Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬಾಲ್ಯವಿವಾಹ ನಿರಾಕರಿಸಿ ಮಾದರಿಯಾದ ಎಸ್‌ಎಸ್‌ಎಲ್‌ಸಿ ಟಾಪರ್‌: ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ರಕ್ಷಣೆ ಪಡೆದ ವಿದ್ಯಾರ್ಥಿನಿ

ಹೊಸಪೇಟೆ: ವಿಜಯನಗರ ಜಿಲ್ಲೆಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಟಾಪರ್ ಆಗಿರುವ ವಿಜಯನಗರದ ಒಬ್ಬ ವಿದ್ಯಾರ್ಥಿನಿ ತನ್ನ ವಯಸ್ಸಿಗೆ ಮೀರಿದ ಪ್ರಬುದ್ಧತೆಯನ್ನು ತೋರಿಸಿದ್ದಾಳೆ. ಪೋಷಕರು ಏರ್ಪಡಿಸಿದ ಬಾಲ್ಯ ವಿವಾಹ ಪ್ರಸ್ತಾವನೆಯನ್ನು ನಿರಾಕರಿಸುವ ಮೂಲಕ ಮಾದರಿಯಾಗಿದ್ದಾಳೆ. ಪೋಷಕರು ಮದುವೆಯಾಗುವಂತೆ ಒತ್ತಡ

ಕರ್ನಾಟಕ ತಂತ್ರಜ್ಞಾನ

ಬೆಂಗಳೂರಲ್ಲಿ ಎಐ ಇನ್ನೋವೇಶನ್ ಲ್ಯಾಬ್ ಸ್ಥಾಪಿಸಲು ಕಿಂಡ್ರಿಲ್ 20,000 ಕೋಟಿ ರೂ ಹೂಡಿಕೆ

ನವದೆಹಲಿ: ವಿಶ್ವದ ಅತಿದೊಡ್ಡ ಐಟಿ ಇನ್​ಫ್ರಾಸ್ಟ್ರಕ್ಚರ್ ಸರ್ವಿಸ್ ಕಂಪನಿಯಾದ ಕಿಂಡ್ರಿಲ್ ಭಾರತದಲ್ಲಿ ಮುಂದಿನ ಮೂರು ವರ್ಷದಲ್ಲಿ 2.25 ಬಿಲಿಯನ್ ಡಾಲರ್ (ಸುಮಾರು 20,000 ಕೋಟಿ ರೂ) ಹೂಡಿಕೆ ಮಾಡಲು ಬದ್ಧವಾಗಿದೆ. ಭವಿಷ್ಯದ ಅಗತ್ಯಗಳಿಗೆ ಅಗತ್ಯವಾಗಿರುವ ಪ್ರತಿಭೆಗಳನ್ನು

ಕರ್ನಾಟಕ ರಾಜಕೀಯ

ರಾಜರಾಜೇಶ್ವರಿನಗರ ಕಾಂಗ್ರೆಸ್ ನಾಯಕಿ  ಕುಸುಮಾ ಮನೆ ಮೇಲೆ ಇಡಿ ದಾಳಿ

ಬೆಂಗಳೂರು: ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಮುಖಂಡರಿಗೆ ಜಾರಿ ನಿರ್ದೇಶನಾಲಯ (ED) ಶಾಕ್ ಕೊಟ್ಟಿದ್ದು, ರಾಜರಾಜೇಶ್ವರಿನಗರದ ಮುಖಂಡರಾದ ಕುಸುಮಾ ಮನೆ ಮೇಲೆ ದಾಳಿ ನಡೆಸಿದೆ. ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಅವರೊಂದಿಗೆ ಆರ್ಥಿಕ ವ್ಯವಹಾರ ಹೊಂದಿದ್ದ ಹಿನ್ನೆಲೆ ದಾಳಿ

ಕರ್ನಾಟಕ

ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ಇ.ಡಿ. ದಾಳಿ; ಮನಿ ಲಾಂಡರಿಂಗ್‌ ಆರೋಪದಡಿ ಶೋಧ

ಬೆಂಗಳೂರು: ಚಿತ್ರದುರ್ಗದ ಶಾಸಕ ಹಾಗೂ ಚಿತ್ರನಟ ದೊಡ್ಡಣ್ಣ ಅವರ ಅಳಿಕ ಕೆ.ಸಿ. ವೀರೇಂದ್ರ ಪಪ್ಪಿ ಅವರ ಮನೆ ಹಾಗೂ ಮಾಲೀಕತ್ವದ ಕಂಪನಿಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಗುರುವಾರ ಭಾರೀ ದಾಳಿ ನಡೆಸಿದ್ದಾರೆ. ಮನಿ

ಕರ್ನಾಟಕ

ಚಿನ್ನದ ಬೆಲೆ ಇಳಿಕೆ, ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ

ಬೆಂಗಳೂರು: ಎರಡು ವಾರದಲ್ಲಿ ಮೊದಲ ಬಾರಿಗೆ ನಿನ್ನೆ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇವತ್ತು ಮತ್ತೆ ಇಳಿಕೆಯ ಹಾದಿಗೆ ಬಂದಿದೆ. ಆದರೆ, ಬೆಳ್ಳಿ ಬೆಲೆ ಭರ್ಜರಿ ಏರಿಕೆ ಕಂಡಿದ್ದು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಸಮೀಪದಲ್ಲಿದೆ. ಚಿನ್ನದ

ಕರ್ನಾಟಕ

ಟ್ರಾಫಿಕ್ ಫೈನ್ ಪಾವತಿಗೆ ಮತ್ತೆ ಶೇ. 50 ರಿಯಾಯಿತಿ: ಆಗಸ್ಟ್ 23 ರಿಂದ ಸೆಪ್ಟೆಂಬರ್ 12ರ ವರೆಗೆ ಅವಕಾಶ

ಬೆಂಗಳೂರು: ಸಂಚಾರಿ ನಿಯಮಗಳ ಉಲ್ಲಂಘನೆ (Traffic Rules Violation) ಮಾಡಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡವರಿಗೆ ಕಳೆದ ವರ್ಷದಂತೆಯೇ ಈ ವರ್ಷ ಕೂಡ ಸಂಚಾರ ಪೊಲೀಸರು ಶೇ 50 ರ ರಿಯಾಯಿತಿ ಘೋಷಣೆ ಮಾಡಿದ್ದಾರೆ. ಒಂದು ಬಾರಿಯ ರಿಯಾಯಿತಿ ಇದಾಗಿದ್ದು,

ಕರ್ನಾಟಕ

ಬೆಂಗಳೂರು-ಮಂಗಳೂರು ಹೆದ್ದಾರಿ: ಸೆಪ್ಟೆಂಬರ್ 1ರಿಂದ ಟೋಲ್ ದರ ಏರಿಕೆ

ಬೆಂಗಳೂರು : ಸೆಪ್ಟೆಂಬರ್ 1 ರಿಂದ, ರಾಷ್ಟ್ರೀಯ ಹೆದ್ದಾರಿ 75 (ಬೆಂಗಳೂರು-ಮಂಗಳೂರು ರಸ್ತೆ) ದಲ್ಲಿರುವ ಎರಡು ಟೋಲ್ ಪ್ಲಾಜಾಗಳಲ್ಲಿ ವಾಹನಗಳು ಹೆಚ್ಚಿನ ಬಳಕೆದಾರ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಪರಿಷ್ಕೃತ ದರಗಳು ದೊಡ್ಡಕರೇನಹಳ್ಳಿ (ಬೆಂಗಳೂರು ಗ್ರಾಮಾಂತರ ಜಿಲ್ಲೆ) ಮತ್ತು

ಕರ್ನಾಟಕ

ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಸಾಲಗಾರರಿಗೆ ಪರಿಹಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಣೆ

ವಿಧಾನ ಪರಿಷತ್ತು : ಮೈಕ್ರೋ ಫೈನಾನ್ಸ್‌ ಕಂಪನಿಗಳಿಂದ ಪಡೆದ ಸಾಲ ತೀರಿಸಲಾಗದೆ ಆತ್ಮ*ತ್ಯೆಗೆ ಒಳಗಾದವರ ಕುಟುಂಬಗಳಿಗೆ ಇನ್ನು ಮುಂದೆ ಸರ್ಕಾರದಿಂದ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು. ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯ

ಕರ್ನಾಟಕ

ಬೆಂಗಳೂರಿನ ಹಲವೆಡೆ ಇಂದು (ಆಗಸ್ಟ್ 22) ವಿದ್ಯುತ್ ವ್ಯತ್ಯಯ: ಯಾವ ಪ್ರದೇಶಗಳಲ್ಲಿ ಕಟ್‌?

ಬೆಂಗಳೂರು: ಬೆಸ್ಕಾಂ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಕೈಗೊಂಡಿರುವುದರಿಂದ ಇಂದು ನಗರದ ಹಲವೆಡೆ ವಿದ್ಯುತ್​ ವ್ಯತ್ಯಯ  ಉಂಟಾಗಲಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ಅಂದರೆ ಆರು ಗಂಟೆಗಳ ಕಾಲ ವಿದ್ಯುತ್‌ ಸರಬರಾಜು ಕಡಿತಗೊಳ್ಳಲಿದೆ ಎಂದು ಬೆಂಗಳೂರು ವಿದ್ಯುತ್

ಕರ್ನಾಟಕ

ಬೀದರ್‌: ಶೌಚಾಲಯದ ನೀರಿನೊಂದಿಗೆ ಶವಗಳ ಮೂಳೆಗಳು; ಗುಮ್ಮೆ ಕಾಲೊನಿ ಜನರ ನೆಮ್ಮದಿ ಹಾಳು

ಬೀದರ್‌: ನಗರದ ಮನ್ನಳ್ಳಿ ರಸ್ತೆಯ ಬಿ.ವಿ.ಬಿ ಕಾಲೇಜು ಎದುರಿನ ಗುಮ್ಮೆ ಕಾಲೊನಿಗೆ ಶೌಚಾಲಯದ ನೀರಿನೊಂದಿಗೆ ಶವಗಳ ಮೂಳೆಗಳು ಹರಿದು ಬರುತ್ತಿದ್ದು, ಜನರು ಅಕ್ಷರಶಃ ನೆಮ್ಮದಿ ಕಳೆದುಕೊಂಡಿದ್ದಾರೆ ನಗರದ 30ನೇ ವಾರ್ಡ್‌ ವ್ಯಾಪ್ತಿಗೆ ಬರುವ ಗುಮ್ಮೆ