Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಉಮಾಶ್ರೀ ಪ್ರತಿಕ್ರಿಯೆ: ದರ್ಶನ್ ಬಂಧನ ಚಿತ್ರರಂಗಕ್ಕೆ ನಷ್ಟ, ಅಭಿಮಾನಿಗಳಿಗೆ ಶಾಂತಿ ಸಲಹೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತೆ ಜೈಲುಪಾಲಾದ ಬಗ್ಗೆ ಹಿರಿಯ ನಟಿ ಉಮಾಶ್ರೀ ಪ್ರತಿಕ್ರಿಯೆ ನೀಡಿದ್ದಾರೆ. ದರ್ಶನ್ ವ್ಯಾಪಾರ ಜಗತ್ತಿನಲ್ಲಿ ಒಳ್ಳೆಯ ಕೊಡುಗೆ ಕೊಟ್ಟಿದ್ದಾರೆ. ಅವರ ಬಂಧನ ಚಿತ್ರರಂಗಕ್ಕೆ ದೊಡ್ಡ ನಷ್ಟ ಎಂದು

ಅಪರಾಧ ಕರ್ನಾಟಕ

ಅಪ್ರಾಪ್ತಗೆ ಬೈಕ್ ನೀಡಿದ ಮಾಲೀಕನಿಗೆ 25 ಸಾವಿರ ರೂ. ದಂಡ – ಪೊಲೀಸ್ ಎಚ್ಚರಿಕೆ

ದಾವಣಗೆರೆ: ಅಪ್ರಾಪ್ತ ಬಾಲಕನಿಗೆ ಬೈಕ್ ನೀಡಿದ ಮಾಲೀಕನಿಗೆ ದಾವಣಗೆರೆ ಸಂಚಾರಿ ಠಾಣೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಬೈಕ್ ಮಾಲೀಕನಿಗೆ ಸುಮಾರು 25 ಸಾವಿರ ರೂ. ದಂಡ ವಿಧಿಸಿದ್ದಾರೆ. ನಗರದ ಎಂಇ ರಸ್ತೆಯಲ್ಲಿ ಉತ್ತರ ಸಂಚಾರಿ ಠಾಣೆ

kerala ಅಪರಾಧ ಕರ್ನಾಟಕ

ಕರ್ನಾಟಕದಿಂದ ಕೇರಳಕ್ಕೆ ಅಕ್ರಮ ತಂಬಾಕು ಸಾಗಾಟ – ಇಬ್ಬರ ಬಂಧನ

ಕಾಸರಗೋಡು: ಕರ್ನಾಟಕದಿಂದ ಕೇರಳಕ್ಕೆ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಸುಮಾರು ಎರಡು ಲಕ್ಷ ರೂ. ಮೌಲ್ಯದ ತಂಬಾಕು ಉತ್ಪನ್ನಗಳನ್ನು ಮಂಜೇಶ್ವರ ಅಬಕಾರಿ ದಳದ ಸಿಬಂದಿ ವಶಪಡಿಸಿಕೊಂಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ವಡಗರದ ಅಫ್ಜಲ್ (32) ಮತ್ತು ಅಶ್ರಫ್ (30)

ಕರ್ನಾಟಕ

ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ – ವಂಚನೆ ಯತ್ನ

ಬೆಂಗಳೂರು: ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್ಅವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನಿಸಲಾಗಿದ್ದು, ಈ ಸಂಬಂಧ ಬೆಂಗಳೂರು ಕೇಂದ್ರ ವಿಭಾಗದ ಸೈಬ‌ರ್ ಅಪರಾಧ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್.ಪ್ರಭುಶಂಕರ್​ ಅವರು

ಕರ್ನಾಟಕ

ರೇಣುಕಾಸ್ವಾಮಿ ಕೊಲೆ ಪ್ರಕರಣ – ಸುಪ್ರೀಂ ಕೋರ್ಟ್ ಜಾಮೀನು ರದ್ದು, ನಟ ದರ್ಶನ್‌ ಬಂಧನ

ಬೆಂಗಳೂರು: ಸುಪ್ರೀಂ ಕೋರ್ಟ್‌ನಿಂದ ಜಾಮೀನು  ಬೆನ್ನಲ್ಲೇ ನಟ ದರ್ಶನ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಹೊಸಕೆರೆಹಳ್ಳಿಯ ವಿಜಯಲಕ್ಷ್ಮಿ ನೆಲೆಸಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಇದ್ದ ದರ್ಶನ್‌ ಅವರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಈ ಮೊದಲು ದರ್ಶನ್‌ ಅವರು

ಕರ್ನಾಟಕ

“ಟಿಆರ್‌ಪಿಗಾಗಿ ಜನರ ಜೀವ ನಾಶ ಮಾಡಬೇಡಿ”: ಮಾಧ್ಯಮಗಳಿಗೆ ಹೈಕೋರ್ಟ್ ತರಾಟೆ

ಬೆಂಗಳೂರು: ಮಾಧ್ಯಮಗಳು ಕೆಲವೊಮ್ಮೆ ಟಿಆರ್‌ಪಿಗಾಗಿ (TRP) ಜನರ ಜೀವವನ್ನೇ ನಾಶ ಮಾಡುವ ಹಂತಕ್ಕೆ ಹೋಗುತ್ತೀರಿ ಎಂದು ಕರ್ನಾಟಕ ಹೈಕೋರ್ಟ್‌ (Karnataka High Court) ತೀವ್ರ ಬೇಸರ ವ್ಯಕ್ತಪಡಿಸಿದೆ. ಮಾಧ್ಯಮಗಳು ತಮ್ಮ ವರದಿಯಲ್ಲಿ ಜವಾಬ್ದಾರಿಯನ್ನು ಪ್ರದರ್ಶಿಸಬೇಕು

ಕರ್ನಾಟಕ

ಅನ್ಯಕೋಮಿನ ಯುವಕನ ಜೊತೆ ಪರಾರಿ ಪ್ರಕರಣ – ಪೊಲೀಸ್ ಠಾಣೆ ಮುಂದೆ ಹಿಂದೂ ಮುಖಂಡರ ಪ್ರತಿಭಟನೆ

ಚಿಕ್ಕಮಗಳೂರು: ಮೂಡಿಗೆರೆಯ ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿವಾಹಿತ ಮಹಿಳೆಯೊಬ್ಬಳು ಅನ್ಯಕೋಮಿನ ಯುವಕನ ಜೊತೆ ಪರಾರಿಯಾಗಿದ್ದು, ಹಿಂದೂ ಮುಖಂಡರ ಆಕ್ರೋಶಕ್ಕೆ ಕಾರಣವಾಗಿದೆ. 2 ವರ್ಷದ ಹಿಂದೆ ಮದುವೆಯಾಗಿದ್ದ 22 ವರ್ಷದ ಮಹಿಳೆ ಅನ್ಯಕೋಮಿನ ಯುವಕನ ಜೊತೆ

ಕರ್ನಾಟಕ

ಆರ್​ಟಿಐ ವ್ಯಾಪ್ತಿಗೆ ನಿರ್ಮಿತಿ ಕೇಂದ್ರ: ಮಾಹಿತಿ ನಿರಾಕರಿಸಿದ ಅಧಿಕಾರಿಗಳಿಗೆ ₹50,000 ದಂಡ

ಬೆಂಗಳೂರು: ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯ ಸೆಕ್ಷನ್ 2(ಎಚ್) ಪ್ರಕಾರ ನಿರ್ಮಿತಿ ಕೇಂದ್ರಗಳು ಸಾರ್ವಜನಿಕ ಪ್ರಾಧಿಕಾರ ಎಂಬ ಅರ್ಹತೆ ಪಡೆದಿದ್ದು, ಕಾಯ್ದೆಯಡಿಯಲ್ಲಿ ಲಭ್ಯವಿರುವ ಮಾಹಿತಿ ಬಹಿರಂಗಪಡಿಸಲು ಬದ್ಧವಾಗಿರುತ್ತದೆ ಎಂದು ಸ್ಪಷ್ಟಪಡಿಸಿರುವ ಹೈಕೋರ್ಟ್, ಮಾಹಿತಿ ನಿರಾಕರಿಸಿದ್ದ

ಕರ್ನಾಟಕ

ಕೋಲಾರ: ಹಾಸ್ಟೆಲ್‌ನಲ್ಲಿದ್ದ 41 ವಿದ್ಯಾರ್ಥಿಗಳು ಅಸ್ವಸ್ಥ, ಆಹಾರ ಸುರಕ್ಷತಾ ಇಲಾಖೆಯಿಂದ ತಪಾಸಣೆ

ಕೋಲಾರ: ನಗರ ಹೊರವಲಯದ ಖಾಸಗಿ ಕಾಲೇಜೊಂದರ ಹಾಸ್ಟೆಲ್‌ನ ಸುಮಾರು 41 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಈ ವಿದ್ಯಾರ್ಥಿಗಳು ಈರುಳ್ಳಿ ದೋಸೆ, ಚಟ್ನಿ ಹಾಗೂ ಆಲೂ

ಅಪರಾಧ ಕರ್ನಾಟಕ ಮನರಂಜನೆ

ಜಾಮೀನು ರದ್ದು – ಮನೆ, ಫಾರ್ಮ್ ಹೌಸ್ ಬಳಿ ನಟ ದರ್ಶನ್‌ಗೆ ಪೊಲೀಸರ ತೀವ್ರ ಶೋಧ

ಮೈಸೂರು: ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾಗುತ್ತಿದ್ದಂತೆ ಮೈಸೂರಿನಲ್ಲಿರುವ ದರ್ಶನ್‌ ಮನೆ, ಫಾರ್ಮ್‌ ಹೌಸ್‌ಗೆ ಪೊಲೀಸರು ದೌಡಾಯಿಸಿದ್ದಾರೆ. ಮೈಸೂರಿನಲ್ಲಿನ ನಟ ದರ್ಶನ್ ಮನೆ ಮುಂದೆ ಪೊಲೀಸರ ಬೀಟ್ ಆರಂಭವಾಗಿದೆ. ಮನೆಯಲ್ಲಿ ಸದ್ಯ ದರ್ಶನ್ ತಾಯಿ ಮಾತ್ರ ಇದ್ದಾರೆ‌.