರಿತ; ಗ್ರಾಮಸ್ಥರು ಕೋಣೆಯಲ್ಲಿ ಕೂಡಿಹಾಕುತ್ತಿದ್ದಂತೆ ಪತಿ ಭೀಕರ ಆತ್ಮಹ*ತ್ಯೆ!

ಬೆಂಗಳೂರು: ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಅಚಲು ಗ್ರಾಮದಲ್ಲಿ ಬುಧವಾರ 34 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಚಾಕುವಿನಿಂದ ಇರಿದಿದ್ದು, ಈ ವೇಳೆ ಆತನನ್ನು ಗ್ರಾಮಸ್ಥರು ತಡೆದಾಗ ತಾನೇ ಇರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ

ಕರ್ನಾಟಕ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಭರ್ಜರಿ ಮತದಾನ; ರೆಸಾರ್ಟ್ ರಾಜಕೀಯದ ನೆರಳಲ್ಲಿ ಶಾಸಕರ ವೋಟಿಂಗ್!

ಬೆಂಗಳೂರು : ರಾಜ್ಯ ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ಚುನಾವಣೆ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಮತದಾನ ನಡೆಯುತ್ತಿದ್ದು, ಶಾಸಕರು ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ.ಚುನಾವಣೆಯಲ್ಲಿ ಅಡ್ಡಮತದಾನ ಆಗುವ ಭೀತಿ ಎದುರಾಗಿರುವುದರಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತಮ್ಮ