Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ದೇಶ - ವಿದೇಶ

ಶಿರಾಡಿಘಾಟ್‌ನಲ್ಲಿ ಮಳೆಗೆ ಗುಡ್ಡ ಕುಸಿತ:ರಾಷ್ಟ್ರೀಯ ಹೆದ್ದಾರಿ 75 ಅಪಾಯದ ಅಂಚಿನಲ್ಲಿ

ಹಾಸನ: ಹಾಸನ ಜಿಲ್ಲೆಯ ಶಿರಾಡಿಘಾಟ್ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಕಡೆ ಗುಡ್ಡ ಕುಸಿಯುತ್ತಿದೆ. ಅವೈಜ್ಞಾನಿಕ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಯಿಂದ ಗುಡ್ಡ ಕುಸಿಯುತ್ತಿದೆ ಎಂದು ಹೇಳಲಾಗುತ್ತಿದೆ. ಸಕಲೇಶಪುರ ತಾಲೂಕಿನ ಕಪ್ಪಳ್ಳಿ ಬಳಿ ರಸ್ತೆಗೆ

ಅಪರಾಧ ಕರ್ನಾಟಕ

ನೀರಿನ ಬಕೆಟ್ ಮುಟ್ಟಿದ ಪುಟ್ಟ ಮಗು-ಕ್ರಿಕೆಟ್ ಬ್ಯಾಟ್, ವಿಕೆಟ್ ಬಳಸಿ ನಡೆಯಿತು ಹ*ಲ್ಲೆ

ಬೆಂಗಳೂರು : ಮಕ್ಕಳೆಂದರೆ ಆಟ ಆಡೋದು.. ಯಾವುದಾದರ ವಸ್ತುಗಳನ್ನು ಮುಟ್ಟೋದು, ಎಳೆಯೋದು ಕೆಡವೋದು ಸಾಮಾನ್ಯ.. ಆದರೆ ಪುಟ್ಟ ಮಗು ಗೊತ್ತಿಲ್ಲದೇ ನೀರಿನ ಬಕೆಟ್‌ ಮುಟ್ಟಿದ್ದಕ್ಕೆ ಮಗುವಿನ ಪೋಷಕರ ಮೇಲೆ ಹಲ್ಲೆ ನಡೆಸಿದ ಅಮಾನವೀಯ ಘಟನೆ

ಅಪರಾಧ ಕರ್ನಾಟಕ

ಬೇರೆ ಯುವತಿಯೊಂದಿಗಿನ ಸಂಬಂಧ: ಮದುವೆಯಾದ ನಾಲ್ಕೇ ತಿಂಗಳಿಗೆ ಪತ್ನಿ ಆತ್ಮಹತ್ಯೆ

ತುಮಕೂರು: ತನ್ನ ಗಂಡ ಬೇರೆ ಯುವತಿಯೊಂದಿಗೆ ಅತಿಯಾದ ಸಲುಗೆ ಇಟ್ಟಿಕೊಂಡಿದ್ದ ಕಾರಣದಿಂದ ಮನನೊಂದು ಮದುವೆಯಾದ ಕೆಲವೇ ತಿಂಗಳಿಗೆ ಪತ್ನಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ತುಮಕೂರು (Tumkuru) ಜಿಲ್ಲೆಯ ಶಿರಾ ತಾಲೂಕಿನ (Sira)

ಕರ್ನಾಟಕ

ಅಜಯ್–ಸ್ವಪ್ನಾ ರಾವ್‌ ದಾಂಪತ್ಯ ದಲ್ಲಿ ವಿಚ್ಚೇದನ ಅರ್ಜಿ ವಿಚಾರದಲ್ಲಿ ಹೊಸ ಟ್ವಿಸ್ಟ್

ಕನ್ನಡದ ಖ್ಯಾತ ನಟ ಕೃಷ್ಣ ಅಜಯ್‌ ರಾವ್‌ (Ajay Rao) ಮತ್ತು ಅವರ ಪತ್ನಿ ಸ್ವಪ್ನಾ ರಾವ್‌ (Sapna Ajay Rao) ಪ್ರತ್ಯೇಕವಾಗುತ್ತಿದ್ದಾರೆ. ಸ್ವಪ್ನಾ ರಾವ್‌ ಅವರು ಅಜಯ್‌ ವಿರುದ್ಧ ದೂರು ದಾಖಲಿಸಿದ್ದಲ್ಲದೆ, ಡಿವೋರ್ಸ್‌ಗೆ

ಕರ್ನಾಟಕ

ದರ್ಶನ್ ಹಾಗೂ ತಂಡದ ಜೈಲಿನಲ್ಲಿ ದಿನಚರಿ ಹೇಗೆ ಗೊತ್ತಾ?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನಿಂದ ಜಾಮೀನು ರದ್ದಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೂರನೇ ದಿನದ ಸೆರೆವಾಸ ಅನುಭವಿಸುತ್ತಿರುವ ನಟ ದರ್ಶನ್ ತೂಗುದೀಪ ಮತ್ತು ಸಹಚರರ ತಂಡದ ಮೇಲೆ ಜೈಲು ಅಧಿಕಾರಿಗಳು

ಕರ್ನಾಟಕ

ಮೊಬೈಲ್‌ ಲೋಕದಲ್ಲಿ ಹೊಸ ಕ್ರಾಂತಿ: ಶಿಯೋಮಿ, ರೆಡ್ಮಿ, ಹಾನರ್‌ನಿಂದ ಬೃಹತ್ ಬ್ಯಾಟರಿಯ ಫೋನ್‌ಗಳು ಶೀಘ್ರದಲ್ಲೇ ಬಿಡುಗಡೆ

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಚೀನಾದ ಕಂಪನಿಗಳು ದೊಡ್ಡ ಬ್ಯಾಟರಿ ಹೊಂದಿರುವ ಫೋನ್‌ಗಳ ಮೇಲೆ ಹೆಚ್ಚು ಕೇಂದ್ರೀಕರಿಸುತ್ತಿವೆ. ಹಾನರ್ ಇತ್ತೀಚೆಗೆ ದೇಶೀಯ ಮಾರುಕಟ್ಟೆಯಲ್ಲಿ 8300mAh ಬ್ಯಾಟರಿ ಹೊಂದಿರುವ ಫೋನ್ ಅನ್ನು ಬಿಡುಗಡೆ ಮಾಡಿತು. ಹಾನರ್ ನಂತರ,

ಕರ್ನಾಟಕ

ಸಮಸ್ಯೆಗಳಿಗೆ ಕ್ಷಿಪ್ರ ಸ್ಪಂದನೆ: ಗದಗದಲ್ಲಿ ‘ಪ್ರಭುವಿನೆಡೆಗೆ ಪ್ರಭುತ್ವ’ ಹೊಸ ಯೋಜನೆ

ಗದಗ: ಈ ಆಧುನಿಕ ಕಾಲದಲ್ಲಿ ಅನೇಕ ಜನರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿರುತ್ತಾರೆ. ಆದರೆ ಅವರ ಸಮಸ್ಯೆಗಳಿಗೆ ಸ್ಪಂದನೆ ಸಿಗುವುದು ಕಷ್ಟ. ಹೀಗಾಗಿ ‘ಪ್ರಭುವಿನೆಡೆಗೆ ಪ್ರಭುತ್ವ  ಎನ್ನುವ ಪರಿಕಲ್ಪನೆ ತರಲಾಗಿದೆ. ಆ ಮೂಲಕ ವಿದ್ಯುನ್ಮಾನ ಯಂತ್ರದ ಮುಂದೆ ಸಮಸ್ಯೆ ಹೇಳಿಕೊಂಡರೆ ಸಾಕು,

ಕರ್ನಾಟಕ

ನಗರ್ತಪೇಟೆ ಬೆಂಕಿ ಅವಘಡ: ಕಟ್ಟಡ ಮಾಲೀಕ ಮತ್ತು ಮಗ ಬಂಧನ

ಬೆಂಗಳೂರು: ಬೆಂಗಳೂರಿನ  ಕೆ.ಆರ್. ಮಾರುಕಟ್ಟೆ ಬಳಿಯ ನಗರ್ತಪೇಟೆಯಲ್ಲಿ ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಐವರು ಮೃತಪಟ್ಟ ಘಟನೆ ಸಂಬಂಧ ಕಟ್ಟಡದ ಮಾಲೀಕ ಮತ್ತು ಆತನ ಮಗನನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಅನಧಿಕೃತವಾಗಿ ನಿರ್ಮಾಣ ಕಾಮಗಾರಿ

ಕರ್ನಾಟಕ

ಕೋಲಾರದಲ್ಲಿ 10 ಬಾಂಗ್ಲಾದೇಶ ಪ್ರಜೆಗಳ ಬಂಧನ: ಮಕ್ಕಳೂ ಸೇರಿ ಅಕ್ರಮ ವಲಸಿಗರ ವಿಚಾರಣೆ

ಕೋಲಾರ: ಮೂವರು ಮಕ್ಕಳು ಸೇರಿದಂತೆ 10 ಮಂದಿ ಬಾಂಗ್ಲಾದೇಶ ಪ್ರಜೆಗಳನ್ನು ಶ್ರೀನಿವಾಸಪುರ ಪಟ್ಟಣ ಠಾಣೆ ಪೊಲೀಸರು (Police) ವಶಕ್ಕೆ ಪಡೆದಿದ್ದಾರೆ. ಇಬ್ಬರು ಬಾಂಗ್ಲಾದೇಶ ಪ್ರಜೆಗಳು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದರು. ಅನುಮಾನಗೊಂಡ ಪೊಲೀಸರು

ಅಪರಾಧ ಕರ್ನಾಟಕ

ನವಜಾತ ಶಿಶುವನ್ನು ಮಾರಾಟ ಮಾಡಿ ಹಣ ಖಾಲಿ ಆದ ಬಳಿಕ ಮಗು ವಾಪಾಸ್ಸಿಗೆ ದೂರು

ಬೆಂಗಳೂರು: 2.5 ಲಕ್ಷ ರೂ.ಗೆ ನವಜಾತ ಶಿಶುವನ್ನು ಮಾರಾಟ ಮಾಡಿ ಬಳಿಕ ಹಣ ಖರ್ಚಾದ ನಂತರ ಮಗುವನ್ನು ವಾಪಸ್ ಕೊಡಿಸಿ ಎಂದು ದೂರು ನೀಡಿದ ಘಟನೆ ಬೆಂಗಳೂರಿನ (Bengaluru) ಡಿಜೆ ಹಳ್ಳಿಯಲ್ಲಿ (DJ Halli)