Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

₹14 ಕೋಟಿ ತೆರಿಗೆ ವಂಚನೆ: ಕೆ.ಆರ್. ನಗರದ ವೃದ್ಧ ಮಹಿಳೆಯ ಹೆಸರಿನಲ್ಲಿ ಫೈನಾನ್ಸ್ ಕಂಪನಿ

ಕೆ.ಆರ್.ನಗರ (ಮೈಸೂರು ಜಿಲ್ಲೆ): ಬೆಂಗಳೂರಿನ ಕೃಷ್ಣ ರಾಘವನ್ ಎಂಬುವವರು ಇಲ್ಲಿನ ನಿವಾಸಿ ಎ.ಜಿ.ನಂಜೇಶ್ ಅವರ ಪತ್ನಿ ಪಿ.ಎಸ್.ಶಶಿಕಲಾ (73) ಹೆಸರಿನಲ್ಲಿ ಫೈನಾನ್ಸ್ ಕಂಪನಿ ತೆರೆದು ಕೋಟ್ಯಂತರ ರೂಪಾಯಿ ತೆರಿಗೆ ವಂಚಿಸಿರುವ ಕುರಿತು ಪಟ್ಟಣದ ಠಾಣೆಯಲ್ಲಿ

ಕರ್ನಾಟಕ

ಮೂಡಿಗೆರೆಯಲ್ಲಿ ಮಕ್ಕಳಲ್ಲಿ ಹೆಚ್ಚಿದ ಜ್ವರ: ಮೂವರು ಸಾವು, ಆತಂಕದಲ್ಲಿ ಪೋಷಕರು

ಚಿಕ್ಕಮಗಳೂರು: ಚಿಕ್ಕಮಗಳೂರಿನ (Chikkamagaluru) ಮೂಡಿಗೆರೆ ತಾಲೂಕಿನಲ್ಲಿ ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿರುವ ಜ್ವರ (Fever) ಆತಂಕ ಮೂಡಿಸಿದೆ. ಒಂದೇ ಊರಿನ ಇಬ್ಬರು ಮಕ್ಕಳು ಸೇರಿದಂತೆ 8 ತಿಂಗಳ ಶಿಶು ಜ್ವರಕ್ಕೆ ಬಲಿಯಾಗಿದೆ. 20 ಕ್ಕೂ ಅಧಿಕ ಮಕ್ಕಳು

ಅಪರಾಧ ಕರ್ನಾಟಕ

ಹಾಸನದಲ್ಲಿ ಬುದ್ಧಿಮಾಂದ್ಯ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪಿಗಳಿಗಾಗಿ ಪೊಲೀಸರ ಹುಡುಕಾಟ

ಹಾಸನ: ಬುದ್ಧಿಮಾಂದ್ಯ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವ ಆರೋಪ ಕೇಳಿಬಂದಿದ್ದು, ವಿಡಿಯೋ ಮಾಡಿ ಸಂತ್ರಸ್ತೆಯ ಸಹೋದರನಿಗೆ ಕಳಿಸಿರುವಂತಹ ಘಟನೆ ಹಾಸನದ  ಪೆನ್‌ಷನ್‌ ಮೊಹಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ ಘಟನೆ ಸಂಬಂಧ ಸಂತ್ರಸ್ತೆ

ಕರ್ನಾಟಕ ಮನರಂಜನೆ

ಕೇವಲ ₹16 ಲಕ್ಷ ಬಜೆಟ್‌ನಲ್ಲಿ ತಯಾರಾದ ‘ಕಿತಕಿತಲು’ ಸಿನಿಮಾ ₹10 ಕೋಟಿ ಗಳಿಸಿದ್ದು ಹೇಗೆ?

ಕೆಲವು ಸಿನಿಮಾಗಳು ನಡೆಯುತ್ತಾವೋ ಇಲ್ವೋ ಅನ್ನೋ ಡೌಟ್‌ನಲ್ಲೇ ರಿಲೀಸ್ ಆಗುತ್ತವೆ. ಕೆಲವು ಸಿನಿಮಾಗಳು ಅದರಲ್ಲಿರೋ ನಟರನ್ನ ನೋಡಿ ನಡೆಯುತ್ತವೆ. ಆದರೆ ಒಂದು ಕಾಮಿಡಿ ಸಿನಿಮಾ ರಿಸ್ಕ್ ತಗೊಂಡು ಮಾಡಿದ್ರೆ ಊಹಿಸದ ಲಾಭಗಳು ಬಂದ ಸಂದರ್ಭ

ಕರ್ನಾಟಕ

ರೈಲು ಅಪಘಾತದಲ್ಲಿ ಸಾವು: ಕುಟುಂಬಕ್ಕೆ 8 ಲಕ್ಷ ಪರಿಹಾರ ನೀಡಲು ಗ್ರಾಹಕರ ಆಯೋಗ ತೀರ್ಪು

ಧಾರವಾಡ: ಚಲಿಸುತ್ತಿದ್ದ ರೈಲಿನಿಂದ ಬಿದ್ದು ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡುವಂತೆ ಜಿಲ್ಲಾ ಗ್ರಾಹಕರ ಪರಿಹಾರ ಆಯೋಗ ಹುಬ್ಬಳ್ಳಿ ವಿಭಾಗದ ನೈಋತ್ಯ ರೈಲ್ವೆಗೆ ಆದೇಶಿಸಿದೆ. ದೂರುದಾರರಿಗೆ 1 ತಿಂಗಳೊಳಗೆ 8 ಲಕ್ಷ ರೂ. ಪಾವತಿಸಬೇಕು. ಜತೆಗೆ ಪ್ರಕರಣದ

ಕರ್ನಾಟಕ

ಬೀದರ್ ಗೇಸ್ಟ್ ಹೌಸ್ ದುರಂತ: ಯುವಕನ ಸಾವು ಕೊಲೆ ಶಂಕೆಗೆ ತಿರುವು

ಬೀದರ್: ಬೀದರ್ ನಗರದ ಹಬ್ಸಿಕೋಟ್ ಗೆಸ್ಟ್ ಹೌಸ್​​ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ‌ ಶವ ಪತ್ತೆಯಾಗಿದೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಗೋದಿಹಿಪ್ಪರ್ಗಾ ಗ್ರಾಮದ ಯುವಕ ಪರಮೇಶ್ವರ (30) ಮೃತಪಟ್ಟಿದ್ದಾನೆ. ಹಲ್ಲೆ ಮಾಡಿ ನೇಣು ಹಾಕಿದ್ದಾರೆಂದು

ಕರ್ನಾಟಕ

ಅಭಿಮಾನ್ ಸ್ಟುಡಿಯೋದಲ್ಲಿದ್ದ ವಿಷ್ಣುವರ್ಧನ್ ಸ್ಮಾರಕ ನೆಲಸಮ:ಅಭಿಮಾನಿಗಳಿಂದ ಅಸ್ತಿ ಹಸ್ತಾಂತರಕ್ಕೆ ಬೇಡಿಕೆ

ವಿಷ್ಣುವರ್ಧನ್ ಸ್ಮಾರಕ ವಿಚಾರ ವರ್ಷಗಳಿಂದಲೂ ವಿವಾದಗಳಲ್ಲಿದೆ. ಅಭಿಮಾನಿಗಳು ಅಭಿಮಾನ್ ಸ್ಟುಡಿಯೋನಲ್ಲಿಯೇ ಸ್ಮಾರಕ ನಿರ್ಮಾಣ ಆಗಬೇಕು ಎಂದು ಪಟ್ಟು ಹಿಡಿದಿದ್ದರು. ಆದರೆ ಬಾಲಣ್ಣ ಅವರ ಕುಟುಂಬಸ್ಥರು ಯಾವುದೇ ಕಾರಣಕ್ಕೂ ಅದಕ್ಕೆ ಅವಕಾಶ ನೀಡುವುದಿಲ್ಲ ಎಂದಿದ್ದರು. ಇನ್ನು

ಕರ್ನಾಟಕ ಕ್ರೀಡೆಗಳು

ಬೆಂಗಳೂರಿನಲ್ಲಿ 80,000 ಆಸನ ಸಾಮರ್ಥ್ಯದ ಕ್ರಿಕೆಟ್ ಕ್ರೀಡಾಂಗಣಕ್ಕೆ ಅನುಮೋದನೆ

ಕರ್ನಾಟಕದ ಕ್ರಿಕೆಟ್ ಪ್ರಿಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಚಿನ್ನಸ್ವಾಮಿ ಕಾಲ್ತುಳಿತ ದುರಂತದ ಬಳಿಕ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಇದೀಗ ಬೆಂಗಳೂರಿನ ಹೊರವಲಯದಲ್ಲಿ ಕ್ರೀಡಾಂಗಣ ನಿರ್ಮಿಸಲು ಹಸಿರು ನಿಶಾನೆ ತೋರಿದೆ. ಬೊಮ್ಮಸಂದ್ರದಲ್ಲಿರುವ ಸೂರ್ಯ ಸಿಟಿಯಲ್ಲಿ 80,000

ಅಪರಾಧ ಕರ್ನಾಟಕ

ಕೋಲಾರದಲ್ಲಿ ಎರಡು ಲೈಂಗಿಕ ದೌರ್ಜನ್ಯ ಪ್ರಕರಣ: ಅಪ್ರಾಪ್ತ ಬಾಲಕಿ, ಯುವತಿ ಮೇಲೆ ಅತ್ಯಾಚಾರ

ಕೋಲಾರ: 17 ವರ್ಷದ ಬಾಲಕ 18 ವರ್ಷದ ಯುವತಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಕೆಜಿಎಫ್​ ಉರಿಗಾಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದೀಗ ಯುವತಿ 8 ತಿಂಗಳ ಗರ್ಭಿಣಿ ಎಂದು ತಿಳಿದುಬಂದಿದೆ. ಯುವತಿಯ ತಾಯಿ ನೀಡಿದ

ಅಪರಾಧ ಕರ್ನಾಟಕ

3.15 ಕೋಟಿ ವಂಚನೆ ಆರೋಪ: ನಟ ಧ್ರುವ ಸರ್ಜಾ ಮ್ಯಾನೇಜರ್‌ನಿಂದ ಸ್ಪಷ್ಟನೆ

ಬೆಂಗಳೂರು: ಸಿನಿಮಾ ಮಾಡುವುದಾಗಿ 3.15 ಕೋಟಿ ರೂ. ಹಣ ಪಡೆದು ವಂಚನೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ನಟ ಧ್ರುವ ಸರ್ಜಾ ಮ್ಯಾನೇಜರ್ ಸ್ಪಷ್ಟನೆ ನೀಡಿದ್ದಾರೆ. ಪರಭಾಷೆಯಲ್ಲಿ ಸಿನಿಮಾ ಮಾಡಲ್ಲ ಅಂದಿದ್ದಕ್ಕೆ ನೋಟಿಸ್ ನೀಡಿದ್ದಾರೆ ಎಂದು ತಿಳಿಸಿದ್ದಾರೆ.