Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಮಹಿಳೆಯ ದೇಹ ತುಂಡರಿಸಿ ಎಸೆದಿದ್ದ ಕೊಲೆ ಪ್ರಕರಣ: ಅಳಿಯ ದಂತ ವೈದ್ಯನೇ ಮಾಡಿದ ಅಪರಾಧ ಬೆಳಕಿಗೆ

ತುಮಕೂರು: ಜಿಲ್ಲೆಯ ಕೊರಟಗೆರೆಯಲ್ಲಿ ಮಹಿಳೆಯನ್ನು ಕೊಲೆ ಮಾಡಿ ಮೃತ ದೇಹ ತುಂಡರಿಸಿದ್ದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮೃತ ಲಕ್ಷ್ಮೀದೇವಮ್ಮಳ ಅಳಿಯನೇ ಈ ಕೃತ್ಯ ನಡೆಸಿರೋದು ಬೆಳಕಿಗೆ ಬಂದಿದೆ. ವೃತ್ತಿಯಲ್ಲಿ ದಂತ ವೈದ್ಯನಾಗಿರುವ ಡಾ.

ಕರ್ನಾಟಕ

ಕಾಮಿಡಿ ಕಿಲಾಡಿಗಳು ಚಂದ್ರಶೇಖರ್ ಸಿದ್ದಿ ಸಾವಿಗೆ ರೋಚಕ ಟ್ವಿಸ್ಟ್

ಕಾರವಾರ: ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮ*ಹತ್ಯೆ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ. ಚಂದ್ರಶೇಖರ್ ತಾಯಿ ಲಕ್ಷ್ಮೀ ಅವರು ಮಗನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಈ ಎಲ್ಲಾ ಬೆಳವಣಿಗೆ ನಡುವೆ ಚಂದ್ರಶೇಖರ್

ಕರ್ನಾಟಕ ತಂತ್ರಜ್ಞಾನ

ಭಾರತ ಎಲೆಕ್ಟ್ರಾನಿಕ್ಸ್ ಉದ್ಯಮ ₹12 ಲಕ್ಷ ಕೋಟಿ ಮೌಲ್ಯ : 11 ವರ್ಷದಲ್ಲಿ ಆರು ಪಟ್ಟು ಬೆಳವಣಿಗೆ

ಬೆಂಗಳೂರು: ಭಾರತದ ಎಲೆಕ್ಟ್ರಾನಿಕ್ಸ್ ಮ್ಯಾನುಫ್ಯಾಕ್ಚರಿಂಗ್ ಉದ್ಯಮದ ಮೌಲ್ಯ 12 ಲಕ್ಷ ಕೋಟಿ ರೂ ಮುಟ್ಟಿದೆ. ಅಮೆರಿಕಕ್ಕೆ ಸ್ಮಾರ್ಟ್​ಫೋನ್ ಸರಬರಾಜುದಾರರಲ್ಲಿ ಭಾರತ ಮುಂಚೂಣಿಗೆ ಬಂದಿದೆ ಎಂದು ಕೇಂದ್ರ ಸಚಿವ ಡಾ. ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಭಾರತದಲ್ಲಿ ಎಲೆಕ್ಟ್ರಾನಿಕ್ಸ್

ಕರ್ನಾಟಕ

ದತ್ತಾತ್ರೇಯ ಬಾಬಾ ಬುಡನ್ ದರ್ಗಾ ವಿವಾದ: ಹಿಂದೂ ಸಂಘಟನೆ ಗಳಿಂದ ಉತ್ಖನಕ್ಕೆ ಆಗ್ರಹ

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲ್ಲೂಕಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಇನಾಂ ದತ್ತಾತ್ರೇಯ ಬಾಬಾ ಬುಡನ್​ ಸ್ವಾಮಿ ದರ್ಗಾ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಎಸ್​ಐಟಿ (SIT) ರಚನೆ ಮಾಡಿ ಉತ್ಖನನ ಮಾಡುವಂತೆ ಹಿಂದೂ ಸಂಘಟನೆಗಳು ಪಟ್ಟು

ಕರ್ನಾಟಕ

ಚಿಕ್ಕಬಳ್ಳಾಪುರ ಕಾರು ಚಾಲಕ ಆತ್ಮಹತ್ಯೆ ಪ್ರಕರಣ: ಕಾಂಗ್ರೆಸ್–ಬಿಜೆಪಿ ಬೆಂಬಲಿಗರ ನಡುವೆ ದೂರು–ಪ್ರತಿದೂರು ಜಟಾಪಟಿ

ಚಿಕ್ಕಬಳ್ಳಾಪುರ: ಕಾರು ಚಾಲಕ ಬಾಬು ಆತ್ಮಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ರಾಜಕೀಯ ಜಟಾಪಟಿ ಜೋರಾಗಿದೆ. ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಶಾಸಕ ಪ್ರದೀಪ್ ಈಶ್ವರ್ ಹಾಗೂ ಸಂಸದ ಸುಧಾಕರ್ ಬೆಂಬಲಿಗರ ನಡುವೆ ಫೋಸ್ಟರ್

ಕರ್ನಾಟಕ

ಕೊಟ್ಟಿಗೆಹಾರ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕನಿಗೆ ಹೃದಯಾಘಾತ

ಕೊಟ್ಟಿಗೆಹಾರ : ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ 15 ವರ್ಷದ ಬಾಲಕ ಹೃದಯಾಘಾತದಿಂದ ಸಾವನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಬಾನಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ಪ್ರೀತಮ್ (15) ಎಂದು ಗುರುತಿಸಲಾಗಿದೆ.

ಅಪರಾಧ ಕರ್ನಾಟಕ

ರಾಮನಗರದಲ್ಲಿ ಹುಕ್ಕಾ ಬಾರ್‌ ಮೇಲೆ ಪೊಲೀಸರ ದಾಳಿ; ಮೂವರ ವಿರುದ್ಧ ಪ್ರಕರಣ ದಾಖಲು

ರಾಮನಗರ: ಅನಧಿಕೃತವಾಗಿ ಹುಕ್ಕಾ ಬಾರ್ ತೆರೆದಿದ್ದ ನಗರದ ಹೊರವಲಯದ ಎಸ್‌.ಬಿ. ದೊಡ್ಡಿಯ ಮಾದಾಪುರ ಗೇಟ್ ಬಳಿಯ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಫಿಲ್ಟರ್ ಕೆಫೆ ಆಯಂಡ್ ಕಿಚನ್‌ ರೆಸ್ಟೋರೆಂಟ್‌ ಮೇಲೆ ಸಿಇಎನ್ ಠಾಣೆ ಡಿವೈಎಸ್ಪಿ

ಅಪರಾಧ ಕರ್ನಾಟಕ

ವಿಧಾನಸೌಧ ವಾಟ್ಸಾಪ್ ಹ್ಯಾಕ್: ಹಿರಿಯ ಸಹಾಯಕಿಗೆ ₹45 ಸಾವಿರ ಸೈಬರ್ ವಂಚನೆ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೈಬರ್​ ವಂಚನೆಗಳು  ನಡೆಯುತ್ತಿವೆ. ಯಾವುದೋ ಒಂದು ಲಿಂಕ್​ ಕಳುಹಿಸಿ ಅಥವಾ ಹೆದರಿಸಿ ಬೆದರಿಸಿ ಕೋಟ್ಯಂತರ ರೂ ಸುಲಿಗೆ ಮಾಡಲಾಗುತ್ತಿದೆ. ಇದೀಗ ಅಂತಹದೊಂದು ಸೈಬರ್ ವಂಚನೆ ನಡೆದಿದ್ದು, ಪಂಚಾಯತ್ ರಾಜ್ ಇಲಾಖೆಯ

ಅಪರಾಧ ಕರ್ನಾಟಕ

ನಾಗರಹೊಳೆಗೆ ಅಕ್ರಮ ಪ್ರವೇಶ: ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಪೊನ್ನಂಪೇಟೆ : ನಾಗರಹೊಳೆ ಅರಣ್ಯಕ್ಕೆ ಅಕ್ರಮ ಪ್ರವೇಶ ಆರೋಪದಡಿ ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊನ್ನಂಪೇಟೆ ತಾಲೂಕಿನ ಕೆ.ಬಾಡಗ ಗ್ರಾಮ ಪಂಚಾಯಿತಿಗೆ ಒಳಪಡುವ ಕರಡಿಕಲ್ಲು ಅತ್ತೂರು ಕೊಲ್ಲಿ ಹಾಡಿಯಲ್ಲಿ

ಕರ್ನಾಟಕ

ಸೊರಬದ ದೇವಸ್ಥಾನದಲ್ಲಿ ಮಗುವಿಗೆ ಜನ್ಮ ನೀಡಿದ ಅವಿವಾಹಿತ ಮಹಿಳೆ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ದೇವಸ್ಥಾನಕ್ಕೆ ಬಂದಿದ್ದ ಅವಿವಾಹಿತ ಮಹಿಳೆಯೊಬ್ಬರು ದೇವಸ್ಥಾನದಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಹೌದು, ನೂಲುಹುಣ್ಣಿಮೆ ಪ್ರಯುಕ್ತ ಆಗಮಿಸಿದ ಅವಿವಾಹಿತ ಮಹಿಳೆ ಮಗುವಿಗೆ ಜನ್ಮ ನೀಡಿದ ಘಟನೆ ಶನಿವಾರ