Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಆನ್‌ಲೈನ್ ಗೇಮಿಂಗ್ ಮಸೂದೆ ಅಂಗೀಕಾರ – ಡ್ರೀಮ್ 11 ಹಾಗೂ ಬಿಸಿಸಿಐ ಒಪ್ಪಂದದ ಭವಿಷ್ಯ ಅಸ್ಪಷ್ಟ

ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್ ಮಸೂದೆಯನ್ನು ಅಂಗೀಕರಿಸಿದೆ. ಆಗಸ್ಟ್ 20 ರಂದು ಲೋಕಸಭೆಯಲ್ಲಿ ಆನ್‌ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಮಸೂದೆ 2025 ಅಂಗೀಕರಿಸಿದ ಒಂದು ದಿನದ ನಂತರ, ಆಗಸ್ಟ್ 21 ರಂದು ರಾಜ್ಯಸಭೆಯು ಕೂಡ

ಕರ್ನಾಟಕ

ಕರ್ನಾಟಕದಲ್ಲಿ ಹೊಸ ಹೈಟೆಕ್ ಸ್ಮಾರ್ಟ್ ಕಾರ್ಡ್: ಡಿಎಲ್, ಆರ್‌ಸಿ ಕಾರ್ಡ್‌ನಲ್ಲಿ ವಿಧಾನಸೌಧ ಮಾಯ

ಬೆಂಗಳೂರು: ಸೆಪ್ಟೆಂಬರ್ ಮಾಸಾಂತ್ಯದಿಂದ ಕರ್ನಾಟಕದಲ್ಲಿ ಡ್ರೈವಿಂಗ್ ಲೈಸೆನ್ಸ್, ವಾಹನ ನೋಂದಣಿಗೆ ಹೊಸ ಹೈಟೆಕ್ ಸ್ಮಾರ್ಟ್ ಕಾರ್ಡ್ ಗಳ ವಿತರಣೆ ವ್ಯವಸ್ಥೆ ಜಾರಿಗೆ ಬರಲಿದೆ. ರಾಜ್ಯದಲ್ಲೂ ಒನ್ ನೇಷನ್ ಒನ್ ಕಾರ್ಡ್ ಜಾರಿಗೆ ಬರಲಿದ್ದು ಡಿಎಲ್,

ಅಪರಾಧ ಕರ್ನಾಟಕ

ಬೆಂಗಳೂರು ಸಿವಿಲ್ ನ್ಯಾಯಾಲಯದಲ್ಲಿ ಬಾಂಬ್ ಬೆದರಿಕೆ ಸಂದೇಶ

ಬೆಂಗಳೂರು: ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಇ-ಮೇಲ್ ಮುಖಾಂತರ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಆವರಣದಲ್ಲಿ ಬಾಂಬ್ ಇಟ್ಟಿರುವುದಾಗಿ, ನಗರ ಸಿವಿಲ್ ನ್ಯಾಯಾಲಯದ ಇ-ಮೇಲ್ ಐಡಿಗೆ ಬೆದರಿಕೆ ಸಂದೇಶ ಬಂದಿದೆ. ಹಲಸೂರು ಗೇಟ್‌ ಠಾಣೆ ಪೊಲೀಸರು,

ಕರ್ನಾಟಕ

ಬಾಲಿವುಡ್ಗೆ ಹಾರಿದ ಮೂವರು ಕನ್ನಡ ನಿರ್ದೇಶಕರು: ಕನ್ನಡ ಪ್ರತಿಭೆಗಳಿಗೆ ಹೆಚ್ಚಿದ ಬೇಡಿಕೆ

ಕನ್ನಡ ಚಿತ್ರರಂಗದ ವ್ಯಾಪ್ತಿ ಹಿರಿದಾಗುತ್ತಾ ಹೋಗುತ್ತಿದೆ. ಕನ್ನಡದ ತಂತ್ರಜ್ಞರು ಹಾಗೂ ಕಲಾವಿದರು ಪರಭಾಷೆಗೆ ತೆರಳಿ ಹೆಸರು ಮಾಡುತ್ತಿದ್ದಾರೆ. ನಟಿ ಶ್ರೀಲೀಲಾ, ರಶ್ಮಿಕಾ ಮಂದಣ್ಣ, ನಿರ್ದೇಶಕ ಪ್ರಶಾಂತ್ ನೀಲ್ ಇದರಲ್ಲಿ ಮುಂಚೂಣಿಯಲ್ಲಿ ಇದ್ದಾರೆ. ಈಗ ಕನ್ನಡದ

ಕರ್ನಾಟಕ

ಬೆಂಗಳೂರು ಪಿಂಕ್ ಲೈನ್ ಮೆಟ್ರೋ: 68 ಕಿ.ಮೀ ಉದ್ದದ ಹೊಸ ಮಾರ್ಗಕ್ಕೆ ಹಸಿರು ನಿಶಾನೆ

ಬೆಂಗಳೂರು: ಆಗಸ್ಟ್ 10 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಆರ್.ವಿ.ರೋಡ್ ಹಾಗೂ ಬೊಮ್ಮಸಂದ್ರ ಮಧ್ಯೆ ಸಂಚರಿಸುವ ಮೆಟ್ರೋ ಮಾರ್ಗಕ್ಕೆ ಹಸಿರು ನಿಶಾನೆ ತೋರಿದರು. ಇದರ ಬೆನ್ನಲ್ಲೇ ಇದೀಗ ಬೆಂಗಳೂರಿನ ಟ್ರಾಫಿಕ್ ಹೆಚ್ಚಿರುವ ಮತ್ತು ಐಟಿಬಿಟಿ

ಕರ್ನಾಟಕ

ಓಪನ್‌ಎಐನ ಮೊದಲ ಭಾರತ ಕಚೇರಿ ದೆಹಲಿಯಲ್ಲಿ: ವಿದ್ಯಾರ್ಥಿಗಳೇ ಅತಿ ಹೆಚ್ಚು ಬಳಕೆದಾರರು

ಬೆಂಗಳೂರು: ಚಾಟ್‌ಜಿಪಿಟಿಯ ಪೋಷಕ ಸಂಸ್ಥೆ ‘ಓಪನ್‌ಎಐ’ (OpenAI) ದೇಶದಲ್ಲಿ ಮೊದಲ ಕಚೇರಿ ತೆರೆಯಲಿದ್ದು, ಈ ವರ್ಷದ ಅಂತ್ಯದಲ್ಲಿ ದೆಹಲಿಯಲ್ಲಿ ಕಚೇರಿ ಆರಂಭವಾಗಲಿದೆ. ಬಳಕೆದಾರರ ಸಂಖ್ಯೆಯಲ್ಲಿ ಒಪನ್‌ಎಐಗೆ ಭಾರತ ಎರಡನೇ ದೊಡ್ಡ ಮಾರುಕಟ್ಟೆಯಾಗಿದ್ದು, ಹೊಸ ಕಚೇರಿ

ಕರ್ನಾಟಕ

ಹೈದರಾಬಾದ್‌ನಲ್ಲಿ ಕಲಬುರಗಿ ಮೂಲದ ಒಂದೇ ಕುಟುಂಬದ ಐವರ ನಿಗೂಢ ಸಾವು

ಕಲಬುರಗಿ : ಹೈದರಾಬಾದ್‌ನಲ್ಲಿ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ರಂಜೋಳ ಗ್ರಾಮದ ಒಂದೇ ಕುಟುಂಬದ ಐವರು ಸದಸ್ಯರು ನಿಗೂಢವಾಗಿ ಸಾವಿಗೀಡಾಗಿದ್ದಾರೆ. ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲಿಯೇ ಐವರ ಮೃತದೇಹಗಳು ಪತ್ತೆಯಾಗಿವೆ. ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ

ಅಪರಾಧ ಕರ್ನಾಟಕ

ಬೆಂಗಳೂರಿನಲ್ಲಿ ಮೂವರು ಸರಗಳ್ಳರು ಬಂಧನ: ₹5.70 ಲಕ್ಷ ಮೌಲ್ಯದ ಚಿನ್ನ ವಶ

ಬೆಂಗಳೂರು: ನಗರದಲ್ಲಿ ಸರ ಅಪರಹಣ ಮಾಡಿದ ಮೂವರು ಸರಗಳ್ಳರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳಿಂದ 57.28 ಗ್ರಾಂನ ಒಂದು ಚಿನ್ನದ ಮಾಂಗಲ್ಯ ಸರ ವಶಕ್ಕೆ ಪಡೆಯಲಾಗಿದೆ. ಅದರ ಮೌಲ್ಯ 15.70 ಲಕ್ಷ ಆಗಿದೆ. ಬೆಂಗಳೂರು ನಗರ

ಕರ್ನಾಟಕ

ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ಗಳ ಹಾವಳಿ: ಒಂದು ವಾರದಲ್ಲಿ 4 ಬಲಿ, 15 ತಿಂಗಳಲ್ಲಿ 18 ಸಾವು

ಬೆಂಗಳೂರು: ಸಿಲಿಕಾನ್ ಸಿಟಿಯ ಜನರು ಸಂಚಾರಕ್ಕಾಗಿ ಹೆಚ್ಚಾಗಿ ಬಿಎಂಟಿಸಿ ಬಸ್​ಗಳನ್ನು  ಅವಲಂಬಿಸಿದ್ದಾರೆ. ಆದರೆ ಇದೇ ಬಸ್​​ಗಳಿಗೆ ಬಲಿಯಾಗುವವರ (death) ಸಂಖ್ಯೆ ಮಾತ್ರ ನಿಲ್ಲುತ್ತಿಲ್ಲ. ಒಂದಲ್ಲ‌ ಒಂದು ನಿರ್ಲಕ್ಷ್ಯದಿಂದಾಗಿ ಅಮಾಯಕರ ಸಾವಿಗೆ ಕಾರಣವಾಗುತ್ತಿದೆ. ಕಳೆದ ಒಂದು ವಾರದಲ್ಲಿ ನಾಲ್ಕು ಜನರು ಬಿಎಂಟಿಸ್​

ಕರ್ನಾಟಕ

ಗಣೇಶನಿಗೆ ಚಂದಾ ಕೇಳಲು ಬಂದ ಮಕ್ಕಳಿಗೆ ಕನ್ನಡದಲ್ಲೇ ಮಾತಾಡಿ ಹಣ ನೀಡಿದ ಡಿಎಂಕೆ ಶಾಸಕ: ವಿಡಿಯೋ ವೈರಲ್

ಬೆಂಗಳೂರು: ಗಣೇಶ ಹಬ್ಬ ಬಂತೆಂದರೆ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಸಂಭ್ರಮ ಸಡಗರ, ಅನೇಕ ಮನೆಗಳಲ್ಲಿ ಹಾಗೂ ಏರಿಯಾಗಳಲ್ಲಿ ಗಣೇಶನನ್ನು ತಂದು ಪ್ರತಿಷ್ಠಾಪಿಸುತ್ತಾರೆ. ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ತಮ್ಮ ಏರಿಯಾಗಳಲ್ಲಿ ಸಿದ್ಧಿ ವಿನಾಯಕನನ್ನು ಕೂರಿಸಲು ಪುಟಾಣಿ ಮಕ್ಕಳು